ರಿಲಯನ್ಸ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ 6 ಲಕ್ಷ ರೂಪಾಯಿಗಳಿಗೆ ಹಣ ಸಿಗುತ್ತೆ ಬೇಗ ಅರ್ಜಿ ಸಲ್ಲಿಸಿ/reliance foundation scholarship

reliance foundation scholarship:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಭಾರತ ದೇಶದಲ್ಲಿ ಅತ್ಯಂತ ಪ್ರತಿಶಿಷ್ಠ ಹಾಗೂ ಖಾಸಗಿ ಸಂಸ್ಥೆಯಿಂದ ಅದು ರಿಲಯನ್ಸ್ ಸಂಸ್ಥೆಯಾಗಿದೆ ಹಾಗಾಗಿ ಈ ರಿಲಯನ್ಸ್ ಫೌಂಡೇಶನ್ ವತಿಯಿಂದ ಸುಮಾರು 5,100 ವಿದ್ಯಾರ್ಥಿಗಳಿಗೆ 6 ಲಕ್ಷ ರೂಪಾಯಿಗಳಿಗೆ ವಿದ್ಯಾರ್ಥಿ ವೇತನವನ್ನು ತಮ್ಮ ಉನ್ನತ ಶಿಕ್ಷಣಕ್ಕಾಗಿ ಪಡೆದುಕೊಳ್ಳಬಹುದು ಈ ಒಂದು ಲೇಖನಿಯಲ್ಲಿ ಹೇಗೆ ಅರ್ಜಿ ಸಲ್ಲಿಸುವುದು ಹಾಗೂ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿ ಕಡೆಯಿಂದ ಮಾಹಿತಿಯನ್ನು ನೋಡೋಣ

SBI ಬ್ಯಾಂಕ್ ಮೂಲಕ ತುಂಬಾ ಸುಲಭವಾಗಿ ಮನೆಯ ಮೇಲೆ ಸಾಲ ಪಡೆಯಬಹುದು ಇಲ್ಲಿದೆ ಮಾಹಿತಿ

ಹೌದು ಸ್ನೇಹಿತರೆ ರಿಲಯನ್ಸ್ ಫೌಂಡೇಶನ್ 2024-25 ವರ್ಷಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಅರ್ಜಿ ಪ್ರಾರಂಭಿಸಿದ್ದು ಇದರಿಂದ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ತಮ್ಮ ಉನ್ನತ ಶಿಕ್ಷಣಕ್ಕಾಗಿ ಹಣ ಸಹಾಯ ಪಡೆದುಕೊಳ್ಳಬಹುದು ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಗಳು ಈ ಯೋಜನೆಯ ಲಾಭ ಪಡೆದುಕೊಳ್ಳಿ

ಹೊಸ ರೇಷನ್ ಕಾರ್ಡ್ ವಿತರಣೆ ಬಗ್ಗೆ ಮಾಹಿತಿ ನೀಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆಎಚ್ ಮುನಿಯಪ್ಪ ಇಲ್ಲಿದೆ ಮಾಹಿತಿ

 

ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿ ವೇತನ (reliance foundation scholarship)..?

ನಮ್ಮ ದೇಶದಲ್ಲಿರುವಂತ ರಿಲಯನ್ಸ್ ಸಂಸ್ಥೆಯು ತನ್ನ ರಿಲಯನ್ಸ್ ಫೌಂಡೇಶನ್ ವತಿಯಿಂದ ಪ್ರತಿ ವರ್ಷ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆದುಕೊಳ್ಳಲು ಹಾಗೂ ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳಿಗೆ ಹಣ ಸಹಾಯ ಮಾಡುತ್ತದೆ ಅದೇ ರೀತಿ ಈ ವರ್ಷ ತನ್ನ ಸಂಸ್ಥೆಯ 90ನೇ ಜನ್ಮದಿನದ ಪ್ರಯುಕ್ತ ಹತ್ತು ವರ್ಷಗಳಲ್ಲಿ ಸುಮಾರು 50,000 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಗುರಿಯನ್ನು ಈ ಸಂಸ್ಥೆ ಹೊಂದಿದೆ

WhatsApp Group Join Now
Telegram Group Join Now       
reliance foundation scholarship
reliance foundation scholarship

 

ಹಾಗಾಗಿ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣಕ್ಕಾಗಿ ಮತ್ತು ತಮ್ಮ ಶಿಕ್ಷಣದ ಖರ್ಚಿಗಾಗಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಮತ್ತು ಈ ವಿದ್ಯಾರ್ಥಿ ವೇತನವನ್ನು ಭಾರತದಲ್ಲಿ ಇರುವಂತಹ ಪದವಿ ಪೂರ್ವ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನದ ಪ್ರಯೋಜನವನ್ನು ಪಡೆದುಕೊಳ್ಳಬಹುದು

WhatsApp Group Join Now
Telegram Group Join Now       

 

ಯಾರು ಅರ್ಜಿ ಸಲ್ಲಿಸಬಹುದು (reliance foundation scholarship)..?

ಪದವಿಪೂರ್ವ ವಿದ್ಯಾರ್ಥಿಗಳು:- ಪದವಿ ಪೂರ್ವ ವಿದ್ಯಾರ್ಥಿಗಳು ಅಂದರೆ B.A , B.CoM, B.SC, ಮುಂತಾದ ಪದವಿ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಬಹುದು

ಪಿಜಿ ವಿದ್ಯಾರ್ಥಿಗಳು:- ಹೌದು ಸ್ನಾತಕೋತ್ತರ ಪದವಿ ಮಾಡುತ್ತಿರುವಂತಹ ವಿದ್ಯಾರ್ಥಿಗಳು ಅಂದರೆ ಇಂಜಿನಿಯರಿಂಗ್, ಟೆಕ್ನಾಲಜಿ, ಎನರ್ಜಿ ಮತ್ತು ಲೈಫ್ ಸೈಸೆನ್ಸಸ್ ಓದುತ್ತಿರುವ ವಿದ್ಯಾರ್ಥಿಗಳು ಹಾಗೂ ಮೊದಲ ವರ್ಷ ದಾಖಲಾದ ವಿದ್ಯಾರ್ಥಿಗಳಿಗೆ ಮಾತ್ರ ಈ ವಿದ್ಯಾರ್ಥಿ ವೇತನದಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (reliance foundation scholarship)..? 

  • ಪದವಿ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ಕಡ್ಡಾಯವಾಗಿ ಇಂದಿನ ತರಗತಿಯಲ್ಲಿ (12ನೇ ತರಗತಿ) 60% ಗಿಂತ ಹೆಚ್ಚಿನ ಅಂಕ ಪಡೆದಿರಬೇಕು
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯು ಭಾರತದ ಪ್ರಜೆಯಾಗಿರಬೇಕು
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ವಾರ್ಷಿಕ ಆದಾಯ 15 ಲಕ್ಷ ಕ್ಕಿಂತ ಕಡಿಮೆ ಇರಬೇಕು
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಪ್ರಥಮ ವರ್ಷ ದಾಖಲಾದಂತ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳು ಕಡ್ಡಾಯವಾಗಿ ಪರೀಕ್ಷೆಯನ್ನು ಬರೆದು ಉತ್ತೀರ್ಣವಾದ ನಂತರ ವಿದ್ಯಾರ್ಥಿ ವೇತನ ಸಿಗುತ್ತದೆ

 

ವಿದ್ಯಾರ್ಥಿ ವೇತನದ ಲಾಭಗಳು (reliance foundation scholarship)..?

  • ಪದವಿ ಪೂರ್ವ ವಿದ್ಯಾರ್ಥಿ ವೇತನದಲ್ಲಿ ವಿದ್ಯಾರ್ಥಿಗಳಿಗೆ 2 ಲಕ್ಷ ರೂಪಾಯಿವರೆಗೆ ಆರ್ಥಿಕ ಸಹಾಯ ಸಿಗುತ್ತದೆ
  • ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ 6 ಲಕ್ಷ ಸಿಗುತ್ತದೆ

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿ (reliance foundation scholarship)…?

  • ಅರ್ಜಿದಾರ ಭಾವಚಿತ್ರ
  • ವಿದ್ಯಾರ್ಥಿಯ ವಿಳಾಸದ ಪುರಾವೆ
  • 10 ಮತ್ತು 12ನೇ ತರಗತಿ ಅಂಕಪಟ್ಟಿ
  • ಗೇಟ್ ಪ್ರವೇಶ ಪರೀಕ್ಷೆಯ ಮಾರ್ಕ್ಸ್ ಕಾರ್ಡ್
  • ಪ್ರಸ್ತುತ ಕಾಲೇಜಿನ ದಾಖಲಾತಿ ವಿವರ
  • ಬ್ಯಾಂಕ್ ಪಾಸ್ ಬುಕ್
  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ಇತರ ದಾಖಲಾತಿಗಳು

 

ಅರ್ಜಿ ಸಲ್ಲಿಸುವುದು ಹೇಗೆ (reliance foundation scholarship)..?

ಸ್ನೇಹಿತರೆ ರಿಲಯನ್ಸ್ ಫೌಂಡೇಶನ್ ವತಿಯಿಂದ ಬರುವಂತ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ನೀವು ಈ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವಂತ ಪ್ರಮುಖ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ

ಪದವಿಪೂರ್ವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು

ಇಲ್ಲಿ ಕ್ಲಿಕ್ ಮಾಡಿ

 

ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು

ಇಲ್ಲಿ ಕ್ಲಿಕ್ ಮಾಡಿ

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- ಅಕ್ಟೋಬರ್ 6

ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಹಾಗೂ ಆದಷ್ಟು ಈ ಲೇಖನಿಯನ್ನು ಪದವಿ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಶೇರ್ ಮಾಡಲು ಪ್ರಯತ್ನ ಮಾಡಿ ಮತ್ತು ಇದೇ ರೀತಿ ವಿದ್ಯಾರ್ಥಿ ವೇತನ ಮಾಹಿತಿ ಪಡೆಯಲು WhatsApp & Telegram ಗ್ರೂಪಿಗೆ (group) ಸೇರಿಕೊಳ್ಳಬಹುದು

Leave a Comment