Ration Card Applying Start: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಅರ್ಹರು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
ಈಗ ಸ್ನೇಹಿತರೆ ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಕಾದು ಕುಳಿತಿದ್ದರೆ. ಅಂತವರಿಗೆ ಈಗ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಸ್ನೇಹಿತರೆ ಈಗ ಯಾರೆಲ್ಲಾ ಅರ್ಜಿಯನ್ನು ಸಲ್ಲಿಕೆ ಮಾಡಲು ಕಾದು ಕುಳಿತಿದ್ದರೂ ರಾಜ್ಯ ಸರ್ಕಾರ ಅಂಥವರಿಗೆ ಸಿಹಿ ಸುದ್ದಿ ಒಂದನ್ನು ನೀಡಿದೆ. ಈಗ ನೀವು ಕೂಡ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಅರ್ಹತೆಗಳು ಏನು ಹಾಗೂ ದಾಖಲೆಗಳು ಏನು ಬೇಕು ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ಇದೆ.
ಈಗ ಸರ್ಕಾರವು ಯಾರೆಲ್ಲ ಬಡತನ ರೇಖೆಗಿಂತ ಕೆಳಗಿದ್ದವರು ಅಂತವರಿಗೆ ಈ ಒಂದು ರೇಷನ್ ಕಾರ್ಡ್ ಈಗ ಸರ್ಕಾರವು ನೀಡಿದೆ. ಅದೇ ರೀತಿಯಾಗಿ ಸ್ನೇಹಿತರೆ ಈಗ ಪಡಿತರ ಚೀಟಿಯನ್ನು ಹೊಂದಿರುವಂತಹ ಫಲಾನುಭವಿಗಳಿಗೆ ಈಗ ಸರ್ಕಾರವನ್ನು ನೀಡುವಂತಹ ಯೋಜನೆಗಳು ಕೂಡ ಉಚಿತವಾಗಿ ದೊರೆಯುತ್ತವೆ. ಈಗ ಪ್ರತಿ ತಿಂಗಳು ಉಚಿತವಾಗಿ ಪಡಿತರವನ್ನು ಕೂಡ ಈ ಒಂದು ರೇಷನ್ ಕಾರ್ಡ್ ನ ಮೂಲಕ ಸರ್ಕಾರವು ನಿಮಗೆ ನೀಡುತ್ತದೆ. ಅಷ್ಟೇ ಅಲ್ಲದೆ ಆಹಾರ ಇಲಾಖೆಯು ಈಗ ಅರ್ಜಿಯನ್ನು ಸಲ್ಲಿಸಲು ಈಗ ಮತ್ತೆ ಅವಕಾಶ ನೀಡಿದೆ. ಈಗ ಈ ಒಂದು ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅರ್ಹ ಇರುವಂತಹ ಅಭ್ಯರ್ಥಿಗಳು ಈ ಕೂಡಲೇ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಹಾಗೆ ಸ್ನೇಹಿತರೆ ಈಗ ನಿಮ್ಮ ಬಳಿ ರೇಷನ್ ಕಾರ್ಡ್ ಇದ್ದರೆ ನೀವು ಈಗ ಸರ್ಕಾರ ನೀಡುತ್ತಿರುವಂತಹ ವೈದ್ಯಕೀಯ ಸೇವೆಗಳು ಸೇರಿದಂತೆ ಇನ್ನೂ ಹಲವಾರು ರೀತಿಯ ಯೋಜನೆಗಳ ಲಾಭಗಳನ್ನು ನೀವು ಈ ಒಂದು ರೇಷನ್ ಕಾರ್ಡ್ ನ ಮೂಲಕ ಪಡೆದು ಕೊಡಬಹುದಾಗಿದೆ. ಈ ಒಂದು ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಅರ್ಹತೆಗಳು ಏನು ಮತ್ತು ದಾಖಲೆಗಳು ಏನು ಎಂಬುದರ ಮಾಹಿತಿಯನ್ನು ನಾವೀಗ ಈ ಲೇಖನದಲ್ಲಿ ನಿಮಗೆ ಎಚ್ಚರಿಸಿದ್ದೇವೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಡ್ರೈವಿಂಗ್ ಲೈಸೆನ್ಸ್
- ಮೊಬೈಲ್ ನಂಬರ್
- ವೋಟರ್ ಐಡಿ
- ವಯಸ್ಸಿನ ಪ್ರಮಾಣ ಪತ್ರಗಳು
- ಅರ್ಜಿದಾರರ ಸ್ವಯಂ ಘೋಷಣೆ ಪ್ರಮಾಣ ಪತ್ರ
- ಇತ್ತೀಚಿನ ಭಾವಚಿತ್ರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಅರ್ಹತೆಗಳು ಏನು?
- ಈಗ ಈ ಒಂದು ಅರ್ಜಿದಾರರು ಕರ್ನಾಟಕದಲ್ಲಿ ಖಾಯಂ ನಿವಾಸವನ್ನು ಹೊಂದಿರಬೇಕಾಗುತ್ತದೆ.
- ಈಗ ಯಾರೆಲ್ಲ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಬೇಕೆಂದುಕೊಂಡಿದ್ದೀರ ಅಂತವರು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
- ಹಾಗೆ ಈಗ ಅರ್ಜಿದಾರರ ವಾರ್ಷಿಕ ಆದಾಯ ದ ಮೇಲೆ ಅವರ ರೇಷನ್ ಕಾರ್ಡ್ ಬಿಪಿಎಲ್ ಹಾಗೂ ಎಪಿಎಲ್ ಎಂಬುದನ್ನು ನೀವು ತಿಳಿದುಕೊಳ್ಳಬಹುದು.
- ಆನಂತರ ಹೊಸದಾಗಿ ಮದುವೆಯಾದಂತಹ ಅಭ್ಯರ್ಥಿಗಳು ಅಂದರೆ ದಂಪತಿಗಳು ಕೂಡ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಇದನ್ನು ಓದಿ : BSNL Holi Offer: BSNL ಹೋಳಿ ಆಫರ್ ಘೋಷಿಸಿದೆ.! ಪ್ರತಿದಿನ 2GB ಡೇಟಾ, ಉಚಿತ ಕರೆಗಳು, 14 ತಿಂಗಳ ವ್ಯಾಲಿಡಿಟಿ
ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ?
ಈಗ ನೀವು ಕೂಡ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ನಿಮ್ಮ ಹತ್ತಿರ ಇರುವಂತಹ ಗ್ರಾಮ ಒನ್ , ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿಯನ್ನು ನೀಡಿ ಅಥವಾ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರ ಗಳಿಗೆ ಭೇಟಿಯನ್ನು ನೀಡಿ ಅವರಿಗೆ ನಾವು ಈ ಮೇಲೆ ತಿಳಿಸಿರುವ ದಾಖಲೆಗಳನ್ನು ನೀಡುವುದರ ಮೂಲಕ ನೀವು ಕೂಡ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಹಾಗೆ ಈಗ ಬೆಳಿಗ್ಗೆ 10 ರಿಂದ ರಾತ್ರಿ 8 ಗಂಟೆಗಳವರೆಗೆ ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಕೆ ಮಾಡಲು ಈಗ ಸರ್ಕಾರವು ನಿಮಗೆ ಅವಕಾಶವನ್ನು ನೀಡಿದೆ. ನೀವು ಕೂಡ ಇವು ಕೂಡಲೇ ಹೋಗಿ ಈ ಒಂದು ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
1 thought on “Ration Card Applying Start: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಅರ್ಹರು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.”