Posted in

PM Usha Scholarship: ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಕಡೆಯಿಂದ 20,000 ಹಣ ಸಿಗುತ್ತೆ, ಬೇಗ ಅರ್ಜಿ ಸಲ್ಲಿಸಿ

PM Usha Scholarship
PM Usha Scholarship

PM Usha Scholarship:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವೇನಾದರೂ ಪಿಯುಸಿ ಪಾಸ್ ಆಗಿದ್ದೀರಾ ಹಾಗಾದ್ರೆ ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿ ಕೇಂದ್ರ ಸರ್ಕಾರ ಕಡೆಯಿಂದ 20,000 ಹಣ ಪಡೆಯಬಹುದು ಹಾಗಾಗಿ ಈ ಲೇಖನದಲ್ಲಿ ಈ ಸ್ಕಾಲರ್ಶಿಪ್ ಗೆ ಅರ್ಜಿ ಯಾರು ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಇರುವಂತ ಅರ್ಹತೆ ಮಾನದಂಡಗಳೇನು ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭವಾಗಿದೆ ಅರ್ಜಿ ಸಲ್ಲಿಸಲು ಅರ್ಜಿದಾರರು ಈ ದಾಖಲಾತಿಗಳನ್ನು ಹೊಂದಿರಬೇಕು ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಪ್ರಸ್ತುತ ದಿನದಲ್ಲಿ ಉನ್ನತ ಶಿಕ್ಷಣ ಪಡೆಯಲು ಅಥವಾ ಉನ್ನತ ವ್ಯಾಸಂಗವನ್ನು ಮಾಡಲು ಸ್ಕಾಲರ್ಶಿಪ್ ತುಂಬಾ ಮುಖ್ಯವಾಗುತ್ತದೆ ಏಕೆಂದರೆ ಇವತ್ತಿನ ದಿನದಲ್ಲಿ ಅತಿ ಹೆಚ್ಚು ವಿದ್ಯಾಭ್ಯಾಸಕ್ಕೆ ಹಣ ಖರ್ಚಾಗುತ್ತಿದೆ ಎಂದು ಹೇಳಬಹುದು ಹಾಗಾಗಿ ವಿದ್ಯಾಭ್ಯಾಸ ಮಾಡಲು ವಸತಿ ಹಾಗೂ ಶಾಲಾ-ಕಾಲೇಜುಗಳ ಕಾಲೇಜ್ ಮತ್ತು ಪುಸ್ತಕಗಳನ್ನು ಕೊಳ್ಳಲು ಈ ವಿದ್ಯಾರ್ಥಿ ವೇತನ ತುಂಬಾ ಮುಖ್ಯವಾಗುತ್ತದೆ ಎಂದು ಹೇಳಬಹುದು ಹಾಗಾಗಿ ಪ್ರತಿಯೊಬ್ಬರೂ ಹಾಗೂ ಅರ್ಹತೆ ಹೊಂದಿದಂತವರು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ

7 ಮತ್ತು 10ನೇ ತರಗತಿ ಪಾಸಾದ ಮಹಿಳೆಯರಿಗೆ ಭರ್ಜರಿ ಉದ್ಯೋಗ ಅವಕಾಶ ಅಂಗನವಾಡಿ ಕೇಂದ್ರಗಳಲ್ಲಿ ಕಾಲಿರುವ ಹುದ್ದೆಗಳಿಗೆ ನೇಮಕಾತಿ ಈ ರೀತಿ ಅರ್ಜಿ ಸಲ್ಲಿಸಿ

 

ಪಿಎಂ ಉಷಾ ವಿದ್ಯಾರ್ಥಿ ವೇತನ (PM Usha Scholarship)..?

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದಂತ ವಿದ್ಯಾರ್ಥಿಗಳಿಗೆ ಹಾಗೂ ಬಡ ವಿದ್ಯಾರ್ಥಿಗಳಿಗೆ ತಾವು ಉನ್ನತ ವ್ಯಾಸಂಗ ಮಾಡಲು ಬಯಸುವಂತಹ ವಿದ್ಯಾರ್ಥಿಗಳಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಅಂತ ವಿದ್ಯಾರ್ಥಿಗಳಿಗೆ ಸುಮಾರು 20 ಸಾವಿರ ರೂಪಾಯಿವರೆಗೆ ಈ ಪಿಎಂ ಉಷಾ ವಿದ್ಯಾರ್ಥಿ ವೇತನ ದ ಮೂಲಕ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ

PM Usha Scholarship
PM Usha Scholarship

 

ಈ ಪಿಎಂ ಉಷಾ ವಿದ್ಯಾರ್ಥಿ ವೇತನವನ್ನು ದ್ವಿತೀಯ ಪಿಯುಸಿಯಲ್ಲಿ ಅಥವಾ 12ನೇ ತರಗತಿಯಲ್ಲಿ 80ರಷ್ಟು ಅಂಕವನ್ನು ಗಳಿಸಿದಂತ ವಿದ್ಯಾರ್ಥಿಗಳಿಗೆ ತಾವು ಮುಂದಿನ ಯಾವುದೇ ಪದವಿ ಸ್ಕೋರ್ಸ್ ಗಳಲ್ಲಿ ಬಯಸಿದರೆ ಅಂತ ಸಂದರ್ಭದಲ್ಲಿ ವಿದ್ಯಾರ್ಥಿಗಳ ಹಾಸ್ಟೆಲ್ ವೆಚ್ಚ ಹಾಗೂ ಪುಸ್ತಕಗಳು ಮತ್ತು ಕಾಲೇಜು ಸಿಲ್ಕ ಬರಿಸುವ ಉದ್ದೇಶದಿಂದ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ ಹಾಗಾಗಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವಂತ ಅರ್ಹತೆಗಳು ಏನು ಎಂಬುದನ್ನು ನೋಡೋಣ

 

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನು (PM Usha Scholarship)…?

  • ಸ್ನೇಹಿತರೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಯು ಇಂದಿನ ತರಗತಿಯಲ್ಲಿ ಅಂದರೆ ದ್ವಿತೀಯ ಪಿಯುಸಿ 80% ಕಿಂತ ಹೆಚ್ಚಿನ ಅಂಕವನ್ನು ಪಡೆದಿರಬೇಕು
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಯು ಯಾವುದಾದರು ಪದವಿ ವ್ಯಾಸಂಗ ಮಾಡುತ್ತಿರಬೇಕು
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯು ವಾರ್ಷಿಕ ಆದಾಯ 1,50,000 ಒಳಗಡೆ ಇರಬೇಕು

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (PM Usha Scholarship)..?

  • ಆಧಾರ್ ಕಾರ್ಡ್
  • ದ್ವಿತೀಯ ಪಿಯುಸಿ ಅಂಕಪಟ್ಟಿ
  • ಪದವಿ ವ್ಯಾಸಂಗದ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಇತ್ತೀಚಿನ ಭಾವಚಿತ್ರ
  • ಹಿಂದಿನ ತರಗತಿಗಳ ಅಂಕಪಟ್ಟಿ
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ

 

ಅರ್ಜಿ ಸಲ್ಲಿಸುವುದು ಹೇಗೆ (PM Usha Scholarship)..?

ಹೌದು ಸ್ನೇಹಿತರೆ ನೀವು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ನೀವು ಎಲ್ಲಾ ದಾಖಲಾತಿಗಳನ್ನು ರೆಡಿ ಮಾಡಿ ಇಟ್ಟುಕೊಳ್ಳಿ. ನಂತರ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಅಥವಾ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಕೆಳಗಡೆ ಪ್ರಮುಖ ಲಿಂಕ್ ನೀಡಲಾಗಿದೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರ ಮೇಲೆ ಕೊಟ್ಟಿರುವಂತಹ ನೀವು ಪಿಎಂ ಉಷಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು ಇದೇ ರೀತಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಉಪಯುಕ್ತ ಮಾಹಿತಿಯನ್ನು ಪಡೆದುಕೊಳ್ಳಲು WhatsApp & Telegram ಗ್ರೂಪಿಗೆ ಜಾಯಿನ್ ಆಗುವುದರಿಂದ ನಿಮಗೆ ಬೇಗ ಮಾಹಿತಿ ಸಿಗುತ್ತದೆ

Leave a Reply

Your email address will not be published. Required fields are marked *

WhatsApp Group Join Now
Telegram Group Join Now       
?>