SSP Scholarship: SPP ಸ್ಕಾಲರ್ಶಿಪ್ ಅರ್ಜಿ ಹಾಕಿದವರಿಗೆ ಸಿಹಿ ಸುದ್ದಿ..! ಸರ್ಕಾರದಿಂದ ಆದೇಶ ಇಲ್ಲಿದೆ ಮಾಹಿತಿ

SSP Scholarship:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಿಮಗೆಲ್ಲರಿಗೂ ಗೊತ್ತಿರುವಂತೆ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಸರ್ಕಾರ ಕಡೆಯಿಂದ ವಿವಿಧ ರೀತಿ ಸ್ಕಾಲರ್ಶಿಪ್ ಹಣ ವಿದ್ಯಾರ್ಥಿಗಳು ಪಡುತ್ತಿರುತ್ತಾರೆ ಅಂತ ಸ್ಕಾಲರ್ಶಿಪ್ಗಳಲ್ಲಿ ಒಂದಾದಂತ SSP ಸ್ಕಾಲರ್ಶಿಪ್ ಕೂಡ ಒಂದು ಸ್ಕಾಲರ್ಶಿಪ್ ಯೋಜನೆಯಾಗಿದ್ದು ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿದಂತಹ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಕಡೆಯಿಂದ ಸಿಹಿ ಸುದ್ದಿ ಎಂದು ಹೇಳಬಹುದು ಅದು ಏನು ಎಂದು ತಿಳಿಯಲು ಈ ಲೇಖನೆಯನ್ನು ಪೂರ್ತಿಯಾಗಿ ಓದಿ.

ಮೋದಿ ಸರ್ಕಾರ ಕಡೆಯಿಂದ 3 ಕೋಟಿ ಉಚಿತ ಮನೆ ಬಡವರಿಗೆ ನಿರ್ಮಾಣ ಬೇಗ ಅರ್ಜಿ ಸಲ್ಲಿಸಿ. ಇಲ್ಲಿದೆ ಮಾಹಿತಿ

ಇದೇ ರೀತಿ ಸರ್ಕಾರಿ ನೌಕರಿ ಆಗುವ ಸರಕಾರ ಯೋಜನೆಗಳ ಬಗ್ಗೆ ಹಾಗೂ ಪ್ರಚಲಿತ ಘಟನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಗಳ ಬಗ್ಗೆ ಅರ್ಜಿ ಹಾಕುವುದು ಹೇಗೆ ಮತ್ತು ರೈತರಿಗೆ ಸಂಬಂಧಿಸಿದಂತೆ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಈ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಪ್ರಚಲಿತ ವಿದ್ಯಮಾನಗಳು ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಪ್ರತಿಯೊಂದು ಮಾಹಿತಿ ನೀವು ಬೇಗ ಪಡೆದುಕೊಳ್ಳಬೇಕು ಅಂದರೆ WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು.

ಬಿಪಿಎಲ್ ರೇಷನ್ ಕಾರ್ಡ್ ಇದ್ದರೆ..! 15000 ಉಚಿತವಾಗಿ ಹಣ ಸಿಗುತ್ತೆ. ಬೇಗ ಈ ಯೋಜನೆಗೆ ಅರ್ಜಿ ಸಲ್ಲಿಸಿ

 

 

WhatsApp Group Join Now
Telegram Group Join Now       

(SSP Scholarship) SSP ಸ್ಕಾಲರ್ಶಿಪ್..?

ಹೌದು ಸ್ನೇಹಿತರೆ, ನಿಮಗೆಲ್ಲರಿಗೂ ಗೊತ್ತಿರುವಂತೆ SSP ಸ್ಕಾಲರ್ಶಿಪ್ ಯೋಜನೆಗೆ ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳಿಗೆ ತಮ್ಮ ಉನ್ನತ ಶಿಕ್ಷಣಕ್ಕಾಗಿ ಹಾಗೂ ವಿದ್ಯಾಭ್ಯಾಸ ಮುಂದುವರಿಸಲು ಈ ಸ್ಕಾಲರ್ಶಿಪ್ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಹಣ ಸಹಾಯ ಮಾಡಲಾಗುತ್ತದೆ.

SSP Scholarship
SSP Scholarship

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಈ SSP ಸ್ಕಾಲರ್ಶಿಪ್ ಕೇಂದ್ರ ಸರ್ಕಾರದಿಂದ ಬಡವರ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು ಮತ್ತು ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ಈ ಸ್ಕಾಲರ್ಶಿಪ್ ಅನ್ನು ಜಾರಿಗೆ ತರಲಾಯಿತು

 

SSP ಸ್ಕಾಲರ್ಶಿಪ್ (SSP Scholarship) ಅರ್ಜಿ ಸಲ್ಲಿಸುವುದು ಹೇಗೆ..?

ಹೌದು ಸ್ನೇಹಿತರೆ SSP ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ನಮ್ಮ ಸರಕಾರ ಕಡೆಯಿಂದ ಪ್ರತಿವರ್ಷ ಅವಕಾಶ ಮಾಡಿಕೊಡಲಾಗುತ್ತಿದ್ದು ಈ ವರ್ಷವೂ ಕೂಡ ಅರ್ಜಿ ಸಲ್ಲಿಸಲು ಅವಕಾಶವಿತ್ತು ಮತ್ತು ವಿವಿಧ ರೀತಿ ವರ್ಗದ ಜನರು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ತಮ್ಮ ಉನ್ನತ ಶಿಕ್ಷಣಕ್ಕಾಗಿ ಸರ್ಕಾರ ಕಡೆಯಿಂದ ಆರ್ಥಿಕ ಸಹಾಯ ಪಡೆಯಬಹುದು ಮತ್ತು ವಿವಿಧ ರೀತಿ SSP ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ತಿಳಿಯಲು ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ ಅಧಿಕೃತ ವೆಬ್ಸೈಟ್ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ

 

SSP ಸ್ಕಾಲರ್ಶಿಪ್ ಲಿಂಕ್:- ಇಲ್ಲಿ ಕ್ಲಿಕ್ ಮಾಡಿ

 

ಈ ಸ್ಕಾಲರ್ಷಿಪ್ ಗೆ ಅರ್ಜಿ ಹಾಕಿದಂತ ವಿದ್ಯಾರ್ಥಿಗಳಿಗೆ ಒಂದು ಯೂನಿಕ್ ಐಡಿ ಕೊಡಲಾಗುತ್ತದೆ ಹಾಗೂ ಈ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಲಾಗಿನ್ ಮಾಡಿ ನಿಮ್ಮ ಸ್ಕಾಲರ್ಶಿಪ್ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬಹುದು ಅಂತವರಿಗೆ ರಾಜ್ಯ ಸರ್ಕಾರ ಕಡೆಯಿಂದ ಸಿಹಿ ಸುದ್ದಿ

 

SSP ಸ್ಕಾಲರ್ಶಿಪ್ (SSP Scholarship) ಆರ್ಜಿ ಹಾಕಿದವರಿಗೆ ಸಿಹಿ ಸುದ್ದಿ…?

ಹೌದು ಸ್ನೇಹಿತರೆ, ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಈಗಾಗಲೇ SSP ಸ್ಕಾಲರ್ಶಿಪ್ ಗೆ ಅರ್ಜಿ ಹಾಕಿದಂತ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ, ಹೌದು ಸ್ನೇಹಿತರೆ ಈ ಸ್ಕಾಲರ್ಶಿಪ್‌ಗೆ ಅರ್ಜಿ ಹಾಕಿದೆ ಅಂತ ವಿದ್ಯಾರ್ಥಿಗಳಿಗೆ ಹಣ ಪಾವತಿ ಪ್ರಕ್ರಿಯೆ ಪ್ರಾರಂಭವಾಗಿದ್ದು , ವಿದ್ಯಾರ್ಥಿಗಳ ಖಾತೆಗಳಿಗೆ ನೇರವಾಗಿ ಈ ಹಣ BDT ಮೂಲಕ ವರ್ಗಾವಣೆ ಆಗಿದೆ ಹಾಗಾಗಿ ನೀವು ಈ ಸ್ಕಾಲರ್ಶಿಪ್ ಗೆ ಅರ್ಜಿ ಹಾಕಿದವರಿಗೆ ಸಿಹಿ ಸುದ್ದಿ ಎಂದು ಹೇಳಬಹುದು.

ಹೌದು ಸ್ನೇಹಿತರೆ SSP ಸ್ಕಾಲರ್ಶಿಪ್ ಅರ್ಜಿ ಹಾಕಿದಂತ ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ಲಾಗಿನ್ ಆಗಿ ತಮ್ಮ ಸ್ಕಾಲರ್ಶಿಪ್ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಿ ನಿಮ್ಮ ಸ್ಟೇಟಸ್ ಪೇಮೆಂಟ್ ಸೆಂಡ್ DBT ಅಂತ ತೋರಿಸಿದರೆ ನಿಮಗೆ ಇನ್ನೂ 15 ದಿನಗಳ ಒಳಗಡೆಯಾಗಿ ನಿಮ್ಮ ಸ್ಕಾಲರ್ಶಿಪ್ ಹಣ ಜಮಾ ಆಗಲಿದೆ ಹಾಗಾಗಿ ಇದು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಎಂದು ಹೇಳಬಹುದು

 

SSP ಸ್ಕಾಲರ್ಶಿಪ್ (SSP Scholarship) ಹಣ ಜಮಾ ಆಗಲು ಈ ಕೆಲಸ ಮಾಡಿ…?

ಹೌದು ಸ್ನೇಹಿತರೆ ನೀವು ಈ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದರೆ ವಿದ್ಯಾರ್ಥಿಗಳು ಕಡ್ಡಾಯವಾಗಿ ಈ ಕೆಲಸವನ್ನು ಮಾಡಬೇಕಾಗಿದೆ ಅದು ಏನೆಂದು ಕೆಳಗಡೆ ವಿವರಿಸುತ್ತಿದ್ದೇನೆ..

NPCI ಮ್ಯಾಪಿಂಗ್:- ಹೌದು ಸ್ನೇಹಿತರೆ ತುಂಬಾ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್‌ಗೆ ಸಂಬಂಧಿಸಿದಂತ ಹಣ ವರ್ಗಾವಣೆ ಆಗದೆ ಇರಲು ಪ್ರಮುಖ ಕಾರಣವೇನೆಂದರೆ ವಿದ್ಯಾರ್ಥಿಗಳ ಬ್ಯಾಂಕ್ ಖಾತೆ ಸರಿಯಾಗಿ ಇಲ್ಲದೆ ಇರುವುದು ಒಂದು ಕಾರಣವಾಗಿದೆ ಅಂದರೆ, ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಈ ಕೆವೈಸಿ ಮಾಡಿಸುವುದು ಹಾಗೂ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಕಡ್ಡಾಯವಾಗಿ ಮಾಡಿಸಬೇಕು ಜೊತೆಗೆ ಹಣ ವರ್ಗಾವಣೆಗಾಗಿ NPCI ಮ್ಯಾಪಿಂಗ್ ಮಾಡಿಸಬೇಕು ಅಂದರೆ ಮಾತ್ರ ನಿಮಗೆ ಹಣ ಬೀಳುತ್ತೆ ಈ ಕೆಲಸ ಮಾಡೋಣ ನಿಮ್ಮ ಹತ್ತಿರದ ಬ್ಯಾಂಕ್ ಖಾತೆಗೆ ಭೇಟಿ ನೀಡಿ.

E-KYC:- ಹೌದು ಸ್ನೇಹಿತರೆ ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳು ತಮ್ಮ ಯೂಸರ್ ಐಡಿ ಮತ್ತು ಪಾಸ್ವರ್ಡ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಲಾಗಿನ್ ಆಗಿ ಆಧಾರ್ ಕಾರ್ಡ್ ಬೇಸ್ಡ್ ಈ ಕೆವೈಸಿಯನ್ನು ಮಾಡುವುದು ಕಡ್ಡಾಯ ಅಂದರೆ ಮಾತ್ರ ಈ ಯೋಜನೆ ಅಡಿಯಲ್ಲಿ ಬರುವಂತಹ ಸ್ಕಾಲರ್ಶಿಪ್ ಹಣ ಬರುತ್ತೆ

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಮತ್ತು ಈ ಸ್ಕಾಲರ್ಶಿಪ್ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳಿಗೆ ಆದಷ್ಟು ಶೇರ್ ಮಾಡಲು ಪ್ರಯತ್ನ ಮಾಡಿ ಮತ್ತು ಇದೇ ರೀತಿ ಹೊಸ ಹೊಸ ಮಾಹಿತಿಯನ್ನು ಪಡೆಯಲು WhatsApp ಗ್ರೂಪ್ಗಳಿಗೆ ಜಾಯಿನ್ ಆಗಿ

Leave a Comment