Posted in

Prize money scholarship: ವಿದ್ಯಾರ್ಥಿಗಳಿಗೆ ಸಿಗಲಿದೆ 35,000 ಸ್ಕಾಲರ್ಶಿಪ್..! ಈ ರೀತಿ ಅರ್ಜಿ ಸಲ್ಲಿಸಿ @www.sw.kar.nic.in

Prize money scholarship:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಸರ್ಕಾರ ಕಡೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನದ ಲಾಭ ಪಡೆದುಕೊಳ್ಳಬೇಕು. ಈ ಲೇಖನಿಯಲ್ಲಿ ಈ ವಿದ್ಯಾರ್ಥಿ ವೇತನಕ್ಕೆ ಯಾರು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಹಾಗೂ ಎಲ್ಲಿ ಅರ್ಜಿ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇವೆ. ಹಾಗಾಗಿ ಈ ಲೇಖನಿಯನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ

ಹತ್ತನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ ಕರ್ನಾಟಕದಲ್ಲಿ ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ ಬೇಗ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now       

ಇದೇ ರೀತಿ ಸರ್ಕಾರಿ ನೌಕರಿ ಆಗುವ ಸರ್ಕಾರಿ ಯೋಜನೆಗಳ ಬಗ್ಗೆ ಹಾಗೂ ಪ್ರಚಲಿತ ಘಟನೆಗಳು ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮತ್ತು ಕರ್ನಾಟಕದಲ್ಲಿ ನಡೆಯುವಂತ ಪ್ರಮುಖ ಸುದ್ದಿಗಳ ಬಗ್ಗೆ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿ ವೇತನಗಳ ಬಗ್ಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ರಾಜ್ಯ ಹಾಗೂ ಕೇಂದ್ರ ಸರ್ಕಾರ ಬಿಡುಗಡೆ ಮಾಡುವಂತಹ ವಿವಿಧ ರೀತಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆದುಕೊಳ್ಳಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

ಹಿರಿಯ ನಾಗರಿಕರಿಗೆ ಸಿಗಲಿದೆ 20000 ಪ್ರತಿ ತಿಂಗಳು..! ಬೇಗ ಈ ಯೋಜನೆಗೆ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸಲು ಈ ದಾಖಲಾತಿಗಳು ಬೇಕು

 

ವಿದ್ಯಾರ್ಥಿ ವೇತನ (Prize money scholarship)..?

ಅದು ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಹಾಗೂ ಡಿಗ್ರಿ ಮತ್ತು ಪಿಜಿ ಕೋರ್ಸ್ ಗಳಲ್ಲಿ ಪ್ರಥಮ ದರ್ಜೆ ಅಂಕ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಅಥವಾ 60% ರಷ್ಟು ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸರ್ಕಾರ ಕಡೆಯಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತದೆ ಹಾಗಾಗಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಅಥವಾ ಯಾವುದೇ ಪದವಿಯಲ್ಲಿ ಅಥವಾ ಸ್ನಾತಕೋತ್ತರ ಪದವಿಯಲ್ಲಿ 2024ನೇ ವರ್ಷಕ್ಕೆ ಸಂಬಂಧಿಸಿದಂತೆ ತಮ್ಮ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿರಬೇಕು

Prize money scholarship
Prize money scholarship

 

ಹೌದು ಸ್ನೇಹಿತರೆ 2024 ವರ್ಷಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ಇಂದಿನ ತರಗತಿಗಳಲ್ಲಿ ಅಂದರೆ ದ್ವಿತೀಯ ಪಿಯುಸಿ ಅಥವಾ ಪದವಿ ಅಥವಾ ಸ್ನಾತಕೋತ್ತರ ಪದವಿಯಲ್ಲಿ 60% ಗಿಂತ ಹೆಚ್ಚಿನ ಅಂಕ ಪಡೆದುಕೊಂಡ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ವಿದ್ಯಾರ್ಥಿ ವೇತನಕ್ಕೆ ಎಷ್ಟು ಹಣ ಸಹಾಯ ಸಿಗುತ್ತದೆ ಎಂಬ ಮಾಹಿತಿಯನ್ನು ಕೆಳಗಡೆ ನೀಡಿದ್ದೇವೆ

 

ಈ ವಿದ್ಯಾರ್ಥಿ ವೇತನದಲ್ಲಿ ವಿದ್ಯಾರ್ಥಿಗಳಿಗೆ (Prize money scholarship) ಎಷ್ಟು ಹಣ ಸಹಾಯ ಸಿಗುತ್ತದೆ..?

ಹೌದು ಸ್ನೇಹಿತರೆ, ಈ ವಿದ್ಯಾರ್ಥಿ (Prize money scholarship) ವೇತನಕ್ಕೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕಾಗುತ್ತದೆ ಮತ್ತು ಈ ವಿದ್ಯಾರ್ಥಿ ವೇತನ ವಿದ್ಯಾರ್ಥಿಗಳ ಕೋಸುಗಳ ಅನುಗುಣವಾಗಿ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ ಅದರ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ

  • 2ND PUC & diploma ವಿದ್ಯಾರ್ಥಿಗಳಿಗೆ:- ₹20,000/-
  • ಪದವಿ ವಿದ್ಯಾರ್ಥಿಗಳಿಗೆ:- ₹25,000/-(ಉದಾಹರಣೆ:- BA, B.COM, BSC, ಹಾಗೂ ಇತರ ಯಾವುದೇ ಪದವಿ)
  • ಸ್ನಾತಕೋತರ ಪದವಿ ವಿದ್ಯಾರ್ಥಿಗಳಿಗೆ:-₹30,000/- (ಉದಾಹರಣೆ:- M.A, M.SC, ಹಾಗೂ ಮುಂತಾದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು)
  • agriculture, veterinary, engineering, medicine :-₹35,000

 

 

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Prize money scholarship)…?

  • ಈ ವಿದ್ಯಾರ್ಥಿ (Prize money scholarship) ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು (Prize money scholarship) ಕಡ್ಡಾಯವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳ ಆಗಿರಬೇಕು
  • ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ತಮ್ಮ ಇಂದಿನ ತರಗತಿಗಳಲ್ಲಿ ಕಡ್ಡಾಯವಾಗಿ 60% ಗಿಂತ ಹೆಚ್ಚಿನ ಅಂಕಗಳನ್ನು ಪಡೆದುಕೊಂಡಿರಬೇಕು
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ಮೊದಲ ಬಾರಿಗೆ ಪಾಸ್ ಆಗಿರಬೇಕು

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (Prize money scholarship)…?

  • ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಹತ್ತನೇ ತರಗತಿ ಮಾರ್ಕ್ಸ್ ಕಾರ್ಡ್
  • ಇತ್ತೀಚಿನ ಭಾವಚಿತ್ರ
  • ಮಾರ್ಕ್ಸ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಮೊಬೈಲ್ ನಂಬರ್

 

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ (Prize money scholarship)…?

ಸ್ನೇಹಿತರೆ ನೀವೇನಾದರೂ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ನೀವು ಸಮಾಜ ಕಲ್ಯಾಣ ಇಲಾಖೆ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವಂತಹ ಪ್ರಮುಖ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು 

ST ವಿದ್ಯಾರ್ಥಿಗಳು :- ಇಲ್ಲಿ ಕ್ಲಿಕ್ ಮಾಡಿ

SC ವಿದ್ಯಾರ್ಥಿಗಳು:- ಇಲ್ಲಿ ಕ್ಲಿಕ್ ಮಾಡಿ

ಈ ಮೇಲೆ ನೀಡಿದಂತಹ ಲಿಂಕಿನ ಮೇಲೆ ಕ್ಲಿಕ್ ಮಾಡಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು. ಇದೇ ರೀತಿ ಪ್ರತಿದಿನ ಹೊಸ ಹೊಸ ಸುದ್ದಿಗಳನ್ನು ತಿಳಿಯಲು ಹಾಗೂ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ತಿಳಿಯಲು ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತ ವಿವಿಧ ರೀತಿ ಯೋಜನೆಗಳ ಬಗ್ಗೆ ಮಾಹಿತಿ ತಿಳಿಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

 

Leave a Reply

Your email address will not be published. Required fields are marked *

WhatsApp Group Join Now
Telegram Group Join Now       
?>