rajiv gandhi vasati yojana :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಕಾಂಗ್ರೆಸ್ ಸರಕಾರವು ಹೊಸ ಗ್ಯಾರಂಟಿಯನ್ನು ಘೋಷಣೆ ಮಾಡಿದೆ ಈ ಯೋಜನೆ ಮೂಲಕ ಮನೆ ಇಲ್ಲದವರಿಗೆ ಉಚಿತ ಮನೆ ನಿರ್ಮಾಣ ಹಾಗೂ ಮನೆ ಕಟ್ಟಿಸಲು ಆರ್ಥಿಕ ಸಹಾಯ ಮತ್ತು ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ನೀಡುವಂತಹ ಒಂದು ಹೊಸ ಯೋಜನೆಯನ್ನು ಜಾರಿಗೆ ತಂದಿದ್ದಾರೆ ಈ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ನಿಮಗೆ ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ
ಹೊಸ ರೇಷನ್ ಕಾರ್ಡ್ ಅರ್ಜಿ ಹಾಕುವವರಿಗೆ ಈ ದಿನ ಅವಕಾಶ ಕೊಡುತ್ತೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ
ಹೌದು ಸ್ನೇಹಿತರೆ ಸಿಎಂ ಸಿದ್ದರಾಮಯ್ಯನವರು ಅಥವಾ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಯೋಜನೆ ಗಳಿಗೆ ತುಂಬಾ ಪ್ರಾಮುಖ್ಯತೆ ಪಡೆದಿದೆ ಹಾಗಾಗಿ ಸಿಎಂ ಸಿದ್ದರಾಮಯ್ಯನವರು ಹೊಸ ಗ್ಯಾರಂಟಿಯನ್ನು ಘೋಷಣೆ ಮಾಡಿದ್ದು ರಾಜೀವ್ ಗಾಂಧಿ ಆವಾಸ್ ಯೋಜನೆ ಮೂಲಕ ಮನೆ ಇಲ್ಲದವರಿಗೆ ಉಚಿತ ಮನೆಯನ್ನು ಕಟ್ಟಿಸಿ ಕೊಡುವಂತ ಯೋಜನೆಯನ್ನು ಜಾರಿಗೆ ಗೊಳಿಸಿದರೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಈ ಲೇಖನಿಯನ್ನು ಪೂರ್ತಿಯಾಗಿ ಓದಿ
ಹೌದು ಸ್ನೇಹಿತರೆ, ಕಾಂಗ್ರೆಸ್ ಸರ್ಕಾರ ಈಗ ಗ್ಯಾರಂಟಿ ಯೋಜನೆಯಿಂದ ಅನೇಕ ಬಡ ಕುಟುಂಬಗಳು ಅಥವಾ ಬಡವರು ಮನೆ ಕಟ್ಟಿಸಿಕೊಳ್ಳಬೇಕೆಂಬ ಆಸೆಗೆ ಒಂದು ಹೊಸ ಚಿಗುರು ತಂದಿದೆ ಎಂದು ಹೇಳಬಹುದು ಹಾಗಾಗಿ ಈ ಯೋಜನೆಯ ಲಾಭವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂಬ ಆಸೆಯ ನಮ್ಮದು ಹಾಗಾಗಿ ಈ ಲೇಖನನ್ನು ಆದಷ್ಟು ಮನೆ ಇಲ್ಲದ ಕುಟುಂಬಗಳಿಗೆ ಹಾಗೂ ನಿಮ್ಮ ಸ್ನೇಹಿತರು ಕೂಡ ಶೇರ್ ಮಾಡಲು ಪ್ರಯತ್ನ ಮಾಡಿ
ಮೋದಿ ಸರ್ಕಾರದ ಹೊಸ ಯೋಜನೆ ಅರ್ಜಿ ಸಲ್ಲಿಸಿ ಉಚಿತ 15,000 ಹಣ ಪಡೆದುಕೊಳ್ಳಿ ಇಲ್ಲಿದೆ ಸಂಪೂರ್ಣ ಮಾಹಿತಿ
ಹೌದು ಸ್ನೇಹಿತರೆ ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಕುರಿತು ಮಾಹಿತಿ ಬೇಕೆಂದರೆ ಅಂದರೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಕಡೆಯಿಂದ ಬಿಡುವಂತ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಹಾಗೂ ಆ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಈ ರೀತಿ ಅನೇಕ ಮಾಹಿತಿಯನ್ನು ನಾವು ಪ್ರತಿದಿನವೂ ನಮ್ಮ people of karnataka ವೆಬ್ಸೈಟ್ ನಲ್ಲಿ ಪ್ರಕಟಣೆ ಮಾಡುತ್ತೇವೆ
ಜೊತೆಗೆ ಪ್ರಚಲಿತ ಘಟನೆಗಳು ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಅರ್ಜಿ ಯಾವ ರೀತಿ ಹಾಕಬೇಕು ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ರೇಷನ್ ಕಾರ್ಡ್ ಅರ್ಜಿ ಯಾವಾಗ್ ಬಿಡ್ತಾರೆ ಈ ರೀತಿ ಪ್ರತಿಯೊಂದು ಮಾಹಿತಿ ನೀವು ಬೇಗ ಪಡೆದುಕೊಳ್ಳಬೇಕು ಅಂದುಕೊಂಡಿದ್ದರೆ ನೀವು ನಮ್ಮ WhatsApp & Telegram ಗ್ರೂಪ್ ಗಳಿಗೆ jion ಆಗಿ ಇದರಿಂದ ಪ್ರತಿಯೊಂದು ಮಾಹಿತಿ ಬೇಗ ಪಡೆದುಕೊಳ್ಳಬಹುದು
ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಬಿಡುಗಡೆಗೆ ಹೊಸ ನಿಯಮ ಪಾಲಿಸಿದರೆ ಮಾತ್ರ 2000 ಹಣ ಬರುತ್ತೆ
(rajiv gandhi vasati yojana) ರಾಜೀವ್ ಗಾಂಧಿ ವಸತಿ ಯೋಜನೆ..?
ಹೌದು ಸ್ನೇಹಿತರೆ ರಾಜೀವ್ ಗಾಂಧಿ ಆವಾಸ್ ಯೋಜನೆ ಈ ಯೋಜನೆಯ ಮೂಲಕ ನಮ್ಮ ಕರ್ನಾಟಕದಲ್ಲಿ ಸುಮಾರು 52,000 ಮನೆಗಳು ನಿರ್ಮಾಣ ಮಾಡಲಾಗಿದೆ ಎಂಬ ವರದಿ ಬಂದಿದೆ ಹಾಗಾಗಿ ಇದು 2018ರಲ್ಲಿ ಸಿಎಂ ಸಿದ್ದರಾಮಯ್ಯನವರು ರಾಜೀವ್ ಗಾಂಧಿ ವಸತಿ ಯೋಜನೆಯ ಮೂಲಕ ಬಡವರಿಗೆ ಮನೆ ನಿರ್ಮಾಣ ಮಾಡಿಕೊಡಲಾಗಿದೆ ಎಂಬ ವರದಿ ಬಂದಿದೆ
ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ಕರ್ನಾಟಕದಲ್ಲಿ ಹಾಗೂ ಭಾರತ ದೇಶದಲ್ಲಿ ತುಂಬಾ ಬಡ ಜನರು ವಾಸ ಮಾಡುತ್ತಿದ್ದಾರೆ ಮತ್ತು ತುಂಬಾ ಜನರಿಗೆ ಮನೆ ಕಟ್ಟಿಸಿ ಕೊಳ್ಳಬೇಕು ಎಂಬ ಆಸೆ ಇರುತ್ತದೆ ಆದರೆ ಆರ್ಥಿಕ ಪರಿಸ್ಥಿತಿ ಸರಿಯಾಗಿ ಇರದ ಕಾರಣ ಹಾಗೂ ಮನೆ ಕಟ್ಟಿಸಿಕೊಳ್ಳಲು ಹಣದ ಕೊರತೆಯಿಂದ ಸಾಧ್ಯವಾಗುತ್ತಿಲ್ಲ ಹಾಗಾಗಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಈ ಬಡವರಿಗೆ ಮನೆ ನಿರ್ಮಾಣ ಮಾಡುವ ಉದ್ದೇಶದಿಂದ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದ್ದೇವೆ
ಅದರಲ್ಲಿ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಈ ರಾಜೀವ್ ಗಾಂಧಿ ಆವಾಸ್ ಯೋಜನೆಯನ್ನು 2018ರಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿ ಇತ್ತು ಅವತ್ತು ಸಿಎಂ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದರು. ಆ ಸಂದರ್ಭದಲ್ಲಿ ಈ ರಾಜೀವ್ ಗಾಂಧಿ ವಸತಿ ಯೋಜನೆಯ ಮೂಲಕ ಸುಮಾರು 52 ಸಾವಿರ ಬಡ ಜನರಿಗೆ ಮನೆಗಳನ್ನು ಕಟ್ಟಿದ್ದಾರೆ ಎಂದು ವರದಿಗಳ ಮೂಲಕ ತಿಳಿದು ಬರುತ್ತದೆ
ಈಗಿನ ಸಂದರ್ಭದಲ್ಲಿ ಅಂದರೆ 2023 ರಲ್ಲಿ ಮತ್ತೆ ಕಾಂಗ್ರೆಸ್ ಸರಕಾರವು ಅಧಿಕಾರಕ್ಕೆ ಬಂದಿದೆ ಹಾಗೂ ಮುಖ್ಯಮಂತ್ರಿಗಳ ಸ್ಥಾನದಲ್ಲಿ ಸಿಎಂ ಸಿದ್ದರಾಮಯ್ಯ ಮುಂದುವರೆಯುತ್ತಿದ್ದಾರೆ ಈ ಸಂದರ್ಭದಲ್ಲಿ ಮತ್ತೆ ಈ ಯೋಜನೆಗೆ ಒಂದು ಬಾಲ ಸಿಕ್ಕಂತಾಗಿದೆ. ಹೌದು ಸ್ನೇಹಿತರೆ ಸಿಎಂ ಸಿದ್ದರಾಮಯ್ಯನವರು ಈ ರಾಜೀವ್ ಗಾಂಧಿ ವಸತಿ ಯೋಜನೆಯ ಮೂಲಕ ಮತ್ತೆ ಬಡವರಿಗೆ ಮನೆ ಕಟ್ಟಿಸಲು ಅರ್ಜಿಯನ್ನು ಪ್ರಾರಂಭ ಮಾಡಿದ್ದು ಹಾಗಾಗಿ ಯಾರು ಮನೆ ಕಟ್ಟಿಸಿಕೊಳ್ಳಬೇಕು ಎಂಬ ಆಸೆ ಹೊಂದಿರುತ್ತೀರಿ ಅಂತವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು
ರಾಜೀವ್ ಗಾಂಧಿ ವಸತಿ(rajiv gandhi vasati yojana) ಯೋಜನೆ ಮನೆ ಕಟ್ಟಲು ಎಷ್ಟು ಅನುದಾನ ಸಿಗುತ್ತೆ..?
ಹೌದು ಸ್ನೇಹಿತರೆ, ನೀವು ಈ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜೆ ಹಾಕಿದ ನಂತರ ನಿಮಗೆ ಮನೆ ಕಟ್ಟಿಸಲು ಎಷ್ಟು ಅನುದಾನ ಸಿಗುತ್ತೆ ಎಂಬ ಸಂದೇಹ ನಿಮ್ಮಲ್ಲಿ ಕಾಡಬಹುದು ಇದಕ್ಕೆ ಸಂಬಂಧಿಸಿದಂತೆ ನಾವು ಕೆಳಗಡೆ ವಿವರಣೆ ನೀಡಿದ್ದೇವೆ
- ಮನೆ ನಿರ್ಮಾಣದ ಒಟ್ಟು ವೆಚ್ಚ :- 7.5 ಲಕ್ಷ ರೂಪಾಯಿ
- ಕೇಂದ್ರ ಸರಕಾರದ ಅನುದಾನ :- 3.5 ಲಕ್ಷ ರೂಪಾಯಿ
- ರಾಜ್ಯ ಸರ್ಕಾರದ ಅನುದಾನ :- 3 ಲಕ್ಷ ರೂಪಾಯಿ
- ಫಲಾನುಭವಿಗಳು ಬರಿಸುವ ವೆಚ್ಚ :- 1 ಲಕ್ಷ ರೂಪಾಯಿ
ಮನೆ ನಿರ್ಮಾಣದ ಒಟ್ಟು ವೆಚ್ಚ :- ಹೌದು ಸ್ನೇಹಿತರೆ ನೀವು ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಿದ್ದು ನಂತರ ನಿಮ್ಮ ಅರ್ಜಿ ಯಶಸ್ವಿಯಾಗಿ ಆಯ್ಕೆಗೊಂಡ ನಂತರ ನಿಮಗೆ ಒಟ್ಟು ಮನೆ ಕಟ್ಟಿಸಲು ವೆಚ್ಚ 7,50,000 ಹಣವನ್ನು ನೀಡಲಾಗುತ್ತದೆ ಮತ್ತು ಈ ಹಣದಲ್ಲಿ ನೀವು ನಿಮ್ಮ ಮನೆಯನ್ನು ಕಟ್ಟಿಸಿಕೊಳ್ಳಬೇಕಾಗುತ್ತದೆ. ಆದ್ದರಿಂದ ಈ ಯೋಜನೆಗೆ ಆದಷ್ಟು ಅರ್ಜಿ ಸಲ್ಲಿಸಲು ಪ್ರಯತ್ನ ಮಾಡಿ
ಕೇಂದ್ರ ಸರ್ಕಾರದ ಅನುದಾನ :- ಹೌದು ಸ್ನೇಹಿತರೆ ಈ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಹಾಕಿದ ನಂತರ ನಿಮಗೆ ಕೇಂದ್ರ ಸರ್ಕಾರ ಕಡೆಯಿಂದ ಕೂಡ ಅನುದಾನ ಸಿಗುತ್ತದೆ ಒಟ್ಟು 7,50,000 ಹಣದಲ್ಲಿ ನಿಮಗೆ ಕೇಂದ್ರ ಸರ್ಕಾರ ಕಡೆಯಿಂದ 3,50,000 ಹಣವು ಬಿಡುಗಡೆ ಮಾಡಲಾಗುತ್ತದೆ ಈ ಹಣವನ್ನು ಸಂಪೂರ್ಣವಾಗಿ ಕೇಂದ್ರ ಸರ್ಕಾರ ಕಡೆಯಿಂದ ಬಿಡುಗಡೆ ಮಾಡಲಾಗುತ್ತದೆ..
ಹೌದು ಸ್ನೇಹಿತರೆ ಇಲ್ಲಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಒಟ್ಟುಗೂಡಿ ನಿಮಗೆ ಮನೆ ಕಟ್ಟಿಸಲು ಸುಮಾರು 7,50,000 ತನಕ ಈ ಈ ಯೋಜನೆಯಲ್ಲಿ ಅನುದಾನವನ್ನು ಪಡೆದುಕೊಳ್ಳಬಹುದು. ಮತ್ತು ಈ ಕೇಂದ್ರ ಸರ್ಕಾರ ನೀಡುವಂತ ಅನುದಾನವನ್ನು ಹಿಂದಿರುಗಿಸುವಂತಿಲ್ಲ
ರಾಜ್ಯ ಸರ್ಕಾರದ ಅನುದಾನ :- ಹೌದು ಸ್ನೇಹಿತರೆ ಈ ರಾಜೀವ್ ಗಾಂಧಿ ವಸತಿ ಯೋಜನೆಯನ್ನು ನಮ್ಮ ರಾಜ್ಯ ಸರ್ಕಾರ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಪರ್ಯಾಯವಾಗಿ ಜಾರಿಗೆ ತಂದಿದೆ ಮತ್ತು ಈ ರಾಜೀವ್ ಗಾಂಧಿ ಆವಾಸ್ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಮನೆ ನಿರ್ಮಾಣ ಮಾಡಲು ಸುಮಾರು 3 ಲಕ್ಷ ರೂಪಾಯಿ ಅನುದಾನ ಸಿಗುತ್ತದೆ ಎಂದು ಹೇಳಬಹುದು ಇದು ಸಂಪೂರ್ಣ ಹಣವನ್ನು ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಬರಿಸಲಾಗುತ್ತದೆ
ಫಲಾನುಭವಿಗಳ ಬರಿಸುವ ವೆಚ್ಚ:- ಹೌದು ಸ್ನೇಹಿತರೆ ಈ ಯೋಜನೆಗೆ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳು ಕೂಡ ತಮ್ಮ ಮನೆ ನಿರ್ಮಾಣಕ್ಕಾಗಿ ಒಂದು ಲಕ್ಷ ರೂಪಾಯಿ ಅನುದಾನವನ್ನು ಬರಿಸಬೇಕಾಗುತ್ತದೆ. ಹೌದು ಸ್ನೇಹಿತರೆ ಇವತ್ತಿನ ದಿನದಲ್ಲಿ ಮನೆ ಕಟ್ಟಿಸುವುದು ಎಂಬುದು ತುಂಬಾ ವೆಚ್ಚದಿಂದ ಕೂಡಿದ್ದು ನೀವೇನಾದರೂ ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ ನಿಮಗೆ ಒಟ್ಟಾಗಿ 6,50,000 ಹಣವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಯೋಜನೆ ಮೂಲಕ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಮತ್ತು ಅರ್ಜಿ ಹಾಕಿದಂತ ಫಲಾನುಭವಿಯು ಮನೆ ಕಟ್ಟಿಸಲು 100000 ರೂಪಾಯಿ ಅನುದಾನವನ್ನು ಬರಿಸಬೇಕಾಗುತ್ತದೆ
ಹೌದು ಸ್ನೇಹಿತರೆ ಒಟ್ಟಾರೆ ಹೇಳುವುದಾದರೆ ನಮಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಕಡೆಯಿಂದ ಅರ್ಜಿ ಹಾಕಿದಂತ ಫಲಾನುಭವಿಗಳಿಗೆ ಮನೆ ಕಟ್ಟಿಸಲು ಸುಮಾರು 6,50,000 ಹಣ ಸಿಗುತ್ತೆ ಎಂದು ಹೇಳಬಹುದು
(rajiv gandhi vasati yojana) ಏನಿದು ಹೊಸ ಗ್ಯಾರಂಟಿ..?
ಹೌದು ಸ್ನೇಹಿತರೆ ನಮ್ಮ ಸಿಎಂ ಸಿದ್ದರಾಮಯ್ಯನವರು ಅಥವಾ ಕಾಂಗ್ರೆಸ್ ಸರಕಾರ ನಮ್ಮ ಕರ್ನಾಟಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿಗಳನ್ನು ಜಾರಿಗೆಗೊಳಿಸಿದೆ ಹಾಗೂ ತುಂಬಾ ಜನರು ಈ ಸರಕಾರವನ್ನು ಗ್ಯಾರಂಟಿ ಸರಕಾರ ಎಂದು ಕರೆಯುತ್ತಿದ್ದಾರೆ ಹಾಗಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಹೊಸ ಗ್ಯಾರಂಟಿ ಘೋಷಣೆ ಮಾಡಿದೆ ಎಂದು ಹೇಳಬಹುದು
ಹೌದು ಸ್ನೇಹಿತರೆ ನಮ್ಮ ಸಿಎಂ ಸಿದ್ದರಾಮಯ್ಯನವರು ಕೆಲವು ದಿನಗಳ ಹಿಂದೆ ಪ್ರೆಸ್ ಮೀಟ್ ಮಾಡಿ ಮತ್ತೆ ನಾವು ರಾಜೀವ್ ಗಾಂಧಿ ವಸತಿ ಯೋಜನೆಯನ್ನು ಪ್ರಾರಂಭ ಮಾಡುತ್ತೇವೆ ಹಾಗೂ ಈ ಯೋಜನೆ ಮೂಲಕ ಸುಮಾರು 52,000 ಮನೆಗಳ ನಿರ್ಮಾಣ ಮಾಡುವ ಗುರಿ ಹೊಂದಿದ್ದೇವೆ ಎಂದು ಹೊಸ ಗ್ಯಾರಂಟಿಯನ್ನು ಘೋಷಣೆ ಮಾಡಿದ್ದಾರೆ
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ಮುಂದಿನ ದಿನಗಳಲ್ಲಿ ನಮ್ಮ ಕರ್ನಾಟಕದಲ್ಲಿ ಸುಮಾರು 52,000 ಮನೆಗಳ ನಿರ್ಮಾಣ ಮಾಡಲು ಸಿದ್ಧತೆ ಮಾಡುತ್ತಿದ್ದು ಹಾಗಾಗಿ ಯಾರು ಮನೆ ಕಟ್ಟಿಸಿಕೊಳ್ಳಬೇಕು ಎಂಬ ಆಸೆ ಇರುತ್ತದೆ ಅಂತವರು ಈ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಅವಕಾಶವನ್ನು ಆದಷ್ಟು ಸದ್ಬಳಕೆ ಮಾಡಿಕೊಳ್ಳಲು ಪ್ರಯತ್ನ ಮಾಡಿ
(rajiv gandhi vasati yojana) ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?
ಹೌದು ಸ್ನೇಹಿತರೆ ನೀವು ರಾಜುಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ಕೆಲವೊಂದು ದಾಖಲಾತಿಗಳನ್ನು ಕಡ್ಡಾಯವಾಗಿ ನೀಡಬೇಕಾಗುತ್ತದೆ ವಿವರವನ್ನು ನಾವು ಕೆಳಗಡೆ ಸಂಪೂರ್ಣವಾಗಿ ವಿವರಿಸಿದ್ದೇವೆ
ಆಧಾರ್ ಕಾರ್ಡ್:- ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಕಡ್ಡಾಯವಾಗಿ ತನ್ನ ಆಧಾರ್ ಕಾರ್ಡ್ ಜೆರಾಕ್ಸ್ ನೀಡಬೇಕಾಗುತ್ತದೆ ಏಕೆಂದರೆ ಈ ಆಧಾರ್ ಕಾರ್ಡನ್ನು ನಮ್ಮ ಭಾರತ ದೇಶದ ಪ್ರಜೆ ಎಂದು ಗುರುತಿಸಲು ಹಾಗೂ ಒಬ್ಬ ವ್ಯಕ್ತಿಯ ಸಂಪೂರ್ಣ ಮಾಹಿತಿಯನ್ನು ಈ ಆಧಾರ್ ಕಾರ್ಡ್ ಹೊಂದಿರುತ್ತದೆ ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವಂತ ವ್ಯಕ್ತಿಯು ತನ್ನ ಆಧಾರ್ ಕಾರ್ಡನ್ನು ನೀಡಬೇಕು
ರೇಷನ್ ಕಾರ್ಡ್:- ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಕಡ್ಡಾಯವಾಗಿ ರೇಷನ್ ಕಾರ್ಡ್ ನೀಡಬೇಕಾಗುತ್ತದೆ ಏಕೆಂದರೆ ಬಡವರು ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಮನೆ ನೀಡುವ ಉದ್ದೇಶದಿಂದ ಈ ಯೋಜನೆ ಪ್ರಾರಂಭ ಮಾಡಿದ್ದಾರೆ. ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಬಿಪಿಎಲ್ ರೇಷನ್ ಕಾರ್ಡ್ ಜೆರಾಕ್ಸ್ ಅಥವಾ ಅಂತೋದಯ ರೇಷನ್ ಕಾರ್ಡ್ ಜೆರಾಕ್ಸ್ ನೀಡಬೇಕಾಗುತ್ತದೆ
ಜಾತಿ ಪ್ರಮಾಣ ಪತ್ರ:- ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರವನ್ನು ನೀಡಬೇಕಾಗುತ್ತದೆ ಹೌದು ಸ್ನೇಹಿತರೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಕಡ್ಡಾಯವಾಗಿ ತಮ್ಮ ಜಾತಿ ಪ್ರಮಾಣ ಪತ್ರವನ್ನು ನೀಡಬೇಕಾಗುತ್ತದೆ ಮತ್ತು ಹೆಚ್ಚಿನ ಮಟ್ಟದಲ್ಲಿ ಈ ವರ್ಗಕ್ಕೆ ಸೇರಿದ ಜನರಿಗೆ ಆದ್ಯತೆ ನೀಡಲಾಗುತ್ತದೆ
ಆದಾಯ ಪ್ರಮಾಣ ಪತ್ರ:- ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಕಡ್ಡಾಯವಾಗಿ ತಮ್ಮ ಆದಾಯ ಪ್ರಮಾಣ ಪತ್ರವನ್ನು ನೀಡಬೇಕಾಗುತ್ತದೆ ಏಕೆಂದರೆ ಈ ಯೋಜನೆಯನ್ನು ಆದಷ್ಟು ಬಡವರು ಹಾಗೂ ಹಿಂದುಳಿದ ವರ್ಗದವರಿಗೆ ಮನೆ ನಿರ್ಮಾಣ ಮಾಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತಂದಿರುವುದರಿಂದ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯ ಆದಾಯ 2,50,000 ಒಳಗಡೆ ಇರಬೇಕಾಗುತ್ತದೆ ಈ ಆದಾಯವನ್ನು ತೋರಿಸುವಂತ ಏಕೈಕ ಆಧಾರವೆಂದರೆ ಅದು ಆದಾಯ ಪ್ರಮಾಣ ಪತ್ರ ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಕಡ್ಡಾಯವಾಗಿ ಆದಾಯ ಪ್ರಮಾಣ ಪತ್ರ ನೀಡಬೇಕು
ಬ್ಯಾಂಕ್ ಪಾಸ್ ಬುಕ್:- ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಯ ಪಾಸ್ ಬುಕ್ ಅನ್ನು ನೀಡಬೇಕಾಗುತ್ತದೆ ಏಕೆಂದರೆ ಈ ಯೋಜನೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಯ ಅಕೌಂಟಿಗೆ ನೇರವಾಗಿ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಕಡ್ಡಾಯವಾಗಿ ಯಾವುದಾದರೂ ಒಂದು ಬ್ಯಾಂಕ್ ಖಾತೆಯನ್ನು ನೀಡಬೇಕಾಗುತ್ತದೆ
ಮೊಬೈಲ್ ನಂಬರ್:- ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಮೊಬೈಲ್ ನಂಬರ್ ಅನ್ನು ನೀಡಬೇಕಾಗುತ್ತದೆ ಮತ್ತು ಈ ನಂಬರ್ನ ಮೂಲಕ ಅರ್ಜಿಯ ಅಪ್ಲಿಕೇಶನ್ ಸ್ಟೇಟಸ್ ಹಾಗೂ ಆರ್ಜಿಯ ಬಗ್ಗೆ ಯಾವುದಾದರೂ ಸಂದೇಹ ಇದ್ದರೆ ಅಧಿಕಾರಿಗಳು ನಿಮ್ಮನ್ನು ಸಂಪರ್ಕಿಸಲು ಈ ಮೊಬೈಲ್ ಸಂಖ್ಯೆ ಬಳಸುತ್ತಾರೆ
ಇತರ ದಾಖಲಾತಿಗಳು:- ಹೌದು ಸ್ನೇಹಿತರೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಈ ತರ ದಾಖಲಾತಿಗಳು ನೀಡಬೇಕಾಗುತ್ತದೆ ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀವು ತಿಳಿದುಕೊಳ್ಳಬೇಕು ಅಂದುಕೊಂಡಿದ್ದರೆ ನೀವು ರಾಜೀವ್ ಗಾಂಧಿ ವಸತಿ ಯೋಜನೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು
ರಾಜೀವ್ ಗಾಂಧಿ ವಸತಿ (rajiv gandhi vasati yojana) ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು..?
ಹೌದು ಸ್ನೇಹಿತರೆ ನೀವು ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅಥವಾ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅದರ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಮೇಲೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನೀವು ರಾಜೀವ್ ಗಾಂಧಿ ವಸತಿ ಯೋಜನೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತಿರಿ. ನಂತರ ಈ ಯೋಜನೆ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಪಡೆದುಕೊಂಡು ಅರ್ಜಿ ಸಲ್ಲಿಸಬಹುದು ಅಥವಾ ಕೆಳಗಡೆ ನೀಡಿದ ಆನ್ಲೈನ್ ಸೆಂಟರ್ ಗಳ ಮೂಲಕ ಅರ್ಜಿ ಸಲ್ಲಿಸಿ
- ಗ್ರಾಮ ಒನ್
- ಕರ್ನಾಟಕ ಒನ್
- ಬೆಂಗಳೂರು ಒನ್
- ಬಾಪೂಜಿ ಸೇವ ಕೇಂದ್ರ
- CSC ಕೇಂದ್ರ
ಈ ಮೇಲೆ ನೀಡಿದಂತ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ನೀವು ರಾಜೀವ್ ಗಾಂಧಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ಕುಟುಂಬದಲ್ಲಿ ಇರುವಂತ ಜನರಿಗೆ ಶೇರ್ ಮಾಡಿ ಮತ್ತು ಮನೆ ಇಲ್ಲದವರಿಗೆ ಈ ಮಾಹಿತಿಯನ್ನು ಕೂಡ ಶೇರ್ ಮಾಡಿ