SBI Requerment: ಎಸ್ ಬಿ ಐ ನಲ್ಲಿ ಈಗ ಭರ್ಜರಿ ನೇಮಕಾತಿ! ಅರ್ಹರು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
ಸ್ನೇಹಿತರೆ ಈಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ನೇಮಕಾತಿಗಳನ್ನು ಈಗ ಬಿಡುಗಡೆ ಮಾಡಲಾಗಿದ್ದು. ಈಗ ಈ ಒಂದು ಬ್ಯಾಂಕಿನಲ್ಲಿ ಯಾರೆಲ್ಲಾ ಹುದ್ದೆಗಳನ್ನು ಮಾಡಬೇಕೆಂದು ಆಸೆ ಪಡುತ್ತಿದ್ದೀರೋ ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಈಗ ಭರ್ಜರಿ ನೇಮಕಾತಿ ನಡೆದಿದ್ದು. ನೀವು ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಈಗ ಸ್ನೇಹಿತರೆ ಈ ಒಂದು ಅಧಿಸೂಚನೆ ಬಿಡುಗಡೆ ಮಾಡಿರುವ ಅಂತ ಸ್ಟೇಟ್ ಬ್ಯಾಂಕ್ ಇಂಡಿಯಾದಲ್ಲಿ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಯಾವ ರೀತಿಯಾಗಿ ಸಲ್ಲಿಸಬೇಕು ಮತ್ತು ಬೇಕಾಗುವ ದಾಖಲೆಗಳು ಏನು ಹಾಗೂ ವಯೋಮಿತಿ ಅಷ್ಟೇ ಅಲ್ಲದೆ ವೇತನ ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈಗ ಈ ಒಂದು ಲೇಖನದ ಮೂಲಕ ತಿಳಿಯೋಣ ಬನ್ನಿ.
ಹುದ್ದೆಯ ವಿವರ
ಈಗ ಸ್ನೇಹಿತರೆ ಈ ಒಂದು ಹುದ್ದೆಗಳ ಅಧಿಸೂಚನೆ ಬಿಡುಗಡೆ ಮಾಡಿರುವಂತಹ ಇಲಾಖೆಯ ಹೆಸರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಈ ಒಂದು ಇಲಾಖೆಯಲ್ಲಿ ಈಗ ಸುಮಾರು 35 ಹುದ್ದೆಗಳು ಖಾಲಿ ಇದ್ದು. ಈಗ ಅರ್ಹ ಅಭ್ಯರ್ಥಿಗಳು ಈ ಕೂಡಲೇ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಇದನ್ನು ಓದಿ : SBI Personal Loan 2025: SBI ಬ್ಯಾಂಕ್ ಮೂಲಕ ಪಡೆಯಿರಿ 10 ಲಕ್ಷ ರೂಪಾಯಿ ವೈಯಕ್ತಿಕ ಸಾಲ.! ಸಾಲ ಪಡೆಯಲು ಈ ದಾಖಲಾತಿಗಳು ಬೇಕು
ಶೈಕ್ಷಣಿಕ ಅರ್ಹತೆಗಳು ಏನು?
ಈಗ ಸ್ನೇಹಿತರೆ ನೀವೇನಾದರೂ ಈ ಒಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಮಾನ್ಯತೆ ಪಡೆದರು ವಂತಹ ಮಂಡಳಿಯ ಅಥವಾ ವಿಶ್ವವಿದ್ಯಾಲಯಗಳಿಂದ ನೀವು ಕಡ್ಡಾಯವಾಗಿ ಪದವಿಯನ್ನು ಪಾಸಾಗಿರಬೇಕಾಗುತ್ತದೆ.
ವೇತನದ ಮಾಹಿತಿ
ಈ ಒಂದು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ವಾರ್ಷಿಕವಾಗಿ 50 ಲಕ್ಷದಿಂದ 65 ಲಕ್ಷದವರೆಗೆ ವಾರ್ಷಿಕ ವೇತನವನ್ನು ನೀಡಲಾಗುತ್ತದೆ.
ಇದನ್ನು ಓದಿ : SSLC Result 2025 Date: ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಈ ದಿನ ಬಿಡುಗಡೆ.! ಈ ರೀತಿ ರಿಸಲ್ಟ್ ಚೆಕ್ ಮಾಡಿ
ವಯೋಮಿತಿ ಏನು?
ಈಗ ಸ್ನೇಹಿತರೆ ನೀವೇನಾದರೂ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಿ. ಈ ಒಂದು ಹುದ್ದೆಗಳನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಕನಿಷ್ಠ ನಿಮಗೆ 28 ವರ್ಷ ವಯಸ್ಸು ಹಾಗೂ ಗರಿಷ್ಠ 55 ವರ್ಷವನ್ನು ಮೀರಿರಬಾರದು. ಆಗ ಮಾತ್ರ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಇದನ್ನು ಓದಿ : Railway Requerment: ಭಾರತೀಯ ರೈಲ್ವೆ ಇಲಾಖೆಯಲ್ಲಿ ನೇಮಕಾತಿ ಪ್ರಾರಂಭ! ಈ ಕೂಡಲೇ ಅರ್ಹರು ಅರ್ಜಿಯನ್ನು ಸಲ್ಲಿಕೆ ಮಾಡಿ.
ಪ್ರಮುಖ ದಿನಾಂಕಗಳು
- ಅರ್ಜಿಯನ್ನು ಸಲ್ಲಿಕೆ ಮಾಡಲು ಪ್ರಾರಂಭದ ದಿನಾಂಕ: 2/ 4/ 2025
- ಅರ್ಜಿಯನ್ನು ಸಲ್ಲಿಕೆ ಮಾಡಲು ಕೊನೆಯ ದಿನಾಂಕ: 22/ 4/ 2025
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಸ್ನೇಹಿತರೆ ಈಗ ನೀವು ಕೂಡ ಈ ಒಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಸ್ನೇಹಿತರೆ ಈಗ ಆ ಒಂದು ಇಲಾಖೆ ಹೋರಡಿಸುವಂತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿ. ನೀವು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯನ್ನು ಈಗ ನೀವು ಪಡೆದುಕೊಳ್ಳಬಹುದು.
LINK : Apply Now