Posted in

Revenu Department Requerment: ಕಂದಾಯ ಇಲಾಖೆ ಈಗ ಭರ್ಜರಿ ನೇಮಕಾತಿ! ಇಲ್ಲಿದೆ ನೋಡಿ ಅರ್ಜಿಯನ್ನು ಸಲ್ಲಿಸುವ ವಿಧಾನ!

Revenu Department Requerment

Revenu Department Requerment: ಕಂದಾಯ ಇಲಾಖೆ ಈಗ ಭರ್ಜರಿ ನೇಮಕಾತಿ! ಇಲ್ಲಿದೆ ನೋಡಿ ಅರ್ಜಿಯನ್ನು ಸಲ್ಲಿಸುವ ವಿಧಾನ!

ಈಗ ಈ ಒಂದು  ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು ಈಗ 2025 ಅಧಿಕೃತ ಅಧಿಕೃತ ಬಿಡುಗಡೆ ಮಾಡಿದ್ದು ಲೆಕ್ಕ ಪರಿಶೋಧಕ ಅಧಿಕಾರಿ ಮತ್ತು ಸಹಾಯಕ ನಿಯಂತ್ರಕ ಹುದ್ದೆಗಳಿಗೆ ಈಗ ಅರ್ಹ ಮತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ಅವಕಾಶವನ್ನು ಈಗ ನೀಡಲಾಗಿದೆ.

Revenu Department Requerment

WhatsApp Group Join Now
Telegram Group Join Now       

ಅದೇ ರೀತಿಯಾಗಿ ಈಗ ಯಾರೆಲ್ಲ ಈ ಒಂದು ಇಲಾಖೆಯಲ್ಲಿ ಕೆಲಸವನ್ನು ಮಾಡಬೇಕೆಂದು ಕಾದುಕೊತ್ತಿದ್ದೀರಾ ಅಂತವರಿಗೆ ಇದನ್ನು ಸಿಹಿಸುದ್ದಿ ಎಂದು ಹೇಳಬಹುದು. ಹಾಗಿದ್ದರೆ ಸ್ನೇಹಿತರೆ ಈಗ ಈ ಒಂದು ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈಗ ನೀವು ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ನಾವು ನಿಮಗೆ ಈ ಕೆಳಗೆ ನೀಡಿರುವ ಪ್ರತಿಯೊಂದು ದಾಖಲೆಗಳನ್ನು ನೀವು ಅದರಲ್ಲಿ ಭರ್ತಿ ಮಾಡಿ ಹಾಗೂ ಅರ್ಜಿಯನ್ನು ಯಾವ ರೀತಿ ಸಲ್ಲಿಸಬೇಕೆಂಬುದರ ಮಾಹಿತಿ ಈ ಲೇಖನದಲ್ಲಿ ಇದೆ. ಹಾಗಿದ್ದರೆ ಬನ್ನಿ ಈಗ ನೀವು ಕೂಡ ಯಾವ ರೀತಿಯಾಗಿ ಅರ್ಜಿ ಸಲ್ಲಿಕೆ ಮಾಡಬೇಕು ಎಂಬುದರ ಮಾಹಿತಿ ತಿಳಿದುಕೊಳ್ಳೋಣ.

ಹುದ್ದೆಯ ಮಾಹಿತಿ

ಈಗ ಸ್ನೇಹಿತರೆ ಈ ಒಂದು ಹುದ್ದೆಗಳನ್ನು ಕರೆದಿರುವಂತೆ ಇಲಾಖೆಯ ಹೆಸರು ಕಂದಾಯ ಇಲಾಖೆ ಈ ಒಂದು ಇಲಾಖೆಯಲ್ಲಿ ಒಟ್ಟಾರೆಯಾಗಿ ಆರು ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಈಗ ಆಯ್ಕೆ ಆದಂತಹ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಅಂದರೆ ಕರ್ನಾಟಕದಲ್ಲಿ ಈಗ ಕೆಲಸ ನಿರ್ವಹಣೆಯನ್ನು ಮಾಡಬೇಕಾಗುತ್ತದೆ. ಹಾಗಿದ್ದರೆ ಬನ್ನಿ ಈಗ ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿ ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿಯನ್ನು ತಿಳಿದುಕೊಳ್ಳೋಣ.

ಇದನ್ನು ಓದಿ : cisce 10Th Results: ಇಂದು ಬೆಳಗ್ಗೆ 11 ಗಂಟೆಗೆ 10 ಮತ್ತು 12ನೇ ತರಗತಿ ಫಲಿತಾಂಶ ಪ್ರಕಟಣೆ.! ಇಲ್ಲಿದೆ ನೋಡಿ ವಿವರ

ಶೈಕ್ಷಣಿಕ ಅರ್ಹತೆ ಏನು?

ಈಗ ಯಾರೆಲ್ಲ ಲೆಕ್ಕ ಪರಿಶೋಧಕ ಅಧಿಕಾರಿಗಳಿಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದೀರಾ ಅವರು ವಿಶ್ವವಿದ್ಯಾಲಯದಿಂದ ಬಿ ಕಾಂ ಎಂಕಾಂ ಪದವಿಯನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕಾಗುತ್ತದೆ.

ಆನಂತರ ಸಹಾಯಕ ನಿಯಂತ್ರಿಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಿಕಾಂ ,ಎಂಬಿಎ ಅಥವಾ ಸಮಾನ ಪದವಿಗಳನ್ನು ಹೊಂದಿರಬೇಕಾಗುತ್ತದೆ. ಆನಂತರ ಸರಕಾರಿ ಸಾರ್ವಜನಿಕ ವಲಯದಲ್ಲಿ ಈಗ ಮೂರು ವರ್ಷಗಳ ಅನುಭವದ ಅಗತ್ಯ ಇರುತ್ತದೆ.

ಇದನ್ನು ಓದಿ : phone pe personal loan: ಫೋನ್ ಪೇ ಮೂಲಕ ಸಿಗುತ್ತೆ ಕಡಿಮೆ ಬಡ್ಡಿ ದರದಲ್ಲಿ 1 ಲಕ್ಷ ರೂಪಾಯಿವರೆಗೆ ಸಾಲ ಈ ರೀತಿ ಅರ್ಜಿ ಸಲ್ಲಿಸಿ

ವಯೋಮಿತಿ ಏನು?

ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 40 ವರ್ಷದ ಒಳಗೆ ಇರಬೇಕಾಗುತ್ತದೆ. ಆಗ ಅವರು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿಕೊಳ್ಳಬಹುದಾಗಿದೆ.

ಇದನ್ನು ಓದಿ :  SSLC Result Update: ಈ ವರ್ಷದ ಎಸ್ ಎಸ್ ಎಲ್ ಸಿ ಫಲಿತಾಂಶ ರಿಸಲ್ಟ್ ಯಾವಾಗ? ಇಲ್ಲಿದೆ ನೋಡಿ ಹೊಸ ಅಪ್ಡೇಟ್!

ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ?

ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಕಂದಾಯ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ಅನ್ನು  ನೀಡಿ. ಅದರಲ್ಲಿ ಅಧಿಸೂಚನೆಯ ಪಿಡಿಎಫ್ ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಅರ್ಹತೆ  ಮತ್ತು ಹುದ್ದೆಗೆ ಸಂಬಂಧಿಸಿದಂತಹ ಮಾನದಂಡಗಳನ್ನು ಪರಿಶೀಲನೆ ಮಾಡಿಕೊಂಡು ಆನಂತರ ನಿಗದಿತ ಫಾರ್ಮು ಡೌನ್ಲೋಡ್ ಮಾಡಿಕೊಂಡು ನೀವು ಭರ್ತಿ ಮಾಡಿ. ಅದರಲ್ಲಿ ನಿಮ್ಮ ಸಹಿ, ಭಾವಚಿತ್ರ ಮತ್ತು ಶೈಕ್ಷಣಿಕ ದಾಖಲೆಗಳನ್ನು ನೀಡುವುದರ ಮೂಲಕ ನೀವು ಕಂದಾಯ ಇಲಾಖೆಯ ಕಚೇರಿಗೆ ಭೇಟಿಯನ್ನು ನೀಡಿ. ಅವರಿಗೆ ಈ ಒಂದು ನಿಮ್ಮ ಅರ್ಜಿಯನ್ನು ಅವರಿಗೆ ಸಲ್ಲಿಕೆ ಮಾಡಿಕೊಳ್ಳಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ ಹೇಗೆ?

ಈಗ ಸ್ನೇಹಿತರೆ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳನ್ನು ಮೊದಲು ಲಿಖಿತ ಪರೀಕ್ಷೆ ಆನಂತರ ವ್ಯಕ್ತಿತ್ವದ ಪರೀಕ್ಷೆ ಮತ್ತು ಆಮೇಲೆ ಅವರ ದಾಖಲೆಗಳನ್ನು ಪರಿಶೀಲನೆ ಮಾಡಿಕೊಂಡು ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Leave a Reply

Your email address will not be published. Required fields are marked *

WhatsApp Group Join Now
Telegram Group Join Now       
?>