Ration Card: ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಹಾಗೂ ತಿದ್ದುಪಡಿಯ ಬಗ್ಗೆ ಆಹಾರ ಇಲಾಖೆ ಕಡೆಯಿಂದ ಸ್ಪಷ್ಟ ಮಾಹಿತಿ ಬಂದಿದ್ದು ಏನು ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನನ್ನು ಪೂರ್ತಿ ಓದಿ
ಮೋದಿ 3.0 ಬಜೆಟ್ ನಲ್ಲಿ ಜನರಿಗೆ ಭರ್ಜರಿ ಗುಡ್ ನ್ಯೂಸ್ ಇಲ್ಲಿದೆ ಮಾಹಿತಿ
ಇದೇ ರೀತಿ ಸರ್ಕಾರಿ ಯೋಜನೆಗಳು ಹಾಗೂ ಸರಕಾರಿ ನೌಕರಿ ಮತ್ತು ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಹಾಗೂ ಪ್ರಚಲಿತ ವಿದ್ಯಮಾನಗಳು ಮತ್ತು ಪ್ರತಿದಿನದ ಪ್ರಮುಖ ಸುದ್ದಿಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ರೀತಿ ವಿದ್ಯಾರ್ಥಿ ವೇತನಗಳ ಬಗ್ಗೆ ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು
10ನೇ ತರಗತಿ ಪಾಸಾದವರಿಗೆ ಜಿಲ್ಲಾ ಕೋರ್ಟ್ ನಲ್ಲಿ ಉದ್ಯೋಗಾವಕಾಶ ಬೇಗ ಅರ್ಜಿ ಸಲ್ಲಿಸಿ
ಹೊಸ ರೇಷನ್ ಕಾರ್ಡ್ ಅರ್ಜಿ (Ration Card)..?
ಹೌದು ಸ್ನೇಹಿತರೆ ಜುಲೈ 11ರಂದು ಹೊಸ ಬಿಪಿಎಲ್ ರೇಷನ್ ಕಾರ್ಡ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲಾಗುತ್ತಿತ್ತು ಇದರ ಬಗ್ಗೆ ಸ್ಪಷ್ಟ ಮಾಹಿತಿಯನ್ನು ಆಹಾರ ಇಲಾಖೆ ಕಡೆಯಿಂದ ನೀಡಲಾಗಿದೆ ಸದ್ಯ ಎಪಿಎಲ್ ಮತ್ತು ಬಿಪಿಎಲ್ ರೇಷನ್ ಕಾರ್ಡ್ ಗಳಲ್ಲಿ ಹೆಸರು ಸೇರ್ಪಡೆ ಮತ್ತು ವಿಳಾಸ ಬದಲಾವಣೆ ಹಾಗೂ ರೇಷನ್ ಕಾರ್ಡ್ ತಿದ್ದುಪಡಿಗೆ ಮಾತ್ರ ಅವಕಾಶ ಕೊಡಲಾಗಿದೆ ಎಂದು ಆಹಾರ ಇಲಾಖೆ ಕಡೆಯಿಂದ ಮಾಹಿತಿ ಬಂದಿದೆ ಮತ್ತು ಹೊಸ ಬಿಪಿಎಲ್ ರೇಷನ್ ಕಾರ್ಡಿಗೆ ಮುಂದೆ ಅರ್ಜಿ ಕರೆಯಲಾಗುತ್ತದೆ ಎಂದು ತಿಳಿಸು ಬಂದಿದೆ.
ಬಡವರಿಗಾಗಿ ನೀಡುವಂತ ಬಿಪಿಎಲ್ ರೇಷನ್ ಕಾರ್ಡ್ ಹೊಸ ಅರ್ಜಿ ಕರೆಯಲಾಗಿಲ್ಲ. ಇದು ಕೇವಲ ಚಿಕಿತ್ಸೆಗಳಿಗೆ ಮಾತ್ರ ಬೇಕಾಗುವಂತ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಕರೆಯಲಾಗಿದ್ದು ಎಂದು ಆಹಾರ ಇಲಾಖೆ ಸ್ಪಷ್ಟಪಡಿಸಿದೆ.
ಹೌದು ಸ್ನೇಹಿತರೆ ಬಡವರಿಗಾಗಿ ನೀಡಲಾದಂತ ಸಾಮಾನ್ಯ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಕರೆಯಲಾಗಿಲ್ಲ. ಆದರೆ ಆರೋಗ್ಯದಲ್ಲಿ ಏನಾದರೂ ಸಮಸ್ಯೆ ಹಾಗೂ ಚಿಕಿತ್ಸೆಗಳಿಗೆ ಬೇಕಾಗುವಂತ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಕರೆಯಲಾಗಿದೆ ಎಂದು ಆಹಾರ ಇಲಾಖೆ ಕಡೆಯಿಂದ ಸ್ಪಷ್ಟ ಮಾಹಿತಿ ನೀಡಿದ್ದಾರೆ.
ರೇಷನ್ ಕಾರ್ಡ್ (Ration Card) ತಿದ್ದುಪಡಿ…?
ಹೌದು ಸ್ನೇಹಿತರೆ ಆಹಾರ ಇಲಾಖೆ ಈ ಬಗ್ಗೆ ಮಾಹಿತಿ ವರ ಹಾಕಿದ್ದು ಜುಲೈ 11ರಂದು ಚಿಕಿತ್ಸೆಗಳಿಗೆ ಬೇಕಾಗುವಂತಹ ಬಿಪಿಎಲ್ ರೇಷನ್ ಕಾರ್ಡ್ ಗಳ ಅರ್ಜಿ ಮಾತ್ರ ಕರಿಯಲಾಗಿದೆ ಹಾಗೂ ಬಿಪಿಎಲ್ ಕಾರ್ಡ್ ನಲ್ಲಿ ಹೆಸರು ಬದಲಾವಣೆ ಹಾಗೂ ವಿಳಾಸದ ಬದಲಾವಣೆ ಮತ್ತು ಯಾವುದೇ ರೀತಿ ತಿದ್ದುಪಡಿಗೆ ಅವಕಾಶ ಮಾಡಿಕೊಳ್ಳಲಾಗಿದೆ.
ಹಾಗೂ ಬಿಪಿಎಲ್ ರೇಷನ್ ಕಾರ್ಡ್ ದಾರು ತಮ್ಮ ರೇಷನ್ ಕಾರ್ಡ್ ನಲ್ಲಿ ಯಾವುದಾದರೂ ಬದಲಾವಣೆಯ ಬಗ್ಗೆಯೂ ಕೂಡ ಅವಕಾಶ ಮಾಡಿಕೊಟ್ಟಿದ್ದೇವೆ ಎಂದು ತಿಳಿಸಿದ್ದಾರೆ ಮತ್ತು ಆಸಕ್ತಿ ಇರುವವರು ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ತಮ್ಮ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಹಾಗೂ ಹೆಸರು ಬದಲಾವಣೆ ಮುಂತಾದ ಕೆಲಸಗಳನ್ನು ಮಾಡಿಕೊಳ್ಳಬಹುದು ಎಂದು ಆಹಾರ ಇಲಾಖೆ ಸ್ಪಷ್ಟಪಡಿಸಿದೆ
ಆಹಾರ ಇಲಾಖೆ ಹೇಳಿದ್ದೇನೆ (Ration Card)…?
ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಸಂಬಂಧಪಟ್ಟಂತೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದ್ದು ಹೊಸ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ ಇನ್ನೂ ನೀಡಿಲ್ಲ ಮತ್ತು ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳು ಕೇವಲ ಸುಳ್ಳು ಸುದ್ದಿಗಳಾಗಿದ್ದು ಎಂದು ಸ್ಪಷ್ಟ ಮಾಹಿತಿ ನೀಡಿದೆ.
ಜುಲೈ 11 ನೇ ತಾರೀಖಿನಂದು ರೇಷನ್ ಕಾರ್ಡ್ ತಿದ್ದುಪಡಿ ಮತ್ತು ರೇಷನ್ ಕಾರ್ಡ್ ನಲ್ಲಿ ಹೆಸರು ಬದಲಾವಣೆ ವಿಳಾಸದ ಬದಲಾವಣೆ ಹಾಗೂ ಇತರ ಯಾವುದೇ ಕೆಲಸಗಳನ್ನು ಮಾಡಿಸಿಕೊಳ್ಳಲು ಆಹಾರ ಇಲಾಖೆ ಕಡೆಯಿಂದ ಅವಕಾಶ ಮಾಡಿಕೊಡಲಾಗಿದ್ದು ಸಾರ್ವಜನಿಕರು ತಮ್ಮ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮತ್ತು ಹೆಸರು ಬದಲಾವಣೆಗೆ ಆನ್ಲೈನ್ ನಲ್ಲಿ ಅವಕಾಶ ಕಲ್ಪಿಸಿಕೊಟ್ಟಿದೆ. ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮತ್ತು ವಿಳಾಸದ ಬದಲಾವಣೆ ಇತರ ಎಲ್ಲಾ ಕಾರ್ಯಗಳನ್ನು ಮಾಡಿಕೊಳ್ಳಬಹುದು. ಎಂದು ಈ ಬಗ್ಗೆ ಆಹಾರ ಇಲಾಖೆ ಸ್ಪಷ್ಟ ಮಾಹಿತಿ ನೀಡಿ.
ರೇಷನ್ ಕಾರ್ಡ್ ತಿದ್ದುಪಡಿಗೆ (Ration Card) ಎಷ್ಟು ದಿನ ಅವಕಾಶ…?
ಸ್ನೇಹಿತರೆ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮತ್ತು ಹೆಸರು ಸೇರ್ಪಡೆಗೆ ರಾಜ್ಯ ಸರ್ಕಾರ ಹಾಗೂ ಆಹಾರ ಇಲಾಖೆ ಕಡೆಯಿಂದ ಅವಕಾಶ ಮಾಡಿಕೊಟ್ಟಿದೆ ಆಸಕ್ತಿ ಉಳ್ಳವರು ತಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, CSC ಕೇಂದ್ರಗಳಲ್ಲಿ, ರೇಷನ್ ಕಾರ್ಡ್ ತಿದ್ದುಪಡಿ ಮತ್ತು ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಬದಲಾವಣೆ ಮಾಡಿಕೊಳ್ಳಬಹುದು. ಇದನ್ನು ಇದನ್ನು ಮಾಡಿಸಲು ಸರಕಾರ ಎಷ್ಟು ದಿನ ಅವಕಾಶ ಕೊಟ್ಟಿದೆ ಎಂಬ ಮಾಹಿತಿ ನೀಡಿಲ್ಲ. ಆದರೆ ರಾಜ್ಯ ಸರ್ಕಾರದ ಮುಂದಿನ ಆದೇಶದ ವರೆಗೆ ಅಂದರೆ ಎರಡು ದಿನಗಳ ಕಾಲ ಆಗಬಹುದು ಅಥವಾ ಒಂದು ವಾರಗಳ ಕಾಲ ಆಗಬಹುದು . ಒಟ್ಟಾರೆ ಹೇಳುವುದಾದರೆ ರಾಜ್ಯ ಸರ್ಕಾರದ ಮುಂದಿನ ಆದೇಶದ ವರೆಗೆ ರೇಷನ್ ಕಾರ್ಡ್ ತಿದ್ದುಪಡಿಗೆ ಮಾತ್ರ ಅವಕಾಶವಿರುತ್ತದೆ ಎಂದು ಆಹಾರ ಇಲಾಖೆ ತಿಳಿಸಿದೆ