pm awas Yojana:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಉಚಿತ ಮನೆ (pm awas Yojana) ಕಟ್ಟಿಸಿಕೊಳ್ಳಬೇಕು ಅಂದುಕೊಂಡಿದ್ದೀರಾ ಹಾಗೂ ಮನೆ ಕಟ್ಟಿಸಿಕೊಳ್ಳಲು ಸರ್ಕಾರ ಕಡೆಯಿಂದ ಹಣ ಸಹಾಯ ಪಡೆದುಕೊಳ್ಳಬೇಕು ಅಂದುಕೊಂಡಿದ್ದರೆ ಹಾಗಾದರೆ ನಿಮಗೆ ಸಿಹಿ ಸುದ್ದಿ ಏಕೆಂದರೆ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಉಚಿತ ಮನೆ ನಿರ್ಮಾಣಕ್ಕೆ ಅರ್ಜಿ ಪ್ರಾರಂಭವಾಗಿದೆ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ
ಹೌದು ಸ್ನೇಹಿತರೆ ಜುಲೈ 23 ಕೇಂದ್ರ ಬಜೆಟ್ ಮಂಡನೆ ವೇಳೆ ಈ ಬಗ್ಗೆ ನಿರ್ಮಲಾ ಸೀತಾರಾಮನ್ ಅವರು ಮಾತನಾಡಿದ್ದು ಇನ್ನು ಮುಂದೆ ಬರುವಂತಹ ಐದು ವರ್ಷಗಳಲ್ಲಿ ಸುಮಾರು ಮೂರು ಕೋಟಿ ಮನೆ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಲಾಗಿದೆ ಹಾಗಾಗಿ ಇದು ಮನೆ (pm awas Yojana) ಕಟ್ಟಿಸಿಕೊಳ್ಳುವರಿಗೆ ಶುಭ ಸುದ್ದಿ ಎಂದು ಈ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಲೇಖನ ಕೆಳಭಾಗದಲ್ಲಿ ವಿವರಿಸಿದ್ದೇವೆ
ರೈತರಿಗೆ 2 ಲಕ್ಷ ರೂಪಾಯಿ ಸಾಲ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ ಕಾಂಗ್ರೆಸ್ ಸರಕಾರ ಇಲ್ಲಿದೆ ಮಾಹಿತಿ
ಪ್ರಧಾನ ಮಂತ್ರಿ ಆವಾಸ್ ಯೋಜನೆ (pm awas Yojana)..?
ಪ್ರಧಾನ ಮಂತ್ರಿ ಆವಾಸ್ ಯೋಜನೆ ಮೂಲಕ ನಗರ ಪ್ರದೇಶದಲ್ಲಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂತಹ ಜನರಿಗೆ ವಸತಿ ನಿರ್ಮಾಣ ಗುರಿಯನ್ನು ಈ ಯೋಜನೆ ಮೂಲಕ (pm awas Yojana) ಹಾಕಿಕೊಳ್ಳಲಾಗಿದ್ದು ಮುಂದೆ ಬರುವ ಐದು ವರ್ಷಗಳಲ್ಲಿ ಸುಮಾರು ಮೂರು ಕೋಟಿ ಮನೆ ನಿರ್ಮಾಣಕ್ಕಾಗಿ ಈ ಬಜೆಟ್ ನಲ್ಲಿ 10 ಲಕ್ಷ ಕೋಟಿ ಹಣ ಮೀಸಲಾಗಿಡಲಾಗಿದೆ ಎಂದು ಹಣಕಾಸು ಸಚಿವ ನಿರ್ಮಲ ಸೀತಾರಾಮನ್ ಅವರು ತಿಳಿಸಿದ್ದಾರೆ ಹಾಗಾಗಿ ಇದು ಮಧ್ಯಮ ವರ್ಗ ಹಾಗೂ ಬಡವರಿಗೆ ಮನೆ ಕಟ್ಟಿಸಿಕೊಡಲು ತುಂಬಾ ಅನುಕೂಲವಾದಂತಹ ಯೋಜನೆಯಾಗಿದೆ
ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮೂಲಕ ಮನೆ ಕಟ್ಟಿಸಿಕೊಳ್ಳಬೇಕು ಅಂದುಕೊಂಡರೆ ಕೆಲವೊಂದು ದಾಖಲಾತಿಗಳನ್ನು ಅರ್ಜಿ ಸಲ್ಲಿಸಲು ನೀಡಬೇಕಾಗುತ್ತದೆ ಹಾಗೂ ಕೆಲವೊಂದು ಅರ್ಹತೆಯನ್ನು ಹಾಗೂ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಎರಡು ಭಾಗಗಳಾಗಿ ವರ್ಗಿಕರಣ ಮಾಡಲಾಗಿದೆ ಈ ಮಾಹಿತಿಯನ್ನು ಲೇಖನ ಕೆಳಭಾಗದಲ್ಲಿ ವಿವರಿಸಿದ್ದೇವೆ
ಉಚಿತ ಗ್ಯಾಸ್ ಸಿಲಿಂಡರ್ ಅರ್ಜಿ ಪ್ರಾರಂಭ ಜೊತೆಗೆ 300 ಸಬ್ಸಿಡಿ ಹಣ ಸಿಗುತ್ತದೆ ಇಲ್ಲಿದೆ ಮಾಹಿತಿ
ಪ್ರಧಾನ ಮಂತ್ರಿ ಆವಾಸ್ ಯೋಜನೆ ಎರಡು ಭಾಗಗಳಾಗಿ ವರ್ಗೀಕರಣ (pm awas Yojana)…?
ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಎರಡು ಭಾಗಗಳಾಗಿ ವರ್ಗಿಕರಣ ಮಾಡಲಾಗಿದೆ ಒಂದು ಗ್ರಾಮೀಣ ಪಟ್ಟಿ ಹಾಗೂ ನಗರ ಪಟ್ಟಿಯೆಂದು ವರ್ಗೀಕರಣ ಮಾಡಲಾಗಿದೆ
ನಗರ ಪಟ್ಟಿ:- ನಗರ ಪ್ರದೇಶಗಳಲ್ಲಿ ವಾಸ ಮಾಡುವಂಥ ಜನರು ಹಾಗೂ ಬಡವರು ಮತ್ತು ಕೂಲಿ ಕಾರ್ಮಿಕರು ಮತ್ತು ಬಾಡಿಗೆ ಮನೆಯಲ್ಲಿ ವಾಸ ಮಾಡುವಂಥ ಜನರು ಹಾಗೂ ಮನೆ ಕಟ್ಟಿಸಿಕೊಳ್ಳಬೇಕೆಂಬ ಬಯಕೆ ಇರುವಂತ ಮಧ್ಯಮ ವರ್ಗದವರು ಹಾಗೂ ಹಿಂದುಳಿದ ವರ್ಗದವರು ಈ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಬೇಕು.
ಈ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದಂತಹ ಫಲಾನುಭವಿಗಳಿಗೆ ಮನೆ ಕಟ್ಟಿಸಿಕೊಳ್ಳಲು 1,70,000 ಇವರಿಗೆ ಹಣ ಸಹಾಯ ನೀಡಲಾಗುತ್ತದೆ ಮತ್ತು ಇನ್ನಷ್ಟು ಹಣ ಮನೆ ಕಟ್ಟಿಸಿಕೊಳ್ಳಲು ಬೇಕಾದರೆ ಕಡಿಮೆ ಬಡ್ಡಿ ದರದಲ್ಲಿ ಬ್ಯಾಂಕ್ ಗಳ ಮೂಲಕ ಸುಮಾರು 6 ಲಕ್ಷ ವರೆಗೂ ಕೂಡ ಸಾಲ ಸೌಲಭ್ಯ ಒದಗಿಸಿಕೊಡಲಾಗುತ್ತದೆ
ಗ್ರಾಮೀಣ ಪಟ್ಟಿ:- ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಇನ್ನೊಂದು ಭಾಗವಾಗಿ ಗ್ರಾಮೀಣ ಪಟ್ಟಿಯಾಗಿ ವಿಂಗಡನೆ ಮಾಡಲಾಗಿದೆ ಏಕೆಂದರೆ ಈ ಯೋಜನೆಯ ಗ್ರಾಮೀಣ ಪ್ರದೇಶಗಳಲ್ಲಿ ವಾಸ ಮಾಡುವಂತಹ ಬಡವರು ಹಾಗೂ ಕೂಲಿ ಕಾರ್ಮಿಕರು ಮತ್ತು ಬುಡಕಟ್ಟು ಜನಾಂಗದವರು ಮತ್ತು ಹಿಂದುಳಿದ ವರ್ಗದವರು ಹಾಗೂ ರೈತರಿಗೆ ಈ ಯೋಜನೆ ಮೂಲಕ ವಸತಿ ಸೌಲಭ್ಯ ಕಲ್ಪಿಸಿಕೊಡುವ ಉದ್ದೇಶದಿಂದ ಗ್ರಾಮೀಣ ಪಟ್ಟಿಯಾಗಿ ವಿಂಗಡನೆ ಮಾಡಲಾಗಿದೆ
ಈ ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದಂತ ಅರ್ಜಿದಾರರಿಗೆ ಮನೆ ಕಟ್ಟಿಸಿಕೊಳ್ಳಲು 1,50,000 ಹಣವನ್ನು ನೀಡಲಾಗುತ್ತದೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರೆಗೆ ಒಂದು ಲಕ್ಷದ ಎಪ್ಪತ್ತು ಸಾವಿರ ರೂಪಾಯಿವರೆಗೆ ಈ ಯೋಜನೆ ಮೂಲಕ ಹಣಸಾಹಿಸಿಕೊಡಲಾಗುತ್ತದೆ ಮತ್ತು ಇನ್ನೂ ಹೆಚ್ಚಿನ ಹಣ ಬೇಕಾದರೆ ಮಧ್ಯಮಧ್ಯ ವರ್ಗದವರಿಗೆ ಹಾಗೂ ಬಡವರಿಗೆ ಬ್ಯಾಂಕ್ ಗಳ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಆರು ಲಕ್ಷ ವರೆಗೂ ಕೂಡ ಸಾಲ ಸೌಲಭ್ಯ ಮಾಡಿಕೊಡಲಾಗುತ್ತದೆ
ಆದರಿಂದ ಪ್ರಥಮ ಮಂತ್ರಿ ಆವಾಸ್ ಯೋಜನೆಯ ಲಾಭ ಪಡೆದುಕೊಳ್ಳಬೇಕು ಅಂದರೆ ನೀವು ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುತ್ತೀರಾ ಅಥವಾ ನಗರ ಪ್ರದೇಶದಲ್ಲಿ ವಾಸ ಮಾಡುತ್ತಿರಾ ಎಂಬ ಆಧಾರದ ಮೇಲೆ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೆಲವೊಂದು ಪ್ರಮುಖ ದಾಖಲಾತಿಗಳು ಬೇಕಾಗುತ್ತವೆ ಈ ಮಾಹಿತಿಯನ್ನು ಲೇಖನ ಕೆಳ ಭಾಗದಲ್ಲಿ ವಿವರಿಸಿತೇವು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (pm awas Yojana)..?
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ರೇಷನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇತ್ತೀಚಿನ ಭಾವಚಿತ್ರ
ಈ ಮೇಲೆ ನೀಡಿರುವಂತಹ ಎಲ್ಲಾ ದಾಖಲಾತಿಗಳು ಹೊಂದಿರಬೇಕು ಅಂದರೆ ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಲು ನಿಮಗೆ ಅವಕಾಶವಿದೆ
ಅರ್ಜಿ ಸಲ್ಲಿಸುವುದು ಹೇಗೆ (pm awas Yojana)..?
ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡರೆ ನೀವು ಪ್ರಧಾನಮಂತ್ರಿ ಆವಾಸ್ ಯೋಜನೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು ಹಾಗೂ ಅಲ್ಲಿ ನಿಮಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಅರ್ಜಿ ಸಲ್ಲಿಸಲು ಬೇಕಾಗುವಂತ ಪ್ರಮುಖ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://pmaymis.gov.in/
ಸ್ನೇಹಿತರೆ ನಾವು ಮೇಲೆ ಕೊಟ್ಟಿರುವಂತಹ ಲಿಂಕ್ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಧಿಕೃತ ವೆಬ್ಸೈಟ್ ಲಿಂಕ್ ಆಗಿದ್ದು ಈ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಯಾವುದೇ ರೀತಿ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅಥವಾ CSC ಕೇಂದ್ರಗಳಿಗೆ ಭೇಟಿ ನೀಡಿ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿ ನಂತರ ಅವರು ನಿಮಗೆ ಅರ್ಜಿ ಸಲ್ಲಿಸಿ ಕೊಡುತ್ತಾರೆ
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾಗಿದೆ ಅಂದುಕೊಂಡಿದ್ದೇನೆ. ಹಾಗಾಗಿ ಈ ಲೇಖನನ್ನು ಆದಷ್ಟು ಮನೆ ಕಟ್ಟಿಸಿಕೊಳ್ಳುವವರಿಗೆ ಹಾಗೂ ಮನೆ ಕಟ್ಟಿಸಿಕೊಳ್ಳಲು ಸರ್ಕಾರ ಕಡೆಯಿಂದ ಸಾಲ ಪಡೆದುಕೊಳ್ಳಬೇಕು ಅಂದುಕೊಂಡವರಿಗೆ ಈ ಲೇಖನವನ್ನು ಶೇರ್ ಮಾಡಿ ಜೊತೆಗೆ ಈ ಯೋಜನೆ ಬಗ್ಗೆ ಯಾವುದೇ ರೀತಿ ಸಂದೇಹ ಇದ್ದರೆ ನೀವು ನಮ್ಮ WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು