Breaking NewsFarmersHoroscopeSchemeAdike RateTech reviewsStock MarketHealth TipsInsuranceLoansJobsScholarshipsNewsWeather

RTE Admission 2025: ಖಾಸಗಿ ಶಾಲೆಗಳಲ್ಲಿ ಉಚಿತ ಪ್ರದೇಶಕ್ಕಾಗಿ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿ ಸಲ್ಲಿಸಿ.

RTE Admission 2025

RTE Admission 2025: ಖಾಸಗಿ ಶಾಲೆಗಳಲ್ಲಿ ಉಚಿತ ಪ್ರದೇಶಕ್ಕಾಗಿ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿ ಸಲ್ಲಿಸಿ.

ಈಗ ಸ್ನೇಹಿತರೆ ರಾಯಚೂರು ಎಜುಕೇಶನ್ ಕಾಯ್ದೆ ಅಡಿ ಈಗ ಸಾಮಾಜಿಕವಾಗಿ ಹಿಂದುಳಿದಂತಹ ಮತ್ತು ಆರ್ಥಿಕವಾಗಿ ದುರ್ಬಲ ವರ್ಗದ ಮಕ್ಕಳಿಗೆ ಈಗ ಖಾಸಗಿ ಶಾಲೆಗಳಲ್ಲಿ 25% ಸೀಟ್ಗಳನ್ನು ಉಚಿತವಾಗಿ ನೀಡುತ್ತಾರೆ. ಈಗ ಈ ಒಂದು ಪ್ರತಿಯೊಬ್ಬ ಮಗುವಿಗೂ ಕೂಡ ಉತ್ತಮ ಗುಣಮಟ್ಟದ ಶಿಕ್ಷಣ ಲಭ್ಯವಾಗಬೇಕು ಎಂಬ ಉದ್ದೇಶದಿಂದಾಗಿ ಈ ಶಿಕ್ಷಣ ಹಕ್ಕು ಕಾಯ್ದೆ ಜಾರಿಗೆ ಮಾಡಲಾಗಿದೆ. ಈ ಒಂದು ಕಾಯ್ದೆ ಅಡಿ ಈಗ 6 ರಿಂದ 14 ವರ್ಷದ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದು ಸರ್ಕಾರದ ಗುರಿ. ಆದಕಾರಣ ಈಗ ಸರ್ಕಾರವು ಈ ಒಂದು ಯೋಜನೆಯನ್ನು ಈಗ ಜಾರಿಗೆ ಮಾಡಿದೆ.

RTE Admission 2025

ಆರ್ ಟಿ ಇ ಯೋಜನೆಯ ಉದ್ದೇಶಗಳು ಏನು?

  • ಈ ಒಂದು ಯೋಜನೆ ಮುಖ್ಯ ಉದ್ದೇಶವು ಏನೆಂದರೆ ಈಗ ಎಲ್ಲಾ ಮಕ್ಕಳಿಗೆ ಸಮಾನ ಶಿಕ್ಷಣ ಅವಕಾಶ ನೀಡುವುದು ಇದರ ಮುಖ್ಯ ಉದ್ದೇಶವಾಗಿದೆ.
  • ಆನಂತರ ಆರ್ಥಿಕವಾಗಿ ಹಿಂದುಳಿದಂತಹ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವುದು ಈ ಒಂದು ಯೋಜನೆಯ ಅಂಶವಾಗಿದೆ.
  • ಆನಂತರ ಗ್ರಾಮೀಣ ಮತ್ತು ನಗರದಲ್ಲಿ ಶೋಷಿತ ವರ್ಗದ ಮಕ್ಕಳ ಪ್ರತಿಭೆಗಳನ್ನು ಬೆಳವಣಿಗೆ ಮಾಡುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ಮಾಡಲಾಗಿದೆ.
  • ಅದೇ ರೀತಿಯಾಗಿ ಶಿಕ್ಷಣದಲ್ಲಿ ಸಾಮಾಜಿಕ ಆರ್ಥಿಕ ಸಮಾನತೆಯನ್ನು ಕಡಿಮೆ ಮಾಡುವ ಉದ್ದೇಶ ಇದಾಗಿದೆ.

ಇದನ್ನು ಓದಿ : SSP Scholarship 2025: SSP ಸ್ಕಾಲರ್ಶಿಪ್ ಅರ್ಜಿ ಪ್ರಾರಂಭ.! ವಿದ್ಯಾರ್ಥಿಗಳು ಈ ರೀತಿ ಅರ್ಜಿ ಸಲ್ಲಿಸಿ. ಕೊನೆಯ ದಿನಾಂಕ ಇದೆ

ಈ ಯೋಜನೆಯ ಪ್ರಯೋಜನಗಳು ಏನು?

  • ಈಗ ಎಲ್ ಕೆ ಜಿ ಮತ್ತು ಒಂದನೇ ತರಗತಿಗೆ ಉಚಿತ ಪ್ರವೇಶವನ್ನು ಪಡೆದುಕೊಳ್ಳಬಹುದಾಗಿದೆ.
  • ಅದೇ ರೀತಿಯಾಗಿ ಈ ಒಂದು ಯೋಜನೆ ಮೂಲಕ ಯಾವುದೇ ರೀತಿಯ ಪ್ರವೇಶ ಶುಲ್ಕ ವಾರ್ಷಿಕ ಶುಲ್ಕ  ಅಗತ್ಯವಿಲ್ಲ.
  • ಆನಂತರ ನೀವೇನಾದರೂ ಈಗ ಈ ಒಂದು ಯೋಜನೆ ಅರ್ಜಿಯನ್ನು ಸಲ್ಲಿಕೆ ಮಾಡಿದರೆ ಸರ್ಕಾರವೇ ಮಕ್ಕಳು ಶಿಕ್ಷಣ ಖರ್ಚನ್ನು ನೋಡಿಕೊಳ್ಳುತ್ತದೆ.
  • ಆನಂತರ ನೀವು ಉಚಿತ ಪುಸ್ತಕಗಳು, ಯುನಿಫಾರ್ಮ್, ಮಧ್ಯಾಹ್ನದ ಊಟ  ಸೌಲಭ್ಯಗಳನ್ನು ಈ ಒಂದು ಯೋಜನೆ ಮೂಲಕ ಪಡೆದುಕೊಳ್ಳಬಹುದು.

ಇದನ್ನು ಓದಿ : Mudra loan apply: ಪ್ರಧಾನ ಮಂತ್ರಿ ಮುದ್ರಾ ಯೋಜನೆ ಅಡಿಯಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಯಾರೆಲ್ಲ ಅರ್ಜಿಯನ್ನು ಸಲ್ಲಿಸಬಹುದು

  • ಆ ಒಂದು ಮಕ್ಕಳು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.
  • ಆನಂತರ LKG  ಹೋಗುವಂತ ವಿದ್ಯಾರ್ಥಿಗಳು 3 ವರ್ಷ 10 ತಿಂಗಳ ಮತ್ತು 4 ವರ್ಷ 10 ತಿಂಗಳುಗಳ ಒಳಗೆ ಇರಬೇಕಾಗುತ್ತದೆ.
  • ಆನಂತರ 1 ನೇ ತರಗತಿ ವಿದ್ಯಾರ್ಥಿಗಳು 5 ವರ್ಷ 10 ತಿಂಗಳಿಂದ 6 ವರ್ಷ 10 ತಿಂಗಳುಗಳ ಒಳಗೆ ಇರಬೇಕು.
  • ಆನಂತರ ಪೋಷಕರ ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
  • ಆನಂತರ ಬಿಪಿಎಲ್ ಕುಟುಂಬಗಳಿಗೆ ಮೊದಲು ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಪೋಷಕರ ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಜನನ ಪ್ರಮಾಣ ಪತ್ರಗಳು
  • ಪಾಸ್ಪೋರ್ಟ್ ಅಳತೆಯ ಭಾವಚಿತ್ರ
  • ವೋಟರ್ ಐಡಿ

ಅರ್ಜಿಯನ್ನು  ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿಯನ್ನು ನೀಡಿ. ಆನಂತರ ಅದರಲ್ಲಿ ನೀವು ಅಪ್ಲೈ ಆನ್ಲೈನ್ ಮೇಲೆ ಕ್ಲಿಕ್ ಮಾಡಿಕೊಂಡು ನಿಮ್ಮ ಮಗುವಿನ ಆಧಾರ್ ಕಾರ್ಡ್ ನಂಬರನ್ನು ಎಂಟರ್ ಮಾಡಿಕೊಂಡು ಆನ ನಂತರ ನಿಮ್ಮ ನಿಮ್ಮ ಮೊಬೈಲಿಗೆ ಒಟಿಪಿ ಬರುತ್ತದೆ. ಆ ಒಂದು ಒಟಿಪಿಯನ್ನು ಎಂಟರ್ ಮಾಡಿ. ಅದರಲ್ಲಿ ಕೇಳುವ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿಕೊಂಡು ನೀವು ಕೂಡ ಈ ಒಂದು ಉಚಿತ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಕೆ ಮಾಡಬಹುದು.

ಇದನ್ನು ಓದಿ : Today Gold Rate: ಇಂದು ಕರ್ನಾಟಕದಲ್ಲಿ ಬಂಗಾರದ ಬೆಲೆ ಏರಿಕೆ?

ರಂಗನಾಥ ದೊರೆ

Founder & Editor-in-Chief Founder and Editor-in-Chief of "PeopleofKarnataka.com", a digital news platform committed to delivering accurate, timely, and trustworthy information to Kannada-speaking readers. With a strong understanding of journalism and digital media, he oversees news content covering Karnataka, India, current affairs, government updates, education, employment, trending topics, and other important developments. With a focus on responsible journalism, factual reporting, and reader-centric content, he is dedicated to making "PeopleofKarnataka.com" a reliable source of news and useful information for its audience.

Join WhatsApp

Join Now

Join Telegram

Join Now

Leave a Comment