Students Education Loan In 2025: ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ? ಗ್ಯಾರಂಟಿ ಇಲ್ಲದ 10 ಲಕ್ಷದವರೆಗೆ ಶೈಕ್ಷಣಿಕ ಸಾಲ! ಇಲ್ಲಿದೆ ನೋಡಿ ಮಾಹಿತಿ.
ಈಗ ಸ್ನೇಹಿತರೆ ಯಾರೆಲ್ಲ ವಿದ್ಯಾಭ್ಯಾಸವನ್ನು ಮಾಡುತ್ತಿದ್ದೀರಾ ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಈಗ ನೀವು ಶಿಕ್ಷಣವನ್ನು ಪಡೆದುಕೊಳ್ಳಲು ನಿಮಗೆ ಯಾವುದೇ ಗ್ಯಾರೆಂಟಿ ಇಲ್ಲದೆ ಈಗ ನೀವು ಕೂಡ ಸಾಲವನ್ನು ಪಡೆದುಕೊಳ್ಳಬಹುದು. ಹಾಗಿದ್ದರೆ ಈಗ ನೀವು ಕೂಡ ಈ ಒಂದು ಸಾಲವನ್ನು ಯಾವ ರೀತಿಯಾಗಿ ಪಡೆದುಕೊಳ್ಳಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ಇದೆ.
ಹಾಗೆ ಈಗ ಭಾರತದಲ್ಲಿ ಶಿಕ್ಷಣದ ವ್ಯವಸ್ಥೆಯು ದಿನದಿಂದ ದಿನಕ್ಕೆ ದುಬಾರಿ ಆಗುತ್ತಿದೆ. ಅಷ್ಟೇ ಅಲ್ಲದೆ ಇಂಜಿನಿಯರಿಂಗ್, ವೈದ್ಯಕೀಯ ಮ್ಯಾನೇಜ್ಮೆಂಟ್ ಕೋರ್ಸ್ ಗಳಲ್ಲಿ ನೀವು ವಿದ್ಯಾಭ್ಯಾಸವನ್ನು ಮುಂದುವರಿಸಿಕೊಂಡು ಹೋಗಬೇಕಾದರೆ ತುಂಬಾ ಹಣವನ್ನು ಹೂಡಿಕೆ ಮಾಡಬೇಕಾಗುತ್ತದೆ. ಆದ ಕಾರಣ ಅಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಆರ್ಥಿಕವಾಗಿ ಬೆಂಬಲವನ್ನು ನೀಡುವ ಉದ್ದೇಶದಿಂದಾಗಿ ಈಗ ಪ್ರಧಾನಮಂತ್ರಿ ವಿದ್ಯಾಲಕ್ಷ್ಮಿ ಯೋಜನೆಯ ಸರ್ಕಾರವು ಜಾರಿಗೆ ಮಾಡಿದೆ.ಈಗ ನೀವು ಕೂಡ ಈ ಒಂದು ಯೋಜನೆ ಮೂಲಕ ಈಗ ಯಾವುದೇ ಗ್ಯಾರಂಟಿ ಇಲ್ಲದೆ ಸಾಲವನ್ನು ಪಡೆದುಕೊಳ್ಳಬಹುದಾಗಿದೆ. ಒಂದು ಸಾಲವನ್ನು ಯಾವ ರೀತಿಯಾಗಿ ಪಡೆದುಕೊಳ್ಳಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ಇದೆ.
ಇದನ್ನು ಓದಿ : Vivo T4X 5G ಮೊಬೈಲ್ ಮಾರಾಟ ಪ್ರಾರಂಭ, 6500 mAh ಬ್ಯಾಟರಿ, 50MP ಕ್ಯಾಮೆರಾ, ಕಡಿಮೆ ಬೆಲೆಗೆ ಸಿಗುತ್ತೆ, ಆಫರ್ ಗಳು ಈ ರೀತಿ ಇವೆ
ಯೋಜನೆಯ ವಿಶೇಷತೆಗಳು ಏನು?
ಈಗ ನೀವು ಕೂಡ ಈ ಒಂದು ಯೋಜನೆ ಮೂಲಕ ಯಾವುದೇ ಗ್ಯಾರೆಂಟಿ ಇಲ್ಲದೆ 10 ಲಕ್ಷದವರೆಗೆ ಅಷ್ಟೇ ಅಲ್ದೆ ನೀವು ಸಾಲವನ್ನು ಪಡೆಯಲು ಯಾವುದೇ ರೀತಿಯಾದಂತಹ ಜಾಮೀನುದಾರರ ಅವಶ್ಯಕತೆ ಇಲ್ಲದೆ ಸಾಲವನ್ನು ಪಡೆಯಬಹುದು.
ಅಷ್ಟೇ ಅಲ್ಲದೆ ಈ ಒಂದು ಸಾಲವನ್ನು ಪಡೆದುಕೊಂಡ ನಂತರ ಬಡ್ಡಿ ದರದಲ್ಲಿ ನಿಮಗೆ ಕಡಿತ ಇರುತ್ತದೆ. ಅಷ್ಟೇ ಅಲ್ಲದೆ ಪಾವತಿ ಹೊರೆ ಕೂಡ ಕಡಿಮೆಯಾಗಿರುತ್ತದೆ.
ಹಾಗೆ ನೀವು ಈ ಒಂದು ವಿದ್ಯಾ ಲಕ್ಷ್ಮಿ ಪೋರ್ಟಲ್ ಮೂಲಕ ಈಗ ಸುಲಭವಾಗಿ ಈ ಒಂದು ಸಾಲವನ್ನು ಪಡೆದುಕೊಳ್ಳಬಹುದಾಗಿದೆ.
ಇದನ್ನು ಓದಿ : Jio 189 Recharge plan: ಕೇವಲ 189 ರೂಪಾಯಿಗೆ 28 ದಿನ ವ್ಯಾಲಿಡಿಟಿ.! ಅನ್ಲಿಮಿಟೆಡ್ ಕರೆಗಳು, ಹೊಸ ರಿಚಾರ್ಜ್ ಪ್ಲಾನ್, ಇಲ್ಲಿದೆ ವಿವರ
ಯಾವೆಲ್ಲ ವಿದ್ಯಾರ್ಥಿಗಳು ಈ ಒಂದು ಸಾಲಕ್ಕೆ ಅರ್ಹರು?
- ಈ ಒಂದು ಸಾಲವನ್ನು ಪಡೆದುಕೊಳ್ಳುವಂತಹ ವಿದ್ಯಾರ್ಥಿಗಳು ಭಾರತದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.
- ಆನಂತರ ಆ ಒಂದು ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 8 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಹಾಗೆ ಅರ್ಜಿಯನ್ನು ಸಲ್ಲಿಸುವಂತಹ ವಿದ್ಯಾರ್ಥಿಯು ವಿದ್ಯಾ ಸಂಸ್ಥೆಯಿಂದ ಪ್ರವೇಶವನ್ನು ಪಡೆದುಕೊಂಡಿರಬೇಕಾಗುತ್ತದೆ.
- ಆನಂತರ NRF ಟಾಪ್ 100 ಅಥವಾ ರಾಜ್ಯಮಟ್ಟದ ಟಾಪ್ ಸಂಸ್ಥೆಯಿಂದ ಸೀಟನ್ನು ಪಡೆದುಕೊಂಡಿರಬೇಕಾಗುತ್ತದೆ.
- ಆನಂದ ಸ್ನೇಹಿತರೆ ಈ ಒಂದು ಸಾಲವನ್ನು ಪಡೆದುಕೊಳ್ಳುವ ಸಮಯದಲ್ಲಿ 7.5 ಲಕ್ಷದವರೆಗೆ ನಿಮಗೆ ಸರ್ಕಾರ 75% ಕ್ರೆಡಿಟ್ ಗ್ಯಾರಂಟಿಯನ್ನು ನೀಡುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪ್ಯಾನ್ ಕಾರ್ಡ್
- ಮಾರ್ಕ್ಸ್ ಕಾರ್ಡ್ ಗಳು
- ಸಹಿ
- ಇಮೇಲ್ ಐಡಿ
- ಇತ್ತೀಚಿನ ಭಾವಚಿತ್ರ
- ಬ್ಯಾಂಕ್ ಖಾತೆಯ ವಿವರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಈ ಒಂದು ಲೋನ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ನಾವು ಈ ಕೆಳಗೆ ನೀಡಿರುವ ಲಿಂಕಿನ ಮೇಲಿನ ಕ್ಲಿಕ್ ಮಾಡಿಕೊಂಡು ಅದರಲ್ಲಿ ನಾವು ಈ ಮೇಲೆ ತಿಳಿಸಿರುವ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡುವುದರ ಮೂಲಕ ಈಗ ನೀವು ಕೂಡ ಈ ಒಂದು ಲೋನ್ ಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಲಾಭವನ್ನು ಪಡೆದುಕೊಳ್ಳಬಹುದು. ಇಂತಹ ಮಾಹಿತಿಗಳನ್ನು ದಿನನಿತ್ಯ ಪಡೆದುಕೊಳ್ಳಲು ನಮ್ಮ ಮಾಧ್ಯಮಕ್ಕೆ ದಿನನಿತ್ಯ ಭೇಟಿ ಮಾಡಿ.
LINK : Apply Now