ಗೃಹಲಕ್ಷ್ಮಿ ಹಣ: 2 ತಿಂಗಳ ಗೃಹಲಕ್ಷ್ಮಿ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡ್ತೇವೆ – ಲಕ್ಷ್ಮೀ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಹಣ: ಗೃಹಲಕ್ಷ್ಮಿ ಬಾಕಿ ₹4,000 ಶೀಘ್ರದಲ್ಲೇ ಬರುತ್ತದೆ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ, ಆದರೆ ಈ 6 ಕೆಲಸಗಳು ಮಾಡದಿದ್ದರೆ ಹಣ ಬರುವುದಿಲ್ಲ! ಕರ್ನಾಟಕದ ಲಕ್ಷಾಂತರ ಮಹಿಳೆಯರು ಕಾಯುತ್ತಿರುವ ಸಿಹಿಸುದ್ದಿ ಇಲ್ಲಿದೆ. ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳುಗಳಿಗೆ ಸೇರಿದ ಗೃಹಲಕ್ಷ್ಮಿ ಯೋಜನೆಯ ಬಾಕಿ ₹4,000 (ತಲಾ ₹2,000 × 2 ತಿಂಗಳು) ಅತ್ಯಂತ ಶೀಘ್ರದಲ್ಲಿ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತುಮಕೂರಿನಲ್ಲಿ ಸ್ಪಷ್ಟವಾಗಿ ಭರವಸೆ ನೀಡಿದ್ದಾರೆ. … Read more