SSP Schoalrship Update: SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ.
ಈಗ ಕರ್ನಾಟಕ ರಾಜ್ಯ ಸರ್ಕಾರ ವಿಧಿಗಳ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಈ ಒಂದು ಯಶಸ್ವಿ ಸ್ಕಾಲರ್ಶಿಪ್ ಪಡೆಯಲು ಈಗ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಹಾಗಿದ್ದರೆ ಈಗ ನೀವು ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳು ಬೇಕು ಎಂಬುವುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈಗ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳೋಣ ಬನ್ನಿ.
SSP ಸ್ಕಾಲರ್ಶಿಪ್ ನ ಮಾಹಿತಿ
ಈಗ ಸ್ನೇಹಿತರೆ ನಮ್ಮ ಕರ್ನಾಟಕ ಸರ್ಕಾರ ಆರ್ಥಿಕವಾಗಿ ಹಿಂದುಳಿದಂತಹ ವಿದ್ಯಾರ್ಥಿಗಳನ್ನು ಬೆಂಬಲಿಸುವ ಉದ್ದೇಶದಿಂದಾಗಿ ಈಗ ಅವರಿಗೆ ಉನ್ನತ ಶಿಕ್ಷಣವನ್ನು ಪಡೆದುಕೊಳ್ಳಲು ಅವರಿಗೆ ಅರ್ದಿಕವಾಗಿ ನೆರವನ್ನು ನೀಡುವ ಉದ್ದೇಶದಿಂದ ಈ ಒಂದು ಕರ್ನಾಟಕ ಸರ್ಕಾರವು ಈ ಒಂದು ಸ್ಕಾಲರ್ಷಿಪ್ ಗೆ ಜಾರಿಗೆ ಮಾಡಿದೆ. ಈಗ ಈ ಒಂದು ಸ್ಕಾಲರ್ಶಿಪ್ ಗೆ ಈಗ ಎಸ್ಸಿ ಎಸ್ಟಿ/ ಒಬಿಸಿ ಹಾಗೂ ಇತರ ವರ್ಗದ ವಿದ್ಯಾರ್ಥಿಗಳು ಈಗ ಮ್ಯಾಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಕೂಡ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಹಾಗೆ ಈಗಾಗಲೇ SSP ಸ್ಕಿಜೋಅಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಅಷ್ಟೇ ಅಲ್ಲದೆ ಕೆಲ ಸಮುದಾಯದ ವಿದ್ಯಾರ್ಥಿಗಳಿಗೆ ಈಗಾಗಲೇ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಈಗಾಗಲೇ ಮುಕ್ತಾಯಗೊಂಡಿದ್ದು. ಈಗ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ ಪ್ರಾರಂಭ ಮಾಡಲಾಗಿದೆ. ಈಗ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಇರುವಂತಹ ವಿದ್ಯಾರ್ಥಿಗಳಿಗೆ ಕೂಡ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಇದೆ.
ಇದನ್ನು ಓದಿ : SBI Home Loan: SBI ಬ್ಯಾಂಕ್ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಗೃಹ ಸಾಲ ಸಿಗುತ್ತೆ.! ಬಡ್ಡಿ ಎಷ್ಟು ಗೊತ್ತಾ.?
ಯಾವ ವಿದ್ಯಾರ್ಥಿಗಳ ಅರ್ಜಿ ಸಲ್ಲಿಸಬಹುದು
ಈಗಾಗಲೇ ಸ್ನೇಹಿತರಿಗೆ ನಿಮಗೆ ತಿಳಿದಿರುವಂತೆ ಕೆಲ ವರ್ಗದ ವಿದ್ಯಾರ್ಥಿಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಲು ಅರ್ಜಿ ದಿನಾಂಕ ಮುಕ್ತಾಯಗೊಂಡಿದ್ದು. ಈಗ ಪ್ರಸ್ತುತ 20 ಡಿಸೆಂಬರ್ 2024 ರ ನಂತರ ಸ್ವೀಕರಿಸಲಾದ ಅರ್ಜಿಗಳ ಶುಲ್ಕ ಮರುಪಾವತಿ ಮಾತ್ರ ಈಗ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. ಆದ್ದರಿಂದ ಈಗಾಗಲೇ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಬರುವಂತೆ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಎಲ್ಲಾ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಇದನ್ನು ಓದಿ : Karnataka SSLC Result 2025: ಎಸ್ ಎಸ್ ಎಲ್ ಸಿ ಫಲಿತಾಂಶ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ.! ಇಲ್ಲಿದೆ ರಿಸಲ್ಟ್ ಚೆಕ್ ಮಾಡಲು ಲಿಂಕ್
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ವಸತಿ ನಿಲಯದ ಮಾಹಿತಿ
- ಹಿಂದಿನ ಎಲ್ಲಾ ತರಗತಿ ಅಂಕಪಟ್ಟಿಗಳು
- ಮೊಬೈಲ್ ನಂಬರ್
- ಇಮೇಲ್ ಐಡಿ
- ಇತ್ತೀಚಿನ ಭಾವಚಿತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನೀವು ನಾವು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ಈಗ ಈ ಮೇಲೆ ತಿಳಿಸಿರುವ ಪ್ರತಿಯೊಂದು ದಾಖಲೆಗಳನ್ನು ಅವುಗಳಲ್ಲಿ ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಿ. ಒಂದು ವೇಳೆ ನಿಮಗೆ ಅರ್ಜಿ ಸಲ್ಲಿಸಲು ಬಾರದಿದ್ದರೆ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಗಳಿಗೆ ಭೇಟಿಯನ್ನು ನೀಡಿ. ಅಲ್ಲಿಯೂ ಕೂಡ ಈ ಒಂದು ದಾಖಲೆಗಳನ್ನು ನೀಡುವುದರ ಮೂಲಕ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
LINK ; APPLY NOW