SSP Scholarship Update: SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಸರ್ಕಾರವು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ ಅನ್ನು ನೀಡಿದೆ. ಈಗ ಯಾರೆಲ್ಲ SSP ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿಲ್ಲ. ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಈ ಒಂದು ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಕೆ ಮಾಡಲು ಈಗ ಸರ್ಕಾರವು ದಿನಾಂಕವನ್ನು ವಿಸ್ತರಣೆ ಮಾಡಿದೆ.
ಹಾಗೆ ಈಗ ಸ್ನೇಹಿತರೆ ಈಗ ಸರ್ಕಾರವು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಲು ದಿನಾಂಕವನ್ನು ವಿಸ್ತರಣೆ ಮಾಡಿದ ಮಾಹಿತಿ ಹಾಗೂ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ಹಾಗೂ ಅರ್ಜಿಯನ್ನು ಯಾವ ರೀತಿಯಾಗಿ ಸಲ್ಲಿಸಬೇಕೆಂಬುದರ ಬಗ್ಗೆ ಈ ಒಂದು ಲೇಖನದಲ್ಲಿ ಈಗ ಸಂಪೂರ್ಣವಾದ ಮಾಹಿತಿ ಇದೆ.
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಈ ದಿನಾಂಕದಿಂದ ಪ್ರಾರಂಭ.! ಇಲ್ಲಿದೆ ನೋಡಿ ಮಾಹಿತಿ
SSP ವಿದ್ಯಾರ್ಥಿ ವೇತನದ ಮಾಹಿತಿ
ಸ್ನೇಹಿತರು ಈಗ ನೀವು ಕೂಡ ರಾಜ್ಯ ಸರ್ಕಾರವು SSP ಪೋರ್ಟಲ್ನ ಮೂಲಕ ವಿವಿಧ ವರ್ಗ ಹಾಗೂ ವಿವಿಧ ಸಮುದಾಯಗಳ ವಿದ್ಯಾರ್ಥಿಗಳಿಗೆ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಈಗ ಅವರು ತಮ್ಮ ಉನ್ನತ ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗಲು ಸಹಾಯವಾಗಲಿ ಎಂಬ ಉದ್ದೇಶದಿಂದಾಗಿ ಈಗ ಸರ್ಕಾರವು ಈ ಒಂದು ಸ್ಕಾಲರ್ಷಿಪನ್ನು ನೀಡಲು ಈಗ ಮುಂದಾಗಿದೆ.
ಅದೇ ರೀತಿಯಾಗಿ ಸರ್ಕಾರವು ಈಗ ಎಲ್ಲರಿಗೂ ಕೂಡ ಸಹಾಯವಾಗುವ ಉದ್ದೇಶದಿಂದಾಗಿ ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ದಿನಾಂಕವನ್ನು ಈಗ ಮತ್ತೆ ಮುಂದೂಡಿದೆ. ಈಗ ನೀವು ಕೂಡ ಎಲ್ಲಿಯವರೆಗೆ ಈ ಒಂದು ಸ್ಕಾಲರ್ಷಿಪ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು ಎಂಬುದರ ಬಗ್ಗೆ ಮಾಹಿತಿ ಈ ಕೆಳಗೆ ಇದೆ.
ಅರ್ಹತೆಗಳು ಏನು?
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಓಬಿಸಿ, ವಿದ್ಯಾರ್ಥಿಗಳಾಗಿದ್ದರೆ ಅವರ ವಾರ್ಷಿಕ ಆದಾಯ 2.50 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
- ಅನಂತರ ಪ್ರವರ್ಗ ಒಂದು ಮತ್ತು ಅಲೆಮಾರಿ ಹಾಗೂ ಅರೆ ಅಲೆಮಾರಿ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 10 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
- ಹಾಗೆ ಅರ್ಜಿಯನ್ನು ಸಲ್ಲಿಸುವಂತಹ ವಿದ್ಯಾರ್ಥಿಯು ಹಿಂದಿನ ತರಗತಿಯಲ್ಲಿ ಕನಿಷ್ಠ 50% ಅಂಕಗಳನ್ನು ಪಡೆದಿರಬೇಕಾಗುತ್ತದೆ.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 15 ಅಕ್ಟೋಬರ್ 2025
ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಭಾವಚಿತ್ರ
- ಬ್ಯಾಂಕ್ ಖಾತೆ ವಿವರ
- ಶೈಕ್ಷಣಿಕ ವರ್ಷದ ಪ್ರಮಾಣ ಪತ್ರಗಳು
- ಸಹಿ
- ಮೊಬೈಲ್ ನಂಬರ್
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಸ್ನೇಹಿತರೆ ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ನೀವು SSP ವಿದ್ಯಾರ್ಥಿ ವೇತನದ ಅಧಿಕೃತ ವೆಬ್ಸೈಟ್ ಗೆ ಭೇಟಿಯನ್ನು ನೀಡಿ. ಅಲ್ಲಿಯೂ ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಅದೇ ರೀತಿಯಾಗಿ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿಕೊಂಡು ಕೂಡ ನೀವು ಅದರಲ್ಲಿ ಕೇಳುವ ಪ್ರತಿಯೊಂದು ದಾಖಲೆಗಳನ್ನು ನೀಡುವುದರ ಮೂಲಕ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
1 thought on “ SSP Scholarship Update: SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ! ಇಲ್ಲಿದೆ ನೋಡಿ ಮಾಹಿತಿ.”