ಬಿಪಿಎಲ್ ಕಾರ್ಡ್ದಾರರಿಗೆ ಸಿಹಿ ಸುದ್ದಿ: 3 ತಿಂಗಳಲ್ಲಿ ಇಂದಿರಾ ಕಿಟ್ ವಿತರಣೆ ಆರಂಭ? ಕೆ ಹೆಚ್ ಮುನಿಯಪ್ಪ
Indira Kit Distribution: ಇಂದಿರಾ ಕಿಟ್ ವಿತರಣೆ ಮೂರು ತಿಂಗಳಲ್ಲಿ – ಬಿಪಿಎಲ್ ಕಾರ್ಡ್ದಾರರಿಗೆ ಸಿಹಿ ಸುದ್ದಿ | ಕೆ ಹೆಚ್ ಮುನಿಯಪ್ಪ ಬೆಂಗಳೂರು: ರಾಜ್ಯದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಮತ್ತೊಂದು ಮಹತ್ವದ ಮಾಹಿತಿ ಹೊರಬಿದ್ದಿದೆ. WhatsApp Group Join Now Telegram Group Join Now ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇಂದಿರಾ ಕಿಟ್ … Read more