pm awas yojana karnataka:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಪ್ರಧಾನ ಮಂತ್ರಿ ಜಾರಿಗೆ ತಂದಿರುವಂತ ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಸುಮಾರು ಬಡವರಿಗೆ ಮೂರು ಕೋಟಿ ಮನೆ ನಿರ್ಮಾಣ ಮಾಡುವ ಗುರಿ ಗೊಂದಲಾಗಿದೆ ಹಾಗಾಗಿ ನೀವು ಮನೆ ಕಟ್ಟಿಸಿಕೊಳ್ಳಬೇಕು ಎಂಬ ಆಸೆ ಇದ್ದರೆ ಈ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತವಾಗಿ ಮನೆ ಪಡೆದುಕೊಳ್ಳಬಹುದು ಹಾಗಾಗಿ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಏನು ಎಂಬ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಲೇಖನ ಪೂರ್ತಿಯಾಗಿ ಓದಿ
ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಮೋದಿ ಸರ್ಕಾರ ಕಡೆಯಿಂದ 15 ಸಾವಿರ ಉಚಿತ ಹಣ ಸಿಗುತ್ತೆ. ಇಲ್ಲಿದೆ ಮಾಹಿತಿ
ಇದೇ ರೀತಿ ಸರ್ಕಾರಿ ಯೋಜನೆಗಳು ಹಾಗೂ ಸರಕಾರಿ ನೌಕರಿಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಅರ್ಜಿ ಹಾಕುವುದು ಹೇಗೆ ಮತ್ತು ರೈತರಿಗೆ ಸಂಬಂಧಿಸಿದಂತೆ ಯೋಜನೆಗಳ ಬಗ್ಗೆ ಹಾಗೂ ಪ್ರಚಲಿತ ಘಟನೆಗಳು ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಪಡೆಯಬೇಕು ಅಂದರೆ WhatsApp & Telegram ಗ್ರೂಪ್ಗಳಿಗೆ ಜಾಯಿನ್ ಆಗಿ ಇದರಿಂದ ಪ್ರತಿಯೊಂದು ಮಾಹಿತಿ ಬೇಗ ಸಿಗುತ್ತದೆ
ಪ್ರಧಾನ ಮಂತ್ರಿ ಆವಾಸ್ ಯೋಜನೆ (pm awas yojana karnataka)…?
ಹೌದು ಸ್ನೇಹಿತರೆ, ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ನಮ್ಮ ದೇಶದ ಪ್ರಧಾನ ಮಂತ್ರಿಗಳಾದಂತ ನರೇಂದ್ರ ಮೋದಿಯವರು 2016ರಲ್ಲಿ ಈ ಯೋಜನೆ ಜಾರಿಗೆ ತರಲಾಯಿತು ನಂತರ ಸತತವಾಗಿ ಮೂರನೇ ಬಾರಿಗೆ ಪ್ರಧಾನ ಮಂತ್ರಿ ಆದ ಕಾರಣ ಈ ಯೋಜನೆ ಮೂಲಕ ಬಡವರಿಗೆ ಸುಮಾರು ಮೂರು ಕೋಟಿ ಮನೆ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಹಾಗಾಗಿ ಯಾರು ಮನೆ ಕಟ್ಟಿಸಿಕೊಳ್ಳಬೇಕು ಎಂಬ ಆಸೆ ಇರುತ್ತದೆ ಅಂತವರು ಈ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಮನೆ ಪಡೆದುಕೊಳ್ಳಬಹುದು
ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಪ್ರಧಾನ ಮಂತ್ರಿ ವಸತಿ ಯೋಜನೆ ಎಂದು ಕರೆಯುತ್ತಾರೆ ನಮ್ಮ ಕರ್ನಾಟಕದಲ್ಲಿ ಇಲ್ಲಿವರೆಗೂ ಸುಮಾರು 6,51, 203 ಮನೆಗಳು ಮಂಜೂರು ಮಾಡಲಾಗಿದ್ದು ಕೇವಲ ಒಂದು ಲಕ್ಷ ಮನೆಗಳು ಮಾತ್ರ ಕಟ್ಟಿಸಿಕೊಳ್ಳಲು ಅರ್ಜಿ ಸಲ್ಲಿಸಿದರೆ ಹಾಗಾಗಿ ಇನ್ನು ಐದು ಲಕ್ಷಕ್ಕಿಂತ ಹೆಚ್ಚು ಮನೆಗಳು ಬಾಕಿ ಇದ್ದು ಈ ಮನೆಗಳಿಗಾಗಿ ಅರ್ಜಿ ಸಲ್ಲಿಸಲು ಹಾಗೂ ಮತ್ತು ಹೊಸದಾಗಿ ಮನೆಗಳ ಮಂಜೂರಾತಿಗೆ ಕೇಂದ್ರ ಸರ್ಕಾರ ಮುಂದಾಗಿದೆ ಹಾಗಾಗಿ ಪ್ರತಿಯೊಬ್ಬರೂ ಈ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಮನೆ ಪಡೆದುಕೊಳ್ಳಿ
ಪ್ರಧಾನ ಮಂತ್ರಿ ವಸತಿ ಯೋಜನೆ (pm awas yojana karnataka) ಎಷ್ಟು ಹಣ ಸಿಗುತ್ತೆ..?
ಗ್ರಾಮೀಣ ಪ್ರದೇಶ:- ಹೌದು ಸ್ನೇಹಿತರೆ ನೀವು ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುತ್ತಿದ್ದು ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ ನಿಮಗೆ ಮನೆ ಕಟ್ಟಿಸಿಕೊಳ್ಳಲು 1,50,000 ರೂಪಾಯಿ ಹಣ ನೀಡಲಾಗುತ್ತದೆ ಮತ್ತು ಮನೆ ಕಟ್ಟಿಸಿಕೊಳ್ಳಲು ಹೆಚ್ಚಿನ ಬೇಕಾದಲ್ಲಿ ನಿಮಗೆ ಈ ಯೋಜನೆ ಮೂಲಕ ಸಬ್ಸಿಡಿ ದರದಲ್ಲಿ ಆರು ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಒದಗಿಸಿಕೊಡಲಾಗುತ್ತದೆ
ನಗರ ಪ್ರದೇಶ:- ಹೌದು ಸ್ನೇಹಿತರೆ ಈ ಯೋಜನೆಗೆ ಅರ್ಜಿ ಹಾಕಿದಂತಹ ಅರ್ಜಿದಾರರು ನಗರ ಪ್ರದೇಶಗಳಲ್ಲಿ ವಾಸ ಮಾಡುತ್ತಿದ್ದರೆ ಈ ಯೋಜನೆ ಅಡಿಯಲ್ಲಿ ಮನೆ ಕಟ್ಟಿಸಿಕೊಳ್ಳಲು 1,70,000 ರೂಪಾಯಿ ಹಣ ಸಿಗುತ್ತದೆ ಮತ್ತು ಹೆಚ್ಚಿನ ಹಣಕ್ಕಾಗಿ ಈ ಯೋಜನೆ ಅಡಿಯಲ್ಲಿ 600000 ವರೆಗೆ ಕಡಿಮೆ ಬಡ್ಡಿ ದರದ ವರೆಗೆ ಸಾಲ ಸಿಗುತ್ತದೆ.
ಹಾಗಾಗಿ ಪ್ರತಿಯೊಬ್ಬರೂ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ ನೀವು ನಿಮ್ಮ ಕನಸಿನ ಮನೆ ಕಟ್ಟಿಸಿಕೊಳ್ಳಿ ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೆಲವೊಂದು ಪ್ರಮುಖ ದಾಖಲಾತಿಗಳು ಬೇಕಾಗುತ್ತವೆ ಅವುಗಳ ವಿವರವನ್ನು ಕೆಳಗಡೆ ನೀಡಿದ್ದೇವೆ..
ಪಿಎಂ ಆವಾಸ್ ಯೋಜನೆ (pm awas yojana karnataka) ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು…?
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ರೇಷನ್ ಕಾರ್ಡ್
- ಮೊಬೈಲ್ ನಂಬರ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಫೋಟೋ
ಪಿಎಂ ಆವಾಸ್ ಯೋಜನೆಗೆ(pm awas yojana karnataka) ಎಲ್ಲಿ ಅರ್ಜಿ ಸಲ್ಲಿಸಬೇಕು..?
ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಅರ್ಜಿ ಸಲ್ಲಿಸಲು ಬಯಸಿದರೆ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಪ್ರಧಾನ ಮಂತ್ರಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಅಥವಾ
ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ನೀವು ಉಚಿತ ಮನೆ ಪಡೆಯಲು ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದರ ಮೂಲಕ ಕೂಡ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಕುಟುಂಬದವರು ಹಾಗೂ ಬಡವರಿಗೆ ಈ ಲೇಖನೆಯನ್ನು ಆದಷ್ಟು ಶೇರ್ ಮಾಡಲು ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು WhatsApp & Telegram ಗ್ರೂಪ್ ಗಳಿಗೆ ಜಾಯಿನ್ ಆಗಬಹುದು