pm vishwakarma status : ಮಧ್ಯಮ ವರ್ಗದ ಕುಟುಂಬಗಳಿಗೆ ಸಿಗಲಿದೆ 15,000 ಉಚಿತ ಹಣ ಈ ಯೋಜನೆಗೆ ಅರ್ಜಿ ಸಲ್ಲಿಸಿ..

pm vishwakarma status:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಮಧ್ಯಮ ವರ್ಗದ ಕುಟುಂಬದವರಾಗಿದ್ದೀರಾ ಮತ್ತು ನೀವು ಉದ್ಯೋಗ ಮಾಡಲು ಹಣ ಬೇಕಾಗಿದೆ ಹಾಗಾದರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಈ ಯೋಜನೆಗೆ ಅರ್ಜಿ ಸಲ್ಲಿಸಿ ನಿಮಗೆ ಉಚಿತವಾಗಿ 15000 ಹಣ ಹಾಗೂ 3,00,000 ವರೆಗೆ ಸಬ್ಸಿಡಿ ದರದಲ್ಲಿ ಉದ್ಯೋಗ ಆರಂಭಿಸಲು ಹಣ ಸಿಗುತ್ತದೆ ಈ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ ಹಾಗಾಗಿ ಈ ಲೇಖನೆಯನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ

ಜೂನ್ ತಿಂಗಳ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಬಿಡುಗಡೆ..! ಸರ್ಕಾರ ಕಡೆಯಿಂದ ಹೊಸ ರೂಲ್ಸ್, ಇಲ್ಲಿದೆ ಮಾಹಿತಿ

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಅರ್ಜಿ ಹಾಕುವುದು ಹೇಗೆ ಮತ್ತು ರೈತರಿಗೆ ಸಂಬಂಧಿಸಿದಂತೆ ಯೋಜನೆಗಳ ಬಗ್ಗೆ ಹಾಗೂ ನಿರುದ್ಯೋಗಿಗಳಿಗೆ ಸಂಬಂಧಿಸಿದಂತೆ ಜಾಬ್ ಅಪ್ಡೇಟ್ ಬಗ್ಗೆ ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಪ್ರತಿಯೊಂದು ಮಾಹಿತಿ ನೀವು ಬೇಗ ತಿಳಿದುಕೊಳ್ಳಬೇಕು ಅಂದರೆ WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

ವಿದ್ಯಾರ್ಥಿಗಳಿಗೆ ಸಿಗಲಿದೆ 40,000 ಸ್ಕಾಲರ್ಶಿಪ್…! ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ. ಇಲ್ಲಿದೆ ಮಾಹಿತಿ

 

ಪಿಎಂ ವಿಶ್ವಕರ್ಮ (pm vishwakarma status) ಯೋಜನೆ…?

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಪಿಎಂ ವಿಶ್ವಕರ್ಮ ಯೋಜನೆ ಜಾರಿಗೆ ತಂದಿದ್ದು ಈ ಯೋಜನೆ ಮೂಲಕ 18 ವಲಯದಲ್ಲಿ ಕೆಲಸ ಮಾಡುವಂತಹ ಕುಶಲ ಕಾರ್ಮಿಕರಿಗೆ ಹಾಗೂ ಉದ್ಯೋಗ ಮಾಡಲು ಬಯಸುವಂತಹ ನಿರುದ್ಯೋಗಿಗಳಿಗೆ ಈ ಯೋಜನೆಯ ಮೂಲಕ ಏಳು ದಿನ ತರಬೇತಿ ನೀಡಿ ಮತ್ತು ಉಚಿತವಾಗಿ ಹದಿನೈದು ಸಾವಿರ ರೂಪಾಯಿ ಹಣ ಹಾಗೂ 3 ಲಕ್ಷ ರೂಪಾಯಿವರೆಗೆ 5% ರಷ್ಟು ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುತ್ತದೆ.

WhatsApp Group Join Now
Telegram Group Join Now       
pm vishwakarma status
pm vishwakarma status

 

ಹೌದು ಸ್ನೇಹಿತರೆ ಈ ಯೋಜನೆ ಅಡಿಯಲ್ಲಿ ನೀವು ನಿಮ್ಮ ಉದ್ಯೋಗವನ್ನು ಮತ್ತಷ್ಟು ಆಧುನಿಕರಣ ಗೊಳಿಸಲು ಹಾಗೂ ಉದ್ಯೋಗ ಆರಂಭಿಸಲು ನಿಮಗೆ ಮೂರು ಲಕ್ಷ ರೂಪಾಯಿವರೆಗೆ 5% ಬಡ್ಡಿ ದರದಲ್ಲಿ ಸಾಲ ಈ ಯೋಜನೆ ಮೂಲಕ ಸಿಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಈ ಯೋಜನೆ ಲಾಭ ಪಡೆದುಕೊಳ್ಳಿ.

WhatsApp Group Join Now
Telegram Group Join Now       

 

ಉಚಿತ 15,000 ಹಣ (pm vishwakarma status) ಸಿಗುತ್ತೆ…?

ಹೌದು ಸ್ನೇಹಿತರೆ ಈ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳಿಗೆ ತಮ್ಮ ಉದ್ಯೋಗಕ್ಕೆ ಸಂಬಂಧಿಸಿದಂತ ಯಂತ್ರಗಳ ಕರೆದಿಗೆ ಅಥವಾ ಆಧುನಿಕ ಉಪಕರಣಗಳ ಖರೀದಿಗಾಗಿ ಉಚಿತವಾಗಿ 15000 ರೂಪಾಯಿ ಹಣವನ್ನು ಅರ್ಜಿ ಸಲ್ಲಿಸಿದಂತ ಪ್ರತಿಯೊಬ್ಬ ಫಲಾನುಭವಿಗಳಿಗೆ ನೀಡಲಾಗುತ್ತದೆ. ಹಾಗಾಗಿ ನೀವು ಈ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತವಾಗಿ 15000 ಹಣವನ್ನು ಪಡೆದುಕೊಳ್ಳಿ.

 

 

ಪಿಎಂ ವಿಶ್ವಕರ್ಮ ಯೋಜನೆ (pm vishwakarma status) ಲಾಭಗಳೇನು…?

  • ಈ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ ಉಚಿತವಾಗಿ 15 ಸಾವಿರ ಹಣ ಸಿಗುತ್ತದೆ.
  • ಈ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ 7 ದಿನಗಳ ಕಾಲ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತದೆ ಮತ್ತು ಇತರಬೇತಿಗೆ ಪ್ರತಿದಿನ 500 ರೂಪಾಯಿ ಕೂಲಿ ನೀಡಲಾಗುತ್ತದೆ.
  • ಅರ್ಜಿ ಸಲ್ಲಿಸಿದಂತ ಫಲಾನುಭವಿಗೆ ಮೊದಲು ಒಂದು ಲಕ್ಷ ರೂಪಾಯಿ ಹಣ ಸಾಲ ನೀಡಲಾಗುತ್ತದೆ ಈ ಹಣವನ್ನು 18 ತಿಂಗಳಲ್ಲಿ ವಾಪಸ್ ಬ್ಯಾಂಕಿಗೆ ಕಟ್ಟಬೇಕು.
  • ನಂತರ ಎರಡು ಲಕ್ಷ ರೂಪಾಯಿ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ ಈ ಹಣವನ್ನು ಮತ್ತೆ ಬ್ಯಾಂಕಿಗೆ ಮರಳಿ ಕಟ್ಟಬೇಕು
  • ಈ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ 3,00,000 ವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ.

 

ಈ ಮೇಲೆ ನೀಡಿದಂತಹ ಎಲ್ಲಾ ಉಪಯೋಗಗಳನ್ನು ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸುವುದರ ಮೂಲಕ ಪಡೆದುಕೊಳ್ಳಬಹುದು ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ.

 

ಪಿಎಂ ವಿಶ್ವಕರ್ಮ (pm vishwakarma status) ಯೋಜನೆಯ ಅರ್ಹತೆಗಳು..?

  • ಈ ಯೋಜನೆಗೆ ಅರ್ಜಿ ಸಲ್ಲಿಸಲು 18 ವರ್ಷ ವಯಸ್ಸಾಗಿ ಇರಬೇಕಾಗುತ್ತದೆ..
  • ಈ ಯೋಜನೆಗೆ ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬಹುದು.
  • ಈ ಯೋಜನೆಗೆ ಅರ್ಜಿ ಸಲ್ಲಿಸುವವರು ಈ ಹಿಂದೆ ಸ್ವಯಂ ಉದ್ಯೋಗಕ್ಕಾಗಿ ಕೇಂದ್ರ ಅಥವಾ ರಾಜ್ಯ ಸರ್ಕಾರ ಕಡೆಯಿಂದ ಸಾಲ ಪಡೆದಿರಬಾರದು
  • ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕುಟುಂಬದಲ್ಲಿ ಯಾವುದೇ ಸರಕಾರಿ ನೌಕರಿ ಹೊಂದಿರಬಾರದು.
  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ವಾರ್ಷಿಕ ಆದಾಯ 2,50,000 ಕ್ಕಿಂತ ಕಡಿಮೆ ಇರಬೇಕು..
  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ರೇಷನ್ ಕಾರ್ಡ್ ಹೊಂದಿರಬೇಕು

 

ಈ ಮೇಲೆ ನೀಡಿದಂತ ಎಲ್ಲಾ ಅರ್ಹತೆಯನ್ನು ನೀವು ಹೊಂದಿದ್ದರೆ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವಂತಹ ದಾಖಲಾತಿಗಳನ್ನು ಕೆಳಗಡೆ ನೀಡಿದ್ದೇವೆ

 

(pm vishwakarma status) ಬೇಕಾಗುವ ದಾಖಲಾತಿಗಳು…?
  • ರೇಷನ್ ಕಾರ್ಡ್
  • ಆಧಾರ್ ಕಾರ್ಡ್
  • ಉದ್ಯೋಗ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಬ್ಯಾಂಕ್ ಪಾಸ್ ಬುಕ್
  • ಇತ್ತೀಚಿನ ಭಾವಚಿತ್ರ

ಈ ಮೇಲೆ ನೀಡಿದಂತ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು 

ಅಥವಾ

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ನಿಮ್ಮ ಹತ್ತಿರದ ಸಂಬಂಧಿಕರಿಗೆ ಮತ್ತು ನಿರುದ್ಯೋಗಿಗಳಿಗೆ ಈ ಯೋಜನೆ ಬಗ್ಗೆ ಮಾಹಿತಿ ನೀಡಲು ಈ ಲೇಖನನ್ನು ಶೇರ್ ಮಾಡಿ

 

Leave a Comment