ration card application : ರೇಷನ್ ಕಾರ್ಡ್ ಅಪ್ಲಿಕೇಶನ್ ಪ್ರಾರಂಭ..! ಬೇಗ ಅರ್ಜಿ ಸಲ್ಲಿಸಿ

ration card application:- ನಮಸ್ಕಾರ ಸ್ನೇಹಿತರೆ ಕರ್ನಾಟಕ ಸಮಸ್ತ ಜನತೆಗೆ ಈ ಮೂಲಕ ತಿಳಿಸುವುದೇನೆಂದರೆ, ನೀವು ಅಥವಾ ನಿಮ್ಮ ಕುಟುಂಬದವರು ಯಾರಾದರೂ ಹೊಸ ರೇಷನ್ (ration card application) ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ನಿಮಗೆ ಸಿಹಿ ಸುದ್ದಿ ಎಂದು ಹೇಳಬಹುದು ಏಕೆಂದರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಈ ದಿನಾಂಕದಂದು ಅವಕಾಶ ಮಾಡಿಕೊಡಲಾಗುತ್ತೆ ಎಂದು ಆಹಾರ ಇಲಾಖೆ ಕಡೆಯಿಂದ ಅಧಿಕೃತ ಮಾಹಿತಿ ಬಂದಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಈ ಲೇಖನವನ್ನು ಪೂರ್ತಿಯಾಗಿ ಓದಿ ಹಾಗೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬೇಕಾಗುವಂತಹ ದಾಖಲಾತಿಗಳನ್ನು ಮತ್ತು ಎಲ್ಲಿ ಅರ್ಜಿ ಸಲ್ಲಿಸಬೇಕು ಹಾಗೂ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇನೆ

ರೇಷನ್ ಕಾರ್ಡ್ ಇದ್ದವರು ಕಡ್ಡಾಯವಾಗಿ ಜೂನ್ 31ನೇ ತಾರೀಖಿನ ಒಳಗಡೆ ಈ ಕೆಲಸ ಮಾಡಿ ಇಲ್ಲವಾದರೆ ನಿಮ್ಮ ರೇಷನ್ ಕಾರ್ಡ್ ಡಿಲೀಟ್ ಆಗುತ್ತೆ ಇದು ರಾಜ್ಯ ಸರ್ಕಾರ ಆದೇಶ

ಹೌದು ಸ್ನೇಹಿತರೆ ರೇಷನ್ ಕಾರ್ಡ್ ಎಂಬುದು ಇವತ್ತಿನ ದಿನದಲ್ಲಿ ತುಂಬಾ ಮಹತ್ವವನ್ನು ಪಡೆದುಕೊಂಡಿದೆ ಏಕೆಂದರೆ ಒಂದು ರೇಷನ್ ಕಾರ್ಡ್ ನಿಮ್ಮ ಹತ್ತಿರ ಇದ್ದರೆ ನೀವು ಸರಕಾರ ಕಡೆಯಿಂದ ಬರುವಂತ ಅನೇಕ ಯೋಜನೆಗಳ ಲಾಭ ಪಡೆಯಬಹುದು ಪ್ರಸ್ತುತ ದಿನದಲ್ಲಿ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದೆ ಈ ಸರ್ಕಾರ ಜಾರಿಗೆ ತಂದಿರುವಂತ 5 ಗ್ಯಾರಂಟಿಗಳನ್ನು ನೀವು ಪಡೆದುಕೊಳ್ಳಬೇಕೆಂದರೆ ಕಡ್ಡಾಯವಾಗಿ ನಿಮ್ಮ ಹತ್ತಿರ ರೇಷನ್ ಕಾರ್ಡ್ ಇರಬೇಕಾಗುತ್ತದೆ ಹಾಗಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಕಾಯುತ್ತಿದ್ದಾರೆ ಹಾಗೂ ಯಾವಾಗ ಅರ್ಜಿ ಹಾಕಲು ಬಿಡುತ್ತಾರೆ ಎಂಬ ಮಾಹಿತಿಗಾಗಿ ಜನರು ಕಾಯುತ್ತಿದ್ದಾರೆ ಎಂದು ಹೇಳಿದರೆ ತಪ್ಪಾಗುವುದಿಲ್ಲ

ಮೋದಿ ಸರ್ಕಾರದ ಹೊಸ ಯೋಜನೆ ಈ ಯೋಜನೆಗೆ ಅರ್ಜಿ ಹಾಕಿ 15000 ಹಣವನ್ನು ಉಚಿತವಾಗಿ ಪಡೆದುಕೊಳ್ಳಬಹುದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇದೇ ಬೇಗ ಅರ್ಜಿ ಸಲ್ಲಿಸಿ

ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಮೇ ತಿಂಗಳಿನಲ್ಲಿ ಎರಡರಿಂದ ಮೂರು ಸಲ ಅವಕಾಶ ಕೊಟ್ಟಿದೆ ಹಾಗೂ ಇದು ಯಾವುದೇ ಮುನ್ಸೂಚನೆ ಇರಲಾರದೆ ಮತ್ತು ಜನರಿಗೆ ಮಾಹಿತಿ ತಿಳಿಯದೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅವಕಾಶ ಕೊಟ್ಟಿದೆ ಹಾಗಾಗಿ ನಿಮಗೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬಿಟ್ಟ ದಿನ ಮಾಹಿತಿ ಬೇಕಪ್ಪ ಅಂದರೆ ನೀವು ನಮ್ಮ WhatsApp & Telegram ಗ್ರೂಪ್ ಗಳಿಗೆ ಜೋಯ್ನ್ ಆಗಬೇಕು ಆಗ ನಿಮಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬಿಟ್ಟ ಮಾಹಿತಿ ಬೇಗ ಸಿಗುತ್ತದೆ.

ಮೋದಿ ಸರ್ಕಾರದ ಇನ್ನೊಂದು ಯೋಜನೆ ಈ ಯೋಜನೆಗೆ ಅರ್ಜಿ ಹಾಕಿ ನೀವು ಪ್ರತಿ ತಿಂಗಳು 3000 ಹಣ ಪಡೆಯಬಹುದು ಬೇಗ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now       

ನಿಮಗೆ ಗೋರ್ಮೆಂಟ್ ಗೆ ಸಂಬಂಧಿಸಿದಂತ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಗಳ ಬಗ್ಗೆ ಹಾಗೂ ಟ್ರೆಂಡಿಂಗ್ ನ್ಯೂಸ್ ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ಪ್ರತಿಯೊಂದು ಮಾಹಿತಿನೂ ಬೇಗ ಪಡೆದುಕೊಳ್ಳಬೇಕು ಅಂದುಕೊಂಡಿದ್ದರೆ ನೀವು ನಮ್ಮ WhatsApp & Telegram ಗ್ರೂಪ್ ಗಳಿಗೆ ಜೈನ್ ಆಗಿ ಇದರಿಂದ ಪ್ರತಿಯೊಂದು ಮಾಹಿತಿ ನಿಮಗೆ ಬೇಗ ಸಿಗುತ್ತೆ

ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ಹೊಸ ರೂಲ್ಸ್ ಜಾರಿ ಮಾಡಿದ್ದಾರೆ ಈ ರೂಲ್ಸ್ ಪಾಲಿಸಿದರೆ ಮಾತ್ರ ಹಣ ಸಿಗುತ್ತೆ. ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

 

(ration card application) ರೇಷನ್ ಕಾರ್ಡ್..?

ಹೌದು ಸ್ನೇಹಿತರೆ ತುಂಬಾ ಜನರು ಇವಾಗ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಕಾಯುತ್ತಿದ್ದು ಇವತ್ತಿನ ದಿನದಲ್ಲಿ ಅಥವಾ ಇವತ್ತಿನ ಕಾಲದಲ್ಲಿ ರೇಷನ್ (ration card application) ಕಾರ್ಡ್ ಎಷ್ಟು ಮುಖ್ಯ ಬಂದರೆ ನೀವು ನಮ್ಮ ರಾಜ್ಯ ಸರ್ಕಾರದ ಯಾವುದೇ ಯೋಜನೆ ಪಡೆಯಬೇಕು ಅಂದರೆ ಮತ್ತು ಕೇಂದ್ರ ಸರ್ಕಾರದ ಯಾವುದೇ ಯೋಜನೆ ಪಡೆಯಬೇಕು ಅಂದುಕೊಂಡಿದ್ದರೆ ನಿಮಗೆ ರೇಷನ್ ಕಾರ್ಡ್ ಒಂದು ಮಾನದಂಡವಾಗಿ ಹೇಳಲಾಗುತ್ತದೆ ನಿಮ್ಮ ಹತ್ತಿರ ರೇಷನ್ ಕಾರ್ಡ್ ಇಲ್ಲದಿದ್ದರೆ ನೀವು ಈ ಯೋಜನೆಗಳ ಲಾಭ ಪಡೆಯಲು ಸಾಧ್ಯವಿಲ್ಲ

ration card application
ration card application

 

ಹಾಗಾಗಿ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು (ration card application) ಯಾವಾಗ ಅವಕಾಶ ಕೊಡುತ್ತಾರೆ ಎಂದು ಜನರು ಕಾಯುತ್ತಿದ್ದಾರೆ ಎಂದು ಹೇಳಬಹುದು ಹಾಗಾಗಿ ನಾವು ಈ ಲೇಖನದಲ್ಲಿ ಪೂರ್ತಿ ಮಾಹಿತಿಯನ್ನು ತಿಳಿಸಿದ್ದೇವೆ ಮತ್ತು ನಿಮಗೆ ರೇಷನ್ ಕಾರ್ಡ್ ಗೆ ಸಂಬಂಧಿಸಿದ ಪ್ರತಿಯೊಂದು ಅಪ್ಡೇಟ್ ಬೇಕಪ್ಪ ಅಂದರೆ ನೀವು ನಮ್ಮ ವಾಟ್ಸಪ್ ಗ್ರೂಪಿಗೆ ಜೋಯಿನ್ ಆಗಿ ಇದರಿಂದ ಪ್ರತಿಯೊಂದು ಮಾಹಿತಿ ಬೇಗ ಸಿಗುತ್ತದೆ

 

(ration card application) ರೇಷನ್ ಕಾರ್ಡ್ ನಲ್ಲಿ ಎಷ್ಟು ವಿಧ..?

ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಒಂದು ಪ್ರಶ್ನೆ ಕಾಡಬಹುದು ಏನೆಂದರೆ (ration card application) ರೇಷನ್ ಕಾರ್ಡ್ ನಲ್ಲಿ ಎಷ್ಟು ವಿಧ ಎಂಬ ಪ್ರಶ್ನೆ ನಿಮ್ಮಲ್ಲಿ ಕಾಡಬಹುದು ಇದರ ಬಗ್ಗೆ ನಾವು ಸಂಪೂರ್ಣ ಮಾಹಿತಿಯನ್ನು ನೀಡುತ್ತಿದ್ದೇವೆ. ಹೌದು ಸ್ನೇಹಿತರೆ ರೇಷನ್ ಕಾರ್ಡ್ ನಲ್ಲಿ ಪ್ರಮುಖವಾಗಿ ಐದು ವಿಧಗಳಿದ್ದು ಅವುಗಳಲ್ಲಿ ಮೂರು ರೇಷನ್ ಕಾರ್ಡ್ ಗಳು ಪ್ರಸ್ತುತ ನಮ್ಮ ಕರ್ನಾಟಕದಲ್ಲಿ ಚಾಲ್ತಿಯಲ್ಲಿವೆ ಅವುಗಳ ವಿವರವನ್ನು ನಾವು ಇಲ್ಲಿ ಕೆಳಗಡೆ ನೀಡಿದ್ದೇವೆ

BPL ರೇಷನ್ ಕಾರ್ಡ್:- ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಬಿಪಿಎಲ್ ರೇಷನ್ ಕಾರ್ಡ್ (below poverty line ration card) ಹೌದು ಸ್ನೇಹಿತರೆ ಇದು ಬಡತನ ರೇಖೆಗಿಂತ ಕೆಳಗಿರುವವರಿಗೆ ಈ ಬಿಪಿಎಲ್ ರೇಷನ್ ಕಾರ್ಡನ್ನು ನೀಡುತ್ತಾರೆ ಈ ರೇಷನ್ ಕಾರ್ಡ್ (ration card application) ಪಡೆಯುವುದರಿಂದ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಕಡೆಯಿಂದ ಬಿಡುವಂತ ವಿವಿಧ ರೀತಿ ಯೋಜನೆಗಳ ಲಾಭವನ್ನು ಪಡೆದುಕೊಳ್ಳಬಹುದು ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ನೀಡುತ್ತಿರುವಂತ ರೇಷನ್ ಕಾರ್ಡ್ ನಲ್ಲಿರುವಂತ ಪ್ರತಿಯೊಬ್ಬ ಸದಸ್ಯರಿಗೆ 5 ಕೆಜಿ ಅಕ್ಕಿಯನ್ನು ಪಡೆದುಕೊಳ್ಳಬಹುದು ಹಾಗೂ ರಾಜ್ಯ ಸರ್ಕಾರ ಕಡೆಯಿಂದ 5 ಕೆಜಿ ಅಕ್ಕಿ ಹಣವನ್ನು ಪಡೆದುಕೊಳ್ಳಬಹುದು

  • ಈ ಬಿಪಿಎಲ್ ರೇಷನ್ ಕಾರ್ಡನ್ನು ಬಡವರಿಗೆ ಹಾಗೂ ಬಡತನ ರೇಖೆಗಿಂತ ಕೆಳಗಿರುವವರಿಗೆ ಅಂದರೆ ಅವರ ವಾರ್ಷಿಕ ಆದಾಯ 250,000 ರೂಪಾಯಿ ಒಳಗಡೆ ಇರಬೇಕಾಗುತ್ತದೆ ಅಂದರೆ ಮಾತ್ರ ನಿಮಗೆ ಈ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಅರ್ಹತೆ ಹೊಂದಿರುತ್ತಾರೆ

AYY ರೇಷನ್ ಕಾರ್ಡ್:- ರೇಷನ್ ಕಾರ್ಡ್ ನಲ್ಲಿ ಇನ್ನೂ ಒಂದು ರೇಷನ್ ಕಾರ್ಡ್ ಅಂದರೆ ಅದು ಅಂತೋದಯ ರೇಷನ್ ಕಾರ್ಡ್ ಈ ರೇಷನ್ ಕಾರ್ಡ್ ಅನ್ನು ಹೊಂದಿದಂತ ಕುಟುಂಬಗಳನ್ನು ಅತ್ಯಂತ ಕಡುಬಡವರು ಎಂದು ಗುರುತಿಸಲಾಗುತ್ತದೆ ಹಾಗಾಗಿ ಈ ರೇಷನ್ ಕಾರ್ಡನ್ನು ವಾರ್ಷಿಕ ಆದಾಯ 15000 ರೂಪಾಯಿಗಿಂತ ಕಡಿಮೆ ಇದ್ದರೆ ಮಾತ್ರ ಈ ರೇಷನ್ ಕಾರ್ಡ್ ಗಳನ್ನು ನೀಡಲಾಗುತ್ತದೆ

  • ಈ ರೇಷನ್ ಕಾರ್ಡ್ ಪಡೆಯುವುದರಿಂದ ನೀವು ಕೇಂದ್ರ ಸರ್ಕಾರ ಕಡೆಯಿಂದ ಪ್ರತಿ ತಿಂಗಳು 35 ಕೆಜಿ ಅಕ್ಕಿಯನ್ನು ಪಡೆದುಕೊಳ್ಳಬಹುದು ನಿಮ್ಮ ರೇಷನ್ ಕಾರ್ಡ್ ನಲ್ಲಿ ಎಷ್ಟು ಜನ ಸದಸ್ಯರು ಇದ್ದರು ಅಂದರೆ ಒಬ್ಬ ಸದಸ್ಯರಿದ್ದರೂ ಕೂಡ 35 ಕೆಜಿ ಅಕ್ಕಿ ಬರುತ್ತದೆ ಹಾಗೂ 10 ಜನ ಸದಸ್ಯರಿದ್ದರು ಕೂಡ 35 ಕೆಜಿ ಅಕ್ಕಿ ಬರುತ್ತದೆ ಮತ್ತು ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಈ ರೇಷನ್ ಕಾರ್ಡ್ ನಲ್ಲಿ ಮೂರುಕ್ಕಿಂತ ಹೆಚ್ಚಿನ ಜನ ಸದಸ್ಯರಿದ್ದಾರೆ ಮಾತ್ರ ಅಕ್ಕಿ ಹಣ ಬರುತ್ತೆ. ಆದ್ದರಿಂದ ಈ ರೇಷನ್ ಕಾರ್ಡನ್ನು ಅತ್ಯಂತ ಕಡು ಬಡವರಿಗೆ ನೀಡುತ್ತಾರೆ ಎಂದು ಹೇಳಬಹುದು

 

APL ration:- ಹೌದು ಸ್ನೇಹಿತರೆ ಎಪಿಎಲ್ ರೇಷನ್ ಕಾರ್ಡ್ ಇದು ಮಧ್ಯಮ ತರಗತಿ ಕುಟುಂಬಗಳಿಗೆ ಹಾಗೂ ಶ್ರೀಮಂತರಿಗೆ ಈ ಎಪಿಎಲ್ ರೇಷನ್ ಕಾರ್ಡ್ ಗಳನ್ನು ನೀಡುತ್ತಾರೆ. ಇದರಿಂದ ಅವರು ಆರೋಗ್ಯಕ್ಕೆ ಸಂಬಂಧಿಸಿದಂತೆ ಚಿಕಿತ್ಸೆಯಲ್ಲಿ ಈ ಕಾರ್ಡಿನ ಉಪಯೋಗ ಮಾಡಿಕೊಳ್ಳಬಹುದು. ಹಾಗೂ ನಮ್ಮ ಕರ್ನಾಟಕದಲ್ಲಿ ಜಾರಿ ಇರುವಂತಹ 5 ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಕೂಡ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ

ಈ ಮೇಲೆ ನೀಡಿದಂತ ರೇಷನ್ ಕಾರ್ಡ್(ration card application) ಗಳಲ್ಲಿ ಮೂರು ಪ್ರಮುಖ ವಿವಿಧ ರೇಷನ್ ಕಾರ್ಡ್ ಗಳು ಇವೆ ಇವುಗಳಲ್ಲಿ ನೀವು ಯಾವುದಕ್ಕೆ ಅರ್ಜಿ ಹಾಕಬೇಕು ಅಂದುಕೊಂಡಿದ್ದೀರಾ ಆ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ಮತ್ತು ನಿಮಗೆ BPL & AAY ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳು ಇರಬೇಕಾಗುತ್ತದೆ ಅವುಗಳ ವಿವರವನ್ನು ನಾವು ಕೆಳಗಡೆ ಕೊಟ್ಟಿದ್ದೇವೆ

 

(ration card application) ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು..?

  • ನೀವು ಬಿಪಿಎಲ್ (ration card application) ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ನಿಮ್ಮ ವಾರ್ಷಿಕ ಆದಾಯ ಕಡ್ಡಾಯವಾಗಿ 2,50,000 ಕ್ಕಿಂತ ಒಳಗಡೆ ಇರಬೇಕು
  • ನೀವು ಅಂತೋದಯ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅಂದುಕೊಂಡಿದ್ದರೆ ನಿಮ್ಮ ವಾರ್ಷಿಕ ಆದಾಯ ಹದಿನೈದು ಸಾವಿರಕ್ಕಿಂತ ಕಡಿಮೆ ಇರಬೇಕು
  • ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಕುಟುಂಬದಲ್ಲಿ ಯಾರು ಸರಕಾರಿ ನೌಕರಿ ಹೊಂದಿರಬಾರದು
  • ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳ ಕುಟುಂಬದಲ್ಲಿ ಸ್ವಂತ ಕಾರು ಹಾಗೂ ನಾಲ್ಕು ಚಕ್ರದ (ಜೀವನ ನಡೆಸಲು ಬಿಟ್ಟು) ವಾಹನ ಹೊಂದಿರಬಾರದು
  • BPL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ನಗರ ಪ್ರದೇಶದಲ್ಲಿ 100 ಚದರ ಮೀಟರ್ ಗಿಂತ ಹೆಚ್ಚು ಜಾಗ ಹಾಗೂ ಸ್ವಂತ ಮನೆ ಹೊಂದಿರಬಾರದು
  • ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಕುಟುಂಬದ ಆಸ್ತಿ ಅಂದರೆ ಜಮೀನು ಮೂರು ಎಕರೆಕ್ಕಿಂತ ಕಡಿಮೆ ಇರಬೇಕು

 

ಈ ಮೇಲೆ ನೀಡಿದಂತ ಎಲ್ಲಾ ಅರ್ಹತೆಗಳನ್ನು ನೀವು ಒಂದಿದ್ದರೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು

 

(ration card application) ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಯಾವಾಗ ಪ್ರಾರಂಭ..?

ಹೌದು ಸ್ನೇಹಿತರೆ ಹೊಸ (ration card application) ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಸರ್ಕಾರ ಕಡೆಯಿಂದ ಈಗಾಗಲೇ ಗ್ರೀನ್ ಸಿಗ್ನಲ್ ಬಂದಿದ್ದು ಈ ಜೂನ್ ತಿಂಗಳಿನಲ್ಲಿ ಅಂದರೆ ಜೂನ್ 21ನೇ ತಾರೀಕು ಅಥವಾ ಈ ತಿಂಗಳಿನಲ್ಲಿ ಯಾವುದೇ ದಿನಾಂಕದಂದು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತೆ ಎಂಬ ಮಾಹಿತಿಯನ್ನು ಕೆಲವೊಂದು ಖಾಸಗಿ ಮಾಧ್ಯಮಗಳಿಂದ ಸಿಕ್ಕಿದೆ ಹಾಗಾಗಿ ರಾಜ್ಯ ಸರ್ಕಾರ ಕಡೆಯಿಂದ ಯಾವಾಗ ಅವಕಾಶ ಬಿಡುತ್ತೆ ಎಂಬ ಹೇಳಲು ಸಾಧ್ಯವಿಲ್ಲ ಒಂದು ವೇಳೆ ಮಾಹಿತಿ ಸಿಕ್ಕ ತಕ್ಷಣ ಮಾಹಿತಿ. ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಸಂಬಂಧಿಸಿದಂತ ಮಾಹಿತಿ ಬೇಕಪ್ಪ ಅಂದರೆ ನೀವು ನಮ್ಮ ವಾಟ್ಸಪ್ ಗ್ರೂಪಿಗೆ ಜಾಯಿನ್ ಆಗಿ ಇದರಿಂದ ರೇಷನ್ ಕಾರ್ಡ್ ಅರ್ಜಿ ಬಿಟ್ಟ ಜನ ಮಾಹಿತಿ ಬೇಗ ಸಿಗುತ್ತದೆ

ಹೌದು ಸ್ನೇಹಿತರೆ ಇದೇ ರೀತಿ ಮೇ ತಿಂಗಳಲ್ಲಿ ಸರ್ಕಾರ ಎರಡು ಸಲ ಅವಕಾಶ ಕೊಟ್ಟಿತ್ತು ಅದಕ್ಕೆ ಸಾಕ್ಷಿ ಎಂಬಂತೆ ನಾವು ಕೆಳಗಡೆ ಒಂದು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಿದ ಅಪ್ಲಿಕೇಶನ್ ಅನ್ನು ನೀಡಿದ್ದೇವೆ ನಿಮಗೆ ನೋಡಲು ಸಿಗುತ್ತದೆ

ration card application
ration card application

 

ಮೇಲೆ ಕಾಣಿಸಿದಂತೆ ಮೇ ತಿಂಗಳಲ್ಲಿ (ration card application) ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟಿತ್ತು ಇದು ಕೆಲವೇ ಗಂಟೆಗಳ ಕಾಲ ಅವಕಾಶ ಬಿದ್ದು ಮತ್ತು ಸರ್ವ ಸಮಸ್ಯೆ ಕಾಡುತ್ತಿದೆ ಇದಕ್ಕೆ ಸಂಬಂಧಿಸಿದ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಆಗು ತಿದ್ದುಪಡಿಗೆ ಅವಕಾಶ ಮಾಡಿಕೊಡುತ್ತೇನೆ ಎಂದು ಹೇಳುತ್ತಿದೆ ಆದರೆ ಯಾವಾಗ ಬಿಡುತ್ತೇವೆ ಎಂಬ ಮಾಹಿತಿಯನ್ನು ಬಿಟ್ಟು ಕೊಡುತ್ತಿಲ್ಲ ಹಾಗಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅವಕಾಶ ಬಿಟ್ಟಾಗ ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಗ್ರೂಪಿಗೆ ಜೈನ್ ಆಗಿ

 

ಹೊಸ ರೇಷನ್ ಕಾರ್ಡ್ (ration card application) ಗೆ ಅರ್ಜಿ ಹಾಕಲು ಬೇಕಾಗುವ ದಾಖಲಾತಿಗಳು..?

ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಕೆಲವೊಂದು ದಾಖಲಾತಿಗಳು ಕಡ್ಡಾಯವಾಗಿ ಬೇಕಾಗುತ್ತದೆ ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ.

ಆಧಾರ್ ಕಾರ್ಡ್:- ಹೌದು ಸ್ನೇಹಿತರೆ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ನಿಮ್ಮ ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಗಳನ್ನು ಕಡ್ಡಾಯವಾಗಿ ನೀಡಬೇಕಾಗುತ್ತದೆ. ಹಾಗಾಗಿ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ನಿಮ್ಮ ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಬೇಕಾಗುತ್ತದೆ

ಜಾತಿ ಪ್ರಮಾಣ ಪತ್ರ:- ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಜಾತಿ ಪ್ರಮಾಣ ಪತ್ರವನ್ನು ಕೇಳಲಾಗುತ್ತದೆ ಈ ಜಾತಿ ಪ್ರಮಾಣ ಪತ್ರವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ನೀಡಬೇಕಾಗುತ್ತದೆ ಹಾಗೂ ಇತರರು ಕೂಡ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಜಾತಿ ಪ್ರಮಾಣ ಪತ್ರವನ್ನು ನೀಡಬೇಕಾಗುತ್ತದೆ

ಆದಾಯ ಪ್ರಮಾಣ ಪತ್ರ :- ಹೌದು ಸ್ನೇಹಿತರೆ ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಬಯಸಿದರೆ ಅಥವಾ ಬಿಪಿಎಲ್ ಮತ್ತು ಅಂತೋದಯ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬಯಸಿದರೆ ನೀವು ಕಡ್ಡಾಯವಾಗಿ ಆದಾಯ ಪ್ರಮಾಣ ಪತ್ರವನ್ನು ನೀಡಬೇಕಾಗುತ್ತದೆ ಏಕೆಂದರೆ ರೇಷನ್ ಕಾರ್ಡ್ ಅರ್ಜಿ ಹಾಕಲು ನಿಮ್ಮ ಆದಾಯ ಎಷ್ಟಿರುತ್ತದೆ ಎಂಬ ಆಧಾರದ ಮೇಲೆ ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶವಿರುತ್ತದೆ ಹಾಗಾಗಿ ನಿಮ್ಮ ಆದಾಯ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ನೀಡಬೇಕಾಗುತ್ತದೆ

ಜನನ ಪ್ರಮಾಣ ಪತ್ರ:- ಜನನ ಪ್ರಮಾಣ ಪತ್ರವನ್ನು ಆರು ವರ್ಷದ ಒಳಗಿನ ಮಕ್ಕಳು ಇದ್ದರೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಸೇರಿಸಿಕೊಳ್ಳಲು ಹಾಗೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬೇಕಾಗುತ್ತದೆ. ಇದು ಆರು ವರ್ಷದ ಒಳಗಿನ ಮಕ್ಕಳಿಗೆ ಮಾತ್ರ ಅನ್ವಯಿಸುತ್ತದೆ

ಮೊಬೈಲ್ ನಂಬರ್:- ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ನಿಮ್ಮ ಮೊಬೈಲ್ ನಂಬರನ್ನು ನೀಡಬೇಕಾಗುತ್ತದೆ ಮತ್ತು ಈ ಮೊಬೈಲ್ ನಂಬರ್ ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಇರಬೇಕಾಗುತ್ತದೆ

ಈ ಮೇಲೆ ನೀಡಿದಂತಹ ಎಲ್ಲಾ ದಾಖಲಾತಿಗಳು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಹಾಗೂ ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ಬೇಕಾಗುವಂತ ಪ್ರಮುಖ ದಾಖಲಾತಿಗಳಾಗಿವೆ

 

ಹೊಸ ರೇಷನ್ ಕಾರ್ಡ್ (ration card application) ಗೆ ಹೇಗೆ ಅರ್ಜಿ ಸಲ್ಲಿಸುವುದು..?

ಹೌದು ಸ್ನೇಹಿತರೆ ತುಂಬಾ ಜನರಿಗೆ ಹೊಸ ರೇಷನ್ ಕಾರ್ಡ್ ಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿ ಗೊತ್ತಿರುವುದಿಲ್ಲ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ಎರಡು ರೀತಿಯಲ್ಲಿ ಅರ್ಜಿ ಸಲ್ಲಿಸಬಹುದು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ತಿಳಿಸಿದ್ದೇವೆ

ಮೊದಲನೇ ವಿಧ:- ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡಿಗೆ ನೀವು ಮೊದಲನೇದಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಬರುತ್ತದೆ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ ಅದರ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ration card application
ration card application

 

ನಾವು ಮೇಲೆ ಕೊಟ್ಟಿರುವಂತಹ ಲಿಂಕಿನ ಮೇಲೆ ಕ್ಲಿಕ್ ಮಾಡಬೇಕು ನಂತರ ನೀವು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತೀರಿ ಅಲ್ಲಿ ನಿಮಗೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಫಾರಂ ಓಪನ್ ಆಗುತ್ತೆ ಅಲ್ಲಿ ನಿಮಗೆ ಮೂರು ರೀತಿಯ ಆಪ್ಷನ್ಸ್ ಕಾಣುತ್ತವೆ ಅದರಲ್ಲಿ ನಿಮ್ಮ ಜಿಲ್ಲೆ ಯಾವುದರಲ್ಲಿ ಬರುತ್ತೆ ಎಂದು ಆಯ್ಕೆ ಮಾಡಿಕೊಳ್ಳಬೇಕು ನಂತರ ಅಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ಸರಿಯಾಗಿ ನೋಡಿಕೊಂಡು ಎಲ್ಲಾ ಡಾಕ್ಯುಮೆಂಟ್ಸ್ಗಳನ್ನು ಸರಿಯಾಗಿ ಅಪ್ಲೋಡ್ ಮಾಡಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು

 

ಗಮನಿಸಿ:- ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಮೇಲೆ ಕೊಟ್ಟಿರುವಂತಹ ಲಿಂಕು ಅದು ರೇಷನ್ ಕಾರ್ಡ್ ಅರ್ಜಿ ಹಾಕಲು ಬಿಟ್ಟಾಗ ಮಾತ್ರ ಓಪನ್ ಆಗುತ್ತೆ ಮತ್ತು ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಬೇಕು ಅಂದುಕೊಂಡಿದ್ದರೆ ನಿಮ್ಮ ಹತ್ತಿರ ಕಡ್ಡಾಯವಾಗಿ (secugen or Mantra) ತಂಬು ಎಂಟರ್ ಮಾಡುವಂತ ಡಿವೈಸ್ ಇರಬೇಕಾಗುತ್ತೆ ಹಾಗಾಗಿ ನೀವು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡುವುದು

ಎರಡನೇ ಹಂತ:- ರಾಜ್ಯ ಸರ್ಕಾರ ಕಡೆಯಿಂದ ಹೊಸ ರೇಷನ್ ಕಡೆಗೆ ಅರ್ಜಿ ಸಲ್ಲಿಸಲು ಈ ಆನ್ಲೈನ್ ಸೆಂಟರ್ಗಳ ಮೂಲಕ ಮಾತ್ರ ಅವಕಾಶವಿರುತ್ತದೆ ಹಾಗಾಗಿ ಈ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು

  • ಗ್ರಾಮ ಒನ್
  • ಬೆಂಗಳೂರು ಒನ್
  • ಕರ್ನಾಟಕ ಒನ್
  • CSC ಕೇಂದ್ರ

ನೀವು ಈ ಲೇಖನ ಮೂಲಕ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸುವುದು ಯಾವ ದಿನಾಂಕದಂದು ಬಿಡುತ್ತಾರೆ ಎಂಬ ಮಾಹಿತಿ ತಿಳಿದುಕೊಂಡಿದ್ದೀರ ಅಂದುಕೊಂಡಿದ್ದೇನೆ ಹಾಗಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬಿಟ್ಟ ದಿನ ಮಾಹಿತಿ ಬೇಗ ಪಡೆಯಬೇಕು ಅಂದುಕೊಂಡಿದ್ದರೆ ನೀವು ನಮ್ಮ ವಾಟ್ಸಾಪ್ ಗ್ರೂಪ್ ಆಗಿ

Leave a Comment