Deen Dayal SPARSH Yojana 2025- ಅಂಚೆ ಇಲಾಖೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಪ್ರತೀ ವಿದ್ಯಾರ್ಥಿಗೆ 6,000 ರೂ. ನೆರವು | ದೀನ್ ದಯಾಳ್ ಸ್ಪರ್ಶ್ ಯೋಜನೆ
Deen Dayal SPARSH Yojana 2025 – ದೀನ್ ದಯಾಳ್ ಸ್ಪರ್ಶ್ ಯೋಜನೆ 2025 ವಿದ್ಯಾರ್ಥಿಗಳಿಗೆ ಅಂಚೆ ಇಲಾಖೆಯಿಂದ ವಿದ್ಯಾರ್ಥಿವೇತನ ಕರ್ನಾಟಕದಲ್ಲಿ 6 ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಅಂಚೆ ಇಲಾಖೆಯಿಂದ ‘ದೀನ್ ದಯಾಳ್ ಸ್ಪರ್ಶ್ ಯೋಜನೆ’ ಅಡಿಯಲ್ಲಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. WhatsApp Group Join Now Telegram Group Join Now ಈ ಯೋಜನೆಯು ವಿದ್ಯಾರ್ಥಿಗಳಲ್ಲಿ ಅಂಚೆಚೀಟಿ ಸಂಗ್ರಹಣೆಯ ಆಸಕ್ತಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದ್ದು, ಶೈಕ್ಷಣಿಕ ಉತ್ಕೃಷ್ಟತೆಯೊಂದಿಗೆ ಈ ಹವ್ಯಾಸವನ್ನು ಬೆಳೆಸಿಕೊಂಡಿರುವ … Read more