Posted in

SSLC Result Live Now: ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಬಿಡುಗಡೆ! ಈಗಲೇ ರಿಸಲ್ಟ್ ಚೆಕ್ ಮಾಡಿಕೊಳ್ಳಿ?

SSLC Result Live Now

SSLC Result Live Now: ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಬಿಡುಗಡೆ! ಈಗಲೇ ರಿಸಲ್ಟ್ ಚೆಕ್ ಮಾಡಿಕೊಳ್ಳಿ?

ಈಗ ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ 2025 ಕ್ಕೆ ಸಂಬಂಧಿಸಿದಂತೆ ಈಗ 10ನೇ ತರಗತಿಯ ಪರೀಕ್ಷೆ ಮಾರ್ಚ್ 17 ರಿಂದ ಏಪ್ರಿಲ್ 4 ರವರೆಗೆ ಪರೀಕ್ಷೆ ನಡೆಸಲಾಗಿತ್ತು. ಅದೇ ರೀತಿಯಾಗಿ ಈಗ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಯಾವಾಗ ತಮ್ಮ ಫಲಿತಾಂಶವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಕಾತುರದಿಂದ ಕಾದು ಕುಳಿತಿದ್ದಾರೆ. ಅಂತವರಿಗೆ ಇದೊಂದು ಸಿಹಿಸುದ್ದಿ ಎಂದು ಹೇಳಬಹುದು. ಹಾಗೆ ಈಗ ಈ ಒಂದು ವಿಷಯಕ್ಕೆ ಸಂಬಂಧಿಸಿದಂತೆ ಈಗ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ಈಗ ಇದೀಗ ಈ ಒಂದು ಪರೀಕ್ಷೆಯ ಫಲಿತಾಂಶ ಬಿಡುಗಡೆ ಮಾಡುವ ದಿನಾಂಕವನ್ನು ಈಗ ಪ್ರಕಟಣೆ ಮಾಡಿದೆ. ಈಗ ನೀವು ಕೂಡ ಯಾವ ರೀತಿಯಾಗಿ ಈ ಒಂದು ಎಸ್ ಎಸ್ ಎಲ್ ಸಿ ಫಲಿತಾಂಶ ಚೆಕ್ ಮಾಡಿಕೊಳ್ಳಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಒಂದು ಲೇಖನದಲ್ಲಿ ಇದೆ.

SSLC Result Live Now

WhatsApp Group Join Now
Telegram Group Join Now       

SSLC ಫಲಿತಾಂಶ ಯಾವಾಗ ಬಿಡುಗಡೆ

ಈಗ ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು 17 ಮಾರ್ಚ್ 2025 ರಿಂದ 4 ಏಪ್ರಿಲ್  2025 ರವರಿಗೆ ಪರೀಕ್ಷೆ ನಡೆಸಲಾಗಿತ್ತು. ಅದೇ ರೀತಿಯಾಗಿ ಈಗ ಈ ಒಂದು ಪರೀಕ್ಷೆ ಫಲಿತಾಂಶ ಯಾವಾಗ ಪ್ರಕಟಣೆ ಆಗುತ್ತದೆ ಎಂದು ಕಾತುರದಿಂದ ಕಾದಿದ್ದರು. 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಒಂದು ಪರೀಕ್ಷೆಯನ್ನು ರಿಜಿಸ್ಟರ್ ಮಾಡಿಕೊಂಡಿದ್ದಾರೆ. ಅದೇ ರೀತಿಯಾಗಿ ಈ ಒಂದು ಎಲ್ಲಾ ವಿದ್ಯಾರ್ಥಿಗಳು ಈಗ ಈ ಒಂದು ಪರೀಕ್ಷಾ ಫಲಿತಾಂಶಬಿಡುಗಡೆಯಾಗುತ್ತಿದೆ ಎಂದು ಕಾದು ಕೊಡುತ್ತಿದ್ದಾರೆ.

ಇದನ್ನು ಓದಿ : SSLC Result Out Now: SSLC  ಫಲಿತಾಂಶ ಇಂದು ಬಿಡುಗಡೆ! ಈ ರೀತಿ ರಿಸಲ್ಟ್ ಚೆಕ್ ಮಾಡಿ.

ಈಗ ಸ್ನೇಹಿತರೆ ಕರ್ನಾಟಕ ಸರ್ಕಾರವು ನೀಡುವಂತ ಮಾಹಿತಿ ಪ್ರಕಾರ ಅಧಿಕೃತವಾಗಿ ಇಂದು ದಿನಾಂಕ 2 ಮೇ 2025 ರಂದು ಮಧ್ಯಾಹ್ನ 12:30 ಕ್ಕೆ ಎಸ್ ಎಲ್ ಸಿ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂಬ ಮಾಹಿತಿ ನೀಡಿದ್ದಾರೆ.

ರಿಸಲ್ಟ್ ಅನ್ನು ಚೆಕ್ ಮಾಡಿಕೊಳ್ಳುವುದು ಹೇಗೆ?

  • ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬೇಕೆಂದುಕೊಂಡರೆ ನಾವು ಈ ಕೆಳಗಿನ ಲಿಂಕ್  ಮೇಲೆ ನೀವು ಮೊದಲು ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ.
  • ಆನಂತರ ನೀವು ಅದರಲ್ಲಿ ನಿಮ್ಮ ಎಸೆಸೆಲ್ಸಿ ರಿಜಿಸ್ಟರ್ ನಂಬರ್ ಮತ್ತು ನಿಮ್ಮ ಡೇಟ್ ಆಫ್ ಬರ್ತ್ ನೀವು ಅಲ್ಲಿ ಎಂಟರ್ ಮಾಡಬೇಕಾಗುತ್ತದೆ.
  • ತದನಂತರ ನಿಮ್ಮ ಮುಂದೆ ನಿಮ್ಮ ಫಲಿತಾಂಶ ದೊರೆಯುತ್ತದೆ. ಅದನ್ನು ನೀವು ನೇರವಾಗಿ ನಿಮ್ಮ ಮೊಬೈಲಲ್ಲಿ ಪಿಡಿಎಫ್ ರೂಪದಲ್ಲಿ ಕೂಡ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

LINK : CHECK NOW

ನಾವು ನಿಮಗೆ ಈ ಮೇಲೆ ತಿಳಿಸಿರುವ ಪ್ರಕಾರವಾಗಿ ನೀವು ಕೂಡ ನಿಮ್ಮ SSLC  ಫಲಿತಾಂಶ ಈ ರೀತಿಯಾಗಿ ಚೆಕ್ ಮಾಡಿಕೊಳ್ಳಬಹುದು.

Leave a Reply

Your email address will not be published. Required fields are marked *

WhatsApp Group Join Now
Telegram Group Join Now       
?>