pm kisan yojana:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಮೋದಿ ಸರ್ಕಾರ ಕಡೆಯಿಂದ ರೈತರಿಗೆ ಬಂಪರ್ ಗಿಫ್ಟ್ ಕೊಡಲಾಗಿದೆ ಇನ್ನು ಮುಂದೆ ಈ ಯೋಜನೆಯಲ್ಲಿ ನಿಮಗೆ ಸಿಗುತ್ತದೆ 8000 ಹಣ. ಹೌದು ಸ್ನೇಹಿತರೆ ಪಿಎಂ ಕಿಸಾನ್ ಯೋಜನೆ ಫಲಾನುಭವಿಗಳಿಗೆ ಮೋದಿ ಸರ್ಕಾರ ಕಡೆಯಿಂದ ಬಂಪರ್ ಗಿಫ್ಟ್ ಬಂದಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಈ ಲೇಖನಿಯನ್ನು ಪೂರ್ತಿಯಾಗಿ ಓದಿ
ಮೋದಿ ಕಡೆಯಿಂದ ಬಂಪರ್ ಗಿಫ್ಟ್ ವಿದ್ಯಾರ್ಥಿಗಳಿಗೆ ಸಿಗಲಿದೆ 36,000 ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ
ಇದೇ ರೀತಿ ಸರ್ಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಕಡೆಯಿಂದ ಬರುವಂತ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಇತರ ಕಾಲಿ ಹುದ್ದೆಗಳ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಚಲಿತ ವಿದ್ಯಮಾನಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು
ಜೂನ್ ಮತ್ತು ಜುಲೈ ತಿಂಗಳ ಗೃಹಲಕ್ಷ್ಮಿ ಹಣದ ಬಗ್ಗೆ ಬಿಗ್ ಅಪ್ಡೇಟ್ ಇಂಥವರಿಗೆ ಮಾತ್ರ ಹಣ ಬಿಡುಗಡೆ ಎಲ್ಲಿದೆ ಮಾಹಿತಿ
ಪಿಎಂ ಕಿಸಾನ್ (pm kisan yojana) ಯೋಜನೆ…?
ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ 2019 ಫೆಬ್ರವರಿ ತಿಂಗಳಿನಲ್ಲಿ ಕೇಂದ್ರ ಸರ್ಕಾರದ ಕೃಷಿ ಅಭಿವೃದ್ಧಿ ಇಲಾಖೆ ಕಡೆಯಿಂದ ರೈತರಿಗೆ ಆರ್ಥಿಕ ಬೆಂಬಲ ನೀಡುವ ಉದ್ದೇಶದಿಂದ ಅಥವಾ ಭೂಮಿ ಸಾಗವಳಿ ಮಾಡುತ್ತಿರುವ ರೈತ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಪಿಎಂ ಕಿಸಾನ್ ಸನ್ಮಾನ ನಿಧಿ ಯೋಜನೆಯನ್ನು ಜಾರಿಗೆ ತರಲಾಯಿತು
ಈ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿದಂತ ರೈತರಿಗೆ ವಾರ್ಷಿಕವಾಗಿ 6 ಸಾವಿರ ಹಣ ರೈತ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಯಿತು. ಈ ಯೋಜನೆಯ ಮೂಲಕ ಒಂದು ವರ್ಷಕ್ಕೆ ಮೂರು ಕಂತುಗಳ ರೂಪದಲ್ಲಿ ಅಂದರೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ 2000 ಹಣವನ್ನು ಅರ್ಜಿ ಸಲ್ಲಿಸಿದಂತ ರೈತರ ಖಾತೆಗೆ ಈ ಯೋಜನೆ ಮೂಲಕ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ.
ಎಪಿಎಂ ಕಿಸಾನ್ ಯೋಜನೆಯ ಮೂಲಕ ಇಲ್ಲಿವರೆಗೂ ನಮ್ಮ ದೇಶದಲ್ಲಿ ಸುಮಾರು 11 ಕೋಟಿಗಿಂತ ಹೆಚ್ಚು ರೈತರಿಗೆ ಈ ಯೋಜನೆಯ ಲಾಭ ಸಿಕ್ಕಿದೆ ಮತ್ತು ಈ ಯೋಜನೆಯಿಂದ ರೈತರು ತಮ್ಮ ಬೆಳೆ ಬೆಳೆಯಲು ಬೇಕಾಗುವಂತ ಬೀಜ ಹಾಗೂ ರಸಗೊಬ್ಬರಗಳನ್ನು ಈ ಹಣದಿಂದ ಖರೀದಿ ಮಾಡಲು ಸಹಾಯವಾಗಿದೆ ಎಂದು ಹೇಳಬಹುದು
ಪಿಎಂ ಕಿಸಾನ್ ಯೋಜನೆ ಮೂಲಕ ಪ್ರಸ್ತುತ ದಿನದಲ್ಲಿ ಅಂದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 3 ಬಾರಿಗೆ ಪ್ರಧಾನ ಮಂತ್ರಿಯಾದ ಬಳಿಕ ಜೂನ್ ತಿಂಗಳಿನಲ್ಲಿ ಈ ಪಿಎಂ ಕಿಸಾನ್ ಯೋಜನೆ ಕಂತಿನ ಹಣ ರೂ.2000 ಸುಮಾರು 9.3 ಕೋಟಿ ರೈತರಿಗೆ ಬಿಡುಗಡೆ ಮಾಡಲಾಯಿತು
ಪಿಎಂ ಕಿಸಾನ್ ಯೋಜನೆ (pm kisan yojana) ಹಣ 8000 ರೂಪಾಯಿಗೆ ಹೆಚ್ಚಳ..?
ಹೌದು ಸ್ನೇಹಿತರೆ, ಈ ಪಿಎಂ ಕಿಸಾನ್ ಯೋಜನೆಯಲ್ಲಿ ಪ್ರಸ್ತುತ ವರ್ಷದಲ್ಲಿ ನೀಡುತ್ತಿರುವಂತ 6,000 ಹಣದ ಬದಲಾಗಿ ಒಂದು ವರ್ಷಕ್ಕೆ 8,000 ಹಣ ಏರಿಕೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.
ಹೌದು ಸ್ನೇಹಿತರೆ ನಮ್ಮ ದೇಶದ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು 2024 ಮತ್ತು 25ರ ಬಜೆಟ್ ಮಂಡನೆ ಮಾಡುವ ಮುನ್ನ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ತಜ್ಞರ ಜೊತೆ ಸಮಾಲೋಚನೆ ಮಾಡಿ ವರದಿಗಳನ್ನು ತರಿಸಿಕೊಂಡಿದ್ದರಂತೆ. ಈ ವರದಿಗಳ ಪ್ರಕಾರ ಪ್ರಸ್ತುತ ರೈತರಿಗೆ ವಾರ್ಷಿಕವಾಗಿ 6,000 ಹಣ ನೀಡಲಾಗುತ್ತಿದ್ದು . ಈ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಮುಂದೆ ಬರುವ ದಿನಗಳಲ್ಲಿ ವಾರ್ಷಿಕವಾಗಿ 8000 ಹೆಚ್ಚಳ ಮಾಡಲಾಗುತ್ತದೆ ಎಂದು ಕೆಲವು ಮೂಲಗಳ ಪ್ರಕಾರ ತಿಳಿದು ಬಂದಿದೆ
ಹೌದು ಸ್ನೇಹಿತರೆ ಈ ಪಿಎಂ ಕಿಸಾನ್ ಯೋಜನೆ ಅರ್ಜಿ ಹಾಕಿದಂತ ಫಲಾನುಭವಿಗಳಿಗೆ ಇದು ಬಂಪರ್ ಗಿಫ್ಟ್ ಎಂದು ಹೇಳಬಹುದು ಏಕೆಂದರೆ ಹೆಚ್ಚುರಿಯಾಗಿ ಈ ಯೋಜನೆ ಮೂಲಕ 2000 ಹಣ ಹೆಚ್ಚು ಸಿಗುತ್ತಿದೆ ಆದ್ದರಿಂದ ಈ ಯೋಜನೆಯ ಫಲಾನುಭವಿಗಳಿಗೆ ಇದು ಸಿಹಿ ಸುದ್ದಿ ಎಂದು ತಿಳಿಸಬಹುದು.
ಪಿಎಂ ಕಿಸಾನ್ ಯೋಜನೆಗೆ (pm kisan yojana) ಅರ್ಜಿ ಸಲ್ಲಿಸುವುದು ಹೇಗೆ..?
ಹೌದು ಸ್ನೇಹಿತರೆ ನೀವೇನಾದರೂ ಪಿಎಮ್ ಕಿಸಾನ್ ಯೋಜನೆಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ನೀವು ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಇತರ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಪಿಎಂ ಕಿಸಾನ್ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಈ ಯೋಜನೆಗೆ ಯಾರು ಅರ್ಜಿ ಸಲ್ಲಿಸಲ ನೀವು ರೈತರಾಗಿದ್ದರೆ ಖಂಡಿತವಾಗಲೂ ಈ ಪಿಎಂ ಕಿಸಾನ್ ಯೋಜನೆಗೆ ಬೇಗ ಅರ್ಜಿ ಸಲ್ಲಿಸಿ. ಮತ್ತು ಇದೇ ರೀತಿ ಪ್ರತಿದಿನ ಹೊಸ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು