Posted in

Railway recruitment | ರೈಲ್ವೆ ಇಲಾಖೆಯಲ್ಲಿ 1,104 ಖಾಲಿ ಹುದ್ದೆಗಳ ನೇಮಕಾತಿ..! ಈ ರೀತಿ ಅರ್ಜಿ ಸಲ್ಲಿಸಿ

Railway recruitment
Railway recruitment

Railway recruitment:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಹತ್ತನೇ ತರಗತಿ ಪಾಸ್ ಆಗಿದ್ದೀರಾ ಹಾಗಾದರೆ ನಿಮಗೆ ಒಂದು ಸುವರ್ಣ ಅವಕಾಶ ಏಕೆಂದರೆ ಭಾರತೀಯ ರೈಲ್ವೆ ಇಲಾಖೆಯಲ್ಲಿ ಸುಮಾರು 1,104 ಹುದ್ದೆಗಳು ಖಾಲಿ ಇದ್ದು ಈ ಈ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ ಹಾಗಾಗಿ ಈ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವವರಿಗೆ ಶುಭ ಸುದ್ದಿ ಈ ದಿನ ಅರ್ಜಿ ಸಲ್ಲಿಸಲು ಅವಕಾಶ

WhatsApp Group Join Now
Telegram Group Join Now       

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಅರ್ಜಿ ಹಾಕುವುದು ಹಾಗೂ ಪ್ರಚಲಿತ ಘಟನೆಗಳಿಗೆ ಸಂಬಂಧಿಸಿದಂತೆ ಮಾಹಿತಿ ಮತ್ತು ಟ್ರೆಂಡಿಂಗ್ ನ್ಯೂಸ್ ಗಳಿಗೆ ಸಂಬಂಧಿಸಿದಂತ ಪ್ರತಿಯೊಂದು ಮಾಹಿತಿ ಪಡೆಯಲು ನೀವು ನಮ್ಮ WhatsApp & Telegram ಗ್ರೂಪ್ ಗಳಿಗೆ ಜಾಯಿನ್ ಆಗಬಹುದು

ಉಚಿತವಾಗಿ ಎಲ್ ಪಿ ಜಿ ಗ್ಯಾಸ್ ಸಿಲೆಂಡರ್ ಪಡೆದುಕೊಳ್ಳಲು ಅರ್ಜಿ ಪ್ರಾರಂಭ ಈ ಯೋಜನೆಯ ಮೂಲಕ ನಿಮಗೆ ಪ್ರತಿ ತಿಂಗಳು 500 ರೂಪಾಯಿಗೆ ಒಂದು ಗ್ಯಾಸ್ ಸಿಲಿಂಡರ್ ಸಿಗುತ್ತೆ 

 

ರೈಲ್ವೆ ಇಲಾಖೆ (Railway recruitment) ಖಾಲಿ ಹುದ್ದೆಗಳ ನೇಮಕಾತಿ..?

ಹೌದು ಸ್ನೇಹಿತರೆ, ನಿರುದ್ಯೋಗಿಗಳಿಗೆ ಖುಷಿ ಸುದ್ದಿ ಎಂದು ಹೇಳಬಹುದು.. ನಮ್ಮ ಭಾರತೀಯ ರೈಲ್ವೆ ಇಲಾಖೆಯಲ್ಲಿ ಸುಮಾರು 1,104 ಕಾಲಿ ಹುದ್ದೆಗಳಿವೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ರೈಲ್ವೆ ಇಲಾಖೆಯ ಕಡೆಯಿಂದ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಉಳ್ಳವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ.

ಈ ಯೋಜನೆಯ ಮೂಲಕ ಪ್ರತಿ ತಿಂಗಳು 3000 ಹಣವನ್ನು ಪಡೆದುಕೊಳ್ಳಬಹುದು ಬೇಗ ಈ ಯೋಜನೆಗೆ ಅರ್ಜಿ ಸಲ್ಲಿಸಿ

 

Railway recruitment
Railway recruitment

 

ಹುದ್ದೆಗಳ ವಿವರ (Railway recruitment)

ಹುದ್ದೆಯ ಹೆಸರು :- ಅಪ್ರೆಂಟಿಸ್ ಹುದ್ದೆ

ಖಾಲಿ ಹುದ್ದೆಗಳು :- 1,104 ಹುದ್ದೆಗಳು

ಇಲಾಖೆಯ ಹೆಸರು:- ಭಾರತೀಯ ರೈಲ್ವೆ ಇಲಾಖೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 11/07/2024

 

(Railway recruitment) ವಯಾಮಿತಿ ಮತ್ತು ವಿದ್ಯಾರ್ಹತೆ ..?

ಹೌದು ಸ್ನೇಹಿತರೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತೆ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ರೈಲ್ವೆ ಇಲಾಖೆಯ ಕಡೆಯಿಂದ ಕೆಲವೊಂದು ವಯಸ್ಸಿನ ಮಿತಿ ಹಾಗೂ ವಿದ್ಯಾರ್ಹತೆ ಸೂಚಿಸಲಾಗಿದ್ದು ಅದರ ಬಗ್ಗೆ ವಿವರಗಳು ಕೆಳಗಡೆ ತಿಳಿಸಲಾಗಿದೆ

  • ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ವಯಸ್ಸು 15 ವರ್ಷಕ್ಕಿಂತ ಮೇಲೆ ಇರಬೇಕು
  • ಈ ಹುದ್ದೆಗೆ ಅರ್ಜಿ ಸಲ್ಲಿಸುವ ಬಯಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 24 ವರ್ಷಕ್ಕಿಂತ ಕೆಳಗಡೆ ಇರಬೇಕು
  • ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಹತ್ತನೇ ತರಗತಿಯಲ್ಲಿ ಕನಿಷ್ಠ 50% ಅಷ್ಟು ಅಂಕ ಪಡೆದಿರಬೇಕು
  • ಈ ಹುದ್ದೆಗೆ ಅರ್ಜಿ ಸಲ್ಲಿಸು ಬಯಸುವ ಅಭ್ಯರ್ಥಿಯು ಹತ್ತನೇ ತರಗತಿ ಪಾಸ್ ಆಗಿರಬೇಕು ಮತ್ತು ಐಟಿಐ ಮಾಡಿರಬೇಕಾಗುತ್ತದೆ
  • ಈ ಹುದ್ದೆಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ

ಈ ಮೇಲೆ ನೀಡಿದಂತಹ ಎಲ್ಲಾ ಅರ್ಹತೆಗಳನ್ನು ನೀವು ಹೊಂದಿದ್ದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು (Railway recruitment) ಶುಲ್ಕ ಎಷ್ಟು..?

ಹೌದು ಸ್ನೇಹಿತರೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಲವೊಂದು ವರ್ಗದ ಜನರಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನೀಡಬೇಕಾಗುತ್ತದೆ

  • ಸಾಮಾನ್ಯ ವರ್ಗದ ಅಭ್ಯರ್ಥಿಗಳು:- ₹100
  • ST & SC, OBC, ಅಂಗವಿಕಲರು, ಮಹಿಳೆಯರು, ಸೈನಿಕರ ಮಕ್ಕಳು, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ

 

ಅರ್ಜಿ ಸಲ್ಲಿಸುವುದು ಹೇಗೆ (Railway recruitment)..?

ಹೌದು ಸ್ನೇಹಿತರೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತೆ ಸುಮಾರು 1,104 ಅಪ್ರಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡರೆ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ಗಳ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ರೈಲ್ವೆ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಈ ಕಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 11/07/2024

ಹೌದು ಸ್ನೇಹಿತರೆ ಈ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮಗೆ ಜುಲೈ 11 ನೇ ತಾರೀಕು ಕೊನೆಯ ದಿನಾಂಕವಾಗಿದ್ದು ಈ ದಿನಾಂಕದ ಒಳಗಡೆ ಆಸಕ್ತಿ ಉಳ್ಳವರು ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ

Leave a Reply

Your email address will not be published. Required fields are marked *

WhatsApp Group Join Now
Telegram Group Join Now       
?>