Posted in

SSLC Results live: ಕರ್ನಾಟಕ SSLC ಪರೀಕ್ಷೆಯ 1 ರ ಫಲಿತಾಂಶ ಪ್ರಕಟಣೆ..! ಇಲ್ಲಿದೆ ಪಲಿತಾಂಶ ಚೆಕ್ ಮಾಡಲು ಲಿಂಕ್ @Karresults.nic.in

SSLC Results live
SSLC Results live

SSLC Results live :– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕದ ಹತ್ತನೇ ತರಗತಿಯ  ಪರೀಕ್ಷೆಯ ಫಲಿತಾಂಶ ಪ್ರಕಟಣೆಯ ದಿನಾಂಕ ಮತ್ತು ಸಮಯ ನಿಗದಿ ಮಾಡಿದೆ ಇದರ ಸಂಪೂರ್ಣ ಮಾಹಿತಿ ಹಾಗೂ ಪಲಿತಾಂಶವನ್ನು ಯಾವ ರೀತಿ ಚೆಕ್ ಮಾಡಬೇಕು ಎಂದು ನಾವು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ.

bpl ರೇಷನ್ ಕಾರ್ಡ್ ಸಿಹಿ ಸುದ್ದಿ

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ಸರಕಾರಿ ನೌಕರಿ ಹಾಗೂ ಪ್ರಚಲಿತ ವಿದ್ಯಮಾನಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ರೀತಿ ಯೋಜನೆಗಳು ಅವುಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಪ್ರತಿದಿನದ ಪ್ರಮುಖ ಸುದ್ದಿಗಳು ಹಾಗೂ ವಿವಿಧ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿ ಬೇಗ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

ಹತ್ತನೇ ತರಗತಿ (SSLC Results live) ಫಲಿತಾಂಶ..?

ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ಕರ್ನಾಟಕದ ಹತ್ತನೇ ತರಗತಿ ಪರೀಕ್ಷೆ 1 ಅಥವಾ  ಪರೀಕ್ಷೆ ಮಾರ್ಚ್ 17ನೇ ತಾರೀಖಿನಿಂದ ಏಪ್ರಿಲ್ 04ನೇ ತಾರೀಖಿನವರೆಗೆ ನಡೆಸಲಾಯಿತು. ಇದರ ಪರೀಕ್ಷೆಯ ಫಲಿತಾಂಶ ದಿನಾಂಕವನ್ನು ನಮ್ಮ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪೂರಕ ಪರೀಕ್ಷೆಯ ದಿನಾಂಕ ಮತ್ತು ಸಮಯ ನಿಗದಿ ಮಾಡಿದೆ ಅದನ್ನು ನಾವು ಈ ಕೆಳಗಡೆ ತಿಳಿಸಿದ್ದೇವೆ.

SSLC Results live
SSLC Results live

 

ಫಲಿತಾಂಶ ಯಾವಾಗ ಪ್ರಕಟಣೆ (SSLC Results live)..?

ಸ್ನೇಹಿತರೆ 10ನೇ ತರಗತಿ ಪರೀಕ್ಷೆಯ ಫಲಿತಾಂಶವನ್ನು ಮೇ 02 ನೇ ತಾರೀಕು ಅಂದರೆ ಇವತ್ತು ಬೆಳಗ್ಗೆ 12:30 PM ಗೆ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತವಾಗಿ ಪ್ರಕಟಣೆ ಮಾಡಿದೆ ನೀವು ಫಲಿತಾಂಶವನ್ನು ಚೆಕ್ ಮಾಡಲು @Karresults.nic.in ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬೇಕಾಗುತ್ತದೆ ಅದರ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ.

 

ಫಲಿತಾಂಶ ಚೆಕ್ ಮಾಡುವುದು ಹೇಗೆ (SSLC Results live)…?

ಸ್ನೇಹಿತರೆ ನೀವು 10ನೇ ತರಗತಿ ಪೂರಕ ಪರೀಕ್ಷಾ ಪಲಿತಾಂಶ ಚೆಕ್ ಮಾಡಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ ಅದರ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ

 

ಫಲಿತಾಂಶ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತಿದ್ದರು ಅಲ್ಲಿ ನಿಮ್ಮ ಎಸೆಸೆಲ್ಸಿ ಅಥವಾ ಹತ್ತನೇ ತರಗತಿಯ ಹಾಲ್ ಟಿಕೆಟ್ ನಂಬರ್ ಎಂಟರ್ ಮಾಡಿ ನಿಮ್ಮ ಪೂರಕ ಪರೀಕ್ಷೆ ಫಲಿತಾಂಶವನ್ನು ವೀಕ್ಷಣೆ ಮಾಡಬಹುದು ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ (SSLC Results live) ಕುಟುಂಬದ ಸದಸ್ಯರೊಂದಿಗೆ ಈ ಲೇಖನಿಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ

Leave a Reply

Your email address will not be published. Required fields are marked *

WhatsApp Group Join Now
Telegram Group Join Now       
?>