ಮನೆಗೆ ವಿದ್ಯುತ್ ಇಲಾಖೆ ಸಿಬ್ಬಂದಿ ಬಂದರೆ ಏನು ಮಾಡಬೇಕು? ಗೃಹಜ್ಯೋತಿ ಫಲಾನುಭವಿಗಳಿಗೆ ಸೂಚನೆ
ಗೃಹಜ್ಯೋತಿ ಫಲಾನುಭವಿಗಳ ಮನೆ-ಮನೆ ಪರಿಶೀಲನೆ: ಅರಸೀಕೆರೆಯಲ್ಲಿ ವಿದ್ಯುತ್ ಇಲಾಖೆ ಕಾರ್ಯಾಚರಣೆಗೆ ವೇಗ ಅರಸೀಕೆರೆ: ರಾಜ್ಯ ಸರ್ಕಾರದ ಐದು ಮುಖ್ಯ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಅರ್ಹತೆ ಪರಿಶೀಲನೆ ಕಾರ್ಯಕ್ಕೆ ಅರಸೀಕೆರೆಯಲ್ಲಿ ವೇಗ ದೊರೆತಿದೆ. WhatsApp Group Join Now Telegram Group Join Now ಕರ್ನಾಟಕ ವಿದ್ಯುತ್ ಸರಬರಾಜು ಇಲಾಖೆಯ ಸಿಬ್ಬಂದಿ ಮನೆ-ಮನೆಗೆ ತೆರಳಿ ಫಲಾನುಭವಿಗಳ ಮಾಹಿತಿ ಸಂಗ್ರಹಿಸಿ, ಪರಿಶೀಲನಾ ಅರ್ಜಿಗಳನ್ನು ಭರ್ತಿ ಮಾಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ಅಭಿಯಾನದ ಮೂಲಕ … Read more