Ration Card Update News: ರೇಷನ್ ಕಾರ್ಡ್ ವಿತರಣೆ ಪ್ರಾರಂಭ! ಇಲ್ಲಿದೆ ನೋಡಿ ಹೊಸ ಅಪ್ಡೇಟ್.

Ration Card Update News: ರೇಷನ್ ಕಾರ್ಡ್ ವಿತರಣೆ ಪ್ರಾರಂಭ! ಇಲ್ಲಿದೆ ನೋಡಿ ಹೊಸ ಅಪ್ಡೇಟ್.

ಸ್ನೇಹಿತರೆ ಈಗ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಒಂದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಮಾಡಿದ ನಂತರ ಈಗ ಹೊಸ ರೇಷನ್ ಕಾರ್ಡ್ ಗಳು ವಿತರಣೆಯನ್ನು ತಾತ್ಕಾಲಿಕವಾಗಿ ಈಗಾಗಲೇ ಸರ್ಕಾರ ಸ್ಥಗಿತ ಮಾಡಿತ್ತು. ಆದರೆ ಈಗ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಸಂಬಂಧಪಟ್ಟಂತೆ ಸರ್ಕಾರವು ಕೆಲವೊಂದಷ್ಟು ಅಪ್ಡೇಟ್ ಗಳನ್ನು ನೀಡಿದೆ. ಹಾಗಿದ್ದರೆ ಆ ಒಂದು ಅಪ್ಡೇಟ್ಗಳು ಏನು ಎಂಬುದರ ಬಗ್ಗೆ ಮಾಹಿತಿ ಈ ಲೇಖನದಲ್ಲಿ ಇದೆ.

Ration Card Update News

ಅದೇ ರೀತಿಯಾಗಿ ಈಗ ಗೃಹಲಕ್ಷ್ಮಿ ಯೋಜನೆ ಅನ್ನ ಭಾಗ್ಯ ಯೋಜನೆ ಪ್ರಯೋಜನನ್ನು ಪಡೆಯಲು ಸಾಕಷ್ಟು ಜನರು ನಕಲಿ ರೇಷನ್ ಕಾರ್ಡ್ಗಳನ್ನು ಈಗಾಗಲೇ ಪಡೆದುಕೊಂಡಿದ್ದರು. ಅಂತ ಅವರ ಹಾವಳಿಯನ್ನು ತಪ್ಪಿಸುವ ಸಲುವಾಗಿ ಈಗ ಆಹಾರ ಇಲಾಖೆಯ ಮೂಲಕ ರಾಜ್ಯ ಸರ್ಕಾರ ಹೊಸ ರೇಷನ್ ಕಾರ್ಡ್ ವಿತರಣೆಯನ್ನು ಈಗ ಯಾರಿಗೂ ಕೂಡ ವಿತರಣೆ ಮಾಡುವಂತಿಲ್ಲ ಎಂಬ ಆದೇಶವನ್ನು ನೀಡಿತ್ತು. ಆ ಒಂದು ಮಾಹಿತಿ ಈಗ ಎಲ್ಲ ಜನರಲ್ಲೂ ಕೂಡ ನಿರಾಸೆಯನ್ನು ಉಂಟು ಮಾಡಿದೆ.

ಇದನ್ನು ಓದಿ : Canara Bank Loans: 10 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಸಿಗುತ್ತೆ.! ಕೆನರಾ ಬ್ಯಾಂಕ್ ಪರ್ಸನಲ್ ಲೋನ್

ಆಹಾರ ಇಲಾಖೆ ಹಂಚಿಕೊಂಡಿರುವ ಮಾಹಿತಿ ಏನು?

ಈಗ ಸ್ನೇಹಿತರೆ ಬಿಪಿಎಲ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಿದವರಿಗೆ ಕಾರ್ಡ್ ವಿತರಣೆ ಕುರಿತು ಈಗ ಆಹಾರ ಇಲಾಖೆ ಮತ್ತಷ್ಟು ಹೊಸ ಮಾಹಿತಿಯನ್ನು ಹಂಚಿಕೊಂಡಿದೆ. ಈಗ ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಿದ್ದರೆ ನೀವು ನಿಮ್ಮ ಅರ್ಜಿ ಸ್ಥಿತಿ ಯಾವ ಹಂತದಲ್ಲಿ ಇದೆ ಎಂದು ಈಗ ನೀವು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಬಹುದು. ಅದನ್ನು ಈಗ ನೀವು ಯಾವ ರೀತಿಯಾಗಿ ಚೆಕ್ ಮಾಡಿ ಕೊಳ್ಳಬೇಕೆಂಬುದರ ಮಾಹಿತಿ ಕೂಡ ಈ ಕೆಳಗೆ ಇದೆ.

ಅದೇ ರೀತಿಯಾಗಿ ಈಗ ಈ ಒಂದು ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಗೆ ಬರೋದಕ್ಕಿಂತ ಮುಂಚೆ ಒಟ್ಟಾರೆಯಾಗಿ ನಮ್ಮ ರಾಜ್ಯದಲ್ಲಿ 2.86 ಲಕ್ಷ ಅರ್ಜಿದಾರರು ಹೊಸ ರೇಷನ್ ಕಾರ್ಡ್ ಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

WhatsApp Group Join Now
Telegram Group Join Now       

ಇದನ್ನು ಓದಿ : karnataka 2nd puc result 2025: ದ್ವಿತೀಯ ಪಿಯುಸಿಯ ಫಲಿತಾಂಶ ನಿಮ್ಮ ಮೊಬೈಲಲ್ಲಿ ಚೆಕ್ ಮಾಡಿಕೊಳ್ಳುವುದು ಹೇಗೆ ಇಲ್ಲಿದೆ ನೋಡಿ ಮಾಹಿತಿ

ರೇಷನ್ ಕಾರ್ಡ್ ಅರ್ಜಿ ಸ್ಥಿತಿಯನ್ನು ಚೆಕ್ ಮಾಡಿಕೊಳ್ಳುವುದು ಹೇಗೆ?

  • ಮೊದಲಿಗೆ ಸ್ನೇಹಿತರೆ ನೀವು ನಾವು ಈ ಕೆಳಗೆ ನೀಡಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿಕೊಂಡು ಆ ಒಂದು ಅಧಿಕೃತ ವೆಬ್ಸೈಟ್ ಗೆ ನೀವು ಭೇಟಿಯನ್ನು ನೀಡಬೇಕಾಗುತ್ತದೆ.
  • Link : Check Now 
  • ತದನಂತರ ಸ್ನೇಹಿತರೆ ಅದರಲ್ಲಿ ನಿಮಗೆ ಮುಖಪುಟದಲ್ಲಿ ಕಾಣುವಂತಹ ಈ ಸೇವೆಗಳು ಎಂಬ ಬಟನ್ ಮೇಲೆ ನೀವು ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ.
  • ತದನಂತರ ಸ್ನೇಹಿತರೆ ಮೊದಲನೇ ಹಂತ ಪೂರ್ಣಗೊಂಡ ನಂತರ ಎಡಬದಿಯಲ್ಲಿ ಕಾಣುವ ಈ ಸ್ಥಿತಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಹೊಸ ಪಡಿತರ ಚೀಟಿ ಸ್ಥಿತಿ ಎಂಬ ಬಟನ್ ಮೇಲಿನ ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ.
  • ತದನಂತರ ಸ್ನೇಹಿತರೆ ಅದರಲ್ಲಿ ನಿಮಗೆ ನಿಮ್ಮ ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲಾಗದ ಸ್ಥಿತಿ ಬಟನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ನಿಮ್ಮ ಅರ್ಜಿಯ ನಂಬರನ್ನು ಎಂಟರ್ ಮಾಡಿ ಗೋ ಎಂಬುದರ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ. ಆನಂತರ ನಿಮ್ಮ ರೇಷನ್ ಕಾರ್ಡ್ ಅರ್ಜಿ ಯಾವ ಸ್ಥಿತಿಯಲ್ಲಿದೆ ಎಂದು ನಿಮಗೆ ಮಾಹಿತಿ ದೊರೆಯುತ್ತದೆ.

ಇದನ್ನು ಓದಿ : 2nd puc result 2025 today: 2nd PUC ಫಲಿತಾಂಶ ಬಿಡುಗಡೆ.! ರಿಸಲ್ಟ್ ಚೆಕ್ ಮಾಡಲು ಬೇಕಾಗುವ ಲಿಂಕ್ ಇಲ್ಲಿದೆ ನೋಡಿ @karresults.nic.in

WhatsApp Group Join Now
Telegram Group Join Now       

ಸ್ನೇಹಿತರ ದಿನನಿತ್ಯ ಇಂತಹ ಮಾಹಿತಿಗಳನ್ನು ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮಗಳಿಗೆ ದಿನನಿತ್ಯ ಭೇಟಿ ಮಾಡಿ. ಅದೇ ರೀತಿಯಾಗಿ ಈ ಒಂದು ಮಾಹಿತಿಯನ್ನು ನೀವು ಸಂಪೂರ್ಣವಾಗಿ ಓದಿಕೊಂಡು ನೀವು ಕೂಡ ಎಲ್ಲ ಮಾಹಿತಿಗಳನ್ನು ತಿಳಿದುಕೊಳ್ಳಬಹುದು.

Leave a Comment