Posted in

ration card: ಹೊಸ ರೇಷನ್ ಕಾರ್ಡ್ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಇನ್ನು 2 ದಿನಗಳ ಕಾಲ ಮಾತ್ರ ಅವಕಾಶ ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

ration card karnataka
ration card karnataka

ration card karnataka:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸಿದ್ದೀರಾ ಮತ್ತು ನಿಮ್ಮ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಲು ಹಾಗೂ ರೇಷನ್ ಕಾರ್ಡಿಗೆ ಸಂಬಂಧಿಸಿದಂತೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಯಾವುದೇ ರೀತಿ ಬದಲಾವಣೆ ಮಾಡಲು ಬಯಸಿದ್ದೀರಾ ಹಾಗಾದರೆ ನಿಮಗೆ ಎರಡು ದಿನಗಳು ಮಾತ್ರ ಕಾಲಾವಕಾಶ ಇದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ

ಮಳೆಯಿಂದ ನಷ್ಟ ಉಂಟಾದ ಬೆಳೆಗಳಿಗೆ ಬೆಳೆ ಪರಿಹಾರ ನೀಡುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಭರವಸೆ 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕಾಯುತ್ತಿದ್ದಾರೆ ಅಂತವರಿಗೆಲ್ಲ ಸರ್ಕಾರ ಕಡೆಯಿಂದ ಭರ್ಜರಿ ಗುಡ್ ನ್ಯೂಸ್ (ration card) ಅಂತನೇ ಹೇಳಬಹುದು ಏಕೆಂದರೆ ಈಗಾಗಲೇ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ರೇಷನ್ ಕಾರ್ಡ್ ಗೆ ಸಾಕಷ್ಟು ಸಲ ಕರ್ನಾಟಕ ಸರ್ಕಾರ ಕಡೆಯಿಂದ ಅವಕಾಶ ನೀಡಿದೆ ಆದರೆ ಸರ್ವ ಸಮಸ್ಯೆಯಿಂದ ಯಾವುದೇ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಸಾಧ್ಯವಾಗುತ್ತಿಲ್ಲ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಕೂಡ ಸರ್ಕಾರ ಅವಕಾಶ ಕೊಟ್ಟಿದೆ

ಗೃಹಲಕ್ಷ್ಮಿ ಜೂನ್ ಮತ್ತು ಜುಲೈ ತಿಂಗಳ ಹಣ ಬಿಡುಗಡೆ..! ಹಣ ಚೆಕ್ ಮಾಡಲು ರಾಜ್ಯ ಸರ್ಕಾರ ಕಡೆಯಿಂದ ಹೊಸ ಅಪ್ಲಿಕೇಶನ್ ಬಿಡುಗಡೆ ಇಲ್ಲಿದೆ ಮಾಹಿತಿ

 

ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ (ration card karnataka)…?

ಹೌದು ಸ್ನೇಹಿತರೆ ಚಿಕಿತ್ಸೆಗೆ ಸಂಬಂಧಿಸಿದಂತೆ ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಹಾಕಲು ಸರ್ಕಾರ ಕಡೆಯಿಂದ ಜುಲೈ 26 ನೇ ತಾರೀಕು ಸಂಜೆ  6:00ಯಿಂದ 7 ಗಂಟೆಗಳ ಕಾಲ ಮಾತ್ರ ಅವಕಾಶ ಕೊಟ್ಟಿತ್ತು ಮತ್ತು ಇದು ತುಂಬಾ ಜನರಿಗೆ ಗೊತ್ತೇ ಇಲ್ಲ ಹಾಗಾಗಿ ಸರಕಾರ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಯಾವಾಗ ಅವಕಾಶ ಕೊಡುತ್ತೆ ಎಂಬ ಮಾಹಿತಿಯನ್ನು ಎಲ್ಲಿ ಬಿಟ್ಟು ಕೊಡುತ್ತಿಲ್ಲ

ration card karnataka
ration card karnataka

 

ಆದ್ದರಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ನೀವು ಬಯಸಿದ್ದೀರಾ ಹಾಗಾದರೆ ಅರ್ಜಿ ಹಾಕಲು ಬಿಟ್ಟ ತಕ್ಷಣ ನಿಮಗೆ ಮಾಹಿತಿ ಬೇಕಾ ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಯಾವಾಗ (ration card) ಬಿಡುತ್ತಾರೆ ಎಂಬ ಮಾಹಿತಿ ಬೇಕಾ ಹಾಗಾದರೆ ನೀವು WhatsApp Telegram ಗ್ರೂಪಿಗೆ ಜಾಯಿನ್ ಆಗಬೇಕು ಇದರಿಂದ ನಿಮಗೆ ರೇಷನ್ ಕಾರ್ಡ್ ಅರ್ಜಿ ಬಿಟ್ಟಾಗ ತಕ್ಷಣ ಮಾಹಿತಿ ಸಿಗುತ್ತದೆ

 

ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ (ration card karnataka)…?

ಹೌದು ಸ್ನೇಹಿತರೆ, ನೀವೇನಾದರೂ ನಿಮ್ಮ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ರೇಷನ್ ಕಾರ್ಡಿನ ವಿಳಾಸದ ಬದಲಾವಣೆ ಹಾಗೂ ರೇಷನ್ ಕಾರ್ಡ್ ನಲ್ಲಿ ಹೊಸ ಸದಸ್ಯರ ಶೇರ್ ಮಾಡಿ ಮತ್ತು ರೇಷನ್ ಕಾರ್ಡಿಗೆ ಸಂಬಂಧಿಸಿದಂತೆ ಯಾವುದೇ ರೀತಿ (ration card) ತಿದ್ದುಪಡಿಗೆ ಸಂಬಂಧಿಸಿದ ಕೆಲಸ ಮಾಡಲು ನಿಮಗೆ ಇದೇ ಸುವರ್ಣ ಅವಕಾಶ ಏಕೆಂದರೆ ಸರ್ಕಾರ ಜುಲೈ 6ನೇ ತಾರೀಖಿನಿಂದ ಜುಲೈ 31ನೇ ತಾರೀಖಿನವರೆಗೆ ಅವಕಾಶ ಕೊಟ್ಟಿದೆ.

 

ಹೌದು ಸ್ನೇಹಿತರೆ ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ಇನ್ನು ಕೇವಲ ಎರಡು ದಿನಗಳು ಮಾತ್ರ ಅವಕಾಶವಿದೆ ಹಾಗಾಗಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವವರು ಜುಲೈ 31ನೇ ತಾರೀಖಿನ ಒಳಗಡೆ ನಿಮಗೆ ತಿದ್ದುಪಡಿಗೆ ಅವಕಾಶವಿರುತ್ತದೆ ತಿದ್ದುಪಡಿಯ ಸಮಯ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 7 ಗಂಟೆ ತನಕ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶವಿರುತ್ತದೆ

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಕೇಂದ್ರಗಳಲ್ಲಿ ಮಾತ್ರ ಸರ್ಕಾರ ಅವಕಾಶ ಮಾಡಿದೆ ಹಾಗಾಗಿ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಪಟ್ಟಂತೆ ಯಾವುದೇ ಕೆಲಸ (ration card) ಮಾಡಿಸಿಕೊಳ್ಳಲು ಈ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ

 

ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಅರ್ಜಿ ಹಾಕಲು ಬೇಕಾಗುವ ದಾಖಲಾತಿಗಳು (ration card karnataka)..?

  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಆಧಾರ್ ಕಾರ್ಡ್
  • ಜನನ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಇತ್ತೀಚಿನ ಭಾವಚಿತ್ರ

 

ಈ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಸೆಂಟರ್ಗಳಿಗೆ ಭೇಟಿ ನೀಡಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಇನ್ನು ಕೇವಲ ಎರಡು ದಿನ ಮಾತ್ರ ಅವಕಾಶವಿದೆ ಹಾಗಾಗಿ ಈ ಸಮಯವನ್ನು  ಸದುಪಯೋಗಪಡಿಸಿಕೊಳ್ಳಿ ಮತ್ತು ಇದೇ ರೀತಿ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಯಾವುದೇ ರೀತಿ ಅಪ್ಡೇಟ್ ಪಡೆದುಕೊಳ್ಳಲು ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಸಂದೇಹ ನಿಮ್ಮಲ್ಲಿ ಇದ್ದರೆ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Reply

Your email address will not be published. Required fields are marked *

WhatsApp Group Join Now
Telegram Group Join Now       
?>