PMUY New update:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಅಡುಗೆ ಮಾಡಲು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬಳಕೆ ಮಾಡುತ್ತಿದ್ದೀರಾ ಮತ್ತು ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಲ್‌ಪಿಜಿ ಗ್ಯಾಸ್ ಕಲೆಕ್ಷನ್ ಪಡೆದುಕೊಂಡಿದ್ದೀರಾ ಹಾಗಾದ್ರೆ ನಿಮಗೆ ಮೋದಿ ಸರ್ಕಾರ ಕಡೆಯಿಂದ ಬಂಪರ್ ಗಿಫ್ಟ್ ಘೋಷಣೆ ಮಾಡಲಾಗಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ನಿಮಗೆ ತಿಳಿಸಿ ಕೊಡುತ್ತಿದ್ದೇನೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ
ಇದೇ ರೀತಿ ಸರ್ಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಅರ್ಜಿ ಹಾಕುವುದು ಹಾಗೂ ರೈತರಿಗೆ ಸಂಬಂಧಿಸಿದ ವಿವಿಧ ರೀತಿ ಯೋಜನೆಗಳ ಬಗ್ಗೆ ನಿಮಗೆ ಮಾಹಿತಿ ಬೇಕು ಅಂದರೆ ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಬೇಗ ಮಾಹಿತಿ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು
ಗೃಹಲಕ್ಷ್ಮಿ ಹಣ ಬಿಡುಗಡೆಗೆ ಸರ್ಕಾರ ಕಡೆಯಿಂದ ಹೊಸ ಆರು ರೂಲ್ಸ್ ಜಾರಿ ಇಲ್ಲಿದೆ ಸಂಪೂರ್ಣ ಮಾಹಿತಿ
ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY New update)…?
ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2016ರಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಯಿತು ಮತ್ತು ಈ ಯೋಜನೆಯ ಮೂಲಕ ಅಡುಗೆ ಮಾಡಲು ಮಹಿಳೆಯರಿಗೆ ಉಚಿತವಾಗಿ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಹಾಗೂ ಸ್ಟವ್ ಯೋಜನೆಯ ಮೂಲಕ ಅರ್ಜಿ ಹಾಕಿದಂತ ಮಹಿಳೆಯರಿಗೆ ದೊರೆಯುತ್ತದೆ
ಮತ್ತು ಈ ಯೋಜನೆ ಪ್ರಾರಂಭವಾದ ನಂತರ ಕೇವಲ ಮಹಿಳೆಯರಿಗೆ 400 ರೂಪಾಯಿಗೆ ಗ್ಯಾಸ್ ಸಿಲಿಂಡರ್ ದೊರೆಯುತ್ತಿತ್ತು. ಇದಾದ ನಂತರ ಕರೋನಾ ಪೇಡೆಮಿಕ್ ಟೈಮ್ನಲ್ಲಿ ಸಬ್ಸಿಡಿ ಹಣವನ್ನು ಕೇಂದ್ರ ಸರ್ಕಾರ ಹಿಂದಕ್ಕೆ ತೆಗೆದುಕೊಂಡಿತು ಇದರಿಂದ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬಳಸುವಂತಹ ಮಹಿಳೆಯರು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆಯಾಯಿತು ನಂತರ ಇದರಿಂದ ಗ್ರಾಹಕರು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.
ಆದ್ದರಿಂದ ಕೇಂದ್ರ ಸರ್ಕಾರ ಮತ್ತೆ LPG ಗ್ಯಾಸ್ ಸಿಲಿಂಡರ್ ನ ಮೇಲೆ ಕಳೆದ ವರ್ಷ ಅಂದರೆ 2023 ರಲ್ಲಿ LPG ಗ್ಯಾಸ್ ಮೇಲೆ ಸಬ್ಸಿಡಿ ಹಣವನ್ನು ಘೋಷಣೆ ಮಾಡಲಾಯಿತು ಇದರಿಂದ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಎಲ್ಪಿಜಿ ಸಿಲಿಂಡರ್ ಖರೀದಿ ಮಾಡುವ ಮಹಿಳೆಯರಿಗೆ ಸ್ವಲ್ಪ ಭಾರ ಕಡಿಮೆಯಾಗಿದೆ..
LPG ಗ್ಯಾಸ್ ಸಿಲಿಂಡರ್ (PMUY New update) ₹300 ರೂಪಾಯಿ ಸಬ್ಸಿಡಿ ಘೋಷಣೆ…?
ಹೌದು ಸ್ನೇಹಿತರೆ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಯಾರು ಎಲ್‍ಪಿಜಿ ಗ್ಯಾಸ್ ಸಿಲಿಂಡರ್ ಎಲೆಕ್ಷನ್ ಪಡೆದುಕೊಂಡಿರುತ್ತಾರೆ ಅಂತವರಿಗೆ ಪ್ರತಿ ತಿಂಗಳು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಖರೀದಿಗಾಗಿ ರೂ.300 ಸಬ್ಸಿಡಿ ಹಣವನ್ನು ಕೇಂದ್ರ ಸರ್ಕಾರ ಕಡೆಯಿಂದ ಘೋಷಣೆ ಮಾಡಿದೆ ಇದರಿಂದ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ನ ಬೆಲೆ ₹500 ರೂಪಾಯಿಗೆ ದೊರೆಯುತ್ತಿದೆ.
LPG ಸಿಲೆಂಡರ್ ಬಳಸುವವರಿಗೆ (PMUY New update) ಮೋದಿ ಬಂಪರ್ ಗಿಫ್ಟ್…?
ಹೌದು ಸ್ನೇಹಿತರೆ, ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಕಲೆಕ್ಷನ್ ಪಡೆದಂತ ಫಲಾನುಭವಿಗಳಿಗೆ ಮೋದಿ ಸರ್ಕಾರ ಕಡೆಯಿಂದ ಬಂಪರ್ ಗಿಫ್ಟ್ ಬಂದಿದೆ ಅದು ಏನೆಂದರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ LPG ಗ್ಯಾಸ್ ಸಿಲೆಂಡರ್ ಬಳಕೆ ಮಾಡುತ್ತಿರುವ ಮಹಿಳೆಯರಿಗೆ ಇನ್ನು 9 ತಿಂಗಳ ಕಾಲ ಈ ಸಬ್ಸಿಡಿ ಹಣವನ್ನು ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಕಡೆಯಿಂದ ಮಾಹಿತಿ ಬಂದಿದೆ..
ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ನೀಡುತ್ತಿರುವ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಚುನಾವಣೆ ಬಳಿಕ ತೆಗೆಯಲಾಗುತ್ತದೆ ಎಂಬ ಸುದ್ದಿ ಹರಿದಾಡುತ್ತಿತ್ತು. ಚುನಾವಣೆ ಮುಗಿದ ನಂತರ ಮತ್ತೆ NDA ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ನೀಡುತ್ತಿರುವಂತ 300 ಸಬ್ಸಿಡಿ ಹಣವನ್ನು ಇನ್ನೂ 9 ತಿಂಗಳ ಕಾಲ ಮುಂದುವರಿಸಲಾಗುತ್ತದೆ ಎಂದು ಮಾಹಿತಿ ಹಂಚಿಕೊಳ್ಳಲಾಗಿದೆ
ಕೇವಲ 500 ರೂಪಾಯಿಗೆ (PMUY New update) LPG ಗ್ಯಾಸ್ ಸಿಲಿಂಡರ್ …?
ಹೌದು ಸ್ನೇಹಿತರೆ ಪ್ರಸ್ತುತ ದಿನದಲ್ಲಿ ಅಡಿಗೆ ಮಾಡಲು ಬಳಸುವಂತಹ 14.2KG LPG ಗ್ಯಾಸ್ ಸಿಲಿಂಡರ್ ಬೆಲೆ ಮಾರ್ಕೆಟ್ ಅಲ್ಲಿ ₹803 ಇದೆ ಇದರಲ್ಲಿ ಕೇಂದ್ರ ಸರ್ಕಾರ ಕಡೆಯಿಂದ 300 ಸಬ್ಸಿಡಿ ಸಿಗುತ್ತದೆ ಇದರಿಂದ ನಿಮಗೆ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ನ ಬೆಲೆ ಕೇವಲ 500 ಸಿಗುತ್ತದೆ ಹಾಗಾಗಿ ಈ ಸಬ್ಸಿಡಿ ಹಣವನ್ನು ಮುಂದೆ ಬರುವ ದಿನಗಳಲ್ಲಿ ಹೆಚ್ಚು ಮಾಡುವಂತಹ ಸಾಧ್ಯತೆ ಇದೆ ಹಾಗೂ ಇನ್ನೂ 9 ತಿಂಗಳ ಕಾಲ ಈ ರೂ.300 ಸಬ್ಸಿಡಿ ಮುಂದುವರಿಸುವುದರಿಂದ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳಿಗೆ ಇದು ಒಂದು ಗುಡ್ ನ್ಯೂಸ್ ಎಂದು ಹೇಳಬಹುದು
ಈ ಸಬ್ಸಿಡಿ ಹಣವನ್ನು ಪಡೆಯಲು ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳಾಗಿದ್ದರೆ ಮಾತ್ರ ನಿಮಗೆ ಈ 300 ಸಬ್ಸಿಡಿ ಹಣ ಸಿಗುತ್ತದೆ ಮತ್ತು ಈ ಹಣವನ್ನು ನೇರವಾಗಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ
ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳಿಗೆ ಈ ಲೇಖನೆಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ ಇದೇ ರೀತಿ ಹೊಸ ಹೊಸ ಸುದ್ದಿಗಳನ್ನು ತಿಳಿಯಲು ನೀವು ನಮ್ಮ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು