ಎಸ್.ಎಸ್.ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ .! ಈ ರೀತಿ ಅರ್ಜಿ ಸಲ್ಲಿಸಿ SSP Scholarship Karnataka

SSP Scholarship Karnataka :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಒಂದು ಲೇಖನ ಮೂಲಕ ತಿಳಿಸಿ ಕೊಡುವುದೇನೆಂದರೆ ನಮ್ಮ ರಾಜ್ಯ ಸರ್ಕಾರವು ರಾಜ್ಯ ವಿದ್ಯಾರ್ಥಿ ಪೋರ್ಟಲ್ ಮೂಲಕ ಕರ್ನಾಟಕದ ವಿವಿಧ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ದೃಷ್ಟಿಯಿಂದ ಎಸ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಇರುವ ಅಭ್ಯರ್ಥಿಗಳು ಹಾಗೂ ಅರ್ಹ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಇತರ ವಿವರಗಳನ್ನು ಈ ಲೇಖನೆಯಲ್ಲಿ ತಿಳಿದುಕೊಳ್ಳೋಣ

ಆಕ್ಸಿಸ್ ಬ್ಯಾಂಕ್(aixs Bank) ಮೂಲಕ ಅತಿ ಕಡಿಮೆ ಬಡ್ಡಿ (low interest rate loan) ದರದಲ್ಲಿ 5 ಲಕ್ಷ ವರೆಗೆ ಸಾಲ (apply online) ಪಡೆಯಲು ಈ ರೀತಿ ಅರ್ಜಿ ಸಲ್ಲಿಸಿ

ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ನೇಮಕಾತಿ ಮಾಡಿಕೊಳ್ಳುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ಕರ್ನಾಟಕದ ಪ್ರಮುಖ ಸುದ್ದಿಗಳಿಗಾಗಿ ಮತ್ತು ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ನಮ್ಮ ರಾಜ್ಯದಲ್ಲಿ ಜಾರಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮತ್ತು ಪ್ರತಿದಿನ ಹೊಸ ಮಾಹಿತಿಗಳ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್

 

SSP ಸ್ಕಾಲರ್ಶಿಪ್ 2024-25 (SSP Scholarship Karnataka)..?

ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಅನುಕೂಲವಾಗುವ ದೃಷ್ಟಿಯಿಂದ ಹಾಗೂ ವಿದ್ಯಾರ್ಥಿಗಳಿಗೆ ಅರ್ಜಿ ಶುಲ್ಕ ಮರುಪಾವತಿ ಹಾಗೂ ಹಾಸ್ಟೆಲ್ ಶುಲ್ಕ, ಮತ್ತು ಇತರ ಖರ್ಚು ವೆಚ್ಚಗಳನ್ನು ಸರಿದೂಗಿಸಲು ವಿದ್ಯಾಶ್ರೀ ಹಾಗೂ ರೈತ ವಿದ್ಯಾನಿಧಿ ಮತ್ತು ಇತರ ಮುಂತಾದ ವಿದ್ಯಾರ್ಥಿ ವೇತನಗಳನ್ನು ಜಾರಿಗೆ ತಂದಿದೆ ಇದೀಗ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಎಸ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು ಪ್ರತಿವರ್ಷದಂತೆ ಈ ವರ್ಷವೂ ಕೂಡ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ

SSP Scholarship Karnataka
SSP Scholarship Karnataka

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಈ ಎಸ್ ಎಸ್ ಪಿ ಪೋರ್ಟಲ್ ಮೂಲಕ ಒಂದನೇ ತರಗತಿಯಿಂದ ಪಿ ಎಚ್ ಡಿ ಓದುತ್ತಿರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ಕೆಳಗಡೆ ನೀಡಿದ್ದೇವೆ

 

WhatsApp Group Join Now
Telegram Group Join Now       

ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು (SSP Scholarship Karnataka)..?

ಸ್ನೇಹಿತರೆ ಪ್ರಸ್ತುತ ಎಸ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅರ್ಜಿ ಆಹ್ವಾನಿಸಲಾಗಿದೆ ಈ ವರ್ಗದ ಹಾಗು ಈ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

ಹೌದು ಸ್ನೇಹಿತರೆ ಈ ವಿದ್ಯಾರ್ಥಿ ವೇತನಕ್ಕೆ puc, ITI, ಡಿಪ್ಲೋಮೋ ಹಾಗೂ ಪದವಿ ವಿದ್ಯಾರ್ಥಿಗಳು ಮತ್ತು PG ಹಾಗೂ UG ಪದವಿ ಹಾಗೂ ವೃತ್ತಿಪರ ಪದವಿ ಕೋರ್ಸ್ಗಳ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

 

ಎಷ್ಟು ಹಣ ಸಿಗುತ್ತೆ (SSP Scholarship Karnataka)..?

ಸ್ನೇಹಿತರೆ ಎಸ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳಿಗೆ ಅಥವಾ ವಿದ್ಯಾರ್ಥಿಗಳಿಗೆ ತಮ್ಮ ವಿದ್ಯಾಭ್ಯಾಸ ಮಾಡುತ್ತಿರುವ ಶಿಕ್ಷಣದ (puc, ITI, ಡಿಪ್ಲೋಮೋ, ಪದವಿ, ವೃತ್ತಿಪರ ಕೋರ್ಸ್) ಅನುಗುಣವಾಗಿ ₹10,000/- ರೂಪಾಯಿ ಯಿಂದ ₹50,000/- ವರೆಗೆ ವಿದ್ಯಾರ್ಥಿ ವೇತನವನ್ನು ಜಾತಿ ಹಾಗೂ ಶಿಕ್ಷಣ ಅರ್ಹತೆಯ ಮೇಲೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (SSP Scholarship Karnataka). ?

  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ವಿದ್ಯಾರ್ಥಿಯ ಪೋಷಕರ ಆಧಾರ್ ಕಾರ್ಡ್
  • ವಿದ್ಯಾರ್ಥಿಯ ಮೊಬೈಲ್ ನಂಬರ್
  • ವಿದ್ಯಾರ್ಥಿಯ ಇ-ಮೇಲ್ ಐಡಿ
  • ವಿದ್ಯಾರ್ಥಿಯ ಎಸ್ ಎಸ್ ಎಲ್ ಸಿ ಅಂಕಪಟ್ಟಿ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ವಿಕಲಚೇತನರಾಗಿದ್ದರೆ UDID ಪ್ರಮಾಣ ಪತ್ರ
  • ವಾಸಸ್ಥಳ ಪ್ರಮಾಣ ಪತ್ರ
  • ಇತ್ತೀಚಿನ ಭಾವಚಿತ್ರಗಳು
  • ಇತರ ಅಗತ್ಯ ದಾಖಲಾತಿಗಳು

 

ಅರ್ಜಿ ಸಲ್ಲಿಸುವುದು ಹೇಗೆ (SSP Scholarship Karnataka)..?

ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಜಿದಾರರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಹಾಗಾಗಿ ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು SSP ಪೋರ್ಟಲ್ ಗೆ ಭೇಟಿ ನೀಡಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

Leave a Comment