SSC Requerment 2025: SSC ಯಲ್ಲಿ ಈಗ ಭರ್ಜರಿ ನೇಮಕಾತಿ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.

SSC Requerment 2025: SSC ಯಲ್ಲಿ ಈಗ ಭರ್ಜರಿ ನೇಮಕಾತಿ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.

ಎಲ್ಲರಿಗೂ ನಮಸ್ಕಾರಗಳು ಸ್ನೇಹಿತರೆ ಈಗ ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಸುಮಾರು 321 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ SSC ಇಲಾಖೆಯು ಅಧಿಸೂಚನೆಯ ಬಿಡುಗಡೆ ಮಾಡಿದೆ. ಈಗ ಈ ಒಂದು SSC ಇಲಾಖೆಯಲ್ಲಿ ಈಗ ಯಾರಾದರೂ ಹುಡ್ಡ್ಡೆಯನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ. ಅಂತವರಿಗೆ ಈ ಕೂಡಲೇ ಹೋಗಿ ಅರ್ಜಿ ಸಲ್ಲಿಕೆ ಮಾಡಬಹುದು.

SSC Requerment 2025

ಈಗ ನೀವೇನಾದರೂ ಇಂಥ ಹುದ್ದೆಗಳ ಮಾಹಿತಿಗಳು ಹಾಗೂ ಯೋಜನೆಗಳ ಮಾಹಿತಿಗಳನ್ನು ದಿನನಿತ್ಯ ಲೇಖನಗಳ ಮೂಲಕ ಮಾಹಿತಿಗಳನ್ನು ತಿಳಿದುಕೊಳ್ಳಬೇಕಾದರೆ ನೀವು ನಮ್ಮ ಮಾಧ್ಯಮಕ್ಕೆ ದಿನನಿತ್ಯ ಭೇಟಿ ಮಾಡಿ. ಏಕೆಂದರೆ ಅವಳಲ್ಲಿ ನಾವು ಪ್ರತಿನಿತ್ಯ ಇಂತಹ ಮಾಹಿತಿಗಳನ್ನು ಶೇರ್ ಮಾಡುತ್ತಾ ಇರುತ್ತವೆ. ಈ ಒಂದು ಹುದ್ದೆಯ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಹುದ್ದೆಯ ವಿವರ

ಈಗ ಈ ಒಂದು ಹುದ್ದೆಯನ್ನು ಕರೆದಿರುವಂತ ಇಲಾಖೆಯ ಹೆಸರು  ಸ್ಟಾಫ್ ಸೆಲೆಕ್ಷನ್ ಕಮಿಷನ್ ಈಗ ಈ ಒಂದು ಹುದ್ದೆಗಳಲ್ಲಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು. ಈ ಒಂದು ಇಲಾಖೆಯಲ್ಲಿ ಈಗ ಒಟ್ಟು 321 ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಈ ಕೂಡಲೇ ಹೋಗಿ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯಾಗೋಣ ಈಗ ಅವರು ಪಡೆದುಕೊಳ್ಳಬಹುದು.

ಶೈಕ್ಷಣಿಕ ಅರ್ಹತೆ ಏನು?

ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಇಚ್ಛೆ ಪಡುವಂತಹ ಅಭ್ಯರ್ಥಿಗಳು ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಕಡ್ಡಾಯವಾಗಿ ಪಾಸಾಗಿರಬೇಕಾಗುತ್ತದೆ.

ವಯೋಮಿತಿ ಏನು?

ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳಲ್ಲಿ ಈಗ 45 ವರ್ಷದಿಂದ 50 ವರ್ಷ ಗರಿಷ್ಠ ವಯಸ್ಸು ಆಗಿರುತ್ತದೆ. ಅಂತಹ ಅಭ್ಯರ್ಥಿಗಳು ಮಾತ್ರ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಗಳಲ್ಲ ಲಾಭಗಳನ್ನು ಅವರು ಪಡೆದುಕೊಳ್ಳಬಹುದಾಗಿದೆ.

WhatsApp Group Join Now
Telegram Group Join Now       

ವೇತನ ಶ್ರೇಣಿ ಏನು?

ಈಗ ಈ ಒಂದು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಅಂದರೆ ಮಾಸಿಕವಾಗಿ 19,900 ರಿಂದ 81,000 ರವರೆಗೆ ಅವರಿಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

ಇದನ್ನು ಓದಿ : New BPL Ration card 2025: ಹೊಸ ರೇಷನ್ ಕಾರ್ಡ್ ಅರ್ಜಿ & ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ.! ಮೊಬೈಲ್ ಮೂಲಕ ಅರ್ಜಿ ಸಲ್ಲಿಸಲು ಲಿಂಕ್ ಇಲ್ಲಿದೆ

WhatsApp Group Join Now
Telegram Group Join Now       

ಆಯ್ಕೆಯ ಪ್ರಕ್ರಿಯೆ ಏನು?

ಈಗ ಮೊದಲಿಗೆ ಈ ಒಂದು ಹುದ್ದೆಗೆ ಜನಸಲಿಕ್ಕೆ ಮಾಡುವಂತ ಅಭ್ಯರ್ಥಿಗಳಿಗೆ ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ತೆಗೆದುಕೊಂಡು ನಂತರ ಲಿಖಿತ ಪರೀಕ್ಷೆ ನಂತರ ನೇರ ಸಂದರ್ಶನದ ಮೂಲಕ ಇವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಇದನ್ನು ಓದಿ : udyogini loan: ಈ ಯೋಜನೆ ಅಡಿಯಲ್ಲಿ ಸಿಗಲಿದೆ 3 ಲಕ್ಷ ರೂಪಾಯಿ ವರೆಗೆ ಬಡ್ಡಿ ರಹಿತ ಸಾಲ! ಶೇಕಡ 50ರಷ್ಟು ಸಬ್ಸಿಡಿ,

ಅರ್ಜಿಯನ್ನು  ಸಲ್ಲಿಸುವುದು ಹೇಗೆ?

LINK: Apply Now 

ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ  ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿ ನೀವು ಕೂಡ ಈಗ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಿ ಈ ಒಂದು ಹುದ್ದೆಯ ಲಾಭ ಪಡೆಯಬಹುದಾಗಿದೆ.

ಇದನ್ನು ಓದಿ : Today Gold Rate: ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ! ಈಗ ಭರ್ಜರಿಯಾಗಿ ಏರಿಕೆ?

ಪ್ರಮುಖ ದಿನಾಂಕಗಳು

  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಎಪ್ರಿಲ್ 10 2025
  • ಆಫ್ಲೈನ್ ಮೂಲಕ ಅರ್ಜಿಸಲ್ಲಿಸಲು ಕೊನೆಯ ದಿನಾಂಕ: ಎಪ್ರಿಲ್ 20.2025

1 thought on “SSC Requerment 2025: SSC ಯಲ್ಲಿ ಈಗ ಭರ್ಜರಿ ನೇಮಕಾತಿ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.”

Leave a Comment