Posted in

ಉಚಿತ ಮನೆ ಪಡೆಯಲು ಅರ್ಜಿ ಆಹ್ವಾನ.! | pradhan mantri awas yojana karnataka online apply

pradhan mantri awas yojana karnataka online apply
pradhan mantri awas yojana karnataka online apply

pradhan mantri awas yojana karnataka online apply:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಒಂದು ಲೇಖನಿಯ ಮೂಲಕ ತಿಳಿಸುವುದೇನೆಂದರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಪ್ರಾರಂಭವಾಗಿದ್ದು ಮನೆ ಇಲ್ಲದಂತವರು ಹಾಗೂ ಮನೆ ಕಟ್ಟಿಸಲು ಬಯಸುವಂತಹ ಜನರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಸುಮಾರು 2,67,000 ವರೆಗೆ ಆರ್ಥಿಕ ನೆರವು ಪಡೆಯಬಹುದು ಹಾಗಾಗಿ ಈ ಒಂದು ಲೇಖನ ಮೂಲಕ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಹಾಗಾಗಿ ಈ ಲೇಖನಿಯನ್ನು ಕೊನೆಯವರೆಗೂ ಓದಿ

SSP ಸ್ಕಾಲರ್ಶಿಪ್ ಅರ್ಜಿ ಆಹ್ವಾನ.! ಬೇಗ ಎಲ್ಲಾ ವಿದ್ಯಾರ್ಥಿಗಳು ಈ ರೀತಿ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಹಾಗೂ ವಿವಿಧ ಖಾಸಗಿ ಕಂಪನಿಗಳಲ್ಲಿ ನೇಮಕಾತಿ ಮಾಡಿಕೊಳ್ಳುವ ಖಾಲಿ ಹುದ್ದೆಗಳ ವಿವರ ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ಏರ್ಟೆಲ್ ಮತ್ತು ಜಿಯೋ ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಗಳು ಮತ್ತು ರಾಜಕೀಯ ಸುದ್ದಿಗಳ ಬಗ್ಗೆ ಹಾಗೂ ಇತರ ಯೋಜನೆಗಳ (scheme) ಬಗ್ಗೆ ಪ್ರತಿದಿನ (daily updates) ಮಾಹಿತಿ (jion) ಪಡೆಯಲು WhatsApp Telegram ಗ್ರೂಪಿಗೆ (join) ಜಾಯಿನ್ ಆಗಬಹುದು

 

(pradhan mantri awas yojana karnataka online apply)..?

ಪ್ರಥಮ ಮಂತ್ರಿ ಆವಾಸ್ ಯೋಜನೆ.! ಹೌದು ಸ್ನೇಹಿತರೆ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ನಮ್ಮ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಪಕ್ಷವು 2016ರಲ್ಲಿ ಈ ಯೋಜನೆಯನ್ನು ಜಾರಿಗೆ ತಂದಿದೆ ಈ ಯೋಜನೆಯ ಮೂಲಕ ಮನೆ ಇಲ್ಲದವರಿಗೆ ಉಚಿತ ಮನೆ ಕಟ್ಟಿಸಿ ಕೊಡುವುದು ಹಾಗೂ ಮನೆ ಕಟ್ಟಿಸಲು ಬಯಸುವಂತಹ ಬಡವರಿಗೆ 2,67000 ವರೆಗೆ ಆರ್ಥಿಕ ನೆರವು ನೀಡುವುದು ಹಾಗೂ ಮಧ್ಯಮ ವರ್ಗದವರಿಗೆ ಸುಮಾರು 6 ಲಕ್ಷ ವರೆಗೆ ಕಡಿಮೆ ಬಡ್ಡಿ ದರದಲ್ಲಿ ಈ ಯೋಜನೆ ಮೂಲಕ ಸಾಲ ನೀಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಯಿತು

pradhan mantri awas yojana karnataka online apply
pradhan mantri awas yojana karnataka online apply

 

ಹೌದು ಸ್ನೇಹಿತರೆ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸುವುದರ ಮೂಲಕ ಉಚಿತವಾಗಿ ಮನೆ ಕಟ್ಟಿಸಿಕೊಳ್ಳಬಹುದು ಅಥವಾ ಮನೆ ಕಟ್ಟಿಸಲು ಈ ಒಂದು ಯೋಜನೆ ಅಡಿಯಲ್ಲಿ ಆರ್ಥಿಕ ನೆರವು ಪಡೆಯಬಹುದು ಹಾಗಾಗಿ ಈ ಯೋಜನೆ ಅಡಿಯಲ್ಲಿ ನಮ್ಮ ಕೇಂದ್ರ ಸರ್ಕಾರವು ಮುಂದೆ ಬರುವ ಐದು ವರ್ಷಗಳಲ್ಲಿ ಸುಮಾರು ಮೂರು ಕೋಟಿ ಮನೆ ನಿರ್ಮಾಣ ಮಾಡಲು ಗುರಿ ಗೊಂದಲಾಗಿದೆ ಎಂದು ನಮ್ಮ ಆರ್ಥಿಕ ಸಚಿವೆ ನಿರ್ಮಲ ಸೀತಾರಾಮನ್ ಅವರು ಸ್ಪಷ್ಟ ಮಾಹಿತಿ ನೀಡಿದ್ದಾರೆ ಆದ್ದರಿಂದ ಈ ಒಂದು ಯೋಜನೆಯ ಲಾಭ ಪ್ರತಿಯೊಬ್ಬರೂ ಪಡೆದುಕೊಳ್ಳಿ

 

(pradhan mantri awas yojana karnataka online apply) ಎಷ್ಟು ಆರ್ಥಿಕ ನೆರವು ಸಿಗುತ್ತದೆ..?

ಸ್ನೇಹಿತರೆ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಎರಡು ಭಾಗಗಳಾಗಿ ವರ್ಗಿಕರಣ ಮಾಡಲಾಗಿದ್ದು ಇದರ ಆಧಾರದ ಮೇಲೆ ಈ ಯೋಜನೆ ಅಡಿಯಲ್ಲಿ 1,70,000 ಯಿಂದ 2,67000 ವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ ಹಾಗಾಗಿ ಎರಡು ಭಾಗಗಳು ಯಾವುವು ಎಂದರೆ ಒಂದು ಗ್ರಾಮೀಣ ಪಟ್ಟಿ ಹಾಗೂ ನಗರಪಟ್ಟಿ ಎಂದು ಎರಡು ಭಾಗಗಳಾಗಿ ವರ್ಗಿಕರಣ ಮಾಡಲಾಗಿದೆ

ಗ್ರಾಮೀಣ ಪಟ್ಟಿ:- ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಎರಡು ಭಾಗಗಳಾಗಿ ವರ್ಗಿಕರಣ ಮಾಡಲಾಗಿದ್ದು ಗ್ರಾಮೀಣ ಪಟ್ಟಿಯಲ್ಲಿ ಹಳ್ಳಿಗಳಲ್ಲಿ ವಾಸ ಮಾಡುವಂಥ ಜನರು ಹಾಗೂ ಗುಡ್ಡಗಾಡು ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಮತ್ತು ನದಿ ಹಾಗೂ ಸಮುದ್ರದ ದಡದಲ್ಲಿ ವಾಸ ಮಾಡುವಂತ ಜನರು ಮತ್ತು ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಹಾಗೂ ಬುಡಕಟ್ಟು ಮತ್ತು ಹಿಂದುಳಿದ ವರ್ಗದವರು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಿದ ನಂತರ ಈ ಯೋಜನೆ ಅಡಿಯಲ್ಲಿ 1,70,000 ವರೆಗೆ ಮನೆ ಕಟ್ಟಿಸಿಕೊಳ್ಳಲು ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದವರಿಗೆ ಆರ್ಥಿಕ ನೆರವು ದೊರೆಯುತ್ತದೆ

ನಗರ ಪಟ್ಟಿ:- ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಎರಡನೇ ಭಾಗ ಅಂದರೆ ಅದು ನಗರ ಪಟ್ಟಿ, ಈ ನಗರ ಪಟ್ಟಿಯಲ್ಲಿ ನಗರ ಪ್ರದೇಶದಲ್ಲಿ ವಾಸ ಮಾಡುವಂತಹ ಜನರು ಹಾಗೂ ನಗರ ಪ್ರದೇಶದಲ್ಲಿ ಇರುವಂತಹ ಅಸಂಘಟಿತ ವಲಯದ ಕಾರ್ಮಿಕರು ಹಾಗೂ ಕೂಲಿ ಕಾರ್ಮಿಕರು ಮತ್ತು ಬಾಡಿಗೆ ಮನೆಯಲ್ಲಿ ವಾಸ ಮಾಡುವಂಥ ಜನರು ಹಾಗೂ ಮನೆ ಇಲ್ಲದಂತವರು ಮತ್ತು ದಿನಗೂಲಿ ಮಾಡುವಂಥವರು ಅಥವಾ ನಗರ ಪ್ರದೇಶದಲ್ಲಿ ಹಿಂದುಳಿದ ಹಾಗೂ ಬಡ ಜನವರು ನಗರ ಪ್ರದೇಶದಲ್ಲಿ ಇದ್ದರೆ ಅಂತವರು ಈ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿ 267000 ವರೆಗೆ ಆರ್ಥಿಕ ನೆರವು ಈ ಯೋಜನೆ ಅಡಿಯಲ್ಲಿ ಪಡೆಯಬಹುದು

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (pradhan mantri awas yojana karnataka online apply).?

  • ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ಅವುಗಳ ವಿವರವನ್ನು ಕೆಳಗಡೆ ನೀಡಿದ್ದೇವೆ
  • ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ಪೂರೈಸಿರಬೇಕು ವರ್ಷದ ಒಳಗಿನವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು
  • ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಬಡವರು ಅಥವಾ ಹಿಂದುಳಿದವರಾಗಿದ್ದರೆ 2.50 ಲಕ್ಷ ರೂಪಾಯಿ ಒಳಗಡೆ ಕುಟುಂಬದ ವಾರ್ಷಿಕ ಆದಾಯ ಮಿತಿ ಹೊಂದಿರಬೇಕು
  • ಮತ್ತು ಮಧ್ಯಮ ವರ್ಗದವರು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸಿದರೆ ಕುಟುಂಬದ ವಾರ್ಷಿಕ ಆದಾಯ 6 ಲಕ್ಷ ರೂಪಾಯಿ ಒಳಗೆ ಇರಬೇಕು
  • ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಅವರ ಪೈಕಿ ವಿಧಿಯವರಿಗೆ, ಅಂಗವಿಕಲರಿಗೆ, ವಿಚ್ಛೇದನ ಮಹಿಳೆಯರಿಗೆ, ಹಾಗೂ ಹಿರಿಯ ನಾಗರಿಕರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ
  • ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಲಾಭ ಪಡೆಯಲು ಬಯಸುವ ಅರ್ಜಿದಾರರು ಈ ಹಿಂದೆ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರದ ಅಡಿಯಲ್ಲಿ ಯಾವುದೇ ಸಬ್ಸಿಡಿ ದರದಲ್ಲಿ ಮನೆ ಕಟ್ಟಿಸಲು ಸಾಲ ಪಡೆಯಬಾರದು

 

(pradhan mantri awas yojana karnataka online apply) ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?

  • ಅರ್ಜಿದಾರ ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಇತ್ತೀಚಿನ ಭಾವಚಿತ್ರ
  • ಇತರ ಅಗತ್ಯ ದಾಖಲಾತಿಗಳು

 

(pradhan mantri awas yojana karnataka online apply) ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅಥವಾ ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಉಚಿತ ಮನೆ ಕಟ್ಟಿಸಿಕೊಳ್ಳಲು ಬಯಸುತ್ತಿದ್ದರೆ ನೀವು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪಿಎಂ ಆವಾಸ್ ಯೋಜನೆ ಅಥವಾ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೀವು ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುತ್ತಿದ್ದರೆ ಗ್ರಾಮೀಣ ಪಟ್ಟಿಯಲ್ಲಿ ಹಾಗೂ ನಗರ ಪ್ರದೇಶದಲ್ಲಿ ವಾಸ ಮಾಡುತ್ತಿದ್ದರೆ ನಗರ ಪಟ್ಟಿಯಲ್ಲಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರ ಮೇಲೆ ಕೊಟ್ಟಿರುವಂತಹ ಲಿಂಕ್ ಬಳಸಿಕೊಂಡು ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರ ಇರುವ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಅಥವಾ ಇತರ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Reply

Your email address will not be published. Required fields are marked *

WhatsApp Group Join Now
Telegram Group Join Now       
?>