RRB Requerment: RRB ಯಲ್ಲಿ ಲೋಕೋ ಪೈಲೆಟ್ ಹುದ್ದೆಗಳ ನೇಮಕಾತಿ ದಿನಾಂಕ ವಿಸ್ತರಣೆ! ಈಗಲೇ ಅರ್ಜಿ ಸಲ್ಲಿಸಿ.

RRB Requerment: RRB ಯಲ್ಲಿ ಲೋಕೋ ಪೈಲೆಟ್ ಹುದ್ದೆಗಳ ನೇಮಕಾತಿ ದಿನಾಂಕ ವಿಸ್ತರಣೆ! ಈಗಲೇ ಅರ್ಜಿ ಸಲ್ಲಿಸಿ.

ಈಗ ಸ್ನೇಹಿತರೆ ಈಗ ರೈಲ್ವೆ ನೇಮಕಾತಿ ಮಂಡಳಿ ಈಗ ಒಟ್ಟಾರೆಯಾಗಿ 9,970 ಸಹಾಯಕ ಲೋಕೋ ಪೈಲೆಟ್ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಈಗಾಗಲೇ ಬಿಡುಗಡೆ ಮಾಡಿತ್ತು. ಅಷ್ಟೇ ಅಲ್ಲದೆ ಈಗಾಗಲೇ ಈ ಒಂದು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಕೂಡ ಆನ್ಲೈನ್ ಮೂಲಕ ಪ್ರಾರಂಭವಾಗಿತ್ತು.

RRB Requerment

ಹಾಗಿದ್ದರೆ ಈಗ ಈ ಒಂದು ರೈಲ್ವೆ ಇಲಾಖೆಯಲ್ಲಿ ಈಗ ಮತ್ತಷ್ಟು ಹೊಸ ನಿಯಮಗಳನ್ನು ಜಾರಿಗೆ ಮಾಡಿದೆ. ಅವುಗಳು ಏನು ಮತ್ತು ನೀವು ಕೂಡ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಯಾವ ರೀತಿಯಾಗಿ ಸಲ್ಲಿಸಬೇಕು ಮತ್ತು ವಯಸ್ಸಿನ  ಮಿತಿ ಏನು ಹಾಗೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ದಿನಾಂಕ ಎಲ್ಲಿವರೆಗೆ ವಿಸ್ತರಣೆಯಾಗಿದೆ ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.

ಹುದ್ದೆಯ ವಿವರ

ಈಗ ಈ ಒಂದು ಹುದ್ದೆಗಳನ್ನು ಕರೆದಿರುವಂತೆ ಇಲಾಖೆಯ ಹೆಸರು ರೈಲ್ವೆ ಇಲಾಖೆ. ಈಗ ಈ ಒಂದು ಇಲಾಖೆಯಲ್ಲಿ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳು ಈಗ ಖಾಲಿಯಿದ್ದು. ಸರಿ ಸುಮಾರು 9,970 ಹುದ್ದೆಗಳು ಈಗಾಗಲೇ ಖಾಲಿ ಇವೆ.ಈ ಹುದ್ದೆಗೆ ಅರ್ಜಿ ಸಲ್ಲಿಸಲು  ಅರ್ಹತೆಯನ್ನು ಹೊಂದಿದ್ದರೆ ಈ ಕೂಡಲೇ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದು.

ಇದನ್ನು ಓದಿ : Today Gold Rate: ಇಂದಿನ ಚಿನ್ನದ ದರದಲ್ಲಿ ಭಾರಿ ಇಳಿಕೆ, ಇಂದು ನಮ್ಮ ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟು ಇದೆ

ಶೈಕ್ಷಣಿಕ ಅರ್ಹತೆ ಏನು?

ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ 10ನೇ ತರಗತಿ ಅಥವಾ ಐಟಿಐ  ಅನ್ನು ಪಾಸ್  ಆಗಿರಬೇಕಾಗುತ್ತದೆ.

WhatsApp Group Join Now
Telegram Group Join Now       

ಇದನ್ನು ಓದಿ : Cooperative Society Recruitment: ಈಗ ಸಹಕಾರಿ ಸಂಘಗಳಲ್ಲಿ ಭರ್ಜರಿ ನೇಮಕಾತಿ! ಅರ್ಹರು ಈಗಲೇ ಅರ್ಜಿಯನ್ನು ಸಲ್ಲಿಸಿ.

ವಯೋಮಿತಿ ಏನು?

ಈಗ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಅರ್ಹ ಮತ್ತು ಆಸಕ್ತ  ವಿದ್ಯಾರ್ಥಿಗಳು ಅಥವಾ ಅಭ್ಯರ್ಥಿಗಳು ಈಗ 18 ವರ್ಷ ಕನಿಷ್ಠ ಮತ್ತು ಗರಿಷ್ಠ 30 ವರ್ಷಗಳನ್ನು ಹೊಂದಿರಬೇಕು.

WhatsApp Group Join Now
Telegram Group Join Now       

ಆಯ್ಕೆ ಪ್ರಕ್ರಿಯೆ ಏನು?

ಈಗ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳನ್ನು ಮೊದಲಿಗೆ ಕಂಪ್ಯೂಟರ್ ಆಧಾರಿತ ಸಾಮರ್ಥ್ಯ ಪರೀಕ್ಷೆಯನ್ನು ತೆಗೆದುಕೊಂಡು ಆನಂತರ ಅವರ ದಾಖಲೆಗಳನ್ನು ಪರಿಶೀಲನೆ ಮಾಡಿ. ನಂತರ ವೈದ್ಯಕೀಯ ಪರೀಕ್ಷೆಯನ್ನು ಮುಗಿಸಿದ ನಂತರ ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಇದನ್ನು ಓದಿ : Women Loan Subsidy: ಮಹಿಳೆಯರಿಗಾಗಿ ಇರುವಂತಹ ಸಬ್ಸಿಡಿ ಮತ್ತು ಸಾಲದ ಯೋಜನೆಗಳ ಮಾಹಿತಿ.

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ನೀವೇನಾದ್ರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು  ಕೊಂಡಿದ್ದರೆ. ಈಗ RRB ಅಧಿಕೃತ ವೆಬ್ಸೈಟ್ ಗೆ ಭೇಟಿಯನ್ನು ನೀಡಿ. ಅದರಲ್ಲಿ ಮೊದಲಿಗೆ ನೀವು ಲಾಗಿನ್ ಆಗಬೇಕಾಗುತ್ತದೆ. ಅಂದರೆ ನೋಂದಣಿಯನ್ನು ಆಗಬೇಕಾಗುತ್ತದೆ. ತದನಂತರ ಅದರಲ್ಲಿ ಕೆಲವೊಂದು ಮಾಹಿತಿಗಳನ್ನು ನೀವು ಸರಿಯಾಗಿ ಭರ್ತಿ ಮಾಡಿ. ಅದಕ್ಕೆ ಬೇಕಾಗುವಂತ ದಾಖಲೆಗಳನ್ನು ಅಪ್ಲೋಡ್ ಮಾಡಿ. ನಂತರ ಅರ್ಜಿ ಶುಲ್ಕವನ್ನು ಪಾವತಿ ಮಾಡಿ. ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: ಎಪ್ರಿಲ್/ 12/ 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ/ 19/ 2025

Leave a Comment