SSLC Result: ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಬಿಡುಗಡೆ.! ಈ ರೀತಿ ಚೆಕ್ ಮಾಡಿ
ನಮಸ್ಕಾರ ಸ್ನೇಹಿತರೆ sslc ಪರೀಕ್ಷೆಯ ಫಲಿತಾಂಶ ನಾಳೆ ಬಿಡುಗಡೆ ಮಾಡಲಿದ್ದಾರೆ.! ಹೌದು ಸ್ನೇಹಿತರೆ ಮೇಘಾಲಯ ರಾಜ್ಯದ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ನಾಳೆ ಅಂದರೆ 05 ಏಪ್ರಿಲ್ 2025 ರಂದು ಪರೀಕ್ಷೆಯ ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ ಹಾಗಾಗಿ ಈ ಒಂದು ಲೇಖನಯ ಮೂಲಕ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶ ಚೆಕ್ ಮಾಡುವುದು ಹೇಗೆ ಹಾಗೂ ನಮ್ಮ ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಯಾವಾಗ ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ಬಡವರಿಗೆ 42 ಸಾವಿರಕ್ಕಿಂತ ಹೆಚ್ಚು ಉಚಿತ ಮನೆಗೆ ಹಂಚಿಕೆ ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ
ಎಸ್ ಎಸ್ ಎಲ್ ಸಿ ಫಲಿತಾಂಶ ಬಿಡುಗಡೆ (SSLC Result)..?
ಹೌದು ಸ್ನೇಹಿತರೆ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನ ಬದಲಾಯಿಸುವ ಹಂತವಾಗಿದೆ ಹಾಗಾಗಿ ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕು ಅಂದರೆ ಹತ್ತನೇ ತರಗತಿ ಪಾಸ್ ಆಗಿರಬೇಕು ಹಾಗೂ ಹಲವು ಸರಕಾರಿ ಹುದ್ದೆಗಳಿಗೆ ಕನಿಷ್ಠ ವಿದ್ಯಾರ್ಥಿ 10ನೇ ತರಗತಿ ಆಗಿರುತ್ತದೆ ಹಾಗಾಗಿ ವಿದ್ಯಾರ್ಥಿಗಳು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಹತ್ತನೇ ತರಗತಿಯಲ್ಲಿ ಅಂಕ ತೆಗೆದುಕೊಳ್ಳಲು ಪ್ರಯತ್ನ ಮಾಡುತ್ತಾರೆ

ಹೌದು ಸ್ನೇಹಿತರೆ ಇದೀಗ ಮೇಘಾಲಯ ರಾಜ್ಯವು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ನಾಳೆ ಬಿಡುಗಡೆ ಮಾಡಲು ನಿರ್ಧಾರ ಮಾಡಿದೆ.! ಹೌದು ಸ್ನೇಹಿತರೆ ಮೇಘಾಲಯ ರಾಜ್ಯದಲ್ಲಿ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು 10 ರಿಂದ ಫೆಬ್ರುವರಿ 25 ರ ತನಕ ಪರೀಕ್ಷೆ ಬರೆದಿದ್ದಾರೆ ಮತ್ತು ನಾಳೆಯೂ ಪರೀಕ್ಷೆಯ ಫಲಿತಾಂಶ ಪ್ರಕಟಣೆ ಮಾಡಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ
2nd PUC results ಈ ದಿನಾಂಕದಂದು ಬಿಡುಗಡೆ.! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
ಹಾಗಾಗಿ ಮೇಘಾಲಯ ರಾಜ್ಯದ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ನೋಡಲು mbose.in ವೆಬ್ ಸೈಟಿಗೆ ಭೇಟಿ ನೀಡಿ ಹತ್ತನೇ ತರಗತಿಯ ಫಲಿತಾಂಶವನ್ನು ಚೆಕ್ ಮಾಡಬಹುದು
ಇದೀಗ ನಮ್ಮ ರಾಜ್ಯದಲ್ಲಿಯೂ ಕೂಡ ಹತ್ತನೇ ತರಗತಿ ಪರೀಕ್ಷೆಯನ್ನು ಇವತ್ತು ಕೊನೆಗೊಳ್ಳಲಿದೆ ಮತ್ತು ಪರೀಕ್ಷೆ ಫಲಿತಾಂಶಕ್ಕೆ ವಿದ್ಯಾರ್ಥಿಗಳು ನಿರೀಕ್ಷೆ ಮಾಡುತ್ತಿದ್ದಾರೆ ಹಾಗಾಗಿ ನಮ್ಮ ರಾಜ್ಯದ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಯಾವಾಗ ಬಿಡುಗಡೆಯಾಗುತ್ತದೆ ಎಂಬ ಮಾಹಿತಿ ಕೆಳಗಡೆ ನೀಡಿದ್ದೇವೆ
ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶ ಯಾವಾಗ ಬಿಡುಗಡೆ (SSLC Result).?
ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಇವತ್ತು ಬಂದರೆ ದಿನಾಂಕ 4 ಏಪ್ರಿಲ್ 2025 ರಂದು ಕೊನೆಗೊಂಡಿದೆ ಹಾಗಾಗಿ ವಿದ್ಯಾರ್ಥಿಗಳು ಇದೀಗ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಯಾವಾಗ ಬಿಡುಗಡೆ ಮಾಡಲಾಗುತ್ತದೆ ಎಂಬ ನಿರೀಕ್ಷೆಯಲ್ಲಿ ಇದ್ದಾರೆ.! ಅಂತವರಿಗೆ ಇದೀಗ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ ಇದೀಗ ಮಾಹಿತಿ ಹಂಚಿಕೊಂಡಿದೆ
ಹೌದು ಸ್ನೇಹಿತರೆ ಕಳೆದ ವರ್ಷದಂತೆ ಮೇ ಮೊದಲ ವಾರದಲ್ಲಿ ಅಂದರೆ ಕಳೆದ ವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ದಿನಾಂಕ 9 ಮೇ 2024 ರಂದು ಬಿಡುಗಡೆ ಮಾಡಲಾಯಿತು ಅದೇ ರೀತಿ ಈ ವರ್ಷವೂ ಕೂಡ ಮೇ 10ನೇ ತಾರೀಕು ಅಥವಾ 11ನೇ ತಾರೀಕು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಬಿಡುಗಡೆಯಾಗಲಿದೆ ಹಾಗಾಗಿ ವಿದ್ಯಾರ್ಥಿಗಳು ಅವತ್ತಿನ ದಿನ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಪರೀಕ್ಷೆಯ ಫಲಿತಾಂಶವನ್ನು ಚೆಕ್ ಮಾಡಬಹುದು