Finance Student Scholarship: 2025-26ನೇ ಸಾಲಿನ ವಿದ್ಯಾರ್ಥಿಗಳಿಗೆ ₹5.50 ಲಕ್ಷದವರೆಗೆ ಸ್ಕಾಲರ್‌ಶಿಪ್ – ಇಂದುಲೇ ಅರ್ಜಿ ಸಲ್ಲಿಸಿ!
Finance Student Scholarship: 2025-26ನೇ ಸಾಲಿನ ವಿದ್ಯಾರ್ಥಿಗಳಿಗೆ ₹5.50 ಲಕ್ಷದವರೆಗೆ ಸ್ಕಾಲರ್‌ಶಿಪ್ – ಇಂದುಲೇ ಅರ್ಜಿ ಸಲ್ಲಿಸಿ! Finance Student Scholarship : ಹಣಕಾಸು ಕ್ಷೇತ್ರದಲ್ಲಿ ಪದವಿ ಪಡೆದಿರುವ ಅಥವಾ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ರಾಮನ್ ಕಾಂತ್ ಮುಂಜಾಲ್ ಫೌಂಡೇಶನ್ (Hero Group Foundation) ನಿಂದ ಭರ್ಜರಿ ಸ್ಕಾಲರ್‌ಶಿಪ್ ಅವಕಾಶ ದೊರೆಯಲಿದೆ. ಭಾರತದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಸಹಾಯ ಮಾಡುವ ಉದ್ದೇಶದಿಂದ ಈ ವಿದ್ಯಾರ್ಥಿವೇತನ ಯೋಜನೆಯನ್ನು ಘೋಷಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಕಟ್ಟಿಕೊಳ್ಳಲು, ಹಣದ … Read more