post office recruitment 2024:- ನಮಸ್ಕಾರ ಸ್ನೇಹಿತರೆ, ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು 10ನೇ ತರಗತಿ ಪಾಸ್ ಆಗಿದ್ದೀರಾ ಮತ್ತು ಸರಕಾರಿ ನೌಕರಿ ಮಾಡಬೇಕೆಂಬ ಬಯಕೆ ಇದೆಯಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್ ಏನಪ್ಪಾ ಅಂದರೆ ಭಾರತೀಯ ಅಂಚೆ ಕಚೇರಿಯಲ್ಲಿ ಕಾಲಿ ಇರುವಂತ ಸುಮಾರು 44,228 ಹುದ್ದೆಗಳ ನೇಮಕಾತಿ ಪ್ರಾರಂಭವಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವಂತಹ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ
ಇದೇ ರೀತಿ ಸರಕಾರಿ ನೌಕರಿ ಮತ್ತು ಸರ್ಕಾರಿ ಯೋಜನೆಗಳ ಬಗ್ಗೆ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಯಾವಾಗ ಬಿಡುತ್ತಾರೆ ಮತ್ತು ತಿದ್ದುಪಡಿ ಯಾವಾಗ ಬಿಡುತ್ತಾರೆ ಹಾಗೂ ರಾಜ್ಯ ಸರಕಾರ ತಂದಿರುವಂತ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಹೊಸ ಅಪ್ಡೇಟ್ ಪಡೆಯಲು ಮತ್ತು ಪ್ರಚಲಿತ ಘಟನೆಗಳು ಹಾಗೂ ನಮ್ಮ ಕರ್ನಾಟಕದ ಪ್ರತಿದಿನದ ಪ್ರಮುಖ ಘಟನೆಗಳ ಬಗ್ಗೆ ಮಾಹಿತಿ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು
ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಪ್ರಾರಂಭ ಇಲ್ಲಿದೆ ಮಾಹಿತಿ ಈ ರೀತಿ ನಿಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಿ
ಪೋಸ್ಟ್ ಆಫೀಸ್ ಖಾಲಿ ಹುದ್ದೆಗಳ ನೇಮಕಾತಿ (post office recruitment 2024)..?
ಹೌದು ಸ್ನೇಹಿತರೆ ನಮ್ಮ ಭಾರತ ದೇಶದದ್ಯಂತ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 44228 ಖಾಲಿ ಹುದ್ದೆಗಳ ನೇಮಕಾತಿ ಪ್ರಾರಂಭವಾಗಿದ್ದು ಆಸಕ್ತಿ ಉಳ್ಳವರು ಇವತ್ತಿನಿಂದ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 5 ಕೊನೆಯ ದಿನಾಂಕವಾಗಿದೆ ಈ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ
ಕರ್ನಾಟಕದವರು ಅರ್ಜಿ ಸಲ್ಲಿಸಬಹುದೆ (post office recruitment 2024)…?
ಹೌದು ಸ್ನೇಹಿತರೆ ನಮ್ಮ ಭಾರತದಲ್ಲಿರುವಂತ ಯಾವುದೇ ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಹಾಗೂ ಕರ್ನಾಟಕ, ಅಸ್ಸಾಂ, ಪಂಜಾಬ್, ರಾಜಸ್ಥಾನ್, ಉತ್ತರಖಂಡ್, ಉತ್ತರ ಪ್ರದೇಶ, ಪಕ್ಷಿಮ ಬಂಗಾಳ, ತಮಿಳ್ ನಾಡು, ತೆಲಂಗಾಣ, ಈಶಾನ್ಯ, ಒಡಿಶಾ, ಮಹಾರಾಷ್ಟ್ರ, ಆಂಧ್ರಪ್ರದೇಶ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಛತ್ತೀಸ್ಗಢ, ಬಿಹಾರ, ಜಮ್ಮು ಕಾಶ್ಮೀರ್, ಹಾಗೂ ಮುಂತಾದ ರಾಜ್ಯಗಳಲ್ಲಿ ವಾಸ ಮಾಡುವಂತಹ ಜನರು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಖಾಲಿ ಇರುವ ಹುದ್ದೆಗಳ ವಿವರ (post office recruitment 2024) ಮತ್ತು ಶೈಕ್ಷಣಿಕ ಅರ್ಹತೆ..?
ನೇಮಕಾತಿ:- ಭಾರತೀಯ ಅಂಚೆ ಇಲಾಖೆ
ಹುದ್ದೆಯ ಹೆಸರು:-
1)ಗ್ರಾಮೀಣ ಡಾಕ್ ಸೇವಕ್
2) ಬ್ರಾಂಚ್ ಪೋಸ್ಟ್ ಮಾಸ್ಟರ್
3) ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್
ಖಾಲಿ ಹುದ್ದೆಗಳ ಸಂಖ್ಯೆ:- 44,228
ಶೈಕ್ಷಣಿಕ ಅರ್ಹತೆ:- 10 ನೇ ತರಗತಿ ಪಾಸ್
ಸಂಬಳ:- 10,000 ರಿಂದ 29,380 ರೂಪಾಯಿವರೆಗೆ
ವಯಾಮಿತಿ ಮತ್ತು ಆಯ್ಕೆಯ ವಿಧಾನ (post office recruitment 2024)..?
ಈ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು 2024ಕ್ಕೆ ಸಂಬಂಧಿಸಿದಂತೆ 18 ವರ್ಷ ಮೇಲ್ಪಟ್ಟಿರಬೇಕು ಮತ್ತು ಗರಿಷ್ಠ ವಯಸ್ಸಿನ ಮಿತಿ 40 ವರ್ಷ ಮೀರಬಾರದು. ಹಾಗೂ ಅಭ್ಯರ್ಥಿಗಳ ಮೀಸಲಾತಿ ಅನುಗುಣದ ಮೇಲೆ ವಯಮಿತಿ ಮೇಲೆ ಸಡಿಲಿಕೆ ಇರುತ್ತದೆ ಎಂದು ಅಂಚೆ ಇಲಾಖೆ ಅಧಿಕೃತ ಸೂಚನೆಯಲ್ಲಿ ಬಿಡುಗಡೆ ಮಾಡಲಾಗಿದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ನಂತರ ಅಭ್ಯರ್ಥಿಗಳನ್ನು ತಮ್ಮ ಹಿಂದಿನ ತರಗತಿ ಅಥವಾ ಹತ್ತನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಥವಾ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಅರ್ಜಿ ಶುಲ್ಕ ಎಷ್ಟು (post office recruitment 2024)..?
- ಹೌದು ಸ್ನೇಹಿತರೆ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಸಾಮಾನ್ಯ ವರ್ಗದವರು ಹಾಗೂ OBC ಅಭ್ಯರ್ಥಿಗಳಾಗಿದ್ದರೆ ರೂ.100 ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ.
- ಹಾಗೂ ಅಭ್ಯರ್ಥಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಹಾಗೂ ಅಂಗವಿಕಲ ಮತ್ತು ಎಲ್ಲಾ ಮಹಿಳೆಯರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿ ಸಲ್ಲಿಸಲು (post office recruitment 2024) ಇರುವ ಪ್ರಮುಖ ದಿನಾಂಕ…?
ಪ್ರಾರಂಭ ದಿನಾಂಕ:- 15/07/2024
ಕೊನೆಯ ದಿನಾಂಕ:- 05/08/2024
ಹೌದು ಸ್ನೇಹಿತರೆ ಈ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 44,228 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಆಗಸ್ಟ್ 5ನೇ ತಾರೀಖಿನಂದು ಕೊನೆಯ ದಿನಾಂಕವಾಗಿರುತ್ತದೆ ಹಾಗಾಗಿ ಆಸಕ್ತಿ ಉಳ್ಳವರು ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಬೇಕು
ಅರ್ಜಿ ಸಲ್ಲಿಸುವುದು ಹೇಗೆ (post office recruitment 2024)..?
ಹೌದು ಸ್ನೇಹಿತರೆ ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ನೀವು ಭಾರತೀಯ ಅಂಚೆ ಇಲಾಖೆ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬೇಕಾಗುತ್ತದೆ ಅದರ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ನಾವು ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಅಧಿಕೃತ ಅಂಚೆ ಇಲಾಖೆಗೆ ಭೇಟಿ ನೀಡುತ್ತೇನೆ ನಂತರ ಅಲ್ಲಿ ನಿಮಗೆ ಕೊಟ್ಟಿರುವಂತಹ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ತುಂಬಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಇತರ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ 4428 ಕಾಲಿ ಹುದ್ದೆಗಳಿಗೆ ನೀವು ಹತ್ತನೇ ತರಗತಿ ಪಾಸಾದರೆ ಅರ್ಜಿ ಸಲ್ಲಿಸಬಹುದು
ಹೆಚ್ಚಿನ ಮಾಹಿತಿಗಾಗಿ:- ಹೌದು ಸ್ನೇಹಿತರೆ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಇನ್ನಷ್ಟು ಹೆಚ್ಚಿನ ಮಾಹಿತಿ ಮತ್ತು ನಿಖರ ಮಾಹಿತಿ ಪಡೆದುಕೊಳ್ಳಲು ನೀವು ಭಾರತೀಯ ಅಂಚೆ ಇಲಾಖೆಯ (https://indiapostgdsonline.gov.in/) ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬೇಕು ಇದೇ ರೀತಿ ಪ್ರತಿದಿನ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು