pm vishwakarma yojana apply:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಉಚಿತ ಹೂಲಿಗೆ ಯಂತ್ರ ಪಡೆದುಕೊಳ್ಳಬೇಕು ಮತ್ತು ನಿಮಗೆ ಕಡಿಮೆ ಬಡ್ಡಿ ದರದಲ್ಲಿ ಮೂರು ಲಕ್ಷ ರೂಪಾಯಿವರೆಗೆ ಸರಕಾರದಿಂದ ಸಾಲ ಪಡೆಯಬೇಕು ಹಾಗಾದರೆ ನಿಮಗೆ ಗುಡ್ ನ್ಯೂಸ್ ಈ ಯೋಜನೆಗೆ ಅರ್ಜಿ ಸಲ್ಲಿಸಿ ನಿಮಗೆ ಉಚಿತ ವಲಿಗೆ ಯಂತ್ರದ ಜೊತೆಗೆ ಮೂರು ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸಿಗುತ್ತದೆ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ
ಬರ ಪರಿಹಾರ ಹಣ ಜಮಾ ಆಗದೇ ಇರುವ ರೈತರ ಪಟ್ಟಿ ಬಿಡುಗಡೆ ಈ ರೀತಿ ಚೆಕ್ ಮಾಡಿ
ಇದೇ ರೀತಿ ಸರಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಹಾಗೂ ಪ್ರಚಲಿತ ಘಟನೆಗಳು ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ರೀತಿ ಯೋಜನೆಗಳ ಬಗ್ಗೆ ಮತ್ತು ರೈತರಿಗೆ ಸಂಬಂಧಿಸಿದ ಕೃಷಿ ಯೋಜನೆಗಳ ಬಗ್ಗೆ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಯೋಜನೆಗಳ ಬಗ್ಗೆ ಮತ್ತು ಪ್ರತಿದಿನದ ಪ್ರಮುಖ ಸುದ್ದಿಗಳ ಬಗ್ಗೆ ಬೇಗ ಮಾಹಿತಿ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು
ಉಚಿತ ಮನೆ ಪಡೆಯಲು ಅರ್ಜಿ ಪ್ರಾರಂಭ ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ
ಪಿಎಂ ವಿಶ್ವಕರ್ಮ (pm vishwakarma yojana apply) ಯೋಜನೆ..?
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಈ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸುವುದರ ಮೂಲಕ ನಿಮಗೆ ಉಚಿತ ಹೂಲಿಗೆ ಯಂತ್ರ ಖರೀದಿ ಮಾಡಲು 15000 ಹಣ ಕೊಡಲಾಗುತ್ತದೆ ಜೊತೆಗೆ ನಿಮ್ಮ ಉದ್ಯೋಗವನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ಮೂರು ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಕಡಿಮೆ ಬಡ್ಡಿ ದರದಲ್ಲಿ ಸಿಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಈ ಯೋಜನೆಗೆ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭ ಪಡೆಯಬೇಕು ಎಂಬ ಆಸೆಯ ನಮ್ಮದು ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಈ ಯೋಜನೆಯ ಲಾಭಗಳು ಏನು ಎಂಬ ಮಾಹಿತಿಯನ್ನು ಕೆಳಗಡೆ ವಿವರಿಸಲಾಗಿದೆ
ಪಿಎಂ ವಿಶ್ವಕರ್ಮ (pm vishwakarma yojana apply) ಯೋಜನೆಯ ಲಾಭಗಳು..?
- ಈ ಯೋಜನೆಗೆ ಅರ್ಜಿ ಸಲ್ಲಿಸುವುದರಿಂದ ಟೂಲ್ ಕಿಟ್ ಖರೀದಿಗಾಗಿ 15000 ಹಣ ಸಿಗುತ್ತೆ
- ಈ ಯೋಜನೆಗೆ ಅರ್ಜಿ ಸಲ್ಲಿಸುವುದರಿಂದ ಕೌಶಲ್ಯ ತರಬೇತಿಗಾಗಿ ಏಳು ದಿನಗಳ ಕಾಲ ಟ್ರೈನಿಂಗ್ ನೀಡಲಾಗುತ್ತದೆ.
- ಮತ್ತು ಈ ಕೌಶಲ್ಯ ತರಬೇತಿಗೆ ಹಾಜರಿದ್ದ ಕಾರಣ ಪ್ರತಿ ದಿನ 500 ಹಣ ಸಿಗುತ್ತದೆ
- ಜೊತೆಗೆ ನಿಮ್ಮ ಸಾಂಪ್ರದಾಯಿಕ ವ್ಯಕ್ತಿಗಳನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ಮತ್ತು ಉದ್ಯೋಗವನ್ನು ಇನ್ನಷ್ಟು ಆಧುನಿಕರಣ ಗೊಳಿಸಲು ಮೂರು ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸಿಗುತ್ತದೆ
ಪಿಎಂ ವಿಶ್ವಕರ್ಮ ಯೋಜನೆಗೆ (pm vishwakarma yojana apply) ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
- ಈ ಯೋಜನೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಮೇಲ್ಪಟ್ಟಿರಬೇಕು.
- ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು (pm vishwakarma yojana apply) ಒಂದು ಕುಟುಂಬದಲ್ಲಿ ಒಬ್ಬರಿಗೆ (one family member) ಮಾತ್ರ ಅವಕಾಶವಿರುತ್ತದೆ
- ಬಡವರು ಮತ್ತು ಹಿಂದುಳಿದ ವರ್ಗದವರು ಹಾಗೂ ಸಾಂಪ್ರದಾಯಿಕ ವೃತ್ತಿ ಮಾಡುವವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
- ಈ ಯೋಜನೆಗೆ ಅರ್ಜಿ ಸಲ್ಲಿಸಿದಂತ ವ್ಯಕ್ತಿಗಳು ಈ ಹಿಂದೆ ರಾಜ್ಯ ಅಥವಾ ಕೇಂದ್ರ ಸರಕಾರದಿಂದ ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದಿರಬಾರದು.
- ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಸರಕಾರಿ ನೌಕರು ಹಾಗೂ ಶ್ರೀಮಂತರ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ
ಈ ಯೋಜನೆಗೆ (pm vishwakarma yojana apply) ಯಾರು ಅರ್ಜಿ ಸಲ್ಲಿಸಬಹುದು…?
- ಟೈಲರಿಂಗ್ ಮಾಡುವವರು
- ಮೀನುಗಾರರು
- ಕೈಯಿಂದ ಪಾದರಕ್ಷೆ ಮಾಡುವವರು
- ಕುಲುಮೆ ಮಾಡುವವರು
- ಬಟ್ಟೆ ತೊಳೆಯುವವರು(ಮಡಿವಾಳರು)
- ಹೂ ಮಾಲೆ ಕಟ್ಟುವವರು
- ಅಕ್ಕಸಾಲಿಗರು
- ಬೊಂಬೆ ತಯಾರು ಮಾಡುವವರು
- ಕಲ್ಲು ಕುಟಿಗರು
- ಬುಟ್ಟಿ ಎಣೆಯುವವರು
- ಖ್ಸೌರಿಕರು
- ಕುಂಬಾರರು
- ದೋಣಿ ತಯಾರಕರು
- ಬಡಿಗರು
- ಶಿಲ್ಪಿಗಳು
ಉಚಿತ ಹೂಲಿಗೆ ಯಂತ್ರ ಪಡೆಯುವುದು ಹೇಗೆ(pm vishwakarma yojana apply)…?
ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದರೆ ನಿಮಗೆ ಸಾಂಪ್ರದಾಯಿಕ ವೃತ್ತಿಗಳ ಮಾಡುತ್ತಿದ್ದರೆ ಅಥವಾ ಅರ್ಜಿ ಸಲ್ಲಿಸಿದಂತ ಪ್ರತಿಯೊಬ್ಬರಿಗೂ ಕೂಡ ಟೂಲ್ ಕಿಟ್ ಖರೀದಿಗಾಗಿ 15000 ಹಣ ನೀಡಲಾಗುತ್ತದೆ ಈ ಹಣದಲ್ಲಿ ನೀವು ಉಚಿತ ಹೊಲಿಗೆ ಯಂತ್ರವನ್ನು ಖರೀದಿ ಮಾಡಬಹುದು ಅಥವಾ ಇತರ ನಿಮ್ಮ ಉದ್ಯೋಗಕ್ಕೆ ಸಂಬಂಧಿಸಿದ ಯಾವುದೇ ಯಂತ್ರವನ್ನು ಕರೆದಿ ಮಾಡಬಹುದು ಈ ಹಣವು ಸಂಪೂರ್ಣ ಉಚಿತವಾಗಿದ್ದು ಇದು ಸರಕಾರಕ್ಕೆ ಹಿಂದಕ್ಕೆ ತಿರುಗಿಸುವಂತಿಲ್ಲ ಹಾಗಾಗಿ ನೀವು ಈ ಹಣದಲ್ಲಿ ಉಚಿತ ಹೊಲಿಗೆ ಯಂತ್ರವನ್ನು ತುಂಬಾ ಸುಲಭವಾಗಿ ಖರೀದಿ ಮಾಡಬಹುದು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು(pm vishwakarma yojana apply)..?
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್
- ವೃತ್ತಿ ಪ್ರಮಾಣ ಪತ್ರ
- ಇತರೆ ಡಾಕ್ಯೂಮೆಂಟ್ಸ್
ಅರ್ಜಿ ಸಲ್ಲಿಸುವುದು ಹೇಗೆ (pm vishwakarma yojana apply)…?
ಹೌದು ಸ್ನೇಹಿತರೆ ಈ ಯೋಜನೆಗೆ ನೀವು ಅರ್ಜಿ ಸಲ್ಲಿಸಬೇಕು ಅಂದರೆ ನೀವು ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿ ನಂತರ ಅವರು ಅರ್ಜಿ ಸಲ್ಲಿಸಿ ನಿಮಗೆ ಕೊಡುತ್ತಾರೆ ಅಥವಾ ನೀವು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅದರ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ.
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಮತ್ತು ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳುವವರಿಗೆ ಹಾಗೂ ಮೂರು ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸರಕಾರದಿಂದ ಸಾಲ ಪಡೆಯಬೇಕು ಅಂದವರಿಗೆ ಈ ಮಾಹಿತಿಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ ಮತ್ತು ಇದೇ ರೀತಿ ಹೊಸ ಹೊಸ ಸುದ್ದಿಗಳನ್ನು ಪ್ರತಿದಿನ ತಿಳಿಯಲು WhatsApp telegram ಗ್ರೂಪುಗಳಿಗೆ ಜಾಯಿನ್ ಆಗಬಹುದು