rrb apply.gov.in 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಹತ್ತನೇ ತರಗತಿ ಹಾಗೂ ಐಟಿಐ ಪಾಸಾಗಿದೆ ಹಾಗಾದ್ರೆ ನೀವು ಸರಕಾರಿ ಉದ್ಯೋಗ ಮಾಡಲು ಬಯಸುತ್ತಿದ್ದೀರಾ ಹಾಗಾದ್ರೆ ನಿಮಗೆ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ಹತ್ತನೇ ತರಗತಿ ಹಾಗೂ ಐಟಿಐ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಅಭ್ಯರ್ಥಿಗೆ ನೇಮಕಾತಿ ಪ್ರಾರಂಭವಾಗಿದ್ದು ಆಸಕ್ತಿ ಇರುವಂತವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಎಂದು ತಿಳಿಯೋಣ
ಹೌದು ಸ್ನೇಹಿತರೆ, ಇತ್ತೀಚಿಗೆ ರೈಲ್ವೆ ಇಲಾಖೆ ಸುಮಾರು 25 ಸಾವಿರಕ್ಕಿಂತ ಹೆಚ್ಚು ಹುದ್ದೆಗಳ ಅಧಿಸೂಚನೆ ಬಿಡುಗಡೆ ಮಾಡಿತ್ತು. ಇದೀಗ ಮತ್ತೊಂದು ಹೊಸ ಉದ್ಯೋಗ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ ಹಾಗಾಗಿ ನೀವು ಈ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹತ್ತನೇ ತರಗತಿ ಹಾಗೂ ಐಟಿಐ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ಈ ಲೇಖನ ಕೆಳಭಾಗದಲ್ಲಿ ವಿವರಿಸಲಾಗಿದೆ
SBI ಗ್ರಾಹಕರಿಗೆ ಬ್ಯಾಂಕ್ ಕಡೆಯಿಂದ ಎಚ್ಚರಿಕೆ ಈ ಕ್ರಮ ಪಾಲಿಸಿ ಇಲ್ಲವಾದರೆ ನಿಮ್ಮ ಹಣ ಗೋವಿಂದ ಇಲ್ಲಿದೆ ಮಾಹಿತಿ
ರೈಲ್ವೆ ಇಲಾಖೆ ನೇಮಕಾತಿ (rrb apply.gov.in 2024)..?
ಹೌದು ಸ್ನೇಹಿತರೆ ನೀವು ಸರಕಾರಿ ಉದ್ಯೋಗ ಮಾಡಲು ಬಯಸಿದರೆ ನಿಮಗೆ ಭರ್ಜರಿ ಆಫರ್ ಪಕ್ಷಿನ ಕೇಂದ್ರ ರೈಲ್ವೆ ಇಲಾಖೆಯ ಆಕ್ಟ್ ಅಪ್ರಂಟಿಸ್ ಹುದ್ದೆಗಳ ಬರ್ತಿಗೆ ನೇಮಕಾತಿ ಪ್ರಾರಂಭವಾಗಿದ್ದು ಹಾಗೂ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಈ ಹುದ್ದೆಗಳಿಗೆ ಆಸಕ್ತಿ ಇರುವ ದೂರ ಅರ್ಜಿ ಸಲ್ಲಿಸಬಹುದು
ಸ್ನೇಹಿತರೆ ಈ ಪಕ್ಷಿಮ ಕೇಂದ್ರ ರೈಲ್ವೆ ಇಲಾಖೆಯಲ್ಲಿ ಸುಮಾರು 3,317 ಖಾಲಿ ಹುದ್ದೆಗಳ ನೇಮಕಾತಿ ಪ್ರಾರಂಭವಾಗಿದೆ ಹಾಗಾಗಿ ಅರ್ಜಿ ಸಲ್ಲಿಸಲು ನೀವು ಯಾವ ದಾಖಲಾತಿಗಳು ಹೊಂದಬೇಕು ಹಾಗೂ ಕೊನೆಯ ದಿನಾಂಕ ಯಾವಾಗ ಎಂದು ಕೆಳಗಡೆ ವಿವರಿಸಲಾಗಿದೆ
ಹುದ್ದೆಗಳ ವಿವರ (rrb apply.gov.in 2024)..?
ನೇಮಕಾತಿ ಪ್ರಾಧಿಕಾರ :- ರೈಲ್ವೆ ಇಲಾಖೆ
ಹುದ್ದೆಯ ಹೆಸರು:- ಅಪ್ರಂಟಿಸ್ ತರಬೇತಿದಾರರು
ಖಾಲಿ ಹುದ್ದೆಗಳ ಸಂಖ್ಯೆ:- 3317
ವಿದ್ಯಾರ್ಹತೆ :- 10Th & ITI ಪಾಸ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 04/09/2024
ಅರ್ಜಿ ಶುಲ್ಕ ಮತ್ತು ವಯೋಮಿತಿ (rrb apply.gov.in 2024)..?
- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಕನಿಷ್ಠ 15 ವರ್ಷ ವಯಸ್ಸಾಗಿರಬೇಕು ಹಾಗೂ ಗರಿಷ್ಠ 24 ವರ್ಷದ ಒಳಗಿನ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು
- ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಇದೆ.
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 5 ವರ್ಷ ಹಾಗೂ ಹಿಂದುಳಿದ ವರ್ಗದವರಿಗೆ ಮತ್ತು ಇತರರಿಗೆ 3 ವರ್ಷ ಅರ್ಜಿ ಸಲ್ಲಿಸಲು ವಯಸ್ಸಿನ ಸಲ್ಲಿಕೆ ಇದೆ
- ಸಾಮಾನ್ಯ ವರ್ಗದವರು, OBC, ವರ್ಗದ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ PWD ಮತ್ತು ಮಹಿಳೆಯರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿ ಸಲ್ಲಿಸಲು ಇರುವ ವಿದ್ಯಾರ್ಹತೆ (rrb apply.gov.in 2024)..?
ಪಶ್ಚಿಮ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಜೊತೆಗೆ ಐಟಿಐ ಪಾಸ್ ಆಗಿರಬೇಕು
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು (rrb apply.gov.in 2024)…?
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಅಗಸ್ಟ್ 5ನೇ ತಾರೀಖಿನಿಂದ ಸೆಪ್ಟೆಂಬರ್ ನಾಲ್ಕನೇ ತಾರೀಖಿನವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಹಾಗಾಗಿ ಆಸಕ್ತಿಯುಳ್ಳವರು ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಿ
ಅರ್ಜಿ ಪ್ರಾರಂಭ ದಿನಾಂಕ:- 05/08/2024
ಅರ್ಜಿ ಕೊನೆಯ ದಿನಾಂಕ:- 04/09/2024
ಹೇಗೆ ಅರ್ಜಿ ಸಲ್ಲಿಸುವುದು (rrb apply.gov.in 2024)…?
ಸ್ನೇಹಿತರೆ ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸಿದರೆ ನೀವು ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಹುದ್ದೆಗಳ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ಹಾಗೂ ನಿಖರ ಮಾಹಿತಿಯನ್ನು ತಿಳಿದುಕೊಳ್ಳಬಹುದು ಹಾಗೆ ಅರ್ಜಿ ಸಲ್ಲಿಸಲು ಕೂಡ ಅಲ್ಲೇ ನಿಮಗೆ ಅವಕಾಶವಿರುತ್ತದೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಮೇಲೆ ಕೊಟ್ಟಿರುವಂತಹ ಲಿಂಕಿನ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಪಕ್ಷ್ಮ ರೈಲ್ವೆ ಇಲಾಖೆಯ ಅಪ್ರೆಂಟಿಸ್ ಹುದ್ದೆಗಳ ಅರ್ಜಿ ಸಲ್ಲಿಸಲು ಬೇಕಾಗುವಂತಹ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುತ್ತದೆ ಮತ್ತು ಈ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಅಲ್ಲೇ ತಿಳಿದುಕೊಳ್ಳಬಹುದು ಜೊತೆಗೆ ನಿಮಗೆ ಅರ್ಜಿ ಸಲ್ಲಿಸಲು ಬರದೇ ಹೋದ ಪಕ್ಷದಲ್ಲಿ ನೀವು ನಿಮ್ಮ ಹತ್ತಿರದ ಯಾವುದೇ ರೀತಿ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು
ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ಹತ್ತನೇ ತರಗತಿ ಹಾಗೂ ಐಟಿಐ ಪಾಸಾದಂತ ವಿದ್ಯಾರ್ಥಿಗಳಿಗೆ ಆದಷ್ಟು ಈ ಲೇಖನಿಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ನೀವು ಬೇಗ ಪಡೆದುಕೊಳ್ಳಲು WhatsApp & Telegram ಗ್ರೂಪಿಗೆ group ಜಾಯಿನ್ ಆಗಬಹುದು