post office jobs:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಹತ್ತನೇ ತರಗತಿ ಪಾಸ್ ಆಗಿದ್ದೀರಾ ಹಾಗಾದರೆ ನಿಮಗೆ ಒಂದು ಸುವರ್ಣ ಅವಕಾಶ ಏಕೆಂದರೆ ನಮ್ಮ ಭಾರತೀಯ ಅಂಚೆ 44,000 ಹುದ್ದೆಗಳ ನೇಮಕಾತಿ ಪ್ರಾರಂಭವಾಗಿದೆ ನಾವು ಈ ಲೇಖನಿಯಲ್ಲಿ ಈ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳನ್ನು ಹಾಗೂ ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನಿಯನ್ನು ಪೂರ್ತಿ
ನಮ್ಮ ಭಾರತೀಯ ಅಂಚೆ ಇಲಾಖೆಯಲ್ಲಿ ಸುಮಾರು 44,000 ಹುದ್ದೆಗಳ ಭರ್ಜರಿ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ ಇದು ನಿರುದ್ಯೋಗಿಗಳಿಗೆ ಒಂದು ಸಿಹಿ ಸುದ್ದಿ ಎಂದು ಹೇಳಬಹುದು ಏಕೆಂದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೇವಲ 10ನೇ ತರಗತಿ ಪಾಸಾದರೆ ಸಾಕು ಹಾಗಾಗಿ ನಮ್ಮ ಭಾರತ ದೇಶದಲ್ಲಿ ತುಂಬಾ ಜನರು ಸರಕಾರಿ ನೌಕರಿ ಮಾಡಲು ಬಯಸುತ್ತಾರೆ ಆದ್ದರಿಂದ ಅಂತವರಿಗೆ ಈ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ಪ್ರಾರಂಭವಾಗಿದ್ದು ಈ ಹುದ್ದೆಗಳ ನೇಮಕಾತಿ ವಿವರವನ್ನು ನಾವು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ
ಅಂಚೆ ಇಲಾಖೆ ನೇಮಕಾತಿ (post office jobs)..?
ನಮ್ಮ ಭಾರತ ದೇಶದಲ್ಲಿ ಇರುವ ಅಂಚೆ ಇಲಾಖೆಯಲ್ಲಿ ಸುಮಾರು 44,000 ಹುದ್ದೆಗಳನ್ನು ನೇಮಕಾತಿ ಮಾಡಲು ಅಂಚೆ ಇಲಾಖೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ ಹಾಗಾಗಿ ಆಸಕ್ತಿ ಉಳ್ಳಂತ ನಿರುದ್ಯೋಗಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 5 ಕೊನೆಯ ದಿನಾಂಕವಾಗಿದೆ ಆದ್ದರಿಂದ ಈ ಹುದ್ದೆಗಳಿಗೆ ಬೇಗ ಅರ್ಜಿ ಸಲ್ಲಿಸಿ ಮತ್ತು ಈ ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ಮುಂದಿನ ಭಾಗದಲ್ಲಿ ವಿವರಿಸಿದ್ದೇನೆ
ಅಂಚೆ ಇಲಾಖೆ ಖಾಲಿ ಹುದ್ದೆಗಳ (post office jobs) ವಿವರ..?
ನೇಮಕಾತಿ ಸಂಸ್ಥೆ:– ಭಾರತೀಯ ಅಂಚೆ ಇಲಾಖೆ
ಹುದ್ದೆಗಳ ಹೆಸರು :-
1) ಪೋಸ್ಟ್ ಮಾಸ್ಟರ್ ಹುದ್ದೆ
2) ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆ
3) ಗ್ರಾಮೀಣ ಡಾಕ್ ಸೇವಕ ಹುದ್ದೆ
ಹುದ್ದೆಗಳ ಸಂಖ್ಯೆ :- 44,228
ವಿದ್ಯಾ ಅರ್ಹತೆ:- 10Th ಪಾಸ್
ವೇತನ:- ₹10,000/- ರಿಂದ ₹29,380/-
ವಯಾಮಿತಿ & (post office jobs) ಆಯ್ಕೆ ವಿಧಾನ..?
- ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು 2024 -25 ವರ್ಷಕ್ಕೆ ಸಂಬಂಧಿಸಿದಂತೆ 18 ವರ್ಷ ವಯಸ್ಸು ಹೊಂದಿರಬೇಕು ಮತ್ತು ಗರಿಷ್ಠ ವಯಸ್ಸಿನ ಮಿತಿ 40 ವರ್ಷ ಇದೆ
- ಮೀಸಲಾತಿ ಆಧಾರದ ಮೇಲೆ ವಯಾಮಿತಿ ಮೇಲೆ ಸಡಿಲಿಕೆ ಇದೆ
- ಈ ಹುದ್ದೆಗೆ ಅರ್ಜಿ ಸಲ್ಲಿಸಿದಂತಹ ಅರ್ಜಿದಾರರನ್ನು ತಾವು 10ನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಂದರೆ ಮೆರಿಟ್ ಆಧಾರದ ಮೇಲೆ ಈ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಶುಲ್ಕ ಎಷ್ಟು (post office jobs)..?
- OBC & ಸಾಮಾನ್ಯ ವರ್ಗದವರಿಗೆ :- ₹100/-
- ST & SC ವರ್ಗದವರಿಗೆ :- ಯಾವುದೇ ಅರ್ಜಿ ಶುಲ್ಕ ಇಲ್ಲ
- ಅಂಗವಿಕಲರು ಮತ್ತು ಮಹಿಳೆಯರು ಹಾಗೂ ಮಾಜಿ ಸೈನಿಕರ ಮಕ್ಕಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ (post office jobs)..?
ಪ್ರಾರಂಭ ದಿನಾಂಕ :- ಜುಲೈ 15 2024
ಕೊನೆಯ ದಿನಾಂಕ :- ಆಗಸ್ಟ್ 5 2024
ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕು ಅಂದರೆ ನಿಮಗೆ 05/07/2024 ರಂದು ಕೊನೆ ದಿನಾಂಕವಾಗಿದ್ದು ಈ ದಿನಾಂಕದ ಒಳಗಡೆ ಪೋಸ್ಟ್ ಆಫೀಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು
ಅರ್ಜಿ ಸಲ್ಲಿಸುವುದು ಹೇಗೆ (post office jobs)..?
ಸ್ನೇಹಿತರೆ ಪೋಸ್ಟ್ ಆಫೀಸಿನಲ್ಲಿ ಖಾಲಿ ಇರುವ 44,000 ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಪಡೆದುಕೊಳ್ಳಲು ನೀವು ಪೋಸ್ಟ್ ಆಫೀಸ್ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಮತ್ತು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ವಹಿಸಿದರೆ ಪೋಸ್ಟ್ ಆಫೀಸ್ ಅಧಿಕೃತ ವೆಬ್ಸೈಟ್ನಲ್ಲೇ ನಿಮಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಹಾಗಾಗಿ ಪೋಸ್ಟ್ ಆಫೀಸ್ ಅಧಿಕೃತ ವೆಬ್ಸೈಟ್ ಲಿಂಕನ್ನು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಮೇಲೆ ಕೊಟ್ಟಿರುವಂತಹ ಲಿಂಕ್ ಪೋಸ್ಟ್ ಆಫೀಸ್ ಅಧಿಕೃತ ವೆಬ್ಸೈಟ್ ಲಿಂಕ್ ಆಗಿದ್ದು ಈ ಲಿಂಕ್ ನ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಭಾರತೀಯ ಅಂಚೆ ಇಲಾಖೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುತ್ತಿರಿ. ನಂತರ ಈ ಹುದ್ದೆಗಳ ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸಲು ನಿಮಗೆ ಅಲ್ಲಿ ಅವಕಾಶವಿರುತ್ತದೆ ಅಥವಾ ನೀವು ಇತರ ಯಾವುದೇ ಆನ್ಲೈನ್ ಸೆಂಟರ್ಗಳಾದ CSC ಕೇಂದ್ರ, ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು
ವಿಶೇಷ ಸೂಚನೆ :- ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಸಂಬಂಧಿಸಿದಂತೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಲು ಇರುವಂತ ಅರ್ಹತೆಗಳ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಲು ನೀವು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ https://indiapostgdsonline.gov.in/ ಈ ಹುದ್ದೆಗಳಿಗೆ ಸಂಬಂಧಿಸಿದಂತ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು ಮತ್ತು ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದಂತ ಮಾಹಿತಿಯನ್ನು ಪಡೆಯಲು ಬಯಸಿದರೆ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು