Breaking NewsFarmersHoroscopeSchemeAdike RateTech reviewsStock MarketHealth TipsInsuranceLoansJobsScholarshipsNewsWeather

Ration Card apply online Karnataka | ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಅವಕಾಶ ಇಲ್ಲಿದೆ ಮಾಹಿತಿ

Ration Card apply online Karnataka :- ನಮಸ್ಕಾರ ಸ್ನೇಹಿತರೆ, ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಮತ್ತು ತಿದ್ದುಪಡಿ ಮಾಡಲು ಹೊಸ ದಿನಾಂಕ ನಿಗದಿ ಮಾಡಲಾಗಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನಿಯನ್ನು ಪೂರ್ತಿಯಾಗಿ ಓದಿ

ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಸರ್ಕಾರ ಕಡೆಯಿಂದ ಹೊಸ 6 ರೂಲ್ಸ್, ಪಾಲಿಸಿದರೆ ಮಾತ್ರ ನಿಮ್ಮ ರೇಷನ್ ಕಾರ್ಡ್ ಚಾಲ್ತಿಯಲ್ಲಿರುತ್ತೆ ಇಲ್ಲಿದೆ ಮಾಹಿತಿ

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಮತ್ತು ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ಪ್ರಚಲಿತ ಘಟನೆಗಳು ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಬೇಗ ಪಡೆಯಬೇಕು ಅಂದರೆ WhatsApp & Telegram ಗ್ರೂಪ್ ಗಳಿಗೆ ಜಾಯಿನ್ ಆಗಬಹುದು

ಉಚಿತ ಹೊಲಿಗೆ ಯಂತ್ರ ವಿತರಣೆ.. ಇಲ್ಲಿದೆ ಮಾಹಿತಿ

 

Ration Card apply online Karnataka

ಹೌದು ಸ್ನೇಹಿತರೆ ಕರ್ನಾಟಕದಲ್ಲಿ ತುಂಬಾ ಜನರು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಮತ್ತು ತಿದ್ದುಪಡಿ ಮಾಡಲು ಎದುರು ನೋಡುತ್ತಿದ್ದಾರೆ ಇದಕ್ಕೆ ಮುಖ್ಯ ಕಾರಣವೇನೆಂದರೆ ಕಳೆದ ಎರಡು ಮೂರು ತಿಂಗಳ ಹಿಂದೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಎರಡರಿಂದ ಮೂರು ಸಲ ಅವಕಾಶ ಕೊಟ್ಟಿತ್ತು ಆದರೆ ಸರ್ವರ್ ಸಮಸ್ಯೆ ಅಥವಾ ತಾಂತ್ರಿಕ ದೋಷದಿಂದ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ತಿದ್ದುಪಡಿ ಮಾಡಲು ಸಾಧ್ಯವಾಗಿಲ್ಲ ಈ ನಿಟ್ಟಿನಲ್ಲಿ ಜನರು ಬೇಸರಗೊಂಡಿದ್ದಾರೆ ಎಂದು ಹೇಳಬಹುದು

ಹಾಗಾಗಿ ರಾಜ್ಯ ಸರ್ಕಾರ ಕಡೆಯಿಂದ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಮತ್ತು ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಡಲಾಗುತ್ತೆ ಎಂಬ ಸುದ್ದಿ ಹಾರದಾಡುತ್ತಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ತಿಳಿದುಕೊಳ್ಳೋಣ

 

ಹೊಸ ರೇಷನ್ ಕಾರ್ಡ್ (Ration Card apply online Karnataka) ಅರ್ಜಿ..?

ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 5 ಗ್ಯಾರಂಟಿಗಳನ್ನು ಜಾರಿಗೆ ತಂದಿತ್ತು. ಈ ಗ್ಯಾರಂಟಿಗಳ ಲಾಭ ಪಡೆಯಬೇಕೆಂದರೆ ಕಡ್ಡಾಯವಾಗಿ ರೇಷನ್ ಕಾರ್ಡ್ ಹೊಂದಿರಬೇಕು ಹಾಗಾಗಿ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ತಿದ್ದುಪಡಿ ಮಾಡಲು ಕಾಯುತ್ತಿದ್ದರೆ ಎಂದು ಹೇಳಬಹುದು.

ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಕಳೆದ ಎರಡು ವರ್ಷಗಳಿಂದ ಜನರು ಎದುರು ನೋಡುತ್ತಿದ್ದಾರೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ಕೊಡದೆ ಇರಲು ಇನ್ನೊಂದು ಪ್ರಮುಖ ಕಾರಣವೇನೆಂದರೆ ಒಂದು ರಾಜ್ಯ ಇಂತಿಷ್ಟೇ ರೇಷನ್ ಕಾರ್ಡ್ ಹೊಂದಿರಬೇಕು ಎಂಬ ಆದೇಶ ನಮ್ಮ ಸಂವಿಧಾನ ನೀಡಿದೆ ಹಾಗಾಗಿ ನಮ್ಮ ರಾಜ್ಯದಲ್ಲಿ ಈಗಾಗಲೇ ಸಾಕಷ್ಟು ರೇಷನ್ ಕಾರ್ಡ್ ಗಳು ಹೊಂದಿದ್ದು ಇನ್ನು ಮುಂದೆ ಹೊಸ ರೇಷನ್ ಕಾರ್ಡ್ ಕೊಡಬೇಕೆಂದರೆ ಈಗಿರುವಂತ ರೇಷನ್ ಕಾರ್ಡ್ ಪಡೆದಿರುವಂತವರು ಅನೇಕ ಸುಳ್ಳು ದಾಖಲಾತಿಗಳನ್ನು ಕೊಟ್ಟು ಮತ್ತು ಅಕ್ರಮವಾಗಿ ರೇಷನ್ ಕಾರ್ಡ್ ಮಾಡಿಸಿಕೊಂಡಿದ್ದಾರೆ ಅಂತವರು ರೇಷನ್ ಕಾರ್ಡ್ಗಳನ್ನು ರದ್ದು ಮಾಡಿ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ಕೊಡಲಾಗುತ್ತದೆ ಎಂದು ಆಹಾರ ಇಲಾಖೆ ಕಡೆಯಿಂದ ಮಾಹಿತಿ ತಿಳಿದು ಬಂದಿದೆ

 

ಹೊಸ ರೇಷನ್ ಕಾರ್ಡ್ (Ration Card apply online Karnataka) ಅರ್ಜಿ ಹಾಕಲು ಯಾವಾಗ ಅವಕಾಶ..?

ಹೌದು ಸ್ನೇಹಿತರೇ, ಸದ್ಯದ ಮಟ್ಟಿಗೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ಕೊಡುವುದಿಲ್ಲ ಎಂಬ ಮಾಹಿತಿಯನ್ನು ಆಹಾರ ಇಲಾಖೆ ಸಚಿವರಾದಂತ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ. ಅದರ ಪ್ರತಿಯೊಂದು ನಾವು ಕೆಳಗಡೆ ನಿಮಗೆ ನೋಡಲು ಕೊಟ್ಟಿದ್ದೇವೆ

Ration Card apply online Karnataka
Ration Card apply online Karnataka

 

ಮೇಲೆ ತಿಳಿಸಿದಂತೆ ಈಗಾಗಲೇ ಸುಮಾರು 2.38 ಲಕ್ಷ ಹೊಸ ರೇಷನ್ ಕಾರ್ಡ್ ಗಳು ಅರ್ಜಿ ಅರ್ಜಿ ಹಾಕಲಾಗಿದ್ದು ಈ ರೇಷನ್ ಕಾರ್ಡ್ ವಿಲೇವಾರಿ ಮುಗಿದ ನಂತರ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಮತ್ತು ತಿದ್ದುಪಡಿಗೆ ಅವಕಾಶ ಕೊಡಲಾಗುತ್ತದೆ ಎಂದು ಆಹಾರ ಇಲಾಖೆಯ ಸಚಿವರಾದಂತ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ.

ಜುಲೈ 21 ರಂದು ರೇಷನ್ ಕಾರ್ಡ್ ತಿದ್ದುಪಡಿ  & ಹೆಸರು ಸೇರ್ಪಡೆ ಸಮಯ :- 12:00 PM ರಿಂದ 6:00 PM ಅವಕಾಶ ಬೇಗ ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಸೇವ ಕೇಂದ್ರ, ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ

ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಈ ಜೂನ್ ತಿಂಗಳ ಕೊನೆಯ ವಾರದಲ್ಲಿ ಅಥವಾ ಜುಲೈ ತಿಂಗಳಲ್ಲಿ ನಿಮಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಮತ್ತು ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಿಕೊಡಲಾಗುತ್ತದೆ ಎಂದು ಆಹಾರ ಇಲಾಖೆ ಸಚಿವರಾದಂತ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ

ವಿಶೇಷ ಸೂಚನೆ:- ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬಿಟ್ಟ ದಿನ ಅಥವಾ ಅವಕಾಶ ಕಲ್ಪಿಸಿ ಕೊಟ್ಟ ದಿನ ಮಾಹಿತಿ ಬೇಗ ಪಡೆಯಲು ನೀವು ನಮ್ಮ WhatsApp & Telegram ಗ್ರೂಪಿಗೆ ಜಾಯಿನ್ ಆಗಬೇಕು ಇದರಿಂದ ನಿಮಗೆ ರೇಷನ್ ಕಾರ್ಡ್ ಅರ್ಜಿ ಹಾಕಲು ಮಾಹಿತಿ ಬಂದ ತಕ್ಷಣ ನಿಮಗೆ ಅಪ್ಡೇಟ್ ಸಿಗುತ್ತದೆ

 

ಹೊಸ ರೇಷನ್ ಕಾರ್ಡ್ (Ration Card apply online Karnataka) ಅರ್ಜಿ ಹಾಕಲು ಬೇಕಾಗುವಂತ ದಾಖಲಾತಿಗಳು..?

  • ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಫೋಟೋ
  • ಜನನ (date of birth) ಪ್ರಮಾಣ ಪತ್ರ (6 ವರ್ಷದ (under 6 years) ಒಳಗಿನ ಮಕ್ಕಳಿಗೆ ಮಾತ್ರ )

ಈ ಮೇಲೆ ನೀಡಿದಂತ ಎಲ್ಲಾ ದಾಖಲಾತಿಗಳನ್ನು ರೆಡಿ ಮಾಡಿ ಇಟ್ಟುಕೊಳ್ಳಿ ನಂತರ ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟ ದಿನ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರ, ಬೆಂಗಳೂರು ಒನ್, CSC ಕೇಂದ್ರ, ಮತ್ತು ಇತರ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ರಂಗನಾಥ ದೊರೆ

Founder & Editor-in-Chief Founder and Editor-in-Chief of "PeopleofKarnataka.com", a digital news platform committed to delivering accurate, timely, and trustworthy information to Kannada-speaking readers. With a strong understanding of journalism and digital media, he oversees news content covering Karnataka, India, current affairs, government updates, education, employment, trending topics, and other important developments. With a focus on responsible journalism, factual reporting, and reader-centric content, he is dedicated to making "PeopleofKarnataka.com" a reliable source of news and useful information for its audience.

Join WhatsApp

Join Now

Join Telegram

Join Now

Leave a Comment