Students Bus Pass Application: ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ? ಬಸ್ ಪಾಸಗೆ ಈಗ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.
ಈಗ ಸ್ನೇಹಿತರೆ 2025 26 ನೇ ಸಾಲಿನ ವಿದ್ಯಾರ್ಥಿಗಳಿಗೆ ಬಸ್ ಪಾಸಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಈಗ ಯಾರೆಲ್ಲ ಹೊಸ ಬಸ್ ಪಾಸಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕಾದು ಕುಳಿತಿದ್ದೀರ ಅಂತವರು ಕೂಡಲೇ ಅರ್ಜಿ ಸಲ್ಲಿಕೆ ಮಾಡಬಹುದು. ಏಕೆಂದರೆ ಈಗ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗ ಸೇವಾ ಸಿಂಧು ಪೋರ್ಟಲ್ನ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಲು ಪ್ರಾರಂಭ ಮಾಡಲಾಗಿದೆ.
ಈಗ ಸ್ನೇಹಿತರೆ ನೀವು ಕೂಡ ಸೇವಾಸಿಂದು ಪೋರ್ಟಲ್ ನಲ್ಲಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಮತ್ತು ಅರ್ಜಿ ಶುಲ್ಕವನ್ನು ಪಾವತಿ ಮಾಡುವುದರ ಮೂಲಕ ಈಗ ನೀವು ಕೂಡ ಹೊಸ ಬಸ್ ಪಾಸ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಈಗ ಶೈಕ್ಷಣಿಕ ವಾರ್ಷಿಕ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢ ಶಾಲೆ, ಕಾಲೇಜು ಡಿಪ್ಲೋಮಾ ಐ PHD ಅಭ್ಯರ್ಥಿಗಳಿಗೆ ಬಸ್ ಪಾಸ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ.
ಇದನ್ನು ಓದಿ : Student Scholarship: ವಿದ್ಯಾರ್ಥಿಗಳಿಗೆ ಸಿಗಲಿದೆ 6000 ಸ್ಕಾಲರ್ಶಿಪ್ ಬೇಗ ಅರ್ಜಿ ಸಲ್ಲಿಸಿ
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಮೊಬೈಲ್ ನಂಬರ್
- ಶಾಲಾ ದಾಖಲೆ ರಶೀದಿಗಳು
- ಎಸ್ ಸಿ/ ಎಸ್ ಟಿ ಪ್ರಮಾಣ ಪತ್ರ
- ಡಿಕ್ಲರೇಷನ್ ಫಾರ್
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಮೊಬೈಲ್ ನಂಬರ್’
ಅರ್ಜಿಯನ್ನು ಸಲ್ಲಿಸುವುದು ಹೇಗೆ?
- ಮೊದಲಿಗೆ ನೀವು ಸೇವಾ ಸಿಂಧೂ ಪೋರ್ಟಲ್ ಗೆ ಭೇಟಿಯನ್ನು ನೀಡಬೇಕಾಗುತ್ತದೆ.
- ಆನಂತರ ಅದರಲ್ಲಿ ಹೊಸ ಬಳಕೆದಾರರನ್ನು ಅಂದರೆ ನೀವು ಖಾತೆಯನ್ನು ಹೊಂದಿದ್ದರೆ ಲಾಗಿನ್ ಮೇಲೆ ಕ್ಲಿಕ್ ಮಾಡಿಕೊಂಡು ಆಧಾರ್ ನಂಬರ್ ಹಾಕಿ ಮೊಬೈಲ್ ನಂಬರ್ ಅನ್ನು ನಮೂದಿಸಬೇಕಾಗುತ್ತದೆ.
- ಆನಂತರ ನಿಮ್ಮ ಮೊಬೈಲ್ ಗೆ ಬಂದ ಒಟಿಪಿ ಅನ್ನು ಎಂಟರ್ ಮಾಡಿ. ಮತ್ತೆ ನಿಮ್ಮ ಪಾಸ್ವರ್ಡ್ ಅನ್ನು ಹಾಕಬೇಕಾಗುತ್ತೆ.
- ಆನಂತರ ನೀವು ಲಾಗಿನ್ ಮಾಡಿಕೊಂಡ ಅದರಲ್ಲಿ ಬಸ್ ಪಾಸ್ ಆಯ್ಕೆಯನ್ನು ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ಅದರಲ್ಲಿರುವಂತಹ ಪ್ರತಿಯೊಂದು ಮಾಹಿತಿಗಳನ್ನು ಭರ್ತಿ ಮಾಡಿಕೊಂಡು ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ತದನಂತರ ನೀವು ಶುಲ್ಕವನ್ನು ಪಾವತಿಸಿ ನಿಮ್ಮ ಅರ್ಜಿಯನ್ನು ನೀವು ಸಲ್ಲಿಕೆ ಮಾಡಬಹುದು.
ನಾ ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವ ಮಾಹಿತಿ ಪ್ರಕಾರ ಈಗ ನೀವು ಕೂಡ ಈ ಒಂದು ಸ್ಟುಡೆಂಟ್ ಬಸ್ ಪಾಸ್ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಈಗ ನೀವು ಕೂಡ ಬಸ್ ಪಾಸ್ ಅನ್ನು ಪಡೆದುಕೊಳ್ಳಬಹುದು. ಈ ಒಂದು ಮಾಹಿತಿ ನಿಮಗೆ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ.
ಇದನ್ನು ಓದಿ : Gruhalakshmi Yojane New Update: ಇಂತಹ ಮಹಿಳೆಗೆ ಮಾತ್ರ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಜಮಾ! ಇಲ್ಲಿದೆ ನೋಡಿ ಮಾಹಿತಿ.