Posted in

post office recruitment | 10ನೇ ತರಗತಿ ಪಾಸಾದವರಿಗೆ ಪೋಸ್ಟ್ ಆಫೀಸ್ ನಲ್ಲಿ 50 ಸಾವಿರ ಖಾಲಿ ಹುದ್ದೆಗಳ ನೇಮಕಾತಿ, ಬೇಗ ಅರ್ಜಿ ಸಲ್ಲಿಸಿ

post office recruitment
post office recruitment

post office recruitment:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಮೂಲಕ ತಿಳಿಸುವುದೇನೆಂದರೆ ನೀವು ಹತ್ತನೇ ತರಗತಿ ಪಾಸ್ ಆಗಿದ್ದೀರಾ..! ಹಾಗಾದರೆ ನಿಮಗೆ ಪೋಸ್ಟ್ ಆಫೀಸ್ ಕಡೆಯಿಂದ ಬಂಪರ್ ಗುಡ್ ನ್ಯೂಸ್.. ಪೋಸ್ಟ್ ಆಫೀಸ್ ನಲ್ಲಿ ಸುಮಾರು 50,000 ಖಾಲಿ ಹುದ್ದೆಗಳು ನೇಮಕಾತಿ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಬೇಕಂದ್ರೆ ಈ ಲೇಖನಿಯನ್ನು ಪೂರ್ತಿಯಾಗಿ ಓದಿ

ಇವತ್ತು ಗ್ರಹಲಕ್ಷ್ಮಿ ರೂ.2000 ಹಣ ಬಿಡುಗಡೆ ಹಣ ಬಂದಿಲ್ಲ ಅಂದ್ರೆ ಕಡ್ಡಾಯವಾಗಿ ಈ ಕೆಲಸ ಮಾಡಿ ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

ಇದೇ ರೀತಿ ಸರಕಾರಿ ನೌಕರಿ ಆಗುವ ಸರಕಾರಿ ಹುದ್ದೆಗಳ ಬಗ್ಗೆ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಅರ್ಜಿ ಹಾಕುವುದು ಹೇಗೆ ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಅರ್ಜಿ ಹಾಕುವುದು ಹೇಗೆ ಮತ್ತು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಬಿಡುಗಡೆ ಮಾಡುವಂತಹ ವಿವಿಧ ರೀತಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಬೇಗ ಮಾಹಿತಿ ಪಡೆಯಬೇಕು ಅಂದರೆ WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

SIM card ಬಳಕೆ ಮಾಡುವವರಿಗೆ ಸರ್ಕಾರ ಕಡೆಯಿಂದ ಹೊಸ ರೂಲ್ಸ್, ಪಾಲಿಸದಿದ್ದರೆ 50,000 ದಂಡ ಇಲ್ಲಿದೆ ಮಾಹಿತಿ

 

ಪೋಸ್ಟ್ ಆಫೀಸ್ (post office recruitment) ಖಾಲಿ ಹುದ್ದೆಗಳ ನೇಮಕಾತಿ…?

ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಪೋಸ್ಟ್ ಆಫೀಸ್ನಲ್ಲಿ ಕಳೆದ ವರ್ಷ ಸುಮಾರು 40 ಸಾವಿರ ಹುದ್ದೆಗಳ ನೇಮಕಾತಿ ಕರೆಯಲಾಗಿತ್ತು ಆದರೆ ಕೆಲವೊಂದು ತಾಂತ್ರಿಕ ದೋಷಗಳಿಂದ ಮತ್ತು ಚುನಾವಣೆ ಪ್ರಯುಕ್ತ ಈ ಹುದ್ದೆಗಳ ನೇಮಕಾತಿ ಮಾಡಲು ಸಾಧ್ಯವಾಗಲಿಲ್ಲ ಹಾಗಾಗಿ ಈ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವಂತೆ ಸುಮಾರು 50 ಸಾವಿರ ಹುದ್ದೆಗಳಿಗೆ ನೇಮಕಾತಿ ಕರೆಯಲಾಗಿದ್ದು ಈ ಐವತ್ತು ಸಾವಿರ ಹುದ್ದೆಗಳಲ್ಲಿ ಗ್ರಾಮೀಣ ಡಾಕ್ ಸೇವಕ ಹುದ್ದೆಗಳು ಮತ್ತು ಪೋಸ್ಟ್ ಮಾಸ್ಟರ್ ಹುದ್ದೆಗಳು ಹಾಗೂ ಅಸಿಸ್ಟೆಂಟ್ ಪೋಸ್ಟ್ ಮಾಸ್ಟರ್ ಹುದ್ದೆಗಳು ಖಾಲಿ ಇದೆ

post office recruitment
post office recruitment

 

ಹಾಗಾಗಿ ನೀವು 10ನೇ ತರಗತಿ ಪಾಸಾಗಿದ್ದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತೀರಿ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪೋಸ್ಟ್ ಆಫೀಸ್ ಕಡೆಯಿಂದ ಕೆಲವೊಂದು ಅರ್ಹತೆಗಳು ಮತ್ತು ಮಾನದಂಡಗಳು ನೀಡಲಾಗಿದೆ ಅವುಗಳ ಬಗ್ಗೆ ವಿವರವನ್ನು ಕೆಳಗಡೆ ನೀಡಿದ್ದೇವೆ

 

ಪೋಸ್ಟ್ ಆಫೀಸ್ ಖಾಲಿ (post office recruitment) ಹುದ್ದೆಗಳ ಆಯ್ಕೆ ಮತ್ತು ಅರ್ಹತೆ…?

  • ಈ ಪೋಸ್ಟ್ ಆಫೀಸ್ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿ ಹತ್ತನೇ ತರಗತಿ ಪಾಸ್ ಆಗಿರಬೇಕು
  • ಈ ಪೋಸ್ಟ್ ಆಫೀಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು 18 ವರ್ಷ ಮೇಲ್ಪಟ್ಟು 40 ವರ್ಷ ಒಳಗಡೆ ಇರಬೇಕು
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯನ್ನು ಹತ್ತನೇ ತರಗತಿ ಅಂಕಗಳ ಆಧಾರದ ಮೇಲೆ ಅಥವಾ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ
  • ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳು ಆಯ್ಕೆಯಾದ ನಂತರ ತಮ್ಮ ಸುತ್ತಮುತ್ತಲಿನ ಪೋಸ್ಟ್ ಆಫೀಸ್ ಗಳಲ್ಲಿ ನೇಮಕಾತಿ ಮಾಡಲಾಗುತ್ತದೆ

 

ಹುದ್ದೆಗಳ ವಿವರ ಮತ್ತು ಸಂಬಳ (post office recruitment)…?

ಪೋಸ್ಟ್ ಆಫೀಸ್ ಹುದ್ದೆಗಳ ವಿವರ:-

  • ಗ್ರಾಮೀಣ ಡಾಕ್ ಸೇವಕ ಹುದ್ದೆಗಳು
  • ಪೋಸ್ಟ್ ಮಾಸ್ಟರ್ ಹುದ್ದೆಗಳು
  • ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳು

 

ಸಂಬಳ ಎಷ್ಟು…?

ಈ ಪೋಸ್ಟ್ ಆಫೀಸ್ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಹಾಕಿದ ನಂತರ ಆಯ್ಕೆಯಾದ ಅಭ್ಯರ್ಥಿಗಳಿಗೆ ಗೌರವ ಧನವಾಗಿ ಅಥವಾ ಸಂಬಳ ರೀತಿಯಲ್ಲಿ 10,000 ಯಿಂದ 12,000 ವರೆಗೆ ಸಂಬಳ ನೀಡಲಾಗುತ್ತದೆ

 

ಅರ್ಜಿ ಸಲ್ಲಿಸುವುದು (post office recruitment) ಹೇಗೆ..?

ಈ ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವಂತ 50 ಸಾವಿರ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕು ಅಂದರೆ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ಗಳಾದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಇತರ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ಪೋಸ್ಟ್ ಆಫೀಸ್ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಈ ಮೇಲೆ ಕೊಟ್ಟಿರುವಂತ ಪೋಸ್ಟ್ ಆಫೀಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಲಿಂಕ್ನ ಮೇಲೆ ಕ್ಲಿಕ್ ಮಾಡಿ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಇದೇ ರೀತಿ ಸರಕಾರಿ ನೌಕರಿಗಳಿಗೆ ಸಂಬಂಧಿಸಿದಂತ ಪ್ರತಿಯೊಂದು ಮಾಹಿತಿ ಹಾಗೂ ಇತರ ಯೋಜನೆಗಳಿಗೆ ಸಂಬಂಧಿಸಿದಂತ ಪ್ರತಿಯೊಂದು ಮಾಹಿತಿ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Reply

Your email address will not be published. Required fields are marked *

WhatsApp Group Join Now
Telegram Group Join Now       
?>