ಅಜೀಂ ಪ್ರೇಮ್ಜಿ ಸ್ಕಾಲರ್ಶಿಪ್ 2026-27: ವಿದ್ಯಾರ್ಥಿನಿಯರಿಗೆ ವರ್ಷಕ್ಕೆ ₹30,000, ಆಗಸ್ಟ್ 31 ಕೊನೆಯ ದಿನ | azim premji scholarship
ಅಜೀಂ ಪ್ರೇಮ್ಜಿ ಸ್ಕಾಲರ್ಶಿಪ್ 2026-27: ವಿದ್ಯಾರ್ಥಿನಿಯರಿಗೆ ವರ್ಷಕ್ಕೆ ₹30,000 ವಿದ್ಯಾರ್ಥಿವೇತನ – ಅರ್ಜಿ ಆಹ್ವಾನ | azim premji scholarship ಆರ್ಥಿಕ ಕಾರಣಗಳಿಂದ ಉನ್ನತ ಶಿಕ್ಷಣ ಮುಂದುವರಿಸಲು ಸಾಧ್ಯವಾಗದ ಹೆಣ್ಣು ಮಕ್ಕಳಿಗೆ ದೊಡ್ಡ ನೆರವು ನೀಡುವ ಅಜೀಂ ಪ್ರೇಮ್ಜಿ ಸ್ಕಾಲರ್ಶಿಪ್ಗೆ 2026-27ನೇ ಸಾಲಿನ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. WhatsApp Group Join Now Telegram Group Join Now ಅಜೀಂ ಪ್ರೇಮ್ಜಿ ಫೌಂಡೇಷನ್ ವತಿಯಿಂದ ನಡೆಸಲಾಗುತ್ತಿರುವ ಈ ಯೋಜನೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ … Read more