PUC prize money :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವೇನಾದರೂ ಪಿಯುಸಿ ಪಾಸ್ ಆಗಿದ್ರೆ ಅಥವಾ ನಿಮ್ಮ ಕುಟುಂಬದಲ್ಲಿ ಯಾರಾದರೂ ಪಿಯುಸಿ ಪಾಸಾದ ವಿದ್ಯಾರ್ಥಿಗಳಿದ್ದರೆ ಅವರಿಗೆ ಸಿಹಿ ಸುದ್ದಿ ಏಕೆಂದರೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದರೆ ಸುಮಾರು 40 ಸಾವಿರ ರೂಪಾಯಿ ವಿದ್ಯಾರ್ಥಿ ವೇತನ ಸಿಗುತ್ತದೆ ಈ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಈ ಲೇಖನಿಯನ್ನು ಪೂರ್ತಿಯಾಗಿ ಓದಿ
ಗೃಹಲಕ್ಷ್ಮಿ ಯೋಜನೆಯ 10 & 11 ನೇ ಕಂತಿನ ಹಣ ಒಟ್ಟಾಗಿ ನಾಲ್ಕು ಸಾವಿರ ಸಿಗುತ್ತೆ, ಈ ಕೆಲಸ ಮಾಡಿ
ಇದೇ ರೀತಿ ಸರಕಾರಿ ಯೋಜನೆ ಹಾಗೂ ಸರಕಾರಿ ನೌಕರಿಗಳ ಕುರಿತು ಹಾಗೂ ಪ್ರಚಲಿತ ಘಟನೆಗಳು ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಅರ್ಜಿ ಯಾವ ರೀತಿ ಹಾಕಬೇಕು ಮತ್ತು ರೈತರಿಗೆ ಸಂಬಂಧಿಸಿದಂತೆ ಯೋಜನೆಗಳ ಬಗ್ಗೆ ಮಾಹಿತಿ ಈ ರೀತಿ ಪ್ರತಿಯೊಂದು ಮಾಹಿತಿಯನ್ನು ನೀವು ಬೇಗ ಪಡೆದುಕೊಳ್ಳಬೇಕು ಅಂದುಕೊಂಡರೆ ನೀವು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು
ರೈತರ ಖಾತೆಗೆ ಬೆಳೆ ಪರಿಹಾರ 3000 ಹಣ ಜಮ ಹಣ ಬರಲು ರೈತರು ಕಡ್ಡಾಯವಾಗಿ ಈ ಕೆಲಸ ಮಾಡಬೇಕು
(PUC prize money) 40,000 ವಿದ್ಯಾರ್ಥಿ ವೇತನ..?
ಹೌದು ಸ್ನೇಹಿತರೆ ಪಿಯುಸಿ ಪಾಸ್ ಆಗಿದ್ದರೆ ಹಾಗೂ ದ್ವಿತೀಯ ಪಿಯುಸಿ ಪಾಸಾಗಿ ಪದವಿಯಲ್ಲಿ ಪ್ರಥಮ ದರ್ಜೆ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ರಮಣಕಾಂತ್ ಮುಂಜಲ್ ಫೌಂಡೇಶನ್ ವತಿಯಿಂದ ಸುಮಾರು 40,000 ರಿಂದ 5,50,000 ರೂಪಾಯಿವರೆಗೆ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಸ್ಕಾಲರ್ಶಿಪ್ ಪಡೆಯಬಹುದು ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳ ಬಗ್ಗೆ ಕೆಳಗಡೆ ವಿವರಿಸಲಾಗಿದೆ
ರಮಣ ಕಾಂತ್ ಮುಂಜಲ್ ಫೌಂಡೇಶನ್ (PUC prize money) ವಿದ್ಯಾರ್ಥಿ ವೇತನ..?
ಹೌದು ಸ್ನೇಹಿತರೆ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಲು ಆಸೆ ಇರುತ್ತದೆ ಹಾಗೂ ಶಿಕ್ಷಣ ಮುಂದುವರೆಸಬೇಕೆಂದರೆ ಇವತ್ತಿನ ದಿನಗಳಲ್ಲಿ ಸಾಕಷ್ಟು ಹಣ ಖರ್ಚಾಗುತ್ತದೆ ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಇಂಥ ಯೋಜನೆಗಳ ಲಾಭ ಪಡೆದುಕೊಳ್ಳಬೇಕಾಗುತ್ತದೆ ಹಾಗಾಗಿ “ರಮಣ ಕಾಂತ್ ಮುಂಜಲ್ ಫೌಂಡೇಶನ್” ಕಡೆಯಿಂದ ಬಡವರ್ಗದ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಈ ಫೌಂಡೇಶನ್ ಕಡೆಯಿಂದ ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯಲು ಸಹಾಯಧನ ನೀಡಲಾಗುತ್ತದೆ
ರಮಣಕಾಂತ್ ಮುಂಜಲ್ ಫೌಂಡೇಶನ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಕರೆಯಲಾಗಿದ್ದು ಆಸಕ್ತಿ ಉಳ್ಳವರು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು PUC, BA, BBA, BCOM, BAF, BA Economics, BSC, ಈ ಪದವಿ ಕೋರ್ಸ್ ಗಳಿಗೆ ಸಂಬಂಧಿಸಿದಂತೆ ಅಥವಾ ಯಾವುದೇ ಪದವಿಗಳನ್ನು ಹೊಂದಿದ್ದರೆ ಅಂತ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳ ವಿವರಗಳನ್ನು ಕೆಳಗಡೆ ಕೊಟ್ಟಿದ್ದೇವೆ
ರಮಣ ಕಾಂತ್ ಮುಂಜಲ್ (PUC prize money) ಫೌಂಡೇಶನ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹತೆಗಳು…?
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಹಿಂದಿನ SSLC & 2nd PUC ಯಲ್ಲಿ 80% ರಷ್ಟು ಅಂಕ ಪಡೆದಿರಬೇಕು
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ನಾಲ್ಕು ಲಕ್ಷ ಕೆಳಗಡೆ ಇರಬೇಕು
ಮೇಲೆ ನೀಡಿದಂತ ಎಲ್ಲಾ ಅರ್ಹತೆಗಳನ್ನು ನೀವು ಹೊಂದಿದ್ದರೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು
ಈ ವಿದ್ಯಾರ್ಥಿ ವೇತನಕ್ಕೆ (PUC prize money) ಅರ್ಜಿ ಸಲ್ಲಿಸುವುದು ಹೇಗೆ..?
ಹೌದು ಸ್ನೇಹಿತರೆ, ಈ ವಿದ್ಯಾರ್ಥಿ ವೇತನಕ್ಕೆ ನೀವು ಅರ್ಜಿ ಸಲ್ಲಿಸಬೇಕು ಅಂದರೆ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ಗಳ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ಈ ಫೌಂಡೇಶನ್ ಕಡೆಯಿಂದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಈ ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡಿ ನೀವು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಆಗಸ್ಟ್ 2, 2024 ಕೊನೆಯ ದಿನಾಂಕವಾಗಿದ್ದು ಈ ದಿನಾಂಕದ ಒಳಗಡೆ ಆಸಕ್ತಿ ಇರುವ ಅಂತ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು
ಈ ಮಾಹಿತಿ ನಿಮಗೆ ಇಷ್ಟವಾದರೆ ದ್ವಿತೀಯ ಪಿಯುಸಿ ಹಾಗೂ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಆದಷ್ಟು ಈ ಲೇಖನಿಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ , ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು