Free Bus Pass Apply Online: ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಸಿಹಿಸುದ್ದಿ! ಉಚಿತ ಬಸ್ ಪಾಸ್ಗೆ ಅರ್ಜಿ ಆಹ್ವಾನ
Free Bus Pass Apply Online: ರಾಜ್ಯದ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್; ಅರ್ಜಿ ಪ್ರಕ್ರಿಯೆಗೆ ಚಾಲನೆ ಶಿಕ್ಷಣಕ್ಕೆ ಉತ್ತೇಜನ, ಸಂಚಾರ ವೆಚ್ಚಕ್ಕೆ ಪರಿಹಾರ WhatsApp Group Join Now Telegram Group Join Now ಬೆಂಗಳೂರು: ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಉಚಿತ ಬಸ್ ಪಾಸ್ ಯೋಜನೆಗೆ ಅರ್ಜಿ ಪ್ರಕ್ರಿಯೆಯನ್ನು ಆರಂಭಿಸಿದೆ. ಶಾಲೆ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಈ ಯೋಜನೆಯ ಪ್ರಯೋಜನ ಪಡೆಯಬಹುದಾಗಿದ್ದು, ಶಿಕ್ಷಣ ಸಂಸ್ಥೆಗಳಿಗೆ … Read more