ಬೆಳೆ ಪರಿಹಾರ: ಈ ಜಿಲ್ಲೆಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ! ಎಕರೆಗೆ ₹50,000 ಪರಿಹಾರಕ್ಕೆ ರೈತರ ಆಗ್ರಹ
ಹಾಸನ: ಬರಪೀಡಿತ ಜಿಲ್ಲೆ ಘೋಷಣೆ ಮತ್ತು ಬೆಳೆ ಪರಿಹಾರಕ್ಕಾಗಿ ರೈತರ ಪ್ರತಿಭಟನೆ | ಬೆಳೆ ಪರಿಹಾರ ಹಾಸನ ಜಿಲ್ಲೆಯನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಸಮರ್ಪಕ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್ಎಸ್) ಹಾಸನ ಜಿಲ್ಲಾ ಸಮಿತಿ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು. WhatsApp Group Join Now Telegram Group Join Now ಸಂಘದ ಮುಖಂಡರು ಮನವಿ ಸಲ್ಲಿಸಿ, ಮಳೆ ಕೊರತೆಯಿಂದ ರೈತರು … Read more