pourakarmika recruitment 2024:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ತಿಳಿಸುವುದೇನೆಂದರೆ ಜಿಲ್ಲಾಧಿಕಾರಿಗಳು ಕಾರ್ಯಾಲಯದ ಜಿಲ್ಲಾ ನಗರ ಅಭಿವೃದ್ಧಿ ಕೋಶ ಚಿತ್ರದುರ್ಗ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಇರುವ ಅಭ್ಯರ್ಥಿಗಳು ಹಾಗೂ ಇಂಥವರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ ಆದ್ದರಿಂದ ಈ ಒಂದು ಲೇಖನ ಎಲ್ಲಿ ಯಾರು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲಿರುವ ಅರ್ಹತೆಗಳು ಮತ್ತು ಇತರ ವಿವರಗಳನ್ನು ತಿಳಿದುಕೊಳ್ಳೋಣ
ಭಾರತೀಯ ಆಹಾರ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಅರ್ಜಿ ಆಹ್ವಾನ ಈ ರೀತಿ ಅರ್ಜಿ ಸಲ್ಲಿಸಿ
ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ನೇಮಕಾತಿ ಮಾಡಿಕೊಳ್ಳುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿವಿಧ ಸಬ್ಸಿಡಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಬೇಕಾದರೆ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಪೌರಕಾರ್ಮಿಕರ ನೇಮಕಾತಿ (pourakarmika recruitment 2024)..?
ಅದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಜಿಲ್ಲಾ ನಗರಾಭಿವೃದ್ಧಿ ಕೋಶ ಚಿತ್ರದುರ್ಗ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಕರ್ನಾಟಕ ಪುರಸಭೆಗಳಾದ (ನಗರಸಭೆ, ಪಟ್ಟಣ ಪಂಚಾಯತಿಯಲ್ಲಿ ಖಾಲಿ ಇರುವ ಪೌರಕಾರ್ಮಿಕರು) ಪೌರಕಾರ್ಮಿಕರ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.! ಹೌದು ಸ್ನೇಹಿತರೆ ಚಿತ್ರದುರ್ಗ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇರುವಂತಹ ಕಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ
ಹೌದು ಸ್ನೇಹಿತರೆ ಈ ಪೌರ ಕಾರ್ಮಿಕರ ಹುದ್ದೆಗಳಿಗೆ ಈಗಾಗಲೇ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಮಾತ್ರ ನೇರ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ ಇದಕ್ಕೆ ಸಂಬಂಧಿಸಿದಂತೆ ಈ ಹುದ್ದೆಗಳಿಗೆ ಭರ್ತಿ ಮಾಡಲು ಉಲ್ಲೇಖ 4ರ ಅನ್ವಯ ಅಥವಾ ಆದೇಶದಂತೆ ನೌಕರರಿಂದ ಅರ್ಜಿ ಆಹ್ವಾನಿಸಲಾಗಿದೆ
ಸ್ನೇಹಿತರ ಚಿತ್ರದುರ್ಗ ಜಿಲ್ಲೆಯ ನಗರ ಸಂಸ್ಥೆಗಳಲ್ಲಿ ಸೇರಿದ ಅಂದರೆ 07/08/2017 ರ ಮುಂಚೆ ನೇಮಕಾತಿಗೊಂಡಂತ ಅಭ್ಯರ್ಥಿಗಳು ಅಥವಾ ನೇರ ಪಾವತಿ ಅಡಿಯಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕ ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (pourakarmika recruitment 2024)
ಶೈಕ್ಷಣಿಕ ಅರ್ಹತೆ:- ಸ್ನೇಹಿತರ ಈ ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯಾವುದೇ ವಿದ್ಯಾರ್ಥಿ ಅವಶ್ಯಕತೆ ಇಲ್ಲ ಆದರೆ ಕನ್ನಡ ಮಾತನಾಡಲು ಹಾಗೂ ಓದಲು ಬರೆಯಲು ಬರಬೇಕು
ಸಂಬಳ:- ಈ ಪೌರಕಾರ್ಮಿಕರ ಹುದ್ದೆಗಳಿಗೆ ಆಯ್ಕೆಯಾದ ನಂತರ ಪೌರಕಾರ್ಮಿಕರಿಗೆ ಮಾಸಿಕ ವೇತನ ಶ್ರೇಣಿ 27,000 ರಿಂದ 47,675 ರೂಪಾಯಿವರೆಗೆ ನಿಗದಿ ಮಾಡಲಾಗಿದೆ
ನೇಮಕಾತಿ:- ಚಿತ್ರದುರ್ಗ ಜಿಲ್ಲೆ ಹಾಗೂ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಯಲ್ಲಿ ಈ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತದೆ
ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು & ಅರ್ಜಿ ಸಲ್ಲಿಸುವ ವಿಳಾಸ (pourakarmika recruitment 2024)..?
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 05/12/2024
ಹೌದು ಸ್ನೇಹಿತರೆ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವವರು 5 ಡಿಸೆಂಬರ್ 2024ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಕೆಳಗಡೆ ನೀಡಿದ ವಿಳಾಸಕ್ಕೆ ಭೇಟಿ ನೀಡಿ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪೌರಾಯುಕ್ತರು ಮತ್ತು ಮುಖ್ಯ ಅಧಿಕಾರಿಯುವರಿಂದ ಅರ್ಜಿ ನಮೂನೆ ಪಡೆದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಯೋಜನೆ ನಿರ್ದೇಶಕರು
ಜಿಲ್ಲಾ ನಗರ ಅಭಿವೃದ್ಧಿ ಕೋಶ, ಚಿತ್ರದುರ್ಗ
ಈ ಮೇಲೆ ನೀಡಿದ ವಿಳಾಸಕ್ಕೆ ಭೇಟಿ ನೀಡಿ ಈ ಉದ್ದಗಳಿಗೆ ಅರ್ಜಿ ಸಲ್ಲಿಸಬಹುದು
ವಿಶೇಷ ಸೂಚನೆ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಈ ಹುದ್ದೆಗಳ ಹೆಚ್ಚಿನ ಮಾಹಿತಿ ಹಾಗೂ ನಿಖರ ಮಾಹಿತಿ ಪಡೆಯಲು ಈ ಹುದ್ದೆಗಳ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ನೋಡಿ ಅಥವಾ ಚಿತ್ರದುರ್ಗ ಜಿಲ್ಲಾ ನಗರ ಅಭಿವೃದ್ಧಿ ಕೋಶ ಅಥವಾ ನಗರ ಸಭೆಗಳಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದು