sewing machine scheme karnataka:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಹಿಳೆಯರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಈಗ ನಮ್ಮ ಕರ್ನಾಟಕ ರಾಜ್ಯದಲ್ಲಿ ಮಹಿಳಾ ಇಲಾಖೆ ಮಹಿಳಾ ಅಭಿವೃದ್ಧಿ ನಿಗಮಗಳಿಂದ ಮಹಿಳೆಯರಿಗಾಗಿ ಉಚಿತ ಹೊಲಿಗೆ ಯಂತ್ರ ವಿತರಣೆ ಮಾಡಲಾಗುತ್ತಿದ್ದು ಈ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಹಾಗೂ ಯಾರೆಲ್ಲ ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ಹೌದು ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಕೈಗಾರಿಕೆ ಹಾಗೂ ವಾಣಿಜ್ಯ ಇಲಾಖೆಯ ವತಿಯಿಂದ ಜಿಲ್ಲಾ ಉದ್ಯಮ ಕೇಂದ್ರ ಯೋಜನೆ ಹಾಗೂ ವೃತ್ತಿನಿರತ ಕುಶಲ ಕಾರ್ಮಿಕರಿಗೆ ಉಪಕರಣಗಳ ಸರಬರಾಜು ಯೋಜನೆಯ ಮೂಲಕ ಉಚಿತ ವಲಯ ಯಂತ್ರವನ್ನು ವಿತರಿಸುತ್ತಿದ್ದಾರೆ ಹಾಗಾಗಿ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಹೌದು ಸ್ನೇಹಿತರೆ ಇದರ ಜೊತೆಗೆ ಡಿ ದೇವರಾಜು ಅರಸು ಹಿಂದುಳಿದ ವರ್ಗದ ಅಭಿವೃದ್ಧಿ ನಿಗಮದಿಂದ ಉಚಿತ ಹೊಲಿಗೆ ಯಂತ್ರ ವಿತರಣೆ ಮಾಡುವಂತಹ ಅರ್ಜಿ ಆಹ್ವಾನ ಪ್ರಾರಂಭವಾಗಿದೆ ಆಸಕ್ತಿ ಇರುವವರು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು
ಏನಿದು ಉಚಿತ ಹೊಲಿಗೆ ಯಂತ್ರ ಯೋಜನೆ (sewing machine scheme karnataka)..?
ಸ್ನೇಹಿತರೆ ಡಿ ದೇವರಾಜು ಅರಸು ಹಿಂದುಳಿದ ವರ್ಗ ಅಭಿವೃದ್ಧಿ ನಿಗಮದ ವತಿಯಿಂದ ಪ್ರತಿ ವರ್ಷ ಬಡವರಿಗೆ ಹಾಗೂ ಹಿಂದುಳಿದ ವರ್ಗದವರಿಗೆ ವಿವಿಧ ರೀತಿ ಯೋಜನೆಗಳನ್ನು ಹಾಗೂ ಸಾಲ ಮತ್ತು ಸಬ್ಸಿಡಿ ಯೋಜನೆಗಳನ್ನು ಈ ಯೋಜನೆ ಅಡಿಯಲ್ಲಿ ಜಾರಿಗೆ ತರುತ್ತಿದ್ದಾರೆ ಹಾಗಾಗಿ ಈ ವರ್ಷ ಈ ಯೋಜನೆ ಅಡಿಯಲ್ಲಿ ಕೆಲವೊಂದು ಸೌಲಭ್ಯಗಳು ನೀಡಲಾಗುತ್ತಿದೆ ಹಾಗಾಗಿ ಆಸಕ್ತಿ ಇರುವವರು ಈ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಈ D ದೇವರಾಜು ಅರಸು ಯೋಜನೆ ಅಡಿಯಲ್ಲಿ ಈ ರೀತಿಯಾದ ಅನೇಕ ಯೋಜನೆಗಳು ಸಿಗುತ್ತವೆ ಈ ಯೋಜನೆಯಲ್ಲಿ ಸಿಗುವಂತ ಇನ್ನಷ್ಟು ಸೌಲಭ್ಯದ ಮಾಹಿತಿಯನ್ನು ಕೆಳಗಡೆ ವಿವರಿಸಲಾಗಿದೆ
- ಸ್ವಯಂ ಉದ್ಯೋಗಕ್ಕಾಗಿ ವೈಯಕ್ತಿಕ ಸಾಲವನ್ನು ದೇವರಾಜು ಅರಸು ಯೋಜನೆ ಅಡಿಯಲ್ಲಿ ನೀಡಲಾಗುತ್ತದೆ
- ಗಂಗಾ ಕಲ್ಯಾಣ ಯೋಜನೆ
- ವಿದೇಶಿ ವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ಅಥವಾ ವ್ಯಾಸಂಗ ಮಾಡುತ್ತಿರುವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು
- ಅರಿವು- ಯೋಜನೆಯ ಮೂಲಕ ಶೈಕ್ಷಣಿಕ ಸಾಲ ಸೌಲಭ್ಯ
- ಸ್ವಾವಲಂಬಿ ಸಾರಥಿ ಯೋಜನೆಯ ಮೂಲಕ ವಾಹನಗಳ ಕರೆದಿಗೆ ಸಬ್ಸಿಡಿ ಹಣ ನೀಡುವುದು
- ಸ್ವಂತ ಉದ್ಯೋಗ ಮಾಡುವವರಿಗೆ ಸ್ವಯಂ ಉದ್ಯೋಗ ಸಾಲ ನೀಡುವುದು
- ಹೊಲಿಗೆ ಯಂತ್ರ ವಿತರಣೆ ಯೋಜನೆ
ಹೊಲಿಗೆ ಯಂತ್ರ ಪಡೆಯುವುದು ಹೇಗೆ (sewing machine scheme karnataka)..?
ಸ್ನೇಹಿತರೆ ಡಿ ದೇವರಾಜು ಅರಸು ಹಿಂದುಳಿದ ವರ್ಗ ಅಭಿವೃದ್ಧಿ ನಿಗಮ ವತಿಯಿಂದ ಹೊಲಿಗೆ ಯಂತ್ರ ವಿತರಣೆ ಯೋಜನೆ ಪ್ರಾರಂಭ ಮಾಡಲಾಗಿದೆ ಹಾಗಾಗಿ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸುವುದರ ಮೂಲಕ ಸುಲಭವಾಗಿ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದು ಆದರಿಂದ ಈ ಯೋಜನೆಗೆ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ
- ಸ್ನೇಹಿತರೆ ಡಿ ದೇವರಾಜು ಅರಸು ಹೊಲಿಗೆ ಯಂತ್ರ ವಿತರಣೆ ಯೋಜನೆಯಲ್ಲಿ ಅರ್ಜಿ ಸಲ್ಲಿಸಲು ಹಿಂದುಳಿದ ವರ್ಗದ ಮಹಿಳೆಯರಿಗೆ ಈ ಯೋಜನೆ ಅಡಿಯಲ್ಲಿ ಉಚಿತ ವಲಿಗೆ ಯಂತ್ರ ಸಿಗುತ್ತದೆ
- ಹಿಂದುಳಿದ ವರ್ಗಕ್ಕೆ ಸೇರಿದ ಮಹಿಳೆಯರು ಅಂದರೆ ಪ್ರವರ್ಗ 1, 2A, 3A & 3B ವರ್ಗಗಳಿಗೆ ಸೇರಿದ ಮಹಿಳೆಯರು ಅರ್ಜಿ ಸಲ್ಲಿಸಬಹುದು
- ಅಂಬಿಗ, ವಿಶ್ವಕರ್ಮ, ಉಪ್ಪಾರ, ಸವಿತಾ, ಅಲೆಮಾರಿ ಮತ್ತು ಅಲೆ ಅಲೆಮಾರಿ ಹಾಗೂ ಮಡಿವಾಳ, ಒಕ್ಕಲಿಗ, ಲಿಂಗಾಯಿತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ, ಈ ವರ್ಗಕ್ಕೆ ಸೇರಿದಂತ ಮಹಿಳೆಯರು ಈ ಯೋಜನೆ ಅಡಿಯಲ್ಲಿ ಉಚಿತ ವಲಿಗೆ ಯಂತ್ರ ಪಡೆದುಕೊಳ್ಳಬಹುದು ಹಾಗೂ ಇವುಗಳಲ್ಲಿ ಇರುವಂತ ಉಪ ಸಮುದಾಯಗಳು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುವುದಿಲ್ಲ
ಅರ್ಜಿ ಸಲ್ಲಿಸಲು ಇರುವಂತ ಅರ್ಹತೆಗಳು (sewing machine scheme karnataka)…?
- ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಹಾಗೂ ಉಚಿತ ವಲಿಗೆ ಯಂತ್ರ ಪಡೆದುಕೊಳ್ಳಲು ಅರ್ಜಿ ಸಲ್ಲಿಸುವ ಮಹಿಳೆ 18 ವರ್ಷ ಮೇಲ್ಪಟ್ಟು ಹಾಗೂ 55 ವರ್ಷದ ಒಳಗಿನವರ ಆಗಿರಬೇಕು
- ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರ ಅಥವಾ ಮಹಿಳೆಯ ಕುಟುಂಬದ ವಾರ್ಷಿಕ ಆದಾಯ 98 ಸಾವಿರ ರೂಪಾಯಿ ಹಾಗೂ ಪಟ್ಟಣದಲ್ಲಿ ವಾಸ ಮಾಡುವ ಮಹಿಳೆಯರಿಗೆ 1,20,000 ಆದಾಯದ ಒಳಗೆ ಇರಬೇಕು
- ಈ ಯೋಜನೆ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಮೇಲೆ ತಿಳಿಸಿದಂಥ ವರ್ಗದ ಮಹಿಳೆಯರಿಗೆ ಮಾತ್ರ ಅವಕಾಶವಿದೆ
ಹೇಗೆ ಅರ್ಜಿ ಸಲ್ಲಿಸಬೇಕು (sewing machine scheme karnataka)…?
ಹೌದು ಸ್ನೇಹಿತರೆ ನೀವೇನಾದರೂ ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಬೇಕು ಅಂದುಕೊಂಡಿದ್ದರೆ ಅಥವಾ ನೀವು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬೇಕು ಅಂದುಕೊಂಡರೆ ನೀವು ನಮ್ಮ ಕರ್ನಾಟಕ ಸರ್ಕಾರದ ಸೇವಾ ಸಿಂಧು ಪೋರ್ಟಲ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಗ್ರಾಮವನ್, ಕರ್ನಾಟಕ ಒನ್, CSC ಕೇಂದ್ರ, ಬೆಂಗಳೂರು ಒನ್, ಮುಂತಾದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ನೀವು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಈ ಯೋಜನೆಯ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಜಿಲ್ಲಾ ಕಚೇರಿಗೆ ಸಂಪರ್ಕಿಸಿ ಮತ್ತು ಈ ಯೋಜನೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 31ನೇ ತಾರೀಕು ಕೊನೆಯ ದಿನಾಂಕವಾಗಿದೆ ಹಾಗಾಗಿ ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 31/08/2024
ಸ್ನೇಹಿತರೆ ಇದೇ ರೀತಿ ಸರಕಾರಿ ಯೋಜನೆಗಳು ಹಾಗೂ ಕರ್ನಾಟಕ ಸರ್ಕಾರದ ಐದು ಗ್ಯಾರಂಟಿಗಳು ಮತ್ತು ಸರಕಾರಿ ಹುದ್ದೆಗಳ ಬಗ್ಗೆ ಪ್ರತಿಯೊಂದು ಮಾಹಿತಿನ ಪಡೆದುಕೊಳ್ಳಬೇಕೆ ಹಾಗಾದರೆ ನೀವು Telegram ಗ್ರೂಪಿಗೆ & WhatsApp group ಜಾಯಿನ್ ಆಗಬಹುದು