SSLC Result Live Now: ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಬಿಡುಗಡೆ! ಈಗಲೇ ರಿಸಲ್ಟ್ ಚೆಕ್ ಮಾಡಿಕೊಳ್ಳಿ?
ಈಗ ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ 2025 ಕ್ಕೆ ಸಂಬಂಧಿಸಿದಂತೆ ಈಗ 10ನೇ ತರಗತಿಯ ಪರೀಕ್ಷೆ ಮಾರ್ಚ್ 17 ರಿಂದ ಏಪ್ರಿಲ್ 4 ರವರೆಗೆ ಪರೀಕ್ಷೆ ನಡೆಸಲಾಗಿತ್ತು. ಅದೇ ರೀತಿಯಾಗಿ ಈಗ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಯಾವಾಗ ತಮ್ಮ ಫಲಿತಾಂಶವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಕಾತುರದಿಂದ ಕಾದು ಕುಳಿತಿದ್ದಾರೆ. ಅಂತವರಿಗೆ ಇದೊಂದು ಸಿಹಿಸುದ್ದಿ ಎಂದು ಹೇಳಬಹುದು. ಹಾಗೆ ಈಗ ಈ ಒಂದು ವಿಷಯಕ್ಕೆ ಸಂಬಂಧಿಸಿದಂತೆ ಈಗ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ಈಗ ಇದೀಗ ಈ ಒಂದು ಪರೀಕ್ಷೆಯ ಫಲಿತಾಂಶ ಬಿಡುಗಡೆ ಮಾಡುವ ದಿನಾಂಕವನ್ನು ಈಗ ಪ್ರಕಟಣೆ ಮಾಡಿದೆ. ಈಗ ನೀವು ಕೂಡ ಯಾವ ರೀತಿಯಾಗಿ ಈ ಒಂದು ಎಸ್ ಎಸ್ ಎಲ್ ಸಿ ಫಲಿತಾಂಶ ಚೆಕ್ ಮಾಡಿಕೊಳ್ಳಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಒಂದು ಲೇಖನದಲ್ಲಿ ಇದೆ.
SSLC ಫಲಿತಾಂಶ ಯಾವಾಗ ಬಿಡುಗಡೆ
ಈಗ ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು 17 ಮಾರ್ಚ್ 2025 ರಿಂದ 4 ಏಪ್ರಿಲ್ 2025 ರವರಿಗೆ ಪರೀಕ್ಷೆ ನಡೆಸಲಾಗಿತ್ತು. ಅದೇ ರೀತಿಯಾಗಿ ಈಗ ಈ ಒಂದು ಪರೀಕ್ಷೆ ಫಲಿತಾಂಶ ಯಾವಾಗ ಪ್ರಕಟಣೆ ಆಗುತ್ತದೆ ಎಂದು ಕಾತುರದಿಂದ ಕಾದಿದ್ದರು. 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಒಂದು ಪರೀಕ್ಷೆಯನ್ನು ರಿಜಿಸ್ಟರ್ ಮಾಡಿಕೊಂಡಿದ್ದಾರೆ. ಅದೇ ರೀತಿಯಾಗಿ ಈ ಒಂದು ಎಲ್ಲಾ ವಿದ್ಯಾರ್ಥಿಗಳು ಈಗ ಈ ಒಂದು ಪರೀಕ್ಷಾ ಫಲಿತಾಂಶಬಿಡುಗಡೆಯಾಗುತ್ತಿದೆ ಎಂದು ಕಾದು ಕೊಡುತ್ತಿದ್ದಾರೆ.
ಇದನ್ನು ಓದಿ : SSLC Result Out Now: SSLC ಫಲಿತಾಂಶ ಇಂದು ಬಿಡುಗಡೆ! ಈ ರೀತಿ ರಿಸಲ್ಟ್ ಚೆಕ್ ಮಾಡಿ.
ಈಗ ಸ್ನೇಹಿತರೆ ಕರ್ನಾಟಕ ಸರ್ಕಾರವು ನೀಡುವಂತ ಮಾಹಿತಿ ಪ್ರಕಾರ ಅಧಿಕೃತವಾಗಿ ಇಂದು ದಿನಾಂಕ 2 ಮೇ 2025 ರಂದು ಮಧ್ಯಾಹ್ನ 12:30 ಕ್ಕೆ ಎಸ್ ಎಲ್ ಸಿ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂಬ ಮಾಹಿತಿ ನೀಡಿದ್ದಾರೆ.
ರಿಸಲ್ಟ್ ಅನ್ನು ಚೆಕ್ ಮಾಡಿಕೊಳ್ಳುವುದು ಹೇಗೆ?
- ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬೇಕೆಂದುಕೊಂಡರೆ ನಾವು ಈ ಕೆಳಗಿನ ಲಿಂಕ್ ಮೇಲೆ ನೀವು ಮೊದಲು ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ನೀವು ಅದರಲ್ಲಿ ನಿಮ್ಮ ಎಸೆಸೆಲ್ಸಿ ರಿಜಿಸ್ಟರ್ ನಂಬರ್ ಮತ್ತು ನಿಮ್ಮ ಡೇಟ್ ಆಫ್ ಬರ್ತ್ ನೀವು ಅಲ್ಲಿ ಎಂಟರ್ ಮಾಡಬೇಕಾಗುತ್ತದೆ.
- ತದನಂತರ ನಿಮ್ಮ ಮುಂದೆ ನಿಮ್ಮ ಫಲಿತಾಂಶ ದೊರೆಯುತ್ತದೆ. ಅದನ್ನು ನೀವು ನೇರವಾಗಿ ನಿಮ್ಮ ಮೊಬೈಲಲ್ಲಿ ಪಿಡಿಎಫ್ ರೂಪದಲ್ಲಿ ಕೂಡ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
LINK : CHECK NOW
ನಾವು ನಿಮಗೆ ಈ ಮೇಲೆ ತಿಳಿಸಿರುವ ಪ್ರಕಾರವಾಗಿ ನೀವು ಕೂಡ ನಿಮ್ಮ SSLC ಫಲಿತಾಂಶ ಈ ರೀತಿಯಾಗಿ ಚೆಕ್ ಮಾಡಿಕೊಳ್ಳಬಹುದು.