PM Kisan Yojana Update 267: PM ಕಿಸಾನ್ ಯೋಜನೆ 20ನೇ ಕಂತಿನ ಹೊಸ ಅಪ್ಡೇಟ್! ಇಲ್ಲಿದೆ ಮಾಹಿತಿ.
ಈಗ ಸ್ನೇಹಿತರೆ ಪಿಎಂ ಕಿಸಾನ್ ಯೋಜನೆಯ ಬಗ್ಗೆ ಈಗ ಮತ್ತಷ್ಟು ಹೊಸ ಹೊಸ ಮಾಹಿತಿಗಳು ಬಿಡುಗಡೆಯಾಗಿವೆ ಅಂದರೆ ಸ್ನೇಹಿತರೇ ಈಗ ಪಿಎಂ ಕಿಸಾನ್ ಸನ್ಮಾನ್ಯ ನಿಧಿ ಯೋಜನೆಯ 19ನೇ ಕಂತಿನ ಹಣವು ಈಗಾಗಲೇ ಪ್ರತಿಯೊಬ್ಬ ರೈತರಿಗೂ ಕೂಡ ಜಮಾ ಆಗಿದ್ದು. ಈಗ ಎಲ್ಲ ರೈತರು ಕೂಡ 20ನೇ ಕಂತಿನ ಹಣವು ಯಾವಾಗ ಬರುತ್ತದೆ ಎಂದು ಕಾಡು ಕುಳಿತಿದ್ದಾರೆ. ಅದೇ ರೀತಿಯಾಗಿ ಈಗ ಪ್ರತಿ ವರ್ಷವೂ ಕೂಡ ಈ ಒಂದು ಯೋಜನೆ ಅಡಿಯಲ್ಲಿ ರೈತರಿಗೆ ವರ್ಷಕ್ಕೆ 6000 ಹಣವನ್ನು ಸರ್ಕಾರವು ನೀಡುತ್ತದೆ. ಅದೇ ರೀತಿಯಾಗಿ ಅವುಗಳನ್ನು ಮೂರು ಹಂತಗಳಲ್ಲಿ ಪ್ರತಿಯೊಬ್ಬ ರೈತನಿಗೂ ಕೂಡ ಈ ಒಂದು ಯೋಜನೆ ಹಣವನ್ನು ಜಮಾ ಮಾಡಲಾಗುತ್ತದೆ.
ಅದೇ ರೀತಿಯಾಗಿ ಸ್ನೇಹಿತರೆ ಈ ಹಿಂದೆ ಕೆಲವೊಂದಷ್ಟು ರೈತರಗೆ ಈ ಒಂದು ಪಿಎಂ ಕಿಸಾನ್ ಯೋಜನೆಯ ಹಣವು ಜಮಾ ಆಗಿಲ್ಲ. ಅಂತವರು ಕೂಡ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕು ಮತ್ತು EKYC ಯನ್ನು ಯಾವ ರೀತಿಯಾಗಿ ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.
ಪಿಎಂ ಕಿಸಾನ್ ಯೋಜನೆ 20ನೇ ಕಂತಿನ ಅಪ್ಡೇಟ್
ಸ್ನೇಹಿತರೆ ಈಗ ಈ ಒಂದು ಪಿಎಂ ಕಿಸಾನ್ ಯೋಜನೆಯ ಪ್ರಕಾರ 20ನೇ ಕಂತಿನ ಹಣವು ಏಪ್ರಿಲ್ ಮತ್ತು ಜುಲೈ ತಿಂಗಳ ಹಣ ರೈತರಿಗೆ ಜಮಾ ಆಗೋ ಸಾಧ್ಯತೆ ಇದೆ. ಅದೇ ರೀತಿಯಾಗಿ ಈ ಒಂದು ಯೋಜನೆಯ ಪ್ರಯೋಜನವನ್ನು ಈಗಾಗಲೇ ಸರಿ ಸುಮಾರು 9.70 ಕೋಟಿ ರೈತರು ಪಡೆದುಕೊಂಡಿದ್ದಾರೆ. ಅದೇ ರೀತಿಯಾಗಿ ಈಗ ಈ ಒಂದು ಯೋಜನೆ ಹಣವನ್ನು ಪಡೆದುಕೊಳ್ಳಲು ಕೆಲವೊಂದು ರೈತರು EKYC ಅನ್ನು ಮಾಡಿಲ್ಲ.ಅಂತವರು ಏನು ಮಾಡಬೇಕೆಂಬುದರ ಬಗ್ಗೆ ಮಾಹಿತಿ ನೀಡಿದ್ದೇವೆ.
EKYC ಅನ್ನು ಮಾಡುವ ವಿಧಾನ
- ಸ್ನೇಹಿತರೆ ಮೊದಲಿಗೆ ನೀವು ಈ ಒಂದು ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿಯನ್ನು ನೀಡಬೇಕಾಗುತ್ತದೆ.
- ಅದರಲ್ಲಿ ಫಾರ್ಮರ್ ಕಾರ್ನರ್ ನಲ್ಲಿ ಈ ಕೆವೈಸಿ ಆಯ್ಕೆ ಮೇಲೆ ನೀವು ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ಸ್ನೇಹಿತರು ನಿಮ್ಮ ಆಧಾರ್ ಕಾರ್ಡ್ ನಂಬರನ್ನು ಎಂಟರ್ ಮಾಡಿ. ಸರ್ಚ್ ಬಟನ್ ಮೇಲೆ ನೀವು ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ.
- ತದನಂತರ ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವಂತ ಮೊಬೈಲ್ ನಂಬರಿಗೆ ಒಂದು ಒಟಿಪಿ ಬರುತ್ತದೆ. ಆ ಒಂದು ಓಟಿಪಿ ಅನ್ನು ಎಂಟರ್ ಮಾಡಿಕೊಳ್ಳಿ.
- ಆಗ ಮಾತ್ರ ನಿಮ್ಮEKYC ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಳ್ಳುತ್ತದೆ.
ಇದನ್ನು ಓದಿ : personal Loan: ಅತಿ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ 10 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ನೀಡುವ 5 ಬ್ಯಾಂಕುಗಳ ವಿವರ
ಈ ಒಂದು ಯೋಜನೆಯ ಅರ್ಹತೆಗಳು ಏನು?
- ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ರೈತರಿಗೆ ಮಾತ್ರ ಅವಕಾಶವನ್ನು ನೀಡಲಾಗಿದೆ.
- ಆನಂತರ ಒಂದು ಕುಟುಂಬದಲ್ಲಿ ಒಬ್ಬ ರೈತರಿಗೆ ಮಾತ್ರ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ.
- EKYC ಅನ್ನು ಮಾಡಿಸದೆ ಇರುವಂತಹ ರೈತರು ಈ ಒಂದು ಯೋಜನೆಯ ಲಾಭವನ್ನು ಪಡೆಯಲು ಸಾಧ್ಯವಿಲ್ಲ.
ಇದನ್ನು ಓದಿ : Karnataka 2nd puc results: ದ್ವಿತೀಯ ಪಿಯುಸಿ ಫಲಿತಾಂಶ ಈ ದಿನಾಂಕದಂದು ಬಿಡುಗಡೆ.! ರಿಸಲ್ಟ್ ನೋಡುವುದು ಹೇಗೆ? ಇಲ್ಲಿದೆ ನೋಡಿ ವಿವರ
ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳುವುದು ಹೇಗೆ?
ಸ್ನೇಹಿತರೆ ನಾವು ಈ ಕೆಳಗೆ ನೀಡಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ನೀವು ಲಾಗಿನ್ ಆಗಬೇಕಾಗುತ್ತದೆ. ಆನಂತರ ಅದರಲ್ಲಿ ಬೆನಿಫಿಶಿಯರಿ ಸ್ಟೇಟಸ್ ಎಂಬ ವಿಭಾಗಕ್ಕೆ ಹೋಗಿ. ನಿಮ್ಮ ಆಧಾರ್ ಕಾರ್ಡ್ ನಂಬರ್ ಅಥವಾ ನಿಮ್ಮ ಬ್ಯಾಂಕ್ ಖಾತೆಯ ಸಂಖ್ಯೆಯನ್ನು ನಮೂದಿಸಿರುವ ಮೂಲಕ ಈಗ ನೀವು ಕೂಡ ನಿಮಗೆ ಈ ಒಂದು ಯೋಜನೆಯ ಹಣವು ನಿಮಗೆ ದೊರೆತಿದೆ ಇಲ್ಲವೆ ಎಂಬುದರ ಬಗ್ಗೆ ನೀವು ಮಾಹಿತಿಯನ್ನು ತಿಳಿದುಕೊಳ್ಳಬಹುದು.
LINK : Check Now
ಅದೇ ರೀತಿಯಾಗಿ ಸ್ನೇಹಿತರೆ ಈಗ ನೀವೇನಾದರೂ ಮಾಹಿತಿಗಳನ್ನು ತಿಳಿದುಕೊಳ್ಳ ಬೇಕಾದರೆ ನಮ್ಮ ಮಾಧ್ಯಮಕ್ಕೆ ನೀವು ದಿನನಿತ್ಯ ಭೇಟಿ ನೀಡಿ. ಏಕೆಂದರೆ ನಾವು ನಮ್ಮ ಮಾಧ್ಯಮದಲ್ಲಿ ಪ್ರತಿನಿತ್ಯ ಇಂತಹ ಹೊಸ ಅಪ್ಡೇಟ್ ಗಳ ಬಗ್ಗೆ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ.
ಇದನ್ನು ಓದಿ : Today Gold Rate in Karnataka 211: ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಏನು? ಇಲ್ಲಿದೆ ನೋಡಿ ಮಾಹಿತಿ.