Ration Card online:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ರೇಷನ್ ಕಾರ್ಡ್ ನಲ್ಲಿ ಸದಸ್ಯರ ತಿದ್ದುಪಡಿಗೆ ಕಾಯುತ್ತಿದ್ದಾರೆ ಅಂತವರಿಗೆ ಇದು ಸುವರ್ಣ ಅವಕಾಶ ಮತ್ತೆ ರಾಜ್ಯ ಸರ್ಕಾರ ಕಡೆಯಿಂದ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ಮಾಡಿಕೊಟ್ಟಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ
ರಾಜ್ಯ ಸರ್ಕಾರ ಕಡೆಯಿಂದ ಬಡವರಿಗೆ ಸಿಗಲಿದೆ 6 ಲಕ್ಷ ರೂಪಾಯಿ ಹಣ ಮನೆ ಕಟ್ಟಲು ಬೇಗ ಈ ಯೋಜನೆಗೆ ಅರ್ಜಿ ಸಲ್ಲಿಸಿ
ಹೌದು ಸ್ನೇಹಿತರೆ ರಾಜ್ಯ ಸರ್ಕಾರ ಕಡೆಯಿಂದ ರೇಷನ್ ಕಾರ್ಡ್ ತಿದ್ದುಪಡಿಗೆ ಸರ್ಕಾರ ಇನ್ನು ಐದು ದಿನಗಳ ಕಾಲ ಅವಕಾಶ ಮಾಡಿಕೊಡಲಾಗಿದ್ದು ಇದು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಲು ಇರುವಂತ ಸುವರ್ಣ ಅವಕಾಶ ಎಂದು ಹೇಳಬಹುದು ಏಕೆಂದರೆ ತುಂಬಾ ಜನರು ಹೊಸ ರೇಷನ್ ಕಾರ್ಡ್ ನಲ್ಲಿ ಸದಸ್ಯರ ಸೇರ್ಪಡೆ ಹಾಗೂ ಕುಟುಂಬದ ಮುಖ್ಯಸ್ಥರ ಬದಲಾವಣೆ ಮಾಡಲು ಕಾಯುತ್ತಿದ್ದಾರೆ ಅಂತವರಿಗೆ ಇದು ಸುವರ್ಣ ಅವಕಾಶ ಬೇಗ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ
ರೇಷನ್ ಕಾರ್ಡ್ ತಿದ್ದುಪಡಿ (Ration Card online)..?
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಬಯಸುವಂತಹ ಜನರಿಗೆ ಅವಕಾಶ ಮಾಡಿಕೊಡಲಾಗಿದ್ದು ಇದು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವಂತಹ ಕುಟುಂಬಗಳಿಗೆ ಹಾಗೂ ಜನರಿಗೆ ಸುವರ್ಣ ಅವಕಾಶ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಕಳೆದ ತಿಂಗಳು ಅಂದರೆ ಜುಲೈ ನಲ್ಲಿ 10ನೇ ತಾರೀಖಿನಿಂದ 31ನೇ ತಾರೀಖಿನವರೆಗೆ ಸುಧೀರ್ಘವಾಗಿ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಮಾಡಿಕೊಟ್ಟಿತ್ತು
ಈಗ ಮತ್ತೆ ರಾಜ್ಯ ಸರ್ಕಾರ ಕಡೆಯಿಂದ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಆಗಸ್ಟ್ 3 ನೇ ತಾರೀಖಿನಿಂದ ಆಗಸ್ಟ್ 10ನೇ ತಾರೀಖಿನವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಸದಸ್ಯರ ಸೇರ್ಪಡೆ ಹಾಗೂ ಕುಟುಂಬದ ಮುಖ್ಯಸ್ಥರ ಬದಲಾವಣೆ ಮತ್ತು ವಿಳಾಸದ ಬದಲಾವಣೆ ಮುಂತಾದ ರೇಷನ್ ಕಾರ್ಡ್ಗಳಿಗೆ ಸಂಬಂಧಿಸಿದಂತೆ ಯಾವುದೇ ತಿದ್ದುಪಡಿ ಮಾಡಲು ಸರಕಾರ ಅವಕಾಶ ಮಾಡಿಕೊಟ್ಟಿದೆ
ರೇಷನ್ ಕಾರ್ಡ್ ತಿದ್ದುಪಡಿ ಸಮಯ (Ration Card online)..?
ಸ್ನೇಹಿತರೆ ನೀವು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸಿದರೆ ದಿನಾಂಕ 03/08/2024 ರಿಂದ 10/08/2024 ದಿನಾಂಕದವರೆಗೆ ಹಾಗೂ ಸಮಯ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 7:00ವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಸರಕಾರ ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಈ ಅವಕಾಶವನ್ನು ಪ್ರತಿಯೊಬ್ಬರು ಸದುಪಯೋಗ ಪಡಿಸಿಕೊಳ್ಳಬೇಕು ಏಕೆಂದರೆ ಮತ್ತೆ ಯಾವಾಗ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಮಾಡಿಕೊಡುತ್ತಾರೆ ಎಂಬ ಮಾಹಿತಿ ಗೊತ್ತಾಗುವುದಿಲ್ಲ
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು (Ration Card online) ಅವಕಾಶ ಇದೆಯಾ..?
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ ಆದರೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಕೊಟ್ಟಿಲ್ಲ ಏಕೆಂದರೆ 2.30 ಲಕ್ಷ ಹೊಸ ರೇಷನ್ ಕಾರ್ಡ್ ಅರ್ಜಿಗಳು ಸಲ್ಲಿಕೆ ಆಗಿವೆ ಈ ರೇಷನ್ ಕಾರ್ಡ್ ಗಳು ವಿಸ್ತರಣೆ ಆದ ನಂತರ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅವಕಾಶ ಕೊಡಲಾಗುತ್ತದೆ ಎಂದು ಆಹಾರ ಇಲಾಖೆಯ ಸಚಿವರಾದಂತ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ
ಆದರೆ ಚಿಕಿತ್ಸೆಗೆ ಸಂಬಂಧಿಸಿದಂತೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ದಿನಾಂಕ 03/08/2024 ರಂದು ನಾಲ್ಕು ಗಂಟೆಯಿಂದ ಐದು ಗಂಟೆಗಳ ಕಾಲ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ಕೊಟ್ಟಿತ್ತು ಆದರೆ ಇದು ತುಂಬಾ ಜನರಿಗೆ ಗೊತ್ತೇ ಇಲ್ಲ ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಸರಕಾರ ಯಾವಾಗ ಅವಕಾಶ ಕೊಡುತ್ತೆ ಎಂದು ಯಾರಿಗೆ ಹೇಳಲು ಸಾಧ್ಯವಾಗುತ್ತಿಲ್ಲ
ಆದ್ದರಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬಿಟ್ಟ ತಕ್ಷಣ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ ಇದರಿಂದ ನಿಮಗೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬಿಟ್ಟ ತಕ್ಷಣ ಮಾಹಿತಿ ಸಿಗುತ್ತದೆ ಜೊತೆಗೆ ಎಲ್ಲಿ ಅರ್ಜಿ ಸಲ್ಲಿಸಬೇಕು ಯಾವ ದಾಖಲಾತಿಗಳು ಬೇಕು ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದು
ರೇಷನ್ ಕಾರ್ಡ್ ತಿದ್ದುಪಡಿಗೆ ಬೇಕಾಗುವ (Ration Card online) ದಾಖಲಾತಿಗಳು..?
- ರೇಷನ್ ಕಾರ್ಡ್
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇತ್ತೀಚಿನ ಭಾವಚಿತ್ರ
ಎಲ್ಲಿ ಅರ್ಜಿ ಸಲ್ಲಿಸಬೇಕು (Ration Card online) ..?
ಸ್ನೇಹಿತರೆ ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ನಮ್ಮ ರಾಜ್ಯ ಸರ್ಕಾರ ಕೆಲವೊಂದು ಆನ್ಲೈನ್ ಸೆಂಟರ್ ಗಳಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಟ್ಟಿದೆ ಇದಕ್ಕೆ ಸಂಬಂಧಿಸಿದಂತೆ ಈ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ
- ಗ್ರಾಮ್ ಒನ್
- ಕರ್ನಾಟಕ ಒನ್
- ಬೆಂಗಳೂರು ಒನ್
- ಬಾಪೂಜಿ ಸೇವಾ ಕೇಂದ್ರ
ಈ ಆನ್ಲೈನ್ ಸೆಂಟರ್ ಗಳಲ್ಲಿ ಮಾತ್ರ ನಿಮಗೆ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಅವಕಾಶವಿರುತ್ತದೆ ಹಾಗಾಗಿ ಆದಷ್ಟು ನಿಮ್ಮ ಹತ್ತಿರದ ಈ ಮೇಲೆ ನೀಡಿದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಲು ಪ್ರಯತ್ನ ಮಾಡಿ
ಇದೇ ರೀತಿ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಹಾಗೂ ಯಾವಾಗ ಅವಕಾಶ ಬಿಡುತ್ತಾರೆ ಎಂಬ ಮಾಹಿತಿಯನ್ನು ಬೇಗ ಪಡೆದುಕೊಳ್ಳಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬೇಕು ಇದರಿಂದ ರೇಷನ್ ಕಾರ್ಡ್ಗೆ ಸಂಬಂಧಿಸಿದಂತ ಮಾಹಿತಿ ಬೇಗ ಸಿಗುತ್ತದೆ